alex Certify ಈಶ್ವರಪ್ಪ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ ಹೇಳಿದ ನಳಿನ್‌ ಕುಮಾರ್ ಕಟೀಲ್

ಮೂರು ದಿನಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ನಾಯಕರ ಭೇಟಿ ನೀಡಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಈಶ್ವರಪ್ಪ ಹಾಗೂ ವಿಜಯೇಂದ್ರ Read more…

ಬಿಜೆಪಿಗೆ ಹಿಂದೂ ರಾಷ್ಟ್ರದ ಮಹಾದಾಸೆ ಇರಬಹುದು; ಕಾಂಗ್ರೆಸ್ ಧರಣಿಯಿಂದ ಸಮಯ, ತೆರಿಗೆ ಹಣ ವ್ಯರ್ಥ: HDK

ಬೆಂಗಳೂರು: ಕೇಸರಿ ವಸ್ತ್ರ ಹಿಂದೂ ಸಂಸ್ಕೃತಿಯಲ್ಲಿ ಪಾವಿತ್ರ್ಯತೆ ಹೊಂದಿದೆ. ನಮ್ಮ ಪೂರ್ವಿಕರು ಕೂಡ ಕೇಸರಿ ವಸ್ತ್ರವನ್ನು ಬಳಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ Read more…

ಬಿಜೆಪಿ ನಾಯಕರು ಆರ್‌ಎಸ್ಎಸ್ ಗುಲಾಮರು; ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿ…..!

ಇಂದು ಇಡೀ ದಿನ ಸದನದಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್, ರಾಷ್ಟ್ರಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಈಶ್ವರಪ್ಪ ತಕ್ಷಣವೇ Read more…

ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಆಕ್ರೋಶ; ರಾಜಕೀಯಕ್ಕಾಗಿ ರಾಷ್ಟ್ರಧ್ವಜ ಬಳಸುವುದು ಸರಿಯಲ್ಲ

ಈಶ್ವರಪ್ಪ ಹೇಳಿಕೆ ಖಂಡಿಸಿ ರಾಷ್ಟ್ರಧ್ವಜ ಹಿಡಿದು ಸದನದ ಒಳಗಡೆಯೇ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ರಾಜಕೀಯ ಪ್ರತಿಭಟನೆಗಾಗಿ ರಾಷ್ಟ್ರಧ್ವಜ ಬಳಸುವುದು Read more…

ಈಶ್ವರಪ್ಪ ಹೇಳಿಕೆ ಖಂಡಿಸಿದ ಕಾಂಗ್ರೆಸ್; ಸದನದಲ್ಲಿ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆ

ಕೆ.ಎಸ್.ಈಶ್ವರಪ್ಪ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ. ಕೆಂಪು ಕೋಟೆಯ ಮೇಲೆ ಭಗವಾಧ್ವಜ ಒಂದಲ್ಲಾ ಒಂದು ದಿನ ಹಾರಾಡಬಹುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದರು. ಇದು Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಶುದ್ಧ ನೀರು ಪೂರೈಸುವ ‘ಮನೆಮನೆಗೂ ಗಂಗೆ’ ಕಾಮಗಾರಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ‘ಜಲಜೀವನ್’ ಮಿಷನ್ ಅಡಿ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ನೀರು ಪೂರೈಸುವ ‘ಮನೆಮನೆಗೂ ಗಂಗೆ’ಕಾಮಗಾರಿಗೆ 50,000 ಗ್ರಾಮಗಳಲ್ಲಿ ಚಾಲನೆ ನೀಡಲಾಗಿದೆ Read more…

ಹೆಣ್ಣು ಮಕ್ಕಳ ನೋವು ತಿಳಿಯದವರು ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿದ್ದಾರೆ – ಈಶ್ವರಪ್ಪ ಹೇಳಿಕೆ

ಬೆಳಗಾವಿ : ಬಿಜೆಪಿ ಸರ್ಕಾರವು ಕಾನೂನುಬದ್ಧವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದೆ. ಆದರೆ, ಕಾಂಗ್ರೆಸ್ ನಾಯಕರಿಗೆ ಹೆಣ್ಣು ಮಕ್ಕಳ ನೋವು ಗೊತ್ತಿಲ್ಲದಿರುವುದರಿಂದಾಗಿ ಈ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು Read more…

BIG NEWS: ಡಿಕೆಶಿ ಆಟ ಆಡಿದರೂ ಆಡಿರಬಹುದು; ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಮತ್ತೆ ಕೆಂಡಕಾರಿದ ಸಚಿವ ಈಶ್ವರಪ್ಪ

ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ವಿಚಾರವಾಗಿ ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮರಾಠಿಗರ ಮನವೊಲಿಕೆಗೆ ಡಿಕೆಶಿ Read more…

‘ಈಶ್ವರಪ್ಪ ಬಾಯಿತಪ್ಪಿ ಒಮ್ಮೊಮ್ಮೆ ಸತ್ಯ ಮಾತನಾಡುತ್ತಾರೆ’ – ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ

ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ 20 ಸ್ಥಾನಗಳಲ್ಲಿ ಕನಿಷ್ಟ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

ಕಲಾಪದಲ್ಲಿ ಪಂಚೆ ಕಾಮಿಡಿ: ಸದನದಲ್ಲಿ ಕಳಚಿದ ಸಿದ್ದರಾಮಯ್ಯ ಪಂಚೆ..!

ವಿಧಾನಸಭೆ ಕಲಾಪ ಅಂದಮೇಲೆ ಅಲ್ಲಿ ಜನಪ್ರತಿನಿಧಿಗಳು ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿರುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಕಷ್ಟು ಗಂಭೀರ ವಿಚಾರಗಳ ಬಗ್ಗೆ ವಾದ ಪ್ರತಿವಾದ ನಡೆಯುತ್ತದೆ. ಆದರೆ ಇಂದು ನಡೆದ Read more…

‘ಸ್ವಚ್ಛ ಭಾರತ್’ ಯೋಜನೆಯಡಿ ಶೌಚಾಲಯ ನಿರ್ಮಿಸುವ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಗುಡ್ ನ್ಯೂಸ್

ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಈ Read more…

ಖಾಯಂಮಾತಿ ನಿರೀಕ್ಷೆಯಲ್ಲಿದ್ದ ಗ್ರಾ.ಪಂ. ಗುತ್ತಿಗೆ ನೌಕರರಿಗೆ ಶಾಕ್

ಉದ್ಯೋಗ ಖಾಯಂ ಆಗುವ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಾಕ್ ನೀಡಿದ್ದಾರೆ. ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದು Read more…

‘ಕುತೂಹಲ’ಕ್ಕೆ ಕಾರಣವಾಯ್ತು ಯಡಿಯೂರಪ್ಪ ಕುರಿತ ಸಿ.ಟಿ. ರವಿ ಹೇಳಿಕೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರಿತಂತೆ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮಾಧ್ಯಮ Read more…

ಮುಖಾಮುಖಿಯಾದ್ರೂ ಮುನಿಸು: ಒಂದೇ ಕಡೆ ಹತ್ತಿರವಿದ್ರೂ ಅಂತರ ಕಾಯ್ದುಕೊಂಡ BSY -ಈಶ್ವರಪ್ಪ

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ನಡುವೆ ಮುನಿಸು ಮುಂದುವರೆದಿದೆ. ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರೂ ಯಡಿಯೂರಪ್ಪ ಮತ್ತು ಈಶ್ವರಪ್ಪ ಮಾತನಾಡದೆ ಮುನಿಸಿಕೊಂಡಿದ್ದಾರೆ. ಹರಿಹರದ ಬೆಳ್ಳೂಡಿ Read more…

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ Read more…

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ. ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು Read more…

ಉಪ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಹಿಂದೆ ವಿಜಯೇಂದ್ರ ಒಬ್ಬರೇ ಇಲ್ಲ: ಈಶ್ವರಪ್ಪ ಹೇಳಿಕೆ

ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದೆ. ಈ ಗೆಲುವಿಗೆ ಮುಖ್ಯ ಕಾರಣ ವಿಜಯೇಂದ್ರ ಎಂದು ಅವರ ಅಭಿಮಾನಿಗಳು ಕಾರ್ಯಕರ್ತರು ಹಾಗೆಯೇ ಒಂದಿಷ್ಟು ಜನ Read more…

ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ರಾಜ್ಯ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸಲುವಾಗಿ ಶಿವಮೊಗ್ಗ ಜಿಲ್ಲೆಯ ಶರಾವತಿ ನೀರನ್ನು ತೆಗೆದುಕೊಂಡು ಹೋಗುವ ಕುರಿತಂತೆ ಹಿಂದೆ ಪ್ರಸ್ತಾವನೆ ಮಾಡಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯೆ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ

ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ  ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ. ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ Read more…

ಬಿಗ್ ಬ್ರೇಕಿಂಗ್: ಪಕ್ಷದಲ್ಲಿ ಅಸಮಾಧಾನವಿರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡು ಅಚ್ಚರಿ ಮೂಡಿಸಿದ ಸಚಿವ

ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಒಪ್ಪಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ Read more…

ಪ್ರಧಾನಿ ಮೋದಿ ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರವೆಂದ್ರು ಸಚಿವ ಈಶ್ವರಪ್ಪ

ಪ್ರಧಾನಿ ಮೋದಿ ಅವರು ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಣ್ಣಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿಯವರನ್ನು ಪ್ರೀತಿಸುತ್ತಿದೆ. Read more…

ನರಸೀಪುರದ ನಾಟಿ ಔಷಧ ವಿತರಣೆಗೆ ಗ್ರೀನ್ ಸಿಗ್ನಲ್

ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಸ್ಥಗಿತಗೊಂಡಿದ್ದ ಸಾಗರ ತಾಲೂಕು ನರಸೀಪುರದ ನಾಟಿ ಔಷಧ ವಿತರಣೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ. Read more…

ಬಡವರಿಗೆ ಅನುಕೂಲವಾಗುವ ಉದ್ಯೋಗ ಖಾತ್ರಿ ಯೋಜನೆ ಕುರಿತು ಇಲ್ಲಿದೆ ಸಿಹಿಸುದ್ದಿ

ಬಡ ಜನತೆಗೆ ಅನುಕೂಲವಾಗಲೆಂದು ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಇದರ ಕುರಿತ ಸಿಹಿ ಸುದ್ದಿಯೊಂದು ಇಲ್ಲಿದೆ. ವಾರ್ಷಿಕ ಕೆಲಸದ ದಿನಗಳನ್ನು ಈಗ 150 ದಿನಗಳಿಗೆ ಹೆಚ್ಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ Read more…

ಗ್ರಾಮಾಂತರ ಪ್ರದೇಶದ ನಿರುದ್ಯೋಗಿಗಳಿಗೆ ಭರ್ಜರಿ ಬಂಪರ್ ಸುದ್ದಿ…!

ಕೊರೊನಾದಿಂದಾಗಿ ದೇಶವೇ ಲಾಕ್‌ಡೌನ್ ಆಗಿದೆ. ಹೀಗಿರುವಾಗ ಅನೇಕ ಮಂದಿ ಕೆಲಸ ಕಾರ್ಯ ಇಲ್ಲದೆ ಮನೆಯಲ್ಲಿಯೇ ಉಳಿದಿದ್ದಾರೆ. ಇತ್ತ ಕೂಲಿ ಕಾರ್ಮಿಕರು ಕೂಡ ಕೆಲಸ ಇಲ್ಲದೆ ಕೂರುವಂತಾಗಿದೆ. ಇಂತಹ ಸಮಯದಲ್ಲಿ Read more…

ಸಾರ್ವಜನಿಕರ ಎದುರೇ ಸಚಿವರ ಕಾಲಿಗೆ ಬಿದ್ದ ಅಧಿಕಾರಿ…!

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮೇ 17 ರವರೆಗೆ ಮೂರನೇ ಹಂತದ ಲಾಕ್ಡೌನ್ ಜಾರಿಗೊಳಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಮಧ್ಯೆಯೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...