Tag: ಉಚಿತ

ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಇನ್ನೂ 5 ವರ್ಷ ವಿಸ್ತರಣೆ

ಭೋಪಾಲ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಜನರಿಗೆ 5…

ಹೃದಯಾಘಾತ, ಪಾರ್ಶ್ವವಾಯುವಿಗೆ ಉಚಿತ ಇಂಜೆಕ್ಷನ್: ಸರ್ಕಾರಿ ಆಸ್ಪತ್ರೆಗಳಲ್ಲೂ ದುಬಾರಿ ಬೆಲೆಯ RT ಪ್ಲಸ್, ಟೆನೆಕ್ಟ್ ಪ್ಲಸ್ ಚುಚ್ಚುಮದ್ದು ಲಭ್ಯ

ಬೆಂಗಳೂರು: ಹೃದಯಾಘಾತ ಪಾರ್ಶ್ವವಾಯುವಿಗೆ ಉಚಿತ ಇಂಜೆಕ್ಷನ್ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಪಾರ್ಶ್ವವಾಯು ಮತ್ತು ಹೃದಯಾಘಾತಕ್ಕೆ…

ಹೃದಯಾಘಾತ, ಪಾರ್ಶ್ವವಾಯು ಅಪಾಯ ತಡೆಗೆ ಮಹತ್ವದ ಕ್ರಮ: ದುಬಾರಿ ಬೆಲೆಯ ಇಂಜೆಕ್ಷನ್ ಉಚಿತ

ಬೆಂಗಳೂರು: ಪಾರ್ಶ್ವವಾಯು, ಹೃದಯಾಘಾತದ ಅಪಾಯ ತಡೆಗೆ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ದುಬಾರಿ ಬೆಲೆಯ…

ಬಿಪಿ, ಶುಗರ್ ಪೇಷೆಂಟ್ ಗಳಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿ 3 ತಿಂಗಳಿಗಾಗುವಷ್ಟು ಮಾತ್ರೆ ಮನೆ ಬಾಗಿಲಿಗೆ ಉಚಿತ

ಬೆಂಗಳೂರು: ಗೃಹ ಆರೋಗ್ಯ ಯೋಜನೆಯಡಿ ಮೂರು ತಿಂಗಳಿಗೆ ಆಗುವಷ್ಟು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಮಾತ್ರೆಗಳನ್ನು…

ವಿಶ್ವಕಪ್ ವೀಕ್ಷಿಸುವ ಪ್ರೇಕ್ಷಕರಿಗೆ ಸಿಹಿ ಸುದ್ದಿ; ಉಚಿತ ಪ್ಯಾಕೇಜ್ಡ್ ಕುಡಿಯುವ ನೀರು ವಿತರಣೆ; ಬಿಸಿಸಿಐ ಘೋಷಣೆ

ನವದೆಹಲಿ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ನಲ್ಲಿ ಪ್ರೇಕ್ಷಕರಿಗೆ ಉಚಿತವಾಗಿ ಪ್ಯಾಕೆಜ್ಡ್ ಕುಡಿಯುವ ನೀರು ನೀಡುವುದಾಗಿ…

ಪ್ರವಾಸಿಗರಿಗೆ ಸಿಹಿ ಸುದ್ದಿ: ಫೋಟೋ ಅಪ್ಲೋಡ್ ಮಾಡಿ ಉಚಿತ ಪ್ರವಾಸ ಗೆಲ್ಲಿ

ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸ ಫೋಟೋ ಸ್ಪರ್ಧೆ ಏರ್ಪಡಿಸಲಾಗಿದೆ.…

ಉಚಿತವಾಗಿ ಆಧಾರ್ ನವೀಕರಿಸಲು ಗಡುವು ವಿಸ್ತರಿಸಿದ ಸರ್ಕಾರ

ನವದೆಹಲಿ: ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಸರ್ಕಾರ ಗಡುವನ್ನು ವಿಸ್ತರಿಸಿದೆ. ಈ ವರ್ಷದ ಆರಂಭದಲ್ಲಿ UIDAI…

‘ಶಕ್ತಿ’ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ತಿಳಿದಿರಲಿ ಈ ವಿಷಯ

ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು 'ಶಕ್ತಿ' ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ಜತೆ ಸಕ್ಕರೆ ನೀಡಲು ನಿರ್ಧಾರ: ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆ ಒಪ್ಪಿಗೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾರ್ಡ್‌ದಾರರು ಈಗ ಉಚಿತ ಸಕ್ಕರೆಯನ್ನು ಪಡೆಯಬಹುದು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…

ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಲಿಂಕ್ ನೀಡಿಲ್ಲ: ಅಕ್ರಮವಾಗಿ ಲಿಂಕ್ ಪಡೆದಿದ್ರೆ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ…