alex Certify ಇಸ್ರೋ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಇತಿಹಾಸ ನಿರ್ಮಿಸಿದ ‘ಇಸ್ರೋ’: ಚಿಕ್ಕ ರಾಕೆಟ್ ಬಳಸಿ ಮಕ್ಕಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಉಡಾವಣೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಹೊಸ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಸ್ಮಾಲ್ ಸೆಟಲೈಟ್ ಲಾಂಚ್ ವೆಹಿಕಲ್ ರಾಕೆಟ್ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ Read more…

BIG NEWS: ಮನೆಮನೆಗಳ ಮೇಲೆ ಮಾತ್ರವಲ್ಲ ಬಾಹ್ಯಾಕಾಶದಲ್ಲೂ ಹಾರಲಿದೆ ‘ತಿರಂಗಾ’

ಸ್ವಾತಂತ್ರ ದಿನೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರೆ ನೀಡಿದ್ದು ಇದಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರು, ಸ್ವಯಂ ಪ್ರೇರಿತವಾಗಿ Read more…

ಮಂಗಳಯಾನಕ್ಕಾಗಿ ಇಸ್ರೋ ಹಿಂದೂ ಪಂಚಾಂಗ ಬಳಸಿದೆ ಎಂದ ಆರ್. ಮಾಧವನ್

ಇಸ್ರೋ ಬಾಹ್ಯಾಕಾಶಕ್ಕೆ ರಾಕೆಟ್ ಉಡಾವಣೆ ಮಾಡಲು ಪಂಚಾಂಗ, ಹಿಂದೂ ಕ್ಯಾಲೆಂಡರ್ ಸಹಾಯ ಮಾಡಿದೆ ಎಂದು ಆರ್. ಮಾಧವನ್ ಹೇಳಿದ್ದಾರೆ. ತಮ್ಮ ಮುಂಬರುವ ಚಿತ್ರ ರಾಕೆಟ್ರಿ: ದಿ ನಂಬಿ ಎಫೆಕ್ಟ್‌ನ Read more…

BIG BREAKING: ಭಾರಿ ನಿರಾಸೆ, ಗುರಿ ತಲುಪುವಲ್ಲಿ ವಿಫಲವಾದ ಇಸ್ರೋ ಉಪಗ್ರಹ

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆ ಮಾಡಲಾಗಿದ್ದ ಅತ್ಯಾಧುನಿಕ ಜಿಯೋ – ಇಮೇಜಿಂಗ್ ಉಪಗ್ರಹ ಇಒಎಸ್ -03 ಉಪಗ್ರಹ ಗುರಿ ತಲುಪುವಲ್ಲಿ ವಿಫಲವಾಗಿದೆ. Read more…

BIG BREAKING ಇಸ್ರೋ ಅತ್ಯಾಧುನಿಕ ಜಿಯೋ -ಇಮೇಜಿಂಗ್ ಉಪಗ್ರಹ ಉಡಾವಣೆ

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಅತ್ಯಾಧುನಿಕ ಜಿಯೋ – ಇಮೇಜಿಂಗ್ ಉಪಗ್ರಹ ಇಒಎಸ್ -03 ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ. ಬೆಳಗ್ಗೆ 5.43 ಕ್ಕೆ ಉಪಗ್ರಹವನ್ನು Read more…

ಉಪಗ್ರಹ ಉಡಾವಣೆಗೆ ಸಾಕ್ಷಿಯಾಗಲಿದ್ದಾರೆ ರಾಜ್ಯದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಬಾಲಕರ ಪ್ರೌಢಶಾಲೆ ಉಪಗ್ರಹ ಉಡ್ಡಯನದ ಕಾರ್ಯಕ್ರಮದ ಭಾಗವಾಗಲಿರುವ ದೇಶದ ಪ್ರಪ್ರಥಮ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. Read more…

ಗೂಗಲ್​ ಮ್ಯಾಪ್​ಗೆ ಠಕ್ಕರ್​ ನೀಡಲು ಬಂತು ಸ್ವದೇಶಿ ನಿರ್ಮಿತ ʼಭುವನ್ʼ

ಗೊತ್ತಿಲ್ಲದ ವಿಳಾಸವನ್ನ ಹುಡುಕಬೇಕು ಅಂದರೆ ಗೂಗಲ್​ ಮ್ಯಾಪ್ ಮೊರೆ ಹೋಗೋದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದೀಗ ಗೂಗಲ್​ ಮ್ಯಾಪ್​ಗೆ ಠಕ್ಕರ್​ ಕೋಡೋಕೆ ಇಸ್ರೋ ಸಜ್ಜಾಗಿದ್ದು ಡಿಜಿಟಲ್​ ಮ್ಯಾಪಿಂಗ್ & ನೇವಿಗೇಷನ್​​ Read more…

ವಿಷ ಪ್ರಾಶನ ಕುರಿತ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಇಸ್ರೋ ವಿಜ್ಞಾನಿ..!

