alex Certify ಉಗ್ರರ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಾಕಿಸ್ತಾನದಲ್ಲಿ ರಕ್ತದ ಹೊಳೆ: ಉಗ್ರರ ಗುಂಡಿನ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಬಲಿ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಪ್ರಯಾಣಿಕರ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ Read more…

BREAKING: ನೈಜೀರಿಯಾ ಮಾರುಕಟ್ಟೆ, ಮನೆಗಳ ಮೇಲೆ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರರ ಭೀಕರ ಗುಂಡಿನ ದಾಳಿ: 100 ಮಂದಿ ಬಲಿ

ಅಬುಜಾ: ಈಶಾನ್ಯ ನೈಜೀರಿಯಾದಲ್ಲಿ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರಗಾಮಿಗಳು ಮಾರುಕಟ್ಟೆ, ಮನೆಗಳ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ 100 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ನಿವಾಸಿಗಳು ಬುಧವಾರ ಹೇಳಿದ್ದಾರೆ. ಯೋಬೆ Read more…

ರಷ್ಯಾದಲ್ಲಿ ಉಗ್ರರ ಅಟ್ಟಹಾಸ: ಸಶಸ್ತ್ರ ಭಯೋತ್ಪಾದಕರ ದಾಳಿಯಲ್ಲಿ 15 ಪೊಲೀಸರು, ನಾಗರಿಕರು, ಪಾದ್ರಿಗಳು ಸಾವು

ಮಾಸ್ಕೋ: ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ ನಲ್ಲಿ ಭಾನುವಾರ ಸಶಸ್ತ್ರ ಉಗ್ರಗಾಮಿಗಳು ದಾಳಿ ನಡೆಸಿ 15 ಕ್ಕೂ ಹೆಚ್ಚು ಪೊಲೀಸರು ಮತ್ತು ಆರ್ಥೊಡಾಕ್ಸ್ ಪಾದ್ರಿ ಸೇರಿದಂತೆ ಹಲವಾರು ನಾಗರಿಕರನ್ನು Read more…

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಬಸ್ ಕಂದಕಕ್ಕೆ ಬಿದ್ದು 10 ಯಾತ್ರಿಕರು ಸಾವು

ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯ ನಂತರ ಬಸ್ ಕಮರಿಗೆ Read more…

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ Read more…

ಪಾಕಿಸ್ತಾನ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರರ ಆತ್ಮಾಹುತಿ ದಾಳಿ; 5 ಅಧಿಕಾರಿಗಳು, ನಾಲ್ವರು ಭಯೋತ್ಪಾದಕರು ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಯೋತ್ಪಾದಕರು 23 ಸೈನಿಕರನ್ನು ಕೊಂದ ಮೂರು ದಿನಗಳ ನಂತರ ಮತ್ತೊಂದು ದಾಳಿ ನಡೆದಿದೆ. ಇಂದು ಪ್ರಾದೇಶಿಕ ಪೊಲೀಸ್ ಪ್ರಧಾನ ಕಚೇರಿ ಮತ್ತು ಪ್ರಕ್ಷುಬ್ಧ Read more…

ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ : ಬಸ್ ಮೇಲೆ ಗುಂಡಿನ ದಾಳಿ, 10 ಸಾವು, 25 ಮಂದಿಗೆ ಗಾಯ

ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಕಾರಕೋರಂ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದಾಗ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ Read more…

BIGG NEWS : ನೈಜೀರಿಯಾ ಸೇನೆಯ ಮೇಲೆ ಉಗ್ರರ ದಾಳಿ : 36 ಸೈನಿಕರು ಸಾವು

ನೈಜೀರಿಯಾದ ಉತ್ತರ ಮಧ್ಯ ಪ್ರದೇಶದಲ್ಲಿ ಸಶಸ್ತ್ರ ಗುಂಪುಗಳು ಗುರುವಾರ ನೈಜೀರಿಯಾದ ಸೇನೆಯ ಮೇಲೆ ದಾಳಿ ನಡೆಸಿದ್ದು,ಈ ದಾಳಿಯಲ್ಲಿ 36 ಯೋಧರು ಹುತಾತ್ಮರಾಗಿದ್ದಾರೆ ಎಂದು ನೈಜೀರಿಯಾ ಸೇನೆ ಈ ಬಗ್ಗೆ Read more…

ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತನ ಪತ್ನಿಗೆ ಉದ್ಯೋಗ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಾಗರಿಕ ಸಂಜಯ್ ಶರ್ಮಾ ಅವರ ವಿಧವೆ ಪತ್ನಿ ಸುನೀತಾ ಶರ್ಮಾ ಅವರಿಗೆ Read more…

ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ Read more…

BREAKING NEWS: ಸೋಮಾಲಿಯಾದಲ್ಲಿ ಉಗ್ರರ ಅಟ್ಟಹಾಸ, ಹೋಟೆಲ್ ಗೆ ನುಗ್ಗಿ 9 ಜನರ ಹತ್ಯೆ

ಮೊಗಾದಿಶು: ಅಲ್-ಶಬಾಬ್ ಇಸ್ಲಾಮಿಸ್ಟ್ ಉಗ್ರರು ಸೋಮಾಲಿಯಾದಲ್ಲಿ ಅಟ್ಟಹಾಸ ಮೆರೆದಿದ್ದು, 9 ಜನರನ್ನು ಹತ್ಯೆ ಮಾಡಿದ್ದಾರೆ. ದಕ್ಷಿಣ ಸೊಮಾಲಿಯಾದ ಕಿಸ್ಮಾಯೊದಲ್ಲಿನ ಹೋಟೆಲ್‌ ನಲ್ಲಿ ಭಾನುವಾರ ನಡೆದ ದಾಳಿಯಲ್ಲಿ ಒಂಬತ್ತು ಜನರು Read more…

ಪುಲ್ವಾಮಾದಲ್ಲಿ ಉಗ್ರರ ದಾಳಿ: ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮರಾಗಿದ್ದು, ಸಿ.ಆರ್.ಪಿ.ಎಫ್. ಸಿಬ್ಬಂದಿ ಗಾಯಗೊಂಡಿದ್ದಾರೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ Read more…

BIG BREAKING: ಸೇನಾ ನೆಲೆ ಮೇಲೆ ಉಗ್ರರ ಆತ್ಮಾಹುತಿ ದಾಳಿ: ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸೇನಾ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದ ವೇಳೆ ಕಾರ್ಯಾಚರಣೆ Read more…

BIG NEWS: ಕಾಬೂಲ್ ನ ಗುರುದ್ವಾರದಲ್ಲಿ ಸರಣಿ ಸ್ಫೋಟ; ಓರ್ವ ಭದ್ರತಾ ಸಿಬ್ಬಂದಿ ಬಲಿ, ನಾಲ್ವರು ನಾಪತ್ತೆ

ಕಾಬೂಲ್: ಅಪ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಬಳಿ ಉಗ್ರರು ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ Read more…

BIG BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಮತ್ತೊಬ್ಬ ನಾಗರಿಕನ ಹತ್ಯೆ, 2 ವಾರದಲ್ಲಿ 13 ಮಂದಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ. ಶೋಪಿಯಾನ್ ನಲ್ಲಿ ನಾಗರೀಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮತ್ತೊಬ್ಬ ನಾಗರಿಕನ Read more…

ಮೋದಿ ಆಡಳಿತದಲ್ಲಿ ದೇಶ ಸುರಕ್ಷಿತ:‌ ಕೇಂದ್ರ ಸಚಿವ ರಾಜನಾಥ್‌ ಸಿಂಗ್ ಹೇಳಿಕೆ

ಇಡೀ ದೇಶವೇ ಬೆಚ್ಚಿಬೀಳುವಂತಹ ದೊಡ್ಡ ಮಟ್ಟದ ಉಗ್ರ ದಾಳಿಗಳು ಕಳೆದ ಏಳು ವರ್ಷಗಳಲ್ಲಿ ಒಂದೂ ಕೂಡ ಆಗಿಲ್ಲ. ಆ ಮಟ್ಟಿಗೆ ದೇಶವು ಸುರಕ್ಷಿತವಾಗಿದೆ. ಹಲವು ಕಡೆಗಳಲ್ಲಿ ಉಗ್ರರ ದಾಳಿ Read more…

BREAKING NEWS: CRPF ಬೆಟಾಲಿಯನ್ ಮೇಲೆ ಉಗ್ರರ ದಾಳಿ

ಶ್ರೀನಗರ: CRPF ಬೆಟಾಲಿಯನ್ 178 ರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿಯಾನ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್ಪಿಎಫ್ ಯೋಧರೊಬ್ಬರಿಗೆ ಗಾಯವಾಗಿದೆ. 178 Read more…

BREAKING NEWS: ಗಣರಾಜ್ಯೋತ್ಸವ ವೇಳೆ ಉಗ್ರರ ದಾಳಿ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಉಗ್ರರ ದಾಳಿ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ವತಿಯಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಕೇಂದ್ರ Read more…

BIG NEWS: ವಿಶ್ವವಿದ್ಯಾಲಯದಲ್ಲಿ ಉಗ್ರರ ದಾಳಿ, ವಿದ್ಯಾರ್ಥಿಗಳು ಸೇರಿ 19 ಮಂದಿ ಸಾವು

ಕಾಬೂಲ್: ಆಫ್ಘಾನಿಸ್ತಾನದ ಅತಿದೊಡ್ಡ ಕಾಬೂಲ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ದಾಳಿಕೋರರು ವಿಶ್ವವಿದ್ಯಾಲಯಕ್ಕೆ ನುಗ್ಗಿದ್ದು, Read more…

ಬಿಗ್ ನ್ಯೂಸ್: ರಾಮಮಂದಿರ ಭೂಮಿಪೂಜೆ ದಿನವೇ 370 ನೇ ವಿಧಿ ರದ್ದಾಗಿ 1 ವರ್ಷ – ದಾಳಿಗೆ ಸಂಚು

ನವದೆಹಲಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಆಗಸ್ಟ್ 5 ಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...