alex Certify ಈಶ್ವರ್ ಖಂಡ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭ

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಹಾವಳಿ ತಡೆಗೆ ಸಂಚಾರಿ ದಳ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ Read more…

ಹಸಿರು ಪಟಾಕಿ ಮಾರಾಟ ಮಾಡದ ವ್ಯಾಪಾರಿಗಳ ವಿರುದ್ಧ ಕ್ರಮ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಮಾಡದ ಪಟಾಕಿ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ರಾಸಾಯನಿಕ Read more…

BIG NEWS: ಆನೆಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾಡಿನ ಅಂಚಿನಲ್ಲಿ ರೈಲು ಕಂಬಿ ಬ್ಯಾರಿಕೇಡ್

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ

ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ. ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. Read more…

BIG NEWS: ಇ -ತ್ಯಾಜ್ಯ ಖರೀದಿ, ಸಂರಕ್ಷಣೆಗೆ ಪ್ರತ್ಯೇಕ ನಿಯಮ

ಬೆಂಗಳೂರು: ಇ- ತ್ಯಾಜ್ಯ ಮರು ಖರೀದಿ ಮಾಡಲು ನಿಯಮಗಳನ್ನು ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇ- ತ್ಯಾಜ್ಯ ಹೆಚ್ಚಾಗುತ್ತಿದ್ದು, Read more…

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ Read more…

ಪಶ್ಚಿಮ ಘಟ್ಟದಲ್ಲಿ ಎಲ್ಲಾ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಅಪರ Read more…

ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ಸರ್ಕಾರದ ಸಹಯೋಗದೊಂದಿಗೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ Read more…

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮೊದಲ ದಿನವೇ 69 ಎಕರೆ ವಶಕ್ಕೆ

ಬೆಂಗಳೂರು: ಕೇರಳದ ವಯನಾಡು ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ 2015ರ ನಂತರ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಬಗೆಯ ಅರಣ್ಯ Read more…

BIG NEWS: 2015ರ ನಂತರದ ಎಲ್ಲಾ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ 2015ರ ನಂತರ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಹಿ ಸುದ್ದಿ: 3500 ರೂ.ವರೆಗೆ ವಿಶೇಷ ಭತ್ಯೆ

ಬೆಂಗಳೂರು: ಸರ್ಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಶೇಷ ಭತ್ಯೆ ಭಾಗ್ಯ ದೊರೆತಿದೆ. 2000 ರೂ.ನಿಂದ 3500 ರೂ.ವರೆಗೆ ವಿಶೇಷ ಭತ್ಯೆ ನೀಡಲಾಗುವುದು. ಗಾರ್ಡ್, ಡಿ ದರ್ಜೆ, ಗುತ್ತಿಗೆ ಸಿಬ್ಬಂದಿಗೂ Read more…

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯ ಅಂಗೀಕಾರ

ಬೆಂಗಳೂರು: ಅನುಸೂಚಿತ ಬುಡಕಟ್ಟು ಸಮುದಾಯಗಳಿಗೆ ಸಿಗುವ ಸೌಲಭ್ಯಗಳನ್ನು ಇತರೆ ಅರಣ್ಯ ವಾಸಿಗಳಿಗೂ ಕಲ್ಪಿಸುವ ಉದ್ದೇಶದಿಂದ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯವನ್ನು ರಾಜ್ಯ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು Read more…

ತಿರಸ್ಕೃತ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಪುನರ್ ಪರಿಶೀಲನೆ: 3 ಎಕರೆಗಿಂತ ಹೆಚ್ಚು ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಈಶ್ವರ್ ಖಂಡ್ರೆ

ಶಿವಮೊಗ್ಗ: ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ Read more…

ಎಂಪಿಎಂಗೆ 40 ವರ್ಷಕ್ಕೆ 20 ಸಾವಿರ ಹೆಕ್ಟೇರ್ ಅರಣ್ಯ ಭೂಮಿ ಗುತ್ತಿಗೆ: ಕೇಂದ್ರ ಸಚಿವರಿಗೆ ಖಂಡ್ರೆ ಮನವಿ

ಬೆಂಗಳೂರು: ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಅಕೇಶಿಯಾ ಬೆಳೆಯಲು ಅರಣ್ಯ ಭೂಮಿ ಗುತ್ತಿಗೆಯನ್ನು 40 ವರ್ಷ ಅವಧಿಗೆ ವಿಸ್ತರಿಸಲು ಒಪ್ಪಿಗೆ ನೀಡುವಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ Read more…

ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ Read more…

ಅರಣ್ಯದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರ ಸಿಬ್ಬಂದಿಗೆ 2000 ರೂ. ಪ್ರೋತ್ಸಾಹ ಧನ, ಆಹಾರ ಧಾನ್ಯ ಭತ್ಯೆ ಹೆಚ್ಚಳ

ಬೆಂಗಳೂರು: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳ ಬೇಟೆ ನಿಗ್ರಹ ಶಿಬಿರಗಳಲ್ಲಿನ ಸಿಬ್ಬಂದಿಗೆ ದಿನವೊಂದಕ್ಕೆ ನೀಡುವ ಆಹಾರಧಾನ್ಯ ಭತ್ಯೆಯನ್ನು ಪ್ರಸ್ತುತ 80 ರೂ.ನಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇನ್ನಷ್ಟು Read more…

ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ: ಅನುಮತಿ ಇಲ್ಲದೆ ಮರ ಕಡಿದರೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡ, ಶಿಕ್ಷೆ

ಬೀದರ್: ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬಾಲ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ Read more…

KEA ಮೂಲಕ ಮಾಲಿನ್ಯ ನಿಯಂತ್ರಣ ಮಂಡಳಿ 152 ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 152 ಹುದ್ದೆಗಳನ್ನು ನೇರ ನೇಮಕಾತಿ ಭರ್ತಿ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಲಿನ್ಯ Read more…

ಬಿಜೆಪಿ ವಿರೋಧ ಹಿನ್ನೆಲೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳ ಸಂತ್ರಸ್ತ ಕುಟುಂಬ ಪಡೆಯಲು ತಿರಸ್ಕರಿಸಿದೆ. Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

7 ಸಾವಿರ ಎಕರೆ ಅರಣ್ಯ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಕಂಪನಿಗಳಿಗೆ ಲೀಸ್ ನೀಡಿದ್ದ 7000 ಎಕರೆ ಅರಣ್ಯ ಪ್ರದೇಶ ಮರುವಶಕ್ಕೆ ಸಿದ್ಧತೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ: ಆನ್ಲೈನ್ ಬುಕಿಂಗ್, ಪಾಸ್ ವ್ಯವಸ್ಥೆ

ಮಂಗಳೂರು: ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಮಾರಪರ್ವತ ಸೇರಿದಂತೆ ರಾಜ್ಯದ Read more…

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ Read more…

ಅರಣ್ಯ ಭೂಮಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಈ ತಿಂಗಳೊಳಗೆ ಹಕ್ಕು ಪತ್ರ

ಬೆಂಗಳೂರು: ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರವೇ 7,000 ರೈತರಿಗೆ ಹಕ್ಕು ಪತ್ರ ನೀಡಲಾಗುವುದು. 13750 ಅರ್ಜಿದಾರರ ಪೈಕಿ 7000 ಜನರಿಗೆ ಹಕ್ಕು Read more…

ಕಂದಾಯ ನಿವೇಶನದಲ್ಲಿ ಮನೆ ಕಟ್ಟಿದವರಿಗೆ ಶಾಕ್: ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ

ಬೆಂಗಳೂರು: ಕಂದಾಯ ನಿವೇಶನದಲ್ಲಿ ಮನೆ ನಿರ್ಮಿಸಿದವರಿಗೆ ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ ನಡೆದಿದೆ. ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳ Read more…

ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿ ಏಕರೂಪ ತೆರಿಗೆ

ಬೆಂಗಳೂರು: ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಏಕರೂಪ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ Read more…

ಜಾತಿ ಗಣತಿಗೆ ವಿರೋಧವಿಲ್ಲ, ಅನುಮಾನ ಇದೆ: ಹೊಸ ಗಣತಿಗೆ ಸಿಎಂಗೆ ಮನವಿ: ಸಚಿವ ಖಂಡ್ರೆ ಮಾಹಿತಿ

ಬೆಂಗಳೂರು: ಜಾತಿ ಗಣತಿಗೆ ವಿರೋಧವಿಲ್ಲ, ಗಣತಿ ಬಗ್ಗೆ ಅನುಮಾನ ಇದ್ದು, ಹೊಸದಾಗಿ ಜಾತಿ ಗಣತಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS : ‘ವನ್ಯಜೀವಿ’ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...