alex Certify ಈಶ್ವರ ಖಂಡ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಆನೆ ದಾಳಿ ತಡೆಗೆ ಮಹತ್ವದ ಕ್ರಮ: 2 ಸಾವಿರ ಹೆಕ್ಟೇರ್ ನಲ್ಲಿ ‘ವಿಹಾರಧಾಮ’ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಆನೆ ಹಾವಳಿ ತಡೆಗೆ ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಸ್ಥಾಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ Read more…

BIG NEWS: ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಕಾಲಾವಕಾಶ: ಕತ್ತಲೆಯಿಂದ ಬೆಳಕಿನೆಡೆ ಹೋಗುವಾಗ ಪರಿಸರ ಮಾಲಿನ್ಯ ಬೇಡ: ಅರಣ್ಯ ಸಚಿವ ಈಶ್ವರ ಖಂಡ್ರೆ ಸಲಹೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವೇದಿನಗಳು ಬಾಕಿ ಇದೆ. ಪಟಾಕಿ ಸಂಭ್ರಮಕ್ಕೆ ಈ ಬಾರಿ ರಾಜ್ಯ ಸರ್ಕಾರ ಎರಡುಗಂಟೆಗಳ ಸಮಯಾವಕಾಶ ನಿಗದಿ ಮಾಡಿದೆ. ರಾತ್ರಿ 8ಗಂಟೆಯಿಂದ 10ಗಂಟೆಯವರೆಗೆ Read more…

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಮಹತ್ದವ ಕ್ರಮ: 153 ಎಕರೆಯಲ್ಲಿ ಕಬ್ಬನ್ ಪಾರ್ಕ್ ಮಾದರಿ ಉದ್ಯಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ Read more…

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಶಿವಮೊಗ್ಗ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ Read more…

ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ ಭೂಮಿ ಸೇರಿದಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವಿನ Read more…

BIG NEWS: ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ; ತನಿಖೆಗೆ ಆದೇಶಿಸಿದ ಅರಣ್ಯ ಸಚಿವ

ಮಡಿಕೇರಿ: ಮುಂಡ್ರೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕೊಡಗು ಜಿಲ್ಲೆ Read more…

BIG NEWS: ಗ್ಯಾರಂಟಿ ಯೋಜನೆಗಳು ನಮ್ಮ ‘ಕೈ’ ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more…

ಮನಸ್ಸಿನಲ್ಲಿ ಯಾವುದೂ ಇಟ್ಟುಕೊಳ್ಳಬಾರದು; ಬಿ.ಆರ್.ಪಾಟೀಲ್ ಅಸಮಾಧಾನಕ್ಕೆ ವಿಷಾದ ವ್ಯಕ್ತಪಡಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್: ಅರಣ್ಯ ಸಚಿವ ಈಶ್ವರ ಖಂಡ್ರೆ ನನಗೆ ಎರಡು ಬಾರಿ ಅಪಮಾನ ಮಾಡಿದ್ದಾರೆ ಎಂದು ಸ್ವಪಕ್ಷದ ಸಚಿವರ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಸಲಹೆಗಾರ, ಶಾಸಕ ಬಿ.ಆರ್.ಪಾಟೀಲ್ Read more…

ನೂರಾರು ಮರಗಳ ಮಾರಣ ಹೋಮ…ಈ ದೃಶ್ಯ ನೋಡಿದ್ರೆ ಕಣ್ಣೀರು ಬರುತ್ತೆ; ದಟ್ಟ ಕಾಡಿನಲ್ಲಿ ಶುಂಠಿ ಬೆಳೆ ಹಿಂದಿನ ಉದ್ದೇಶ ಸಾಮಾನ್ಯನಿಗೂ ಅರ್ಥವಾಗುತ್ತೆ; ಮಾಜಿ ಸಿಎಂ HDKಗೆ ಮಾತಲ್ಲೇ ಕುಟುಕಿದ ಅರಣ್ಯ ಸಚಿವ

ಬೆಂಗಳೂರು: ಪರಿಸರ ಉಳಿಸುವ ಮಾತನಾಡುವ ಬದಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾಕೆ ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿದವರ ಪರವಾಗಿ ಮಾತನಾಡಿದ್ದಾರೆ? ಎಂದು ಅರಣ್ಯ ಸಚಿವ Read more…

