alex Certify ಉಡುಪಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಡ್ಜ್ ಹೆಸರು ಬದಲಾದರೂ ತಪ್ಪಲಿಲ್ಲ ಗ್ರಹಚಾರ….!

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್, ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಲಾಡ್ಜ್ ಹೆಸರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮಾಧ್ಯಮಗಳಲ್ಲಿ ಉಲ್ಲೇಖವಾಗಿತ್ತು. ಸಂತೋಷ್ Read more…

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇಳಿಬರುತ್ತಿದೆ ನಾಲ್ಕನೇ ವ್ಯಕ್ತಿ ಹೆಸರು

ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. Read more…

ತಮ್ಮ ಪತಿ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ; ಸಂತೋಷ್‌ ಪಾಟೀಲ್‌ ಪತ್ನಿ ಆರೋಪ

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವರಾದ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ನಲ್ಲಿ ನೆನ್ನೆ ಸಂಜೆ ರೂಂ Read more…

ನಿಮ್ಮಿಂದ ಕಲಿಯಬೇಕಾದ್ದು ಏನೂ ಇಲ್ಲ: ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ಖಡಕ್​ ಉತ್ತರ

ರಾಜ್ಯದ ವಿಚಾರದಲ್