alex Certify ಉಡುಪಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿ ತಿಂದ ವೃದ್ಧೆ ಸಾವು

ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿಕೊಂಡು ತಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ನಾಡ ಗ್ರಾಮ ಚುಂಗಿಗುಡ್ಡೆ ನಿವಾಸಿ 71 ವರ್ಷದ ಸಾಧು ಪೂಜಾರ್ತಿ Read more…

ಕಾರ್ಕಳದಲ್ಲಿ ನೆಲೆ ನಿಂತ ಏಕ ಶಿಲಾ ಮೂರ್ತಿ ವಿರಕ್ತ ಗೊಮ್ಮಟೇಶ್ವರ…!

ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿರುವ ಗೊಮ್ಮಟನನ್ನು ವೀಕ್ಷಿಸಲು ನೀವು ಮಂಗಳೂರಿನಿಂದ 32 ಮೈಲು, ಮೂಡುಬಿದ್ರೆಯಿಂದ 10 ಮೈಲು, ವೇಣೂರಿನಿಂದ 22 ಮೈಲು ದೂರ ಕ್ರಮಿಸಬೇಕು. ಇದು ಕರಿಕಲ್ಲಿನ ನೆಲವಾದ್ದರಿಂದ Read more…

ಇಷ್ಟಾರ್ಥ ಸಿದ್ಧಿಗಾಗಿ ಮಾಡಿ ಅಂಬಲಪಾಡಿ ಕ್ಷೇತ್ರದ ʼಜನಾರ್ಧನ ಮಹಾಕಾಳಿʼ ದರ್ಶನ

ಭಕ್ತ ಜನರ ಆರಾಧ್ಯ ಶಕ್ತಿಯಾಗಿರುವ ದೇವಸ್ಥಾನಗಳಲ್ಲಿ ಉಡುಪಿ ಸಮೀಪದ ಅಂಬಲಪಾಡಿಯಲ್ಲಿರುವ ಶ್ರೀ ಜನಾರ್ಧನ ಮಹಾಕಾಳಿಯ ಮಂದಿರವು ಒಂದು. ಇಲ್ಲಿ ಕೇವಲ ಶಾಕ್ತ ಪರಂಪರೆ ಮಾತ್ರವಲ್ಲದೆ ವೈಷ್ಣವ ಪರಂಪರೆಯನ್ನು ಕಾಣಬಹುದು. Read more…

ಕಾರ್ಕಳದಿಂದ ಸ್ಪರ್ಧೆಗೆ ಮುಂದಾದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ Read more…

ಸೇಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಿಗನ ಜೊತೆ ಸಿಬ್ಬಂದಿ ಅನುಚಿತ ವರ್ತನೆ; ವಿಡಿಯೋ ವೈರಲ್

ಪ್ರವಾಸಿ ಸ್ಥಳಗಳು ಸುಲಿಗೆಯ ತಾಣವಾಗುತ್ತಿರುವುದು ಹೊಸ ಸಂಗತಿ ಏನಲ್ಲ. ಪ್ರವಾಸಿಗರಿಂದ ಹಣ ಸುಲಿಗೆ ಮಾಡಲು ಬಹುತೇಕರು ಯತ್ನಿಸುತ್ತಾರೆ. ಅಲ್ಲದೆ ಪ್ರತಿಯೊಂದಕ್ಕೂ ಶುಲ್ಕ ವಸೂಲಿ ಮಾಡುವ ಮೂಲಕ ಪ್ರವಾಸವನ್ನು ಅಸಹನೀಯವಾಗಿಸುತ್ತಾರೆ. Read more…

ಯೂಟ್ಯೂಬ್ ನೋಡಿ ಪ್ರಯೋಗ ಮಾಡಲು ಹೋದ ಬಾಲಕಿ ಸಾವು

ಉಡುಪಿ: ವಿದ್ಯಾರ್ಥಿನಿಯೊಬ್ಬಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುವ ವೇಳೆ ಮೃತಪಟ್ಟ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಉಡುಪಿಯ ಬ್ರಹ್ಮಗಿರಿಯ ಸಾಯಿರಾಧಾ ಫ್ರೈಡ್ ಅಪಾರ್ಟ್ ಮೆಂಡ್ ನಿವಾಸಿ ಪ್ರವೀಣ್ ಶೆಟ್ಟಿ Read more…

