alex Certify ಈಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕುಟುಂಬದವರೊಂದಿಗೆ ಸಮುದ್ರ ನೋಡಲು ಹೋದಾಗಲೇ ಘೋರ ದುರಂತ: ಸೋದರರು ನೀರು ಪಾಲು

ಉಡುಪಿ: ಈಜಲು ಸಮುದ್ರಕ್ಕೆ ಇಳಿದಿದ್ದ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಕೋಡಿ ಬೀಚ್ ನಲ್ಲಿ ನಡೆದಿದೆ. ಧನರಾಜ್(23), ದರ್ಶನ್(18) ನೀರು ಪಾಲಾದ ಸಹೋದರರು ಎಂದು Read more…

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತೀಸ್ಗಢ ಮೂಲದ ಪ್ರವಾಸಿಗ ಈಜಲು ಹೋಗಿ ಮೃತಪಟ್ಟಿದ್ದಾರೆ. ಅಮಿತ್ ಕುಮಾರ್(39) ಮೃತಪಟ್ಟ ಪ್ರವಾಸಿಗ. ಮೂಲತಃ ಛತ್ತೀಸ್ಗಢದ Read more…

BREAKING: ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಮಕ್ಕಳ ದಾರುಣ ಸಾವು

ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ. ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು Read more…

Watch: ಅಮೆರಿಕಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾದ ಎ.ಆರ್. ರೆಹಮಾನ್ ಗೀತೆ; ‘ತಾಲ್ ಸೇ ತಾಲ್’ ಹಾಡಿಗೆ ಈಜುಕೊಳದಲ್ಲಿ ‘ನೃತ್ಯ’

ಎಆರ್‌ ರೆಹಮಾನ್‌ ಎವರ್ಗ್ರೀನ್‌ ಹಾಡುಗಳಲ್ಲಿ ತಾಲ್‌ ಸೆ ತಾಲ್‌ ಮಿಲಾ ಸೇರಿದೆ. ಈ ಹಾಡು, ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಪ್ರಸಿದ್ಧಿ ಪಡೆದಿದೆ. ಈಗ ಮತ್ತೆ ಈ ಹಾಡನ್ನು ಕೇಳುವ Read more…

ಈ ವ್ಯಾಯಾಮ ಮಾಡಿದರೆ ಕ್ಯಾಲರಿ ಖರ್ಚಾಗುತ್ತೆ ದುಡ್ಡಲ್ಲ…..!

ಜಿಮ್‌ಗೆ ಹೋಗುವುದು ದುಬಾರಿ ಕೆಲಸವೆಂದು ನಿಮಗೆ ಅನಿಸಿದರೆ, ನಿಮ್ಮದೇ ಸಾಮರ್ಥ್ಯದಲ್ಲಿ ಬೆವರಿಳಿಸಿ, ದೇಹವನ್ನು ಹಗುರಾಗಿಸಲು ನೆರವಾಗುವ ಒಂದಿಷ್ಟು ಸರಳ ವ್ಯಾಯಾಮಗಳು ಇಂತಿವೆ: ಕ್ಯಾಲರಿಗಳನ್ನು ಕಡಿಮೆಗೊಳಿಸಿ, ತೂಕ ಇಳಿಸಲು ಓಡುವುದು Read more…

Real life super Hero: ಪ್ರಾಣವನ್ನೇ ಪಣಕ್ಕಿಟ್ಟು ಪುಟ್ಟ ಮಗುವಿನ ರಕ್ಷಣೆ | Watch

ನಿಜ ಜೀವನದ ಸೂಪರ್ ಹೀರೋ ಒಬ್ಬರ ಸ್ಟೋರಿ ಇಲ್ಲಿದೆ. ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ Read more…

BIG NEWS: ಕುಡಿದ ಮತ್ತಿನಲ್ಲಿ ನೀರಿಗೆ ಹಾರಿ ಯುವಕ ಸಾವು

ಕಲಬುರ್ಗಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಕಂಠಪೂರ್ತಿ ಕುಡಿದು ಅಮಲಿನಲ್ಲಿ ನೀರಿಗೆ ಹಾರಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಪಟವಾದ ಬ್ರಿಜ್ ಕಂ ಬ್ಯಾರೇಜ್ ನಲ್ಲಿ Read more…

BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ Read more…

Asian Games : ಭಾರತದ ಪುರುಷರ 4*100 ಮೀಟರ್ ಫ್ರೀಸ್ಟೈಲ್ ರಿಲೇ ತಂಡ ರಾಷ್ಟ್ರೀಯ ದಾಖಲೆ ಮುರಿದು ಫೈನಲ್ ಗೆ ಎಂಟ್ರಿ

ನವದೆಹಲಿ: 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಈಜುಗಾರರು ಗುರುವಾರ ಎರಡು ರಾಷ್ಟ್ರೀಯ ದಾಖಲೆಗಳನ್ನು (ಎನ್ಆರ್) ಮುರಿಯುವ ಮೂಲಕ ರೋಚಕ ಪ್ರದರ್ಶನ ನೀಡಿದರು. ಪುರುಷರ 4*100 ಮೀಟರ್ ಫ್ರೀಸ್ಟೈಲ್ Read more…

ಈಜಲು ಹೋಗಿದ್ದ ಕೃಷಿ ಅಧಿಕಾರಿ ದುರಂತ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ದೇವಿಗುಂಡಿ ಬಳಿ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ಕೃಷಿ ಅಧಿಕಾರಿ ಕುಮಾರ್ ಹಾಗೂ ಐಡಿಎಫ್‍ಸಿ ಬ್ಯಾಂಕ್ ಕಲೆಕ್ಟರ್ ಅರುಣ್ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದಾರೆಂದು Read more…

ದೋಣಿ ಮುಳುಗಿ ಇಬ್ಬರು ಸಮುದ್ರ ಪಾಲು, ಆರು ಜನ ಪಾರು

ಉಡುಪಿ: ಬೈಂದೂರಿನ ಉಪ್ಪುಂದ ಬಳಿ ಸಮುದ್ರದಲ್ಲಿ ನಾಡ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಈ ವೇಳೆ ಆರು ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದಾರೆ. ಸ್ಥಳೀಯ ನಿವಾಸಿಗಳದ Read more…

ತಣ್ಣೀರಿನಲ್ಲಿ ಈಜಾಡುವುದರಿಂದ ಸಿಗುತ್ತೆ ಈ ಲಾಭ…….!

ಬೇಸಿಗೆಯ ದಿನಗಳಲ್ಲಿ ದಾಹ ತಣಿಸುವ ತಣ್ಣೀರಿನಲ್ಲಿ ಇನ್ನೂ ಅನೇಕ ಲಾಭಗಳಿವೆ. ಡೆಮೆನ್ಶಿಯಾದಿಂದ (ಮರೆವಿನ ಸಮಸ್ಯೆ) ಮೆದುಳನ್ನು ಕಾಪಾಡಲು ತಣ್ಣೀರು ಬಹಳ ಸಹಾಯ ಮಾಡಲಿದೆ ಎಂದು ತಿಳಿದುಬಂದಿದೆ. ಈಜುಕೊಳವೊಂದರಲ್ಲಿ ಒಂದಷ್ಟು Read more…

ಉತ್ತಮ ಆರೋಗ್ಯದ ಗುಟ್ಟು ʼಸ್ವಿಮಿಂಗ್’

ಆರೋಗ್ಯವೇ ಭಾಗ್ಯ….ನಿಜ….ಆರೋಗ್ಯ ನೆಟ್ಟಗಿದ್ರೆ ಸಾಕು ಏನು ಬೇಕಾದ್ರೂ ಸಾಧಿಸಬಹುದು. ದೈನಂದಿನ ಯಾಂತ್ರಿಕ ಬದುಕಿನ ನಡುವೆಯೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳೋದು ಸುಲಭದ ಮಾತಲ್ಲ. ಬಹಳಷ್ಟು ಮಂದಿಗೆ ಸ್ವಿಮ್ಮಿಂಗ್ ಅವರ ಉತ್ತಮ Read more…

ಈಜಲು ಹೋದವನು ನೀರು ಪಾಲು; ದೇಹ ಹೊರ ತೆಗೆಯಲು ಸ್ವತಃ ನದಿಗೆ ಹಾರಿದ ಶಾಸಕ

ನರ್ಮದಾ ನದಿಯಲ್ಲಿ ಕಳೆದು ಹೋಗಿದ್ದ ಸ್ಥಳೀಯರೊಬ್ಬರ ದೇಹವನ್ನು ಹೊರತೆಗೆಯಲು ಮಧ್ಯ ಪ್ರದೇಶದ ಧರ್ಮಾಪುರಿ (ತಮಿಳುನಾಡಿನ ಧರ್ಮಾಪುರಿ ಅಲ್ಲ) ಶಾಸಕರೊಬ್ಬರು ಸ್ವತಃ ತಾವೇ ನದಿಗೆ ಹಾರಿದ್ದಾರೆ. ಹನುಮ ಜಯಂತಿಯ ಸಂದರ್ಭದಲ್ಲಿ Read more…

ಸಮುದ್ರದಲ್ಲಿ ಐದೂವರೆ ಗಂಟೆ ಕಾಲ 16 ಕಿಮೀ ಈಜಾಡಿದ ಐಪಿಎಸ್ ಅಧಿಕಾರಿ

ಅಲೆಗಳ ವಿರುದ್ಧ ಈಜಾಡುವುದು ಎಂಬ ನಾಣ್ಣುಡಿಯನ್ನೇ ಅಕ್ಷರಶಃ ನಿಜರೂಪರಲ್ಲಿ ತೋರಿಸಿದ ಐಪಿಎಸ್ ಅಧಿಕಾರಿಯೊಬ್ಬರು ಮುಂಬಯಿಯ ಗೇಟ್‌ ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಗುಹೆಗಳವರೆಗೂ ಈಜುವ ಮೂಲಕ ಹೊಸ ದಾಖಲೆ Read more…

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

SHOCKING: ಈಜಲು ನೀರಿಗಿಳಿದವನ ಎಳೆದೊಯ್ದ ಮೊಸಳೆ

ಕಾರವಾರ: ಕಾಳಿ ನದಿಯಲ್ಲಿ ಈಜಲು ಇಳಿದಿದ್ದವನನ್ನು ಮೊಸಳೆ ಎಳೆದುಕೊಂಡು ಹೋಗಿದೆ, ಕುಳಗಿರಸ್ತೆಯ ಈಶ್ವರ ದೇವಸ್ಥಾನದ ಬಳಿ ಈಜಲು ಇಳಿದ ವ್ಯಕ್ತಿ ಮೇಲೆ ದಾಳಿ ಮಾಡಿದ ಮೊಸಳೆ ಎಳೆದುಕೊಂಡು ಹೋಗಿದೆ. Read more…

ನಾಲ್ವರು ಬಾಲಕಿಯರೂ ಸೇರಿದಂತೆ ಐದು ಮಂದಿ ನೀರು ಪಾಲು

ನಾಲ್ವರು ಬಾಲಕಿಯರು ಸೇರಿದಂತೆ ಐದು ಮಂದಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕಿಯರು ಬಟ್ಟೆ ತೊಳೆಯಲು ನದಿಗೆ ಹೋಗಿದ್ದರು ಎಂದು Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

ಪ್ರವಾಹ ಪೀಡಿತ ಬೀದಿಗಳಲ್ಲಿ ಶಾರ್ಕ್ ಪ್ರತ್ಯಕ್ಷ…! ಬೆಚ್ಚಿಬಿದ್ದ ಜನ

ನೈಋತ್ಯ ಫ್ಲೋರಿಡಾದಲ್ಲಿ ಇಯಾನ್ ಚಂಡಮಾರುತದ ದಾಳಿಯಿಂದ ಅತಿವೃಷ್ಟಿ ಉಂಟಾಗಿದ್ದು ಈ ವೇಳೆ ಪ್ರವಾಹ ಪೀಡಿತ ಬೀದಿಗಳಲ್ಲಿ ಶಾರ್ಕ್ ಓಡಾಟ ಕಂಡುಬಂದಿದೆ. ಮುಳುಗಿರುವ ಫೋರ್ಟ್ ಮೈಯರ್ಸ್ ಗಾರ್ಡನ್‌ನಲ್ಲಿ ಚೂಪಾದ ಬೆನ್ನಿನ Read more…