ಇಸ್ರೋದ ಪ್ರಮುಖ ವಿಜ್ಞಾನಿ ತಮಗೆ 2017ರಲ್ಲಿ ವಿಷವುಣಿಸಲಾಗಿತ್ತು ಎಂಬ ಆಘಾತಕಾರಿ ವಿಚಾರವನ್ನ ಬಾಯ್ಬಿಟ್ಟಿದ್ದಾರೆ. ಫೇಸ್​ಬುಕ್​ನಲ್ಲಿ ಈ ಸಂಬಂಧ ಮಾಹಿತಿ ನೀಡಿರುವ ವಿಜ್ಞಾನಿ ತಪನ್​ ಮಿಶ್ರಾ ತಮಗೆ 2017ರ ಮೇ Read more…

90 ಸಾವಿರ ರೂಪಾಯಿವರೆಗೆ ಸಂಬಳವಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ವಿಕ್ರಮ್​ ಸಾರಾಭಾಯ್​ ಬಾಹ್ಯಾಕಾಶ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ಇಂಜಿನಿಯರ್​​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಬಾಹ್ಯಾಕಾಶ ಏಜೆನ್ಸಿಯ ಆನ್​ಲೈನ್​ ಅಪ್ಲಿಕೇಶನ್​ Read more…

ಬೆಂಗಳೂರು ತಂತ್ರಜ್ಞಾನ ಮೇಳದಲ್ಲಿ ಸ್ವೀಡನ್ ರಾಯಭಾರಿ ಮಹತ್ವದ ಘೋಷಣೆ, ಶುಕ್ರಗ್ರಹ ಅನ್ವೇಷಣೆಗೆ ಇಸ್ರೋ ಜೊತೆ ಸಹಯೋಗ

ಬೆಂಗಳೂರು: ಶುಕ್ರಗ್ರಹ ಅನ್ವೇಷಣೆಗಾಗಿ ಇಸ್ರೋ ಕೈಗೊಳ್ಳುತ್ತಿರುವ ಯೋಜನೆಯಲ್ಲಿ ಸ್ವೀಡನ್ ಕೈಜೋಡಿಸಲಿದೆ ಎಂದು ಸ್ವೀಡನ್ ರಾಯಭಾರಿ ಕ್ಲಾಸ್ ಮೊಲೀನ್ ಪ್ರಕಟಿಸಿದ್ದಾರೆ. ‘ಬೆಂಗಳೂರು ತಂತ್ರಜ್ಞಾನ ಮೇಳ-2020’”ದಲ್ಲಿ ಶುಕ್ರವಾರ ‘ಸುಸ್ಥಿರ ಭವಿಷ್ಯಕ್ಕಾಗಿ ಸ್ವೀಡನ್-ಭಾರತ Read more…

ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡಿದ ಇಸ್ರೋ

ಇಸ್ರೋ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಸಾಧನೆ ಮಾಡಿದ್ದು, ಪಿಎಸ್ಎಲ್ ವಿ-ಸಿ 49 ರಾಕೆಟ್ ಮೂಲಕ 10 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ Read more…

ಚಂದ್ರಯಾನ-2 ಹೋಗಿ ಮಂಗಳಯಾನ ಆಗಿದ್ದು ಹೇಗೆ…? ಕುತೂಹಲಕಾರಿ ಮಾಹಿತಿ ಬಿಚ್ಚಿಟ್ಟ ಹಿರಿಯ ತಂತ್ರಜ್ಞ

ಮಂಗಳನ ಅಂಗಳಕ್ಕೆ ಮೊದಲ ಯತ್ನದಲ್ಲೇ ಯಶಸ್ವಿಯಾಗಿ ಕಾಲಿಟ್ಟ ಭಾರತದ ಐತಿಹಾಸಿಕ ಸಾಧನೆಯ ಹಿಂದೆ ಇರುವ ಅಚ್ಚರಿಯ ಟ್ವಿಸ್ಟ್‌ ಒಂದನ್ನು ಇಸ್ರೋನ ಹಿರಿಯ ತಂತ್ರಜ್ಞರೊಬ್ಬರು ಬಿಚ್ಚಿಟ್ಟಿದ್ದಾರೆ. ಇಸ್ರೋನಲ್ಲಿ ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ Read more…

ರೈಲು ಪ್ರಯಾಣಿಕರೇ ಇಲ್ಲಿದೆ ಒಂದು ಮಹತ್ವದ ಸುದ್ದಿ..!

ಇಷ್ಟು ದಿನ ರೈಲು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಎಲ್ಲಿ ಇದೆಯೋ ಏನೋ ಎಂಬ ಪ್ರಶ್ನೆಗಳು ರೈಲು ಪ್ರಯಾಣಿಕರಿಗೆ ಕಾಡುತ್ತಲೇ ಇದ್ದವು. ಆದರೆ ಇನ್ಮುಂದೆ ಹಾಗಲ್ಲ. ರೈಲು ಎಷ್ಟೊತ್ತಿಗೆ ತಾವಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...