BIG NEWS: ಕಾಂತಾರ ಚಿತ್ರ ಕಥೆಯನ್ನೇ ಹೋಲುವ ನೈಜ ಘಟನೆ; ದೈವಕೋಲದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಉಡುಪಿ: ಕಾಂತಾರಾ ಚಿತ್ರದಲ್ಲಿನ ಕಥೆಯನ್ನೇ ಹೋಲುವಂತಹ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಬಳಿ ನಡೆದಿದೆ. ದೈವಕೋಲ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ದೈವದ ತಂಬಿಲ ಸೇವೆ Read more…

ಸಾವಿರಾರು ಭಕ್ತಾದಿಗಳ ನೆಚ್ಚಿನ ತಾಣ ಹಟ್ಟಿಯಂಗಡಿ ಸಿದ್ಧಿ ವಿನಾಯಕ

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ದಿ ವಿನಾಯಕ ದೇವಸ್ಥಾನ ಬಲು ಪ್ರಸಿದ್ಧ. ವರಾಹಿ ನದಿಯ ತೀರದಲ್ಲಿ ಆಕರ್ಷಣೀಯವಾಗಿರುವ ಈ ದೇಗುಲ ಸಾವಿರಾರು ಭಕ್ತಾದಿಗಳ ನೆಚ್ಚಿನ ತಾಣ. Read more…

BIG NEWS: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳುವಾಗ ದುರಂತ; ನೀರಿಗೆ ಬಿದ್ದು ಓರ್ವ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಉಡುಪಿ: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ Read more…

ಉಡುಪಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ..!

ಉಡುಪಿ- ಖಾಸಗಿ ಬಸ್ ಹಾಗೂ ಕಾರಿನ‌ ನಡುವೆ ಅಪಘಾತವಾಗಿದ್ದು, ಇದರ ಪರಿಣಾಮ ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ. ಕಾರಿನಲ್ಲಿ Read more…

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರ ಸಾವು

ಉಡುಪಿ: ಖಾಸಗಿ ಬಸ್ –ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮದ ಸಮೀಪ ನಡೆದಿದೆ. ನಾಗರಾಜು(40), ಪ್ರತ್ಯುಷಾ(32) ಹಾಗೂ ಎರಡು Read more…

BIG NEWS: ಪ್ರಿನ್ಸಿಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಪಿಯು ವಿದ್ಯಾರ್ಥಿನಿಯೋರ್ವಳು ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಮನೆಯಲ್ಲಿ ಈ Read more…

ರಸ್ತೆಗಳ ಹೊಂಡ ತುಂಬಿ ಮಾದರಿಯಾದ ಬೈಂದೂರು ವಿದ್ಯಾರ್ಥಿಗಳು: ತಲೆ ತಗ್ಗಿಸಿದ ಅಧಿಕಾರಿಗಳು

ಉಡುಪಿ: ಈ ಬಾರಿಯ ಮಕ್ಕಳ ದಿನಾಚರಣೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ವಿಭಿನ್ನವಾಗಿ ಆಚರಿಸಲಾಯಿತು. ಈ ಮಕ್ಕಳ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದು, ಜನರ ಶ್ಲಾಘನೆಗೆ ಕಾರಣವಾಗಿದೆ. Read more…

ಕಂಠಮಟ್ಟ ಕುಡಿದು ಬೀದಿಯಲ್ಲಿ ಯುವತಿ ರಂಪಾಟ; ವಿಡಿಯೋ ವೈರಲ್

ತನ್ನ ಸ್ನೇಹಿತನ ಜೊತೆ ಸೇರಿ ಕಂಠ ಮಟ್ಟ ಮದ್ಯ ಸೇವಿಸಿದ್ದ ಯುವತಿಯೊಬ್ಬಳು ರಸ್ತೆಯಲ್ಲಿ ರಂಪಾಟ ಮಾಡಿರುವ ಘಟನೆ ಉಡುಪಿ ತಾಲೂಕಿನ ಮಣಿಪಾಲದಲ್ಲಿ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ Read more…

‘ಕಾಂತಾರ’ ಎಫೆಕ್ಟ್: ಆಟೋಗೆ ಕಾಡಿನಂತೆ ಅಲಂಕಾರ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತರಾ’ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಈಗಾಗಲೇ ದಾಖಲೆ ಬರೆದಿದ್ದು, ಇನ್ನೂ ಕೂಡ ಹೌಸ್ Read more…

ಉಡುಪಿಯಲ್ಲಿ ಲೈಂಗಿಕ ಕಾರ್ಯಕರ್ತರ ಹಾವಳಿ ಪೊಲೀಸರಿಂದ ಎಚ್ಚರಿಕೆ….!

ಉಡುಪಿ- ಗ್ರಾಹಕರಿಗೆ ಕಾಯುತ್ತಾ ಇತರರಿಗೆ ತೊಂದರೆ ಮಾಡುತ್ತಿದ್ದ ಲೈಂಗಿಕ ಕಾರ್ಯಕರ್ತರಿಗೆ ಉಡುಪಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ ಪರಿಣಾಮ ಸರಿ ಇರೋದಿಲ್ಲ ಅಂತ ನೇರವಾಗಿ ಎಚ್ಚರಿಸಿದ್ದಾರೆ. Read more…

‘ಗ್ರಹಣ’ ಕಾಲದಲ್ಲೂ ತೆರೆದಿರಲಿವೆ ಈ ದೇಗುಲಗಳು…!

ಇಂದು ಸೂರ್ಯ ಗ್ರಹಣ ಸಂಭವಿಸುತ್ತಿದ್ದು, ಸಂಜೆ ಐದು ಗಂಟೆಯಿಂದ ರಾಜ್ಯದ ವಿವಿಧೆಡೆ ಇದು ಭಾಗಶಃ ಗೋಚರಿಸಲಿದೆ. ಈ ಗ್ರಹಣವನ್ನು ನೇರವಾಗಿ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಈಗಾಗಲೇ ವಿಜ್ಞಾನಿಗಳು Read more…

ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್; ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು…!

ಮೀನಿನ ಖಾದ್ಯಗಳನ್ನು ಸವಿಯಲು ಬಹುತೇಕರು ಇಷ್ಟಪಡುತ್ತಾರೆ ಇದು ಆರೋಗ್ಯಕ್ಕೂ ಸಹ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದೀಗ ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಇನ್ನು ಮುಂದೆ ಮನೆ Read more…

RSS ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ

ಆರ್.ಎಸ್.ಎಸ್ ದೇಶಪ್ರೇಮ ಹೊಂದಿರುವ ಸಂಘಟನೆಯಾಗಿದ್ದು, ಅಜ್ಞಾನದಿಂದ ಕೆಲವರು ಸಂಘಟನೆಯ ವಿರುದ್ಧ ಮಾತನಾಡುತ್ತಾರೆ. ನಾನು ಕೂಡ ಈ ಹಿಂದೆ ಆರ್.ಎಸ್.ಎಸ್. ವಿರೋಧ ಮಾತನಾಡುತ್ತಿದ್ದೆ. ಆದರೆ ಕಳೆದ ಐದು ತಿಂಗಳಿನಿಂದ ಸಂಘಟನೆಯ Read more…

BIG NEWS: ರಸ್ತೆ ಅವ್ಯವಸ್ಥೆಗೆ ಆಕ್ರೋಶ; ‘ಸೆಲ್ಫಿ ವಿಥ್ ಸಂಸದೆ ಶೋಭಾ ಕರಂದ್ಲಾಜೆ’ ವಿನೂತನ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

ಉಡುಪಿ: ಉಡುಪಿ-ಚಿಕ್ಕಮಗಳೂರು ಭಾಗದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ Read more…

ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ

ಗುಜರಾತ್ ನಲ್ಲಿ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸಮ್ಮೇಳನ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಉಡುಪಿ ನಗರಸಭೆಯಲ್ಲಿ ಜನಸಂಘದ ಆಡಳಿತ ಬಗ್ಗೆ ಪ್ರಸ್ತಾಪಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1960 Read more…

ಕಡಲ ತೀರಕ್ಕೆ ಬಂದು ಬಿದ್ದ ರಾಶಿ ರಾಶಿ ಮೀನು; ಪುಕ್ಕಟ್ಟೆ ಮೀನಿಗಾಗಿ ಮುಗಿಬಿದ್ದ ಜನ…!