ಹಠಾತ್​ ಪ್ರವಾಹದಲ್ಲಿ ಈಜಲು ಸಿಂಹದ ಹೆಣಗಾಟ; ವಿಡಿಯೋ ವೈರಲ್

ಪ್ರಕೃತಿಯ ವೈಪರೀತ್ಯ ಮನುಷ್ಯರಿಗಷ್ಟೇ ಅಲ್ಲ ಬಲಶಾಲಿ ಪ್ರಾಣಿಗಳನ್ನು ಸಹ ಕಾಡುತ್ತದೆ.‌ ಗುಜರಾತ್​ನ ಅಮ್ರೇಲಿಯಲ್ಲಿ ಜಲಾವೃತಗೊಂಡ ಅರಣ್ಯ ಪ್ರದೇಶದ ನಡುವೆ ಸಿಂಹವೊಂದು ಈಜಲು ಪ್ರಯತ್ನಿಸುತ್ತಿರುವ ವಿಡಿಯೋ ಜಾಲತಾಣದಲ್ಲಿ ವೈರಲ್​ ಆಗದೆ. Read more…

ಪರೀಕ್ಷೆ ಬರೆಯುವ ಹಠ; ಸಹೋದರರ ನೆರವಿನಿಂದ ತುಂಬಿ ಹರಿವ ನದಿ ದಾಟಿದ ಯುವತಿ

ದೇಶದ ವಿವಿಧ ಕಡೆ ನಿರೀಕ್ಷೆಗೂ ಮೀರಿ ಮಳೆ ಬರುತ್ತಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಆಂಧ್ರದ ಒಂದು ಘಟನೆಯಲ್ಲಿ ಪರೀಕ್ಷೆ ಎದುರಿಸಲೇಬೇಕೆಂಬ ಹಠದಿಂದ ವಿದ್ಯಾರ್ಥಿನಿಯೊಬ್ಬರು ಕುಟುಂಬ ಸದಸ್ಯರ Read more…

Viral Video: ಬೆಂಗಳೂರು ಪ್ರವಾಹದ ನಡುವೆ ಮನೆಯೊಳಗೇ ಈಜಿದ ವ್ಯಕ್ತಿ

ಬೆಂಗಳೂರು: ಪ್ರವಾಹದ ನಡುವೆ ವ್ಯಕ್ತಿಯೊಬ್ಬ ತನ್ನ ಲಿವಿಂಗ್ ರೂಮ್ ನಲ್ಲಿ ಈಜುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. Read more…

ಪ್ರವಾಹದ ವಿರುದ್ಧ ಈಜಲು ತಿಣುಕಾಡಿದ ವೃತ್ತಿಪರ ಈಜುಗಾರರು; ವಿಡಿಯೋ ವೈರಲ್

ಪ್ರವಾಹದ ವಿರುದ್ಧ ಈಜುವುದರ ಕುರಿತು ಅನೇಕ ನಾಣ್ಣುಡಿ ಇದೆ. ಅಂದರೆ ಎಂತಹ ಸಾಹಸಿಗನಾದರೂ ಪ್ರವಾಹದ ವಿರುದ್ಧ ಈಜುವುದು ಅಷ್ಟು ಸಲೀಸಲ್ಲದ ಕೆಲಸ. ಇದೀಗ ವೈರಲ್​ ಆಗಿರುವ ವಿಡಿಯೋದಲ್ಲಿ ನುರಿತ Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಇಬ್ಬರು ನೀರು ಪಾಲು

