alex Certify ಈಶ್ವರ್ ಖಂಡ್ರೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಆನೆಗಳ ಗಣತಿ’ಯ ವರದಿ ಬಿಡುಗಡೆ : ದೇಶದಲ್ಲಿ ಕರ್ನಾಟಕ ನಂ.1

ಬೆಂಗಳೂರು : ವಿಶ್ವ ಆನೆ ದಿನದ ಹಿನ್ನೆಲೆಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆಯಾಗಿದ್ದು, 6,395 ಆನೆಗಳೊಂದಿಗೆ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ Read more…

ಪಶ್ಚಿಮ ಘಟ್ಟ, ಜೀವ ವೈವಿಧ್ಯ ರಕ್ಷಣೆಗೆ ಕಸ್ತೂರಿರಂಗನ್ ವರದಿ ಜಾರಿ

ಬೆಂಗಳೂರು: ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ಸಂರಕ್ಷಣೆಗೆ ಡಾ.ಕೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳ

ಬೆಂಗಳೂರು: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುವ ಹುಲಿಗಣತಿಯ ಕರ್ನಾಟಕದ ವರದಿಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ಹುಲಿ ಗಣತಿಯಲ್ಲಿ Read more…

ಅರಣ್ಯ ಪ್ರದೇಶ ನಿವಾಸಿಗಳು, ಸಣ್ಣ ಹಿಡುವಳಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಿವಾಸಿಗಳು, ಸಣ್ಣ ಹಿಡುವಳಿದಾರರನ್ನು ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧ ಸಭಾಂಗಣದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ Read more…

BIGG NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

BIGG NEWS : ತಾಲೂಕಿಗೊಂದು `ಟ್ರೀ ಪಾರ್ಕ್’ ಸ್ಥಾಪನೆ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ Read more…

BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ ಗೊತ್ತಾ…? ಈಶ್ವರ್ ಖಂಡ್ರೆ ಮುಖ್ಯ ಮಾಹಿತಿ

ಬೆಂಗಳೂರು: ನಾಳೆ ಬೆಳಗ್ಗೆ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಲಿದೆ ಎಂದು ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ Read more…

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಶೆಟ್ಟರ್ ಗೆ ಮಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಬಿಗ್ ಶಾಕ್

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೆಸರನ್ನು ಕೈಬಿಡಲಾಗಿದೆ. ಈ ಬಗ್ಗೆ ಆಪ್ತರ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚಿಗೆ ಕಾಂಗ್ರೆಸ್ ಪಕ್ಷಕ್ಕೆ Read more…

ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ: ಈಶ್ವರ್ ಖಂಡ್ರೆ ಆಕ್ರೋಶ

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿವೆ. ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು, ಭೂ Read more…

ರೈತರು, ನೆರೆ ಸಂತ್ರಸ್ತರ ನೆರವಿಗೆ ಧಾವಿಸದ ಸರ್ಕಾರ – ಪ್ರವಾಹ ಸ್ಥಳಕ್ಕೆ ಭೇಟಿ ನೀಡದ ಸಚಿವರು: ಕಾಂಗ್ರೆಸ್ ಆಕ್ರೋಶ

ಬೀದರ್: ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹದಿಂದಾಗಿ ತೀವ್ರ ಸಂಕಷ್ಟ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ನಾಶವಾಗಿ, ಮನೆಗಳು ಕುಸಿದಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರು, ಸಂತ್ರಸ್ತರ ನೆರವಿಗೆ ಮುಂದಾಗಿಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...