ಸೋಮವಾರದಂದು ಉಡುಪಿ ಜಿಲ್ಲೆ ಮಲ್ಪೆ ಸಮೀಪದ ತೊಟ್ಟಂ ಕಡಲ ತೀರದಲ್ಲಿ ಲಕ್ಷಾಂತರ ಬೂತಾಯಿ ಮೀನುಗಳು ಬಂದು ಬಿದ್ದಿದ್ದು, ಇವುಗಳನ್ನು ಆಯ್ದುಕೊಳ್ಳಲು ಜನ ಮುಗಿಬಿದ್ದಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಗುಂಪು ಗುಂಪಾಗಿ Read more…

BIG NEWS: ಫುಡ್ ಡೆಲಿವರಿ ಎಂದು ಗಾಂಜಾ ಮಾರಾಟ; ಮೂವರು ಅರೆಸ್ಟ್

ಉಡುಪಿ: ಫುಡ್ ಡೆಲಿವರಿ ಮಾಡುವ ನೆಪದಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಫುಡ್ ಡೆಲಿವರಿ ಬಾಯ್ಸ್ ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆರೋಪಿಗಳು ಫುಡ್ ಡೆಲಿವರಿ ಬ್ಯಾಗ್ Read more…

ರಸ್ತೆ ದುರಸ್ತಿಗೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ: ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ

 ಉಡುಪಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಅವರು ಹೆದ್ದಾರಿಯಲ್ಲಿಯೇ ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ Read more…

BIG NEWS: ಸ್ನಾನಕ್ಕೆಂದು ನದಿಗಿಳಿದಿದ್ದ ಮಹಿಳೆ ನಾಪತ್ತೆ

ಉಡುಪಿ: ಸೌಪರ್ಣಿಕ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮೂಲದ ಮಹಿಳೆ ಕುಟುಂಬ Read more…

BREAKING: ಪ್ರಧಾನಿಯವರ ಆಹಾರಕ್ಕೆ ಬಳಸುತ್ತಿಲ್ಲ ಸರ್ಕಾರಿ ಹಣ; ಖುದ್ದು ಮೋದಿಯವರೇ ಭರಿಸುತ್ತಾರೆ ಈ ವೆಚ್ಚ; RTI ಅರ್ಜಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಪ್ರಧಾನಿ ನರೇಂದ್ರ ಮೋದಿಯವರ ಆಹಾರ ವೆಚ್ಚದ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಪ್ರಧಾನಿಯವರ ಆಹಾರಕ್ಕೆ ಸರ್ಕಾರದ ಹಣವನ್ನು ಬಳಸುತ್ತಿಲ್ಲ ಎಂಬ ಮಾಹಿತಿಯನ್ನು ಅರ್ಜಿದಾರರಿಗೆ Read more…

ಸೆ.2 ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿಗೆ ನೀಡಲಾಗುತ್ತೆ ‘ಪರಶುರಾಮ’ ಸ್ಮರಣಿಕೆ; ಇದರ ಹಿಂದಿದೆ ಈ ಕಾರಣ

ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುವ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ Read more…

‘ಆಗುಂಬೆ ಘಾಟಿ’ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಮಧ್ಯೆ ಆಗುಂಬೆ ಘಾಟಿ ಮೂಲಕ Read more…

ಮೋಡದಲ್ಲಿ ಮೂಡಿ ಬಂದ ಗಣೇಶ; ಕ್ಷಣಾರ್ಧದಲ್ಲಿ ಕ್ಯಾಮರಾದಲ್ಲಿ ಸೆರೆಹಿಡಿದ ಬಾಲಕ

ಉಡುಪಿ: ಪ್ರಕೃತಿಯ ಸೊಬಗು, ವೈಚಿತ್ರ್ಯವೇ ಹಾಗೇ. ಕೆಲವೊಮ್ಮೆ ಆಗಸದಲ್ಲಿ ತೇಲುವ ಮೋಡಗಳು ಚಿತ್ರ ವಿಚಿತ್ರ ಕಲಾಕೃತಿಗಳಂತೆ ಕಣ್ಮನ ಸೆಳೆಯುತ್ತವೆ. ವಿವಿಧ ರೀತಿಯ ಆಕಾರಗಳು ಮೂಡಿಬಂದ ರೀತಿಯಲ್ಲಿ ಗಮನ ಸೆಳೆದು Read more…

ಆಗುಂಬೆ ಘಾಟಿಯ 3 – 4 ನೇ ತಿರುವಿನಲ್ಲಿ ಚಿರತೆ ಪತ್ತೆ

ಶಿವಮೊಗ್ಗ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ತೆರಳಲು ಆಗುಂಬೆ ಘಾಟಿ ಸಂಪರ್ಕ ಮಾರ್ಗವಾಗಿದೆ. ಆದರೆ ಕೆಲ ದಿನಗಳಿಂದ ಘಾಟಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಗುಂಬೆ ಘಾಟಿಯ ಮೂರು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...