alex Certify ಉಚಿತ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯಗಳಿಗೆ ಲಸಿಕೆಯನ್ನು ಸಮಾನವಾಗಿ ಏಕೆ ಹಂಚಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ಶೇಕಡ 100 ರಷ್ಟು Read more…

ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

BIG NEWS: ಹಣ ಮುಖ್ಯವಲ್ಲ, ಜನರ ಜೀವ ಮುಖ್ಯ; ರಾಜ್ಯದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದ ತೆಲಂಗಾಣ ಸಿಎಂ ಚಂದ್ರಶೇಖರ ರಾವ್

ಹೈದರಾಬಾದ್: ತೆಲಂಗಾಣ ರಾಜ್ಯದ ಎಲ್ಲಾ ನಿವಾಸಿಗಳಿಗೆ ಕೋವಿಡ್ -19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ಘೋಷಿಸಿದೆ. ತೆಲಂಗಾಣಕ್ಕೆ ಬಂದು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರಿಗೂ ಕೂಡ Read more…

BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..?

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ಉಚಿತವಾಗಿ ಲಸಿಕೆ Read more…

BPL ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಪ್ರತಿ ವ್ಯಕ್ತಿಗೆ ಉಚಿತವಾಗಿ ಸಿಗಲಿದೆ 5 ಕೆಜಿ ರೇಷನ್

ನವದೆಹಲಿ: 80 ಕೋಟಿ ಬಡವರಿಗೆ ಎರಡು ತಿಂಗಳು ಉಚಿತವಾಗಿ ರೇಷನ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯ ನೀಡಲಿದ್ದು, ಇದಕ್ಕಾಗಿ 26,000 Read more…

BREAKING NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ

ವಿಶಾಖಪಟ್ಟಣ: 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋರೋಣ ಲಸಿಕೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ದೇಶದ ಅನೇಕ ರಾಜ್ಯಗಳಲ್ಲಿ ಉಚಿತ ಲಸಕೆ ಬಗ್ಗೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ಎರಡು ತಿಂಗಳು ಆಹಾರ ಧಾನ್ಯ ಉಚಿತ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ 800 ಮಿಲಿಯನ್ ಜನರಿಗೆ ಆಹಾರಧಾನ್ಯವನ್ನು ಉಚಿತವಾಗಿ ನೀಡಲು ಸರ್ಕಾರ ಮುಂದಾಗಿದೆ. ಕೊರೋನಾ ವೈರಸ್ Read more…

BIG NEWS: ಇತರೆ ಔಷಧಗಳಂತೆ ಮುಕ್ತ ಮಾರುಕಟ್ಟೆಯಲ್ಲೂ ಸಿಗುತ್ತೆ ಕೊರೋನಾ ಲಸಿಕೆ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ ಮುಕ್ತ ಮಾರುಕಟ್ಟೆಯಲ್ಲಿಯೂ Read more…

ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ

ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಾಣ ಮಾಡುವವರಿಗೆ ಉಚಿತವಾಗಿ ಮರಳು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ರಾಜ್ಯ ಖನಿಜ ನಿಗಮದ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸೇವೆ ನೀಡಲಿದೆ ಉಬರ್

ದೇಶದಲ್ಲಿ ಕೊರೊನಾ ಲಸಿಕೆಯ ಎರಡನೇ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಬರ್ ಖುಷಿ ಸುದ್ದಿಯೊಂದನ್ನು ನೀಡಿದೆ. ಉಬರ್, ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸವಾರಿ ಸೌಲಭ್ಯ ನೀಡ್ತಿದೆ. ಉಬರ್, Read more…

ಮೊಬೈಲ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 8 ರಿಂದ 41 ಸರ್ಕಾರಿ ಹಾಗೂ 8 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು  ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ Read more…

BIG NEWS: ಉಚಿತವಾಗಿ 3 ಸಿಲಿಂಡರ್ ವಿತರಣೆ, ‘ಉಜ್ವಲ’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಉಜ್ವಲ ಯೋಜನೆಯಡಿ ಮೂರು ಗೃಹಬಳಕೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 14.2 ಕೆಜಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ದರ Read more…

BIG NEWS: ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 24 ಗಂಟೆಯೂ ಲಸಿಕೆ ನೀಡಲು ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 Read more…

BIG NEWS: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ದೇಶಾದ್ಯಂತ ಮಾರ್ಚ್ 1 ರಿಂದ 3 ನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭವಾಗಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಆರೋಗ್ಯ ಸಂಬಂಧಿ ತೊಂದರೆ Read more…

ಉಚಿತ ಗ್ಯಾಸ್ ವಿತರಣೆ ಬಗ್ಗೆ ಗುಡ್ ನ್ಯೂಸ್: 1 ಕೋಟಿ ಅಡುಗೆ ಅನಿಲ ಸಂಪರ್ಕ ಫ್ರೀ

ನವದೆಹಲಿ: ಕನಿಷ್ಠ ದಾಖಲೆ ಪಡೆದು ಗ್ಯಾಸ್ ವಿತರಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೊಸ ಗ್ಯಾಸ್ Read more…

ಮನೆ ಕಟ್ಟುವವರಿಗೆ ಭರ್ಜರಿ ಸಿಹಿ ಸುದ್ದಿ: ಬಡವರಿಗೆ ಉಚಿತವಾಗಿ ಮರಳು

ಕೊಪ್ಪಳ: ಬಡವರಿಗೆ ಉಚಿತವಾಗಿ ಮರಳು ನೀಡಲು ಚಿಂತನೆ ನಡೆದಿದೆ. ಮನೆ ನಿರ್ಮಾಣಕ್ಕೆ ಬಳಸುವ ಮರಳಿಗೆ ಪ್ರತಿಟನ್ ಗೆ 100 ರೂಪಾಯಿ ನಿಗದಿ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ Read more…

