alex Certify ಈರುಳ್ಳಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಈರುಳ್ಳಿ ಕೃಷಿ ಮಾಡಿದ ಜರ್ಮನ್​ ಯುವತಿ: ಇಂದಿನ ಯುವ ಪೀಳಿಗೆಗೆ ಈಕೆ ಮಾದರಿ ಎಂದ ನೆಟ್ಟಿಗರು

ಜೈಪುರ: ವಿದೇಶಿಗರು ಭಾರತೀಯ ಆಹಾರವನ್ನು ಬೇಯಿಸುವುದು ಅಥವಾ ಸಾಂಪ್ರದಾಯಿಕ ಬಟ್ಟೆಗಳನ್ನು ಪ್ರಯೋಗಿಸುವುದು ಹೇಗೆ ಎಂಬುದನ್ನು ಕಲಿಯುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು. ಆದರೆ ಇದೀಗ ಜರ್ಮನ್ ಮಹಿಳೆಯೊಬ್ಬರು Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

ʼಕೇಸರಿʼದಳದ ರೈಸ್ ಬಾತ್ ಮಾಡುವ ವಿಧಾನ

ಕೇಸರಿ ಹೆಚ್ಚಿನವರ ಮನೆಯಲ್ಲಿ ಇರುತ್ತದೆ. ಸಿಹಿ ತಿನಿಸುಗಳು ಮಾಡುವಾಗ ಹೆಚ್ಚಾಗಿ ಇದನ್ನು ಉಪಯೋಗಿಸುತ್ತಾರೆ. ಕೇಸರಿ ದಳ ಬಳಸಿಕೊಂಡು ಒಂದು ರುಚಿಕರವಾದ ಕೇಸರಿ ರೈಸ್ ಬಾತ್ ಮಾಡಬಹುದು. ಬೇಕಾಗುವ ಸಾಮಗ್ರಿಗಳು: Read more…

ಅಡುಗೆಗೂ ಸೈ….. ಸೌಂದರ್ಯಕ್ಕೂ ಸೈ….. ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

ಅಡುಗೆ ರುಚಿ ಹೆಚ್ಚಿಸಲು ಇಲ್ಲಿವೆ ಟಿಪ್ಸ್

ಅಡುಗೆ ಮಾಡುವಾಗ ಕೆಲವು ವಿಷಯಗಳತ್ತ ಗಮನ ಹರಿಸಿದರೆ ಖಾದ್ಯಗಳು ಉತ್ತಮ ಪರಿಮಳ ಬೀರುವುದರ ಜೊತೆಗೆ ರುಚಿಯೂ ಸೂಪರ್ ಆಗಿರುತ್ತದೆ. * ಅಡುಗೆಗೆ ಬಳಸುವ ಬಾಣಲೆ ಇತ್ಯಾದಿ ಚೆನ್ನಾಗಿ ಬಿಸಿಯಾದ Read more…

ಚೈನೀಸ್ ʼಚಿಕನ್ʼ ಫ್ರೈಡ್ ರೈಸ್

ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. ಬೇಕಾಗುವ Read more…

ಮತ್ತೆ ‘ಕಣ್ಣೀರುಳ್ಳಿ’: ಗ್ರಾಹಕರಿಗೆ ಬೆಲೆ ಏರಿಕೆ ಶಾಕ್, ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ; ದರ ಕುಸಿತ ಆತಂಕ

ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಪ್ರತೀ ಎಕರೆಗೆ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರೂ. ಖರ್ಚಾಗುತ್ತಿದ್ದು, ಬೆಳೆ Read more…

ಹೀಗೆ ಮಾಡಿ ನೋಡಿ ‘ಮಶ್ರೂಮ್ʼ ಪೆಪ್ಪರ್ ಡ್ರೈ

ಅನ್ನದ ಜತೆ, ಚಪಾತಿ ಜತೆ ಏನಾದರೂ ಸೈಡ್ ಡಿಶ್  ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ರುಚಿಕರವಾದ ಮಶ್ರೂಮ್ ಪೆಪ್ಪರ್ ಡ್ರೈ ಮಾಡುವ ವಿಧಾನ ಇದೆ. ಇದು ರುಚಿಕರ ಹಾಗೂ ಥಟ್ಟಂತ Read more…

ಸಕ್ಕರೆ ಕಾಯಿಲೆ ಇರುವವರು ತಿನ್ನಲೇಬೇಕಾದ ತರಕಾರಿ ಇದು; ಸಂಶೋಧನೆಯಲ್ಲೇ ಸಾಬೀತಾಗಿದೆ ಇದರ ವಿಶಿಷ್ಟ ಲಕ್ಷಣಗಳು…!