ಬಳ್ಳಾರಿ: ಶಿವಪುರದ ಕೆರೆಯಲ್ಲಿ ಮುಳುಗಿ ಇಬ್ಬರು ನೀರು ಪಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿರುವ ಐತಿಹಾಸಿಕ ಶಿವಪುರ ಕೆರೆಯಲ್ಲಿ ದುರಂತ ಸಂಭವಿಸಿದೆ. ದತ್ತಾತ್ರೇಯ(27), ನಾಗರಾಜ್(26) ಮೃತಪಟ್ಟವರು ಎಂದು ಹೇಳಲಾಗಿದೆ. ಈಜಲು Read more…

ಈಜು ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲು ಮುಂದಾದ ಚೀನಾದ ವಿವಿ: ನಗೆಗಡಲಲ್ಲಿ ತೇಲಿದ ನೆಟ್ಟಿಗರು

ಕೋವಿಡ್-19 ಸಾಂಕ್ರಾಮಿಕವು ಆನ್‌ಲೈನ್ ಕಲಿಕೆಯ ಕಲ್ಪನೆಯೊಂದಿಗೆ ನಮಗೆಲ್ಲರಿಗೂ ಆರಾಮದಾಯಕವಾಗಿಸಿದೆ. ಆದರೆ, ಕೆಲವೊಂದು ವಾಸ್ತವಿಕವಾಗಿ ಕಲಿಯಲು ಸಾಧ್ಯವಾಗದ ವಿಷಯಗಳಿವೆ. ಅದರಲ್ಲಿ ಈಜು ಕೂಡ ಸೇರಿದೆ. ಈಜನ್ನು ನೀವು ಆನ್ ಲೈನ್ Read more…

SHOCKING NEWS: ಮಗನಿಗೆ ಈಜು ಕಲಿಸಲು ಕೆರೆಗೆ ಧುಮುಕಿದ ತಂದೆ ನೀರುಪಾಲು

ರಾಯಚೂರು: ಮಗನಿಗೆ ಈಜು ಕಲಿಸಲೆಂದು ಕೆರೆಗೆ ಇಳಿದ ತಂದೆ ಮಗನ ಎದುರೇ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಕ್ಯಾಂಪ್ ಬಳಿ ನಡೆದಿದೆ. 38 Read more…

ಕೊಳದಲ್ಲಿ ಈಜುತ್ತಾ ಆನಂದಿಸಿದ ಕುದುರೆ…! ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು

ನೀವು ಎಂದಾದರೂ ಕುದುರೆ ಈಜುವುದನ್ನು ನೋಡಿದ್ದೀರಾ? ಅರೆ ಕುದುರೆಗಳು ಸಹ ಈಜುತ್ತವೆಯೇ ಅಂತಾ ಆಶ್ಚರ್ಯವಾಗುತ್ತಿದೆಯಾ..? ಹೌದು, ಕುದುರೆಗಳು ಸಹ ಬಹಳ ಚೆನ್ನಾಗಿ ಈಜುತ್ತವೆ. ನಿಜವಾಗಿ ಹೇಳಬೇಕೆಂದರೆ ಅವು ಸಮರ್ಥ Read more…

ಹೆಪ್ಪುಗಟ್ಟಿದ ಸರೋವರದ ಕೆಳಗೆ ಈಜಿದ ವ್ಯಕ್ತಿ ಕಂಡು ದಿಗ್ಭ್ರಮೆಗೊಳಗಾದ ನೆಟ್ಟಿಗರು……!

ಚಳಿಗಾಲದ ಸಮಯದಲ್ಲಿ ಮನೆಯಿಂದ ಹೊರಗಡೆ ಕಾಲಿಡೋಕೆ ಜನರು ಹಿಂದೇಟು ಹಾಕುತ್ತಾರೆ. ಹಾಯಾಗಿ ಬೆಚ್ಚಗೆ ಮನೆಯಲ್ಲಿರಲು ಹಲವರು ಇಷ್ಟಪಡುತ್ತಾರೆ. ಮೈನಸ್ ಡಿಗ್ರಿ ಇರುವಂತಹ ತಾಪಮಾನದಲ್ಲಂತೂ ಸ್ನಾನ ಮಾಡೋಕೆ ಕಷ್ಟಕಷ್ಟ. ಅಂಥಾದ್ರಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...