‘ಆಯುಷ್ಮಾನ್’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್: 5 ಲಕ್ಷ ರೂ. ವಿಮೆ, ಕಾರ್ಡ್ – ಚಿಕಿತ್ಸೆ ಉಚಿತ

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯ ಆಯುಷ್ಮಾನ್ ಕಾರ್ಡ್ ಅನ್ನು ಉಚಿತವಾಗಿ ನೀಡಲಾಗುವುದು. ಜೊತೆಗೆ ಉಚಿತವಾಗಿ ಚಿಕಿತ್ಸೆ ನೀಡಲಿದ್ದು, 5 ಲಕ್ಷ ರೂ. ವಿಮೆ  ಕೂಡ ಪಡೆಯಬಹುದಾಗಿದೆ. ಈ ಮೊದಲು Read more…

BIG NEWS: ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ

ನವದೆಹಲಿ: ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುವುದು. ಅದೇ ರೀತಿ 45 ವರ್ಷ Read more…

ವಾಹನ ಮಾಲೀಕರಿಗೆ ಭರ್ಜರಿ ಸಿಹಿ ಸುದ್ದಿ: ಉಚಿತ FASTag ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: ಮಾರ್ಚ್ 1 ರವರೆಗೆ ಟೋಲ್ ಪ್ಲಾಜಾಗಳಲ್ಲಿ ಉಚಿತವಾಗಿ ಫಾಸ್ಟ್ಯಾಗ್ ಪಡೆಯಬಹುದಾಗಿದೆ. ಡಿಜಿಟಲ್ ಇಂಡಿಯಾಗೆ ಒತ್ತು ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫಾಸ್ಟ್ಯಾಗ್ ಕಡ್ಡಾಯ ಮಾಡಿದೆ. ಟೋಲ್ ಪ್ಲಾಜಾಗಳಲ್ಲಿ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮರಳು ಉಚಿತ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಮನೆ ನಿರ್ಮಾಣಕ್ಕೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಈ Read more…

ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್: ಗ್ರಾಮೀಣ ಜನತೆಗೆ ಮರಳು ಉಚಿತ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮರಳು ನೀಡಲಾಗುವುದು ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಭಾಗದ ಜನ ಸ್ವಂತ Read more…

ಉಚಿತ ವೈ-ಫೈ ರೋಟರ್ ನೀಡ್ತಿದೆ ಈ ಕಂಪನಿ

ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ವರ್ಕ್ ಫ್ರಂ ಹೋಮ್ ಮಾಡ್ತಿರುವವರ ಸಂಖ್ಯೆ ಹೆಚ್ಚಾದ ಕಾರಣ ಬ್ರಾಡ್ ಬ್ಯಾಂಡ್ ಸೇವೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಟಾಟಾ ಸ್ಕೈ Read more…

ಬಿಟ್ ಕಾಯಿನ್ ಉಚಿತವಾಗಿ ಪಡೆಯುವುದು ಹೇಗೆ…? ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಬಿಟ್‌ಕಾಯಿನ್ ಹೆಚ್ಚು ಚರ್ಚೆಯಾಗ್ತಿದೆ. ಕ್ರಿಪ್ಟೋ ಕರೆನ್ಸಿಯ ಬಗ್ಗೆ ಅನೇಕರು ತಿಳಿದಿದ್ದಾರೆ. ಈ ಕರೆನ್ಸಿಗೆ ಭಾರತದಲ್ಲಿ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಆದ್ರೆ ಸಾಮಾನ್ಯ ವ್ಯಕ್ತಿ ಕೂಡ ಈ Read more…

ಮನೆ ಕಟ್ಟುವವರಿಗೆ ಮತ್ತೊಂದು ಸಿಹಿ ಸುದ್ದಿ: ಬಡವರಿಗೆ ಮರಳು ಉಚಿತ

 ಬೆಳಗಾವಿ: ಹಳ್ಳ, ಕೊಳ್ಳಗಳಲ್ಲಿ ಸಿಗುವ ಮರಳನ್ನು ಬಡವರಿಗೆ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಬಗ್ಗೆ ಮಾಹಿತಿ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ‘ಉಚಿತ’ ಅಕ್ಕಿ, ಗೋಧಿಗೆ ಇನ್ಮುಂದೆ ‘ದರ’ ನಿಗದಿ..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BPL ಕಾರ್ಡ್, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BIG NEWS: ಭಾರತ್ ಬಯೋಟೆಕ್ ನಿಂದ ಮಹತ್ವದ ನಿರ್ಧಾರ, ‘ಉಚಿತ’ವಾಗಿ 16.5 ಲಕ್ಷ ಡೋಸ್ ‘ಕೊವ್ಯಾಕ್ಸಿನ್’ ಲಸಿಕೆ ಪೂರೈಕೆ

ನವದೆಹಲಿ: ಹೈದರಾಬಾದ್ ನ ಭಾರತ್ ಬಯೋಟೆಕ್ ನಿಂದ 16.5 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳನ್ನು ಉಚಿತವಾಗಿ ನೀಡಲಾಗುವುದು. ಉಳಿದವುಗಳನ್ನು ಪ್ರತಿ ಬಾಟಲಿಗೆ ತೆರಿಗೆ ಸೇರಿ 295 ರೂಪಾಯಿ ದರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...