alex Certify ಉಡುಪಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿಯೇ Read more…

ಮಳೆ ಅಬ್ಬರ: ವರ್ಷದ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆ ಕುಸಿತ; ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅನಾಹುತ, ಅವಾಂತರಗಳು ಒಂದೆರಡಲ್ಲ. ಅಂಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿದು 7 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಉಡುಪಿಯಲ್ಲಿ Read more…

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ Read more…

ಊರಲ್ಲಿ ಸಮಾಜ ಸೇವಕ; ಮನೆಯಲ್ಲಿ ಪತ್ನಿ-ಮಗಳಿಗೆ ಹಿಂಸಕ: ಆಪದ್ಬಾಂದವನ ಅಸಲಿ ಮುಖ ಬಯಲು

ಉಡುಪಿ: ಸಮಾಜ ಸೇವಕನೊಬ್ಬನ ಕರಾಳ ಮುಖವೊಂದು ಬಯಲಾಗಿದ್ದು, ಊರಿಗೆ ಉಪಕಾರಿ, ಮನೆಗೆ ಮಾರಿ ಎಂಬ ಮಾತು ಈತನಿಗೆ ಅನ್ವಯವಾಗುವಂತಿದೆ. ಆಪದ್ಬಾಂದವನೆಂದೇ ಹೆಸರಾಗಿರುವ ಮೊಹಮ್ಮದ್ ಆಸೀಫ್ ಎಂಬಾತ ಊರಲ್ಲಿ ದೊಡ್ಡ Read more…

‘ಎಣ್ಣೆ’ ಹೊಡೆಯುವವರಿಗೆ ಸಿಗುತ್ತೆ ಉಚಿತ ಸರ್ವಿಸ್; ಆಟೋದ ಮೇಲೆ ಹೀಗೊಂದು ವಿಭಿನ್ನ ಬರಹ

ಮದ್ಯಪಾನ ಪ್ರಿಯರಿಗೆ ಎದುರಾಗುವ ದೊಡ್ಡ ಸಮಸ್ಯೆ ಎಂದರೆ ಕುಡಿದಾದ ಬಳಿಕ ವಾಹನ ಓಡಿಸುವುದು. ಹಾಗೊಮ್ಮೆ ಹೇಗೋ ಕಷ್ಟ ಪಟ್ಟು ವಾಹನ ಓಡಿಸಿಕೊಂಡು ಹೋದರು ಕೂಡ ಪೊಲೀಸರ ಕೈಗೆ ಸಿಕ್ಕಿ Read more…

ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿನಿ

ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗ ಗ್ರಾಮದಲ್ಲಿ Read more…

ಕಾಪುವಿನ ಮಾರಿಗುಡಿಗೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರ ಸೂರ್ಯ ಕುಮಾರ್

ಉಡುಪಿ: ಟೀಂ ಇಂಡಿಯಾ ಆಟಗಾರ ಸೂರ್ಯ ಕುಮಾರ್, ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ್ದು, ಕಾಪುವಿನ ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಾಪುವಿನ ಶ್ರೀ ಮಾರಿಗುಡಿಗೆ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು Read more…

BIG NEWS: ಭೀಕರ ಸುಂಟರ ಗಾಳಿಗೆ ಕಂಗಾಲಾದ ಕರಾವಳಿ ಜನರು; ಧರೆಗುರುಳಿದ ಮರಗಳು

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದ ನಡುವೆ ಬಿರುಗಾಳಿ ಬೀಸುತ್ತಿದ್ದು, ಜನಜೀವನ ಅಯೋಮಯವಾಗಿದೆ. ಉಡುಪಿ ಜಿಲ್ಲೆಯ ಅಮವಾಸ್ಯೆಬೈಲಿನಲ್ಲಿ ಭೀಕರ ಸುಂಟರಗಾಳಿ ಬೀಸುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, Read more…

ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತ: 6 ಕುಟುಂಬಗಳ ಸ್ಥಳಾಂತರ; ಕಣ್ಮುಂದೆಯೇ ಕುಸಿದ ಮನೆಯಂಗಳದಲ್ಲಿದ್ದ ಬಾವಿ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆಯಾದರೂ ಮಳೆಯಿಂದ ಅವಾಂತರಗಳು Read more…

BREAKING: ಇಂದ್ರಾಣಿ ನದಿಗೆ ಉರುಳಿ ಬಿದ್ದ ಆಟೋ; 6 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಉಡುಪಿ: ಚಾಲಕನ ನಿಯತ್ರಣ ತಪ್ಪಿ ಆಟೋವೊಂದು ಇಂದ್ರಾಣಿ ನದಿಗೆ ಉರುಳಿಬಿದ್ದಿದ್ದು, ಆರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಉಡುಪಿಯ ಶ್ರೀಕೃಷ್ಣ ಮಠದ ಬಳಿಯ ಕಲ್ಸಂಕ ರಸ್ತೆಯಲ್ಲಿ ನಡೆದಿದೆ. Read more…

ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ

ಉಡುಪಿ: ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಸಂಭವಿಸಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ. ವಿದ್ಯುತ್ Read more…

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್; ಮಾತುಕತೆಗೆಂದು ಕರೆದು ತಲವಾರ್ ನಿಂದ ದಾಳಿ ನಡೆಸಿದ ಪುಂಡರ ಗುಂಪು

ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಬೆನ್ನಲ್ಲೇ ಮತ್ತೊಂದು ಗ್ಯಾಂಗ್ ವಾರ್ ನಡೆದಿದೆ. ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡುರ‍ಡು ಗುಂಪುಗಳ ನಡುವೆ ಗ್ಯಾಂಗ್ ವಾರ್ Read more…

BIG NEWS: ಪ್ರವಾಸಿಗರಿಗೆ ಬಿಗ್ ಶಾಕ್: ಮಲ್ಪೆ ಬೀಚ್ ಪ್ರವೇಶಕ್ಕೆ ನಿಷೇಧ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ಪ್ರವಾಸಿಗರ ನೆಚ್ಚಿನ ತಾಣ ಮಲ್ಫೆ ಬೀಚ್ ನಲ್ಲಿ ಪ್ರವಾಸಿಗರಿಗೆ ನಿಇರ್ಬಂಧ ವಿಧಿಸಿ ಜಿಲ್ಲಾಡಳಿತ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ಪ್ರಜ್ವಲ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿಯೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಉಡುಪಿ ಜಿಲ್ಲೆಯ Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಪಿಡಿಒ, ಬಿಲ್ ಕಲೆಕ್ಟರ್

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ Read more…

ಪ್ರವಾಸಿಗರಿಗೆ ಶಾಕ್: ಉಡುಪಿಯ ಸೇಂಟ್ ಮೇರಿಸ್ ದ್ವೀಪ ಪ್ರವೇಶಕ್ಕೆ ನಿರ್ಬಂಧ 

ಉಡುಪಿ: ಪೂರ್ವ ಮುಂಗಾರು ಮಳೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ Read more…

ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ Read more…

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ Read more…

BIG NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ Read more…

BREAKING: ಮನೆ ಮುಂದೆ ನಿಂತಿದ್ದಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಶೆಟ್ಟಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ಸಂಜೆ ಮಳೆ ಬರುತ್ತಿದ್ದಾಗ ಮನೆ ಬಳಿ Read more…

BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read more…

ಪ್ರವಾಸಿಗರ ಮನ ಸೆಳೆಯುವ ʼಮಲ್ಪೆ ಬೀಚ್ʼ

ಬೇಸಿಗೆಯಲ್ಲಿ  ಭೇಟಿ ನೀಡಬಹುದಾದ ಸ್ಥಳವೊಂದರ ಮಾಹಿತಿ ಇಲ್ಲಿದೆ. ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ Read more…

ನೋಡಿದ್ದೀರಾ ʼಕಡಿಯಾಳಿ ಮಹಿಷ ಮರ್ಧಿನಿʼಯನ್ನು

ಕೃಷ್ಣನಗರಿ ಉಡುಪಿಯಲ್ಲಿ ಹಲವು ಪುರಾತನ ದೇಗುಲಗಳಿವೆ. 8 ನೆಯ ಶತಮಾನದ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನವೂ ಬಹಳ ಕಾರಣಿಕದ್ದು. ಕ್ರಿ.ಶ. 7 – 8ನೇ ಶತಮಾನದಿಂದ ಭಕ್ತರನ್ನು ರಕ್ಷಿಸುತ್ತಿದ್ದಾಳೆ ಎನ್ನುವುದು Read more…

BREAKING: ಕೇರಳದಲ್ಲಿ ಚಂದ್ರ ದರ್ಶನ ಹಿನ್ನೆಲೆ ನಾಳೆಯೇ ರಂಜಾನ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಶವ್ವಾಲ್ ನ ಮೊದಲ ಚಂದ್ರ ದರ್ಶನವಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿ ಕರಾವಳಿ ಭಾಗದಲ್ಲಿ ಏಪ್ರಿಲ್ 10 ರಂದು ಬುಧವಾರ Read more…

BREAKING NEWS: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ. ಶ್ರೀಶ (21) ಹಾಗೂ ಪ್ರಶಾಂತ್ Read more…

BREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ Read more…

SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. 29 ವರ್ಷದ ಕಿಶೋರ್ ಮೃತ ದುರ್ದೈವಿ. Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ನೆಲ್ಲಿಕಟ್ಟೆ ಕ್ರಾಸ್ ಬಳಿ ಸೀತಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಯುವಕರಿಗೆ ಈಜು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ. Read more…

SHOCKING NEWS: ಪರೀಕ್ಷಾ ಭೀತಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...