ಸಕ್ಕರೆ ಕಾಯಿಲೆ ಈಗ ಬಹಳಷ್ಟು ಮಂದಿಯನ್ನು ಕಾಡುವ ಆರೋಗ್ಯ ಸಮಸ್ಯೆಗಳಲ್ಲೊಂದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ತಮ್ಮ ಆಹಾರ, ತೂಕ Read more…

ಈರುಳ್ಳಿ ಬಳಸಿ ತ್ವಚೆ ಸೌಂದರ್ಯ ಹೆಚ್ಚಿಸಿಕೊಳ್ಳಿ

ಈರುಳ್ಳಿಯನ್ನು ಅಡುಗೆಯಲ್ಲಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೆ ಹಾಗೂ ಕೂದಲ ಬೆಳವಣೆಗೆಗೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಇದರಿಂದ ಚರ್ಮದ Read more…

ಮೂಲವ್ಯಾಧಿಗೆ ಇಲ್ಲಿದೆ ಸರಳ ಮನೆ ಮದ್ದು

ಆಧುನಿಕ ಜೀವನಶೈಲಿಯ ಪರಿಣಾಮ ಮೂಲವ್ಯಾಧಿ ಸಾಮಾನ್ಯ ರೋಗವಾಗಿ ಬದಲಾಗಿದೆ. ಈ ಸಮಸ್ಯೆಗೆ ಆಹಾರ ಕ್ರಮದಲ್ಲಿ ಇರುವ ಸುಲಭವಾದ ಮನೆ ಮದ್ದನ್ನು ತಿಳಿಯೋಣ. ಮೂಲಂಗಿ ಪೈಲ್ಸ್ ಗೆ ರಾಮಬಾಣ ಎಂದೇ Read more…

ಥಟ್ಟಂತ ಮಾಡಿ ʼಈರುಳ್ಳಿʼ ಪಲ್ಯ

ಬಿಸಿ ಬಿಸಿ ಅನ್ನದ ಜತೆ ಹುಳಿ-ಸಿಹಿಯಾದ ಪಲ್ಯ ಹಾಕಿಕೊಂಡು ಊಟ ಮಾಡುತ್ತಿದ್ದರೆ ಬೇರೆ ಸಾಂಬಾರು, ಪಲ್ಯ ಯಾವುದು ಬೇಡ ಅನಿಸುತ್ತದೆ. ಇಲ್ಲಿ ರುಚಿಕರವಾದ ಈರುಳ್ಳಿ ಪಲ್ಯ ಮಾಡುವ ವಿಧಾನ Read more…

ಥಟ್ಟಂತ ಆಗಿಬಿಡುತ್ತೆ ಈ ʼಬಟಾಣಿʼ ಕುರ್ಮ

ಚಪಾತಿ, ದೋಸೆ, ಪರೋಟ ಮಾಡಿದಾಗ ಏನಾದರೂ ಕುರ್ಮ ಇದ್ದರೆ ಚೆನ್ನಾಗಿರುತ್ತದೆ. ಆದರೆ ಸಮಯವಿಲ್ಲ ಎನ್ನುವವರು ಸುಲಭವಾಗಿ ಆಗುವಂತಹ ಈ ಕುರ್ಮ ಮಾಡಿನೋಡಿ. ಬೇಕಾಗುವ ಸಾಮಗ್ರಿಗಳು: ಆಲೂಗಡ್ಡೆ – 2, Read more…

ರುಚಿಕರವಾದ ಗೀ ರೈಸ್ ಮಾಡುವ ವಿಧಾನ

ದಿನಾ ಅನ್ನ ಸಾಂಬಾರು ತಿಂದು ಬೇಜಾರು ಅಂದುಕೊಳ್ಳುತ್ತಿದ್ದೀರಾ….? ಹಾಗಾದ್ರೆ ಯೋಚನೆ ಮಾಡುವುದು ಯಾಕೆ ಇಲ್ಲಿ ಸುಲಭವಾದ ಗೀ ರೈಸ್ ಇದೆ ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಭಾಸುಮತಿ Read more…

ತಲೆ ಕೂದಲು ಉದುರುತ್ತಿದೆಯಾ..…? ಚಿಂತೆ ಬಿಡಿ

ಕೂದಲು ಹೆಚ್ಚಾಗಿ ಉದುರುತ್ತಿದ್ದರೆ, ಹೊಟ್ಟು ಹೆಚ್ಚಾಗಿದ್ದರೆ ಕೂದಲಿಗೆ ಈ ಹೇರ್ ಪ್ಯಾಕ್ ಅನ್ನು ಬಳಸಬಹುದು. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಅಲೋವೆರಾ, ಈರುಳ್ಳಿ, ಮತ್ತು ಆಲೂಗಡ್ಡೆಯನ್ನು ತೆಗೆದುಕೊಳ್ಳಿ. ಅಲೋವೆರಾವನ್ನು Read more…

ನಿಮ್ಮ ‘ಹೃದಯ’ ಆರೋಗ್ಯದಿಂದರಬೇಕೆಂದರೆ ಇದನ್ನು ಸೇವಿಸಿ

ಹಸಿ ಈರುಳ್ಳಿ ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಕೆಲವರು ಊಟದ ನಡುವೆ ಇದನ್ನು ಸೇವಿಸುತ್ತಾರೆ. ಕೆಲವರಿಗೆ ಇದರ ವಾಸನೆ ಎಂದರೆ ಆಗುವುದಿಲ್ಲ. ಅಂತವರು ಮೊದಲು ಸ್ವಲ್ಪ ಸ್ವಲ್ಪ ತಿನ್ನುವ Read more…

ಕೂದಲುದುರುವ ಸಮಸ್ಯೆ ನಿನಾರಣೆಗೆ ಇಲ್ಲಿದೆ ಬೆಸ್ಟ್‌ ರೆಮಿಡಿ

ಉದುರುವ ಸಮಸ್ಯೆಯಿಂದ ಬಳಲದವರಿಲ್ಲ. ಯಾವ ಶ್ಯಾಂಪು ಹಾಕಿದರೂ ಕೂದಲು ಉದುರುವುದು ನಿಲ್ಲುವುದಿಲ್ಲ ಎಂದು ದೂರುತ್ತಿರುತ್ತಾರೆ. ಈ ಸಮಸ್ಯೆ ನಿವಾರಣೆಗೆ ಅಪರೂಪದ ಮನೆ ಮದ್ದಿದೆ. ಅದ್ಯಾವುದು ನಿಮಗೆ ಗೊತ್ತೇ…? ಎರಡು Read more…

ಫ್ರೈಡ್ ​ರೈಸ್​ ನಲ್ಲಿತ್ತು ಸತ್ತ ಜಿರಳೆ…! ಇದು ಈರುಳ್ಳಿ ಎಂದ ಸಿಬ್ಬಂದಿ

ಚಂಡೀಗಢದ ನೆಕ್ಸಸ್​ ಎಲಾಂಟೆ ಮಾಲ್​ನ ಫುಡ್​ ಕೋರ್ಟ್​ನಲ್ಲಿ ಶುಕ್ರವಾರ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ. ಅದೇ ಮಾಲ್​ನಲ್ಲಿರುವ ಪ್ರಸಿದ್ಧ ಉಪಾಹಾರ ಗೃಹದಲ್ಲಿ ಆರ್ಡರ್​ ಮಾಡಿದ ಚೋಲೆ ಬಾತುರ್​ ಪ್ಲೇಟ್​ನಲ್ಲಿ Read more…

ದಟ್ಟವಾದ, ಕಪ್ಪನೆ ಹುಬ್ಬು ಪಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಅಡುಗೆ ರುಚಿ ಹೆಚ್ಚಿಸುವ ಜೊತೆಗೆ ಸೌಂದರ್ಯವರ್ಧಕವೂ ಹೌದು. ಇದ್ರಲ್ಲಿರುವ ಸಲ್ಫರ್, ಸೆಲೆನಿಯಂ, ವಿಟಮಿನ್ ಬಿ ಹುಬ್ಬನ್ನು ಸುಂದರ ಹಾಗೂ ಬಲಪಡಿಸುತ್ತವೆ. ನಿಮ್ಮ ತೆಳುವಾದ ಹುಬ್ಬು ನಿಮ್ಮ ಮುಖದ Read more…

ʼಆರೋಗ್ಯʼಕ್ಕೆ ಹಿತಕರ ಮೆಂತೆ ಸೊಪ್ಪಿನ ಸಾರು

ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಕೆಲವರಿಗೆ ಈ ಸೊಪ್ಪಿನ ಸಾರು ಅಷ್ಟಾಗಿ ಹಿಡಿಸುವುದಿಲ್ಲ. ಅದು ಅಲ್ಲದೇ, ಮಕ್ಕಳಂತೂ ಈ ಸೊಪ್ಪು ಎಂದರೆ ಮುಖ ಸಿಂಡರಿಸಿಕೊಳ್ಳುತ್ತಾರೆ. ಇಲ್ಲಿ ರುಚಿಕರವಾದ Read more…

ಶ್ರಾವಣ ಆರಂಭಕ್ಕೂ ಮುನ್ನ ಸುಲಭವಾಗಿ ಮಾಡಿ ಸವಿಯಿರಿ ʼಚಿಕನ್ʼ ಮಸಾಲ

ಚಿಕನ್ ಮಸಾಲ ಎಂದರೆ ಮಾಂಸಹಾರ ಪ್ರಿಯರಿಗೆ ತುಂಬಾ ಇಷ್ಟ. ಇಲ್ಲಿ ಸುಲಭವಾಗಿ ಮಾಡುವ ಚಿಕನ್ ಮಸಾಲ ವಿಧಾನವಿದೆ. ಅನ್ನ, ದೋಸೆ, ಚಪಾತಿ ಮಾಡಿದಾಗ ಇದನ್ನು ಮಾಡಿಕೊಂಡು ಸವಿಯಬಹುದು. ಮೊದಲಿಗೆ Read more…

ನಿಮ್ಮ ಮುದ್ದು ಬೆಕ್ಕಿಗೆ ತಿನ್ನಿಸಬೇಡಿ ಈ ರೀತಿ ಆಹಾರ

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ನವದೆಹಲಿ: ಈ ಬಾರಿ ಈರುಳ್ಳಿ ದರ ಕಣ್ಣೀರು ತರಿಸುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದರಿಂದ ಗ್ರಾಹಕರ ಕಣ್ಣಲ್ಲಿ Read more…

ಈರುಳ್ಳಿ-ಬೆಳ್ಳುಳ್ಳಿ ಸಿಪ್ಪೆ ಎಸೆಯಬೇಡಿ, ಅದರಿಂದ್ಲೇ ಇದೆ ಇಷ್ಟೆಲ್ಲಾ ಪ್ರಯೋಜನ

ಕೆಲವೊಂದು ನಿರ್ದಿಷ್ಟ ಹಣ್ಣಿನ ಸಿಪ್ಪೆಗಳ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಮನೆಗಳಲ್ಲಿ ದಿನನಿತ್ಯ ಬಳಸುವ ಕೆಲವು ತರಕಾರಿಗಳ ಸಿಪ್ಪೆಗಳು ಸಹ ನಮ್ಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಿರುತ್ತವೆ. Read more…

ರುಚಿಕರವಾದ ‘ಮಶ್ರೂಮ್ʼ ಸೂಪ್ ಮಾಡುವ ವಿಧಾನ

ಹೊರಗಡೆ ಜಿಟಿಜಿಟಿ ಮಳೆ ಬರುವಾಗ ಏನಾದರೂ ಬಿಸಿ ಬಿಸಿಯಾದ ತಿನಿಸು, ಪಾನೀಯಗಳನ್ನು ಕುಡಿದರೆ ದೇಹ ಬೆಚ್ಚಗೆ ಇರುತ್ತದೆ. ಮಳೆ ಬರುವಾಗ ಬಿಸಿ ಬಿಸಿಯಾದ ಸೂಪ್ ಸವಿಯುತ್ತಿದ್ದರೆ ಅದರ ಮಜಾನೇ Read more…

ರೆಸ್ಟೋರೆಂಟ್‌ ಕಳಿಸಿದ ಆನಿಯನ್ ರಿಂಗ್ ನೋಡಿ ಪೆಚ್ಚಾದ ಗ್ರಾಹಕ

ಹಸಿದ ಹೊತ್ತಿನಲ್ಲಿ ಆನ್‌ಲೈನ್‌ನಲ್ಲಿ ಫುಡ್ ಆರ್ಡರ್ ಮಾಡಿ, ಡೆಲವರಿ ಬಂದಾಗ ತಪ್ಪಾದ ಐಟಂ ಸ್ವೀಕರಿಸಿದರೆ ಎಂತವರ ತಾಳ್ಮೆಯೂ ಕೆಡುತ್ತದೆ. ಇಲ್ಲಾಗಿದ್ದೂ ಅದೇ. ದೆಹಲಿಯ ರೆಸ್ಟೋರೆಂಟ್ ಒಂದು ಗ್ರಾಹಕನಿಗೆ ಹಸಿ Read more…

ಥಟ್ಟಂತ ರೆಡಿಯಾಗುತ್ತೆ ʼಬೆಳ್ಳುಳ್ಳಿʼ ಚಟ್ನಿ

ಇಡ್ಲಿ, ದೋಸೆ ಮಾಡಿದಾಗ ಸಾಂಬಾರು ಇಲ್ಲವೇ ಕಾಯಿ ಚಟ್ನಿ ಮಾಡಿಕೊಂಡು ಸವಿಯುತ್ತಿರುತ್ತವೆ. ಇಲ್ಲಿ ಥಟ್ಟಂತ ರೆಡಿಯಾಗುವ ಬೆಳ್ಳುಳ್ಳಿ ಚಟ್ನಿ ವಿಧಾನವಿದೆ. ಒಮ್ಮೆ ಟ್ರೈ ಮಾಡಿ. ಇಡ್ಲಿ, ದೋಸೆ ಜತೆಗೆ Read more…

ಈ ʼತರಕಾರಿʼಗಳನ್ನು ಫ್ರಿಜ್ ನಲ್ಲಿಡುವುದು ಒಳ್ಳೆಯದಲ್ಲ

ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more…

ಗಗನಕ್ಕೇರಿದ ಟೊಮೆಟೊ ದರ, ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಮತ್ತೆ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಆದರೆ, ಇದೇ ವೇಳೆ ಈರುಳ್ಳಿ ದರ ಪಾತಾಳಕ್ಕೆ ಕುಸಿದಿರುವುದು Read more…

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದೇಕೆ…..? ಅದನ್ನು ತಡೆಯಲು ಸುಲಭದ ಟಿಪ್ಸ್‌…

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುವುದು ಸಹಜ. ಕಣ್ಣೀರು ಸುರಿಯುವುದಕ್ಕೆ ಮುಖ್ಯ ಕಾರಣವೆಂದರೆ ಈರುಳ್ಳಿಯಿಂದ ಬಿಡುಗಡೆಯಾಗುವ ರಾಸಾಯನಿಕ. ಅದು ನಿಮ್ಮ ಕಣ್ಣುಗಳಿಗೆ ಹೋದಾಗ ಕಣ್ಣಲ್ಲಿ ನೀರು ಬರುತ್ತದೆ. ಆದ್ರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...