alex Certify ಈದ್ಗಾ ಮೈದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, Read more…

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ನಡೆದ ಚರ್ಚೆ, ವಿವಾದ, ಪ್ರತಿಭಟನೆ ನಡುವೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ Read more…

BIG NEWS: ಗೋಮೂತ್ರದಿಂದ ಈದ್ಗಾ ಮೈದಾನ ಸ್ವಚ್ಛಗೊಳಿಸಿದ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೋಮೂತ್ರದಿಂದ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ಶುಚಿಗೊಳಿಸಿದ್ದು, ಬಳಿಕ ಕನಕ ಜಯಂತಿ ಆಚರಣೆ ಮಾಡಿದ್ದಾರೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ Read more…

BIG NEWS: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಾಲಿಕೆ ಅನುಮತಿ ನೀಡಿದ್ದು ತಪ್ಪು. ಯಾವ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸಲು ನಾವು ಬಿಡುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ Read more…

BIG NEWS: ಕಾಂಗ್ರೆಸ್ ಕುಮ್ಮಕ್ಕಿನಿಂದ ಟಿಪ್ಪು ಜಯಂತಿಗೆ ಅವಕಾಶ; ಸಂಘರ್ಷವಾಗಲಿದೆ ಹುಷಾರ್ ಎಂದು ಎಚ್ಚರಿಸಿದ ಮುತಾಲಿಕ್

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟಿರುವ ಕ್ರಮವನ್ನು ಖಂಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್, ಇದು ಸಂಘರ್ಷಕ್ಕೆ ದಾರಿ ಮಾಡಿಕೊಡಲಿದೆ ಎಂದು ಎಚ್ಚರಿಸಿದ್ದಾರೆ. ಈದ್ಗಾ Read more…

ಈದ್ಗಾ ಮೈದಾನದ ಗಣೇಶೋತ್ಸವದ ವೇಳೆ ಸಚಿವ – ಶಾಸಕರಿಂದ ಭಜನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಜನೆ ಮಾಡಿದ್ದಾರೆ. ಬುಧವಾರ ರಾತ್ರಿ ಗಣೇಶ ಪೆಂಡಾಲ್ Read more…

ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‘ಸುಪ್ರೀಂ’ ಬ್ರೇಕ್; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಣೆಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ಬ್ರೇಕ್ ಹಾಕಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಇದರ ಮಧ್ಯೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ Read more…

ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ: ಸರ್ಕಾರದೊಂದಿಗೆ ಚರ್ಚಿಸಿ ಗಣೇಶೋತ್ಸವ ಬಗ್ಗೆ ಮುಂದಿನ ನಿರ್ಧಾರ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪರೆಡ್ಡಿ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಪ್ರೀಂ Read more…

BIG BREAKING: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಬೆಂಗಳೂರು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಚಾಮರಾಜಪೇಟೆ ಈಗ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. Read more…

BIG NEWS: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು; ಚಾಮರಾಜಪೇಟೆ ಈದ್ಗಾ ಮೈದಾನ ಮಾಲಿಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳುವಂತೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರವಾಗಿ Read more…

ಚಾಮರಾಜಪೇಟೆ ಮೈದಾನ ವಿವಾದ, ಮಾಲೀಕತ್ವದ ಬಗ್ಗೆ ಬಿಬಿಎಂಪಿ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶವನ್ನು ಪ್ರಶ್ನಿಸಿ ವಕ್ಪ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ. ಚಾಮರಾಜಪೇಟೆ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ ಎಂದು Read more…

BIG NEWS: ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯದಿನಾಚರಣೆ ಆಚರಿಸುವುದು ನಿಶ್ಚಿತ; ರಾಷ್ಟ್ರಧ್ವಜ ಹಾರಿಸಲು ಅನುಮತಿ ಬೇಕಿಲ್ಲ; ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹೇಳಿಕೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಕ್ಫ್ ಮಂಡಳಿಗೆ ಸೇರಿದ್ದಲ್ಲ, ಇದು ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ಘೋಷಣೆ ಮಾಡಿರುವುದು ಸಂತಸದ ವಿಚಾರ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು Read more…

ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ಗೆ 50 ಕ್ಕೂ ಅಧಿಕ ಸಂಘಟನೆಗಳ ಬೆಂಬಲ; ಬಿಗಿ ಬಂದೋಬಸ್ತ್: ಬಲವಂತ ಮಾಡಿದ್ರೆ ಕ್ರಮ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಾಗರಿಕ ಒಕ್ಕೂಟದಿಂದ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಬೆಂಬಲ Read more…

BIG NEWS: ಕೊನೆಗೂ ಬಗೆಹರಿದ ಈದ್ಗಾ ಮೈದಾನ ವಿವಾದ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿದಂತಾಗಿದೆ. ಇನ್ಮುಂದೆ ಈದ್ಗಾ ಮೈದಾನ ಆಟದ ಮೈದಾನವಾಗಿ ಇರುತ್ತದೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಈದ್ಗಾ ಮೈದಾನ ವಿವಾದ Read more…

BIG NEWS: ಈದ್ಗಾ ಮೈದಾನ ವಿವಾದ; ಜುಲೈ 12 ಚಾಮರಾಜಪೇಟೆ ‘ಬಂದ್’ ಗೆ ಕರೆ

ಬೆಂಗಳೂರು: ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ  ಜುಲೈ 12 ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆ ಬಂದ್ ಗೆ ಕರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...