ಅರ್ಜುನ ಆನೆ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆ ಸಾವಿನ ಕುರಿತಾಗಿ ತನಿಖೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನ ಆನೆ Read more…

BIG NEWS: ಬೆಂಗಳೂರಿನಲ್ಲಿ ಚಿರತೆ ಕಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ; ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ ಇಲಾಖೆಗೆ ಸಚಿವ ಈಶ್ವರ Read more…

BIG NEWS: ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ; ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಖಚಿತ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಕಲಬುರ್ಗಿ: ಹುಲಿ ಉಗುರು ಹೊಂದಿರುವವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ಅರಣ್ಯ ಸಚಿವರು ಹೇಳಿದ್ದೇನು?

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದಲ್ಲಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವ Read more…

BIG NEWS: ಚಿರತೆ ದಾಳಿ; ಬಾಲಕಿ ಸಾವು ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡಿದ್ದ Read more…

ಉತ್ತರ ಕರ್ನಾಟಕಕ್ಕೆ ಡಿಸಿಎಂ ಸ್ಥಾನಕ್ಕೆ ಒತ್ತಾಯ; ಈಶ್ವರ ಖಂಡ್ರೆಯನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ

ರಾಯಚೂರು: ಉತ್ತರ ಕರ್ನಾಟಕ ಭಾಗದವರನ್ನು ಉಪಮುಖ್ಯಮಂತ್ರಿ ಮಾಡಲಿ ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ Read more…

ಈಶ್ವರ ಖಂಡ್ರೆ ಸ್ಪೋಟಕ ಮಾಹಿತಿ: ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರಿಂದ ಅರ್ಜಿ, ಬಿಜೆಪಿಗೆ ವಲಸೆ ಹೋದವರಲ್ಲೂ ಕೆಲವರು ವಾಪಸ್

ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಈ ಹಿಂದೆ ಬಿಜೆಪಿಗೆ ವಲಸೆ ಹೋದವರಲ್ಲಿಯೂ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸಿದ್ದು, ಈ ಬಗ್ಗೆ Read more…

ಮೇಕೆದಾಟು ಪಾದಯಾತ್ರೆ ಆಯ್ತು ಈಗ ಕಾಂಗ್ರೆಸ್ ನಿಂದ ಮತ್ತೊಂದು ಯಾತ್ರೆ; ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆಗೆ ಮುಂದಾದ ಕೈ ಮುಖಂಡರು

ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪಾದಯಾತ್ರೆ ಬಳಿಕ ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಮೇಕೆದಾಟು ಪಾದಯಾತ್ರೆ ಮುಗಿಯುತ್ತಿದ್ದಂತೆ ಕಲ್ಯಾಣ ಕರ್ನಾಟಕ ಯಾತ್ರೆ ಆರಂಭಿಸುತ್ತಿದ್ದಾರೆ. Read more…

‘ಮಾನ ಮರ್ಯಾದೆ ಇಲ್ಲದ ಬಿಜೆಪಿಗೆ ಸುಳ್ಳು ಹೇಳೋದೇ ಕೆಲಸ’: ಈಶ್ವರ ಖಂಡ್ರೆ ವ್ಯಂಗ್ಯ

ಚುನಾವಣೆಗಳು ಬಂದಾಗ ಜನರಿಗೆ ಕೇವಲ ತಪ್ಪು ದಾರಿಯನ್ನು ತೋರಿಸುವುದು ಬಿಜೆಪಿಗರ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗುಡುಗಿದ್ದಾರೆ. ಬೀದರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ Read more…

ಬಿಜೆಪಿಯದ್ದು ತಾಲಿಬಾನ್, ಗೂಂಡಾ ಸಂಸ್ಕೃತಿ; ಜನರ ಸಂಕಷ್ಟದ ವೇಳೆ ಸಚಿವರ ಸಂಭ್ರಮಾಚರಣೆ ವಿಕೃತಿ; ಸರ್ಕಾರದ ವಿರುದ್ಧ ಈಶ್ವರ ಖಂಡ್ರೆ ವಾಗ್ದಾಳಿ

ಕಲಬುರ್ಗಿ: ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಕೇಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ತಮಗೆ ವಿಶಿಷ್ಠ ಸ್ವಾಗತ ಬೇಕೆಂದು ಸಚಿವ ಸಚಿವ ಭಗವಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...