alex Certify ಈರುಳ್ಳಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಈರುಳ್ಳಿ ಅಡುಗೆಗೆ ಮಾತ್ರವಲ್ಲ ಇದರಿಂದ ಇದೆ ಹಲವು ಪ್ರಯೋಜನ

ಅಡುಗೆ ಮನೆಯಲ್ಲಿ ಈರುಳ್ಳಿಯ ಕಾರು ಬಾರು ದೊಡ್ಡದು. ಬಹುತೇಕ ಎಲ್ಲಾ ಬಗೆಯ ಸಾಂಬಾರು, ಪಲ್ಯಗಳಿಗೆ ಈರುಳ್ಳಿಯನ್ನು ಬಳಸಿದರೆ ಸಿಗುವ ರುಚಿಯೇ ಬೇರೆಯದು. ಅದರ ಹೊರತಾಗಿ ಈರುಳ್ಳಿಯಿಂದ ಹಲವು ಪ್ರಯೋಜನಗಳಿವೆ Read more…

ಈರುಳ್ಳಿ ಕತ್ತರಿಸುವಾಗ ಕಾಣಿಸಿಕೊಳ್ಳುವ ಕಣ್ಣುರಿಗೆ ಇಲ್ಲಿದೆ ಪರಿಹಾರ

ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರದೇ ಇರುವುದು ಅಪರೂಪ. ಇದರ ಬಗ್ಗೆ ಈಗಾಗಲೇ ಹತ್ತು ಹಲವು ಜೋಕುಗಳು ಬಂದು ಹೋಗಿವೆ. ಯೂಟ್ಯೂಬ್ ನಲ್ಲಿ ತಡಕಾಡಿದರೆ ಕಣ್ಣೀರು ಬರದಂತೆ ಮಾಡಲು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಭಾರಿ ಇಳಿಕೆ

ಬೆಂಗಳೂರು: ಶತಕದ ಸಮೀಪಕ್ಕೆ ತಲುಪಿದ್ದ ಈರುಳ್ಳಿ ದರ ಭಾರಿ ಇಳಿಕೆ ಕಂಡಿದೆ. ತಿಂಗಳ ಹಿಂದೆ 80 ರೂಪಾಯಿ ಇದ್ದ ಈರುಳ್ಳಿ 35 ರೂಪಾಯಿಗೆ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟಿಸಿರುಬಿಟ್ಟಿದ್ದಾರೆ. ಆದರೆ, Read more…

ಇಲ್ಲಿದೆ ರುಚಿಕರ ʼತೊಗರಿಬೇಳೆʼ ದೋಸೆ ಮಾಡುವ ವಿಧಾನ

ಉದ್ದಿನಬೇಳೆ ಹಾಕಿ ದೋಸೆ ಮಾಡುತ್ತೇವೆ. ದಿನಾ ಇದು ತಿಂದು ತಿಂದು ಬೇಜಾರಾದವರು ಒಮ್ಮೆ ತೊಗರಿಬೇಳೆ ಉಪಯೋಗಿಸಿ ರುಚಿಕರವಾದ ದೋಸೆ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮಾಡುವ Read more…

ಬಾಯಲ್ಲಿ ನೀರೂರಿಸುವ ʼಬಾಳೆಕಾಯಿ ‌ಕಟ್ಲೆಟ್‌ʼ

ಕಟ್ಲೆಟ್ ಎಂದ ಕೂಡಲೇ ಅನೇಕರಿಗೆ ಬಾಯಲ್ಲಿ ನೀರು ಬರುತ್ತದೆ. ವಿವಿಧ ಕಟ್ಲೆಟ್ ಗಳ ರುಚಿ ಸವಿದವರಿಗೆ ವಿಶೇಷವಾದ ಬಾಳೆಕಾಯಿ ಕಟ್ಲೆಟ್ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: Read more…

ಈ ಮಸಾಲೆಗಳನ್ನು ಅತಿಯಾಗಿ ತಿಂದರೆ ಕಾಡಬಹುದು ಇಂಥಾ ಸಮಸ್ಯೆ…!

ಅಡುಗೆ ಮನೆಯಲ್ಲಿ ಇರುವ ಮಸಾಲೆಗಳು ಪೌಷ್ಟಿಕಾಂಶದ ನಿಧಿಯಿದ್ದಂತೆ. ಆದರೆ ನಮ್ಮ ದೇಹಕ್ಕೆ ಸಮಸ್ಯೆಗಳನ್ನು ಉಂಟುಮಾಡುವ ಕೆಲವು ಮಸಾಲೆಗಳಿವೆ. ಅವುಗಳನ್ನು ಆಹಾರದಲ್ಲಿ ಬುದ್ಧಿವಂತಿಕೆಯಿಂದ ಬಳಸಬೇಕು. ಬೆಳ್ಳುಳ್ಳಿ, ಈರುಳ್ಳಿ ಮತ್ತು  ಮೆಣಸಿನಕಾಯಿಯನ್ನು Read more…

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್ : ಇನ್ನೂ 2 ಲಕ್ಷ ಟನ್ ಈರುಳ್ಳಿ ಖರೀದಿಗೆ ಮುಂದಾದ ಸರ್ಕಾರ

ನವದೆಹಲಿ. ರಫ್ತು ನಿಷೇಧದ ವಿರುದ್ಧ ಮಹಾರಾಷ್ಟ್ರದ ಈರುಳ್ಳಿ ರೈತರ ಪ್ರತಿಭಟನೆಯ ಮಧ್ಯೆ, ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್ಲಾ ಮಂಡಿಗಳಿಂದ ತನ್ನ ಬಫರ್ ಸ್ಟಾಕ್ಗಾಗಿ ಸುಮಾರು ಎರಡು ಲಕ್ಷ ಟನ್ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಜನವರಿ ವೇಳೆಗೆ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 40 ರೂ.ಗಿಂತ ಕಡಿಮೆಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಸೋಮವಾರ Read more…

ಅನೇಕ ರೋಗಗಳಿಗೆ ಮದ್ದು ಈರುಳ್ಳಿ

ಆಹಾರಕ್ಕೆ ಪ್ರತ್ಯೇಕ ರುಚಿ ನೀಡುವ ಶಕ್ತಿ ಈರುಳ್ಳಿಗಿದೆ. ಅಡುಗೆ ಮನೆಯಲ್ಲಿರುವ ಈ ಈರುಳ್ಳಿ ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಆರೋಗ್ಯ, ಸೌಂದರ್ಯ ವೃದ್ಧಿಗೂ ನೆರವಾಗುತ್ತದೆ. ಕೆಲವರಿಗೆ ಇದ್ರ ವಾಸನೆ Read more…

ಈರುಳ್ಳಿ ಬೆಲೆ ಏರಿಕೆ ತಡೆಗೆ ಮಹತ್ವದ ಕ್ರಮ: ಮಾರ್ಚ್ ವರೆಗೆ ರಫ್ತು ನಿಷೇಧ

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್‌ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. Read more…

ರೈತರಿಗೆ ಶಾಕ್: ಈಗ ಬೆಳೆಗಾರರಿಗೆ ‘ಕಣ್ಣೀರು’ ತರಿಸುತ್ತಿರುವ ‘ಈರುಳ್ಳಿ’

ಹುಬ್ಬಳ್ಳಿ: ತಿಂಗಳ ಹಿಂದೆಯಷ್ಟೇ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದ ಈರುಳ್ಳಿ ದರ ಈಗ ಕುಸಿತ ಕಾಣುತ್ತಿದ್ದು, ರೈತರಿಗೆ ಕಣ್ಣೀರು ತರಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಸ್ಥಳೀಯ ಈರುಳ್ಳಿ ದರ ಕ್ವಿಂಟಲ್ ಗೆ Read more…

ಕಡಿಮೆಯಾಗದ ದರ: ಹಬ್ಬದಲ್ಲೂ ಕಣ್ಣೀರು ತರಿಸುತ್ತಿದೆ ಈರುಳ್ಳಿ

ಬೆಂಗಳೂರು: ದೀಪಾವಳಿ ಹಬ್ಬದಲ್ಲಿಯೂ ಈರುಳ್ಳಿ ದರ ಕಡಿಮೆಯಾಗಿಲ್ಲ. ಯಶವಂತಪುರ ಎಪಿಎಂಸಿಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗದೆ ತಟಸ್ಥವಾಗಿದೆ. ಗುಣಮಟ್ಟದ ಈರುಳ್ಳಿ ದರ ಚಿಲ್ಲರೆ ಮಾರುಕಟ್ಟೆಯಲ್ಲಿ 70ರಿಂದ 80 ರೂಪಾಯಿವರೆಗೂ ಮಾರಾಟವಾಗುತ್ತಿದೆ. Read more…

ಕೆಜಿಗೆ 25 ರೂ. ಈರುಳ್ಳಿ ಖರೀದಿಸಲು ಮುಗಿಬಿದ್ದ ಜನ

ಬೆಂಗಳೂರು: ಈರುಳ್ಳಿ ದರ ದುಬಾರಿಯಾದ ಹಿನ್ನೆಲೆಯಲ್ಲಿ ನಾಫೆಡ್ ಮೂಲಕ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟ ಮಾಡುತ್ತಿದೆ. ಕೆಜಿಗೆ 25 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದ್ದು, Read more…

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. Read more…

ಜನಸಾಮಾನ್ಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್ : ಈ ನಗರಗಳಲ್ಲಿ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಸಿಹಿಸುದ್ದಿ ನೀಡಿದ್ದು, ಅನೇಕ ನಗರಗಳಲ್ಲಿ ಪ್ರತಿ ಕೆ.ಜಿ.ಗೆ 25 ರೂ.ಗಳ ದರದಲ್ಲಿ ಈರುಳ್ಳಿಯನ್ನು ಮಾರಾಟ ಮಾಡುತ್ತಿದೆ. Read more…

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ Read more…

ʼಈರುಳ್ಳಿʼ ದರ ಏರಿಕೆಯಿಂದ ಕಂಗೆಟ್ಟವರಿಗೆ ಇಲ್ಲಿದೆ ಒಂದಷ್ಟು ಪರಿಹಾರ….!

ಹಬ್ಬ ಹರಿದಿನಗಳ ಮಧ್ಯೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಪ್ರಸ್ತುತ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ಪ್ರಮುಖ ಉತ್ಪಾದಕ ರಾಜ್ಯಗಳಿಂದ ಈರುಳ್ಳಿ ದಾಸ್ತಾನು ತಡವಾಗಿ ಆಗಮಿಸಿದ Read more…

ಏರುತ್ತಲೇ ಇದೆ ʼಈರುಳ್ಳಿʼ ದರ; ಬೆಲೆ ಏರಿಕೆ ಹಿಂದಿದೆ ಈ ಕಾರಣ….!

ಕೆಲವು ದಿನಗಳ ಹಿಂದೆಯಷ್ಟೇ ಟೊಮ್ಯಾಟೋ ಬೆಲೆ ಗಗನಕ್ಕೇರಿದ್ದು ಎಲ್ಲರಿಗೂ ನೆನಪಿದ್ದಿರಬಹುದು. ಇದೀಗ ಈ ಸಾಲಿಗೆ ಈರುಳ್ಳಿ ಸೇರಿಕೊಂಡಿದೆ. ಪ್ರತಿ ಕೆಜಿ ಈರುಳ್ಳಿ ದರ 70ರ ಗಡಿ ದಾಟಿರುವ ಹಿನ್ನೆಲೆಯಲ್ಲಿ Read more…

ಕಣ್ಣಲ್ಲಿ ನೀರು ತರಿಸ್ತಿದೆ ಈರುಳ್ಳಿ : ಇಂದಿನ ಬೆಲೆ ಎಷ್ಟಿದೆ ನೋಡಿ |Onion Price Hike

ನವದೆಹಲಿ : ಹೆಚ್ಚುತ್ತಿರುವ ಈರುಳ್ಳಿ ಬೆಲೆಗಳು ಸಾಮಾನ್ಯ ಜನರ ಜೇಬು ಸುಡುತ್ತಿದೆ. ನವರಾತ್ರಿ ಹಬ್ಬದ ಮುಕ್ತಾಯದ ನಂತರ ಅಗತ್ಯ ಅಡುಗೆ ಪದಾರ್ಥಗಳ ಬೆಲೆಗಳು ದ್ವಿಗುಣಗೊಂಡಿವೆ. ದೆಹಲಿ-ಎನ್ಸಿಆರ್, ಮಹಾರಾಷ್ಟ್ರ, ಬೆಂಗಳೂರು Read more…

ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ : `ಈರುಳ್ಳಿ’ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ದೇಶದ ಅನೇಕ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ವೇಗವಾಗಿ ಏರುತ್ತಿದೆ. ದೆಹಲಿ ಎನ್ಸಿಆರ್ ಸೇರಿದಂತೆ ಅನೇಕ ನಗರಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 80 ರೂ. ಕಳೆದ Read more…

Onion Prices Rise : `ಕಣ್ಣೀರು’ ತರಿಸುತ್ತಿದೆ `ಈರುಳ್ಳಿ’ : ಕೆಜಿಗೆ 120- 150 ರೂ.ವರೆಗೆ ಏರಿಕೆ!

ನವದೆಹಲಿ :  ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಈರುಳ್ಳಿ ಬೆಲೆ ಏರಿಕೆ ಕಣ್ಣೀರು ತರಿಸುವಂತಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಈರುಳ್ಳಿ ಬೆಲೆ ದ್ವಿಗುಣಗೊಂಡಿದೆ. ಕೆಜಿಗೆ 120 ರೂ. Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ಬಾರಿಸಿದ ಈರುಳ್ಳಿ ದರ ಕೆಜಿಗೆ 100 ರೂ.ಗೆ ಮಾರಾಟ

ಬೆಂಗಳೂರು: ಕಳೆದ ವಾರದಿಂದ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ ಶತಕ ಬಾರಿಸಿದೆ. ಹುಳಿಯಾರಿನಲ್ಲಿ ಭಾನುವಾರ ಕೆಜಿಗೆ 100 ರೂಪಾಯಿಗೆ ಈರುಳ್ಳಿ ಮಾರಾಟವಾಗಿದೆ. ಮಳೆ ಕೊರತೆಯಿಂದಾಗಿ ಈರುಳ್ಳಿ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸದ್ಯದಲ್ಲೇ ಶತಕ ಬಾರಿಸಲಿದೆ ಈರುಳ್ಳಿ ದರ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಶೀಘ್ರವೇ ಶತಕ ಬಾರಿಸಲಿದೆ. ದೆಹಲಿ, ಬೆಂಗಳೂರಿನಲ್ಲಿ ಕೆಜಿಗೆ 70 ರಿಂದ 80 ರೂ.ಗೆ ಈರುಳ್ಳಿ ದರ ತಲುಪಿದ್ದು, ಶೀಘ್ರವೇ 100 Read more…

ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ : ದೀಪಾವಳಿಗೂ ಮುನ್ನ 100 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ಬೇಡಿಕೆಯ ಹೆಚ್ಚಳ ಮತ್ತು ಪೂರೈಕೆಯ ಕೊರತೆಯಿಂದಾಗಿ ಈರುಳ್ಳಿಯ ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ವರದಿಗಳ Read more…

ಅಡುಗೆಗೆ ರುಚಿ ಸೌಂದರ್ಯಕ್ಕೆ ಬೆಸ್ಟ್ ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

ಜನ ಸಾಮಾನ್ಯರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ ಶೇ. 57 ರಷ್ಟು ಏರಿಕೆ; ಗ್ರಾಹಕರಿಗೆ ಕಡಿಮೆ ಬೆಲೆಗೆ ನೀಡಲು ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಈರುಳ್ಳಿಯ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆ ಶುಕ್ರವಾರ ಕೆಜಿಗೆ 47 ರೂ.ಗೆ ಏರಿದೆ, ಹಿಂದಿನ ವರ್ಷದ ಅವಧಿಯಲ್ಲಿ Read more…

ಬೆಲೆ ಏರಿಕೆ ಹೊತ್ತಲ್ಲೇ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ಈರುಳ್ಳಿ ದರ ಕೆಜಿಗೆ 65 ರೂ., ಗ್ರಾಹಕರಿಗೆ ಕಣ್ಣೀರು

ಬೆಂಗಳೂರು: ಮಾರುಕಟ್ಟೆಯಲ್ಲಿ 1 ಕೆಜಿ ಈರುಳ್ಳಿ ದರ 65 ರೂ.ಗೆ ತಲುಪಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಮಳೆ ಕೊರತೆಯಿಂದಾಗಿ ಮಾರುಕಟ್ಟೆಗೆ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಕೆಜಿ ಈರುಳ್ಳಿದರ Read more…

ಮಾಡಿ ನೋಡಿ ಕಚ್ಚುವ ಇರುವೆಯನ್ನು ಹುರಿದ ಚಟ್ನಿ

ನೀವು ಬಗೆಬಗೆಯ ಚಟ್ನಿಯನ್ನು ಮಾಡಿರುತ್ತಿರಿ, ತಿಂದಿರುತ್ತಿರಿ. ಕಾಯಿ ಚಟ್ನಿ, ಕಡಲೇಕಾಯಿ ಚಟ್ನಿ, ಈರುಳ್ಳಿ ಚಟ್ನಿ, ಟೊಮೋಟೊ ಚಟ್ನಿ ಹೀಗೆ ಅನೇಕ ಬಗೆಯ ತರಕಾರಿ, ಖಾದ್ಯಗಳನ್ನು ಬಳಸಿ ಚಟ್ನಿ ಮಾಡುವುದುಂಟು. Read more…

ಇಲ್ಲಿದೆ ನೆಗಡಿ – ಜ್ವರಕ್ಕೆ ಮನೆ ಮದ್ದು

ಹವಾಮಾನ ಬದಲಾದಾಗ ನೆಗಡಿ, ಜ್ವರ ಸಾಮಾನ್ಯ. ಅನೇಕರಿಗೆ ನೆಗಡಿ ಸಮಸ್ಯೆ ಕಾಡ್ತಾ ಇದೆ. ಮಾರುಕಟ್ಟೆಯಲ್ಲಿ ಇದರ ನಿಯಂತ್ರಣಕ್ಕೆ ಸಾಕಷ್ಟು ಎಂಟಿಬಯೋಟಿಕ್ ಮಾತ್ರೆಗಳು ಸಿಗುತ್ವೆ. ಆದ್ರೆ ಅದರ ಸೇವನೆಯಿಂದ ಅಡ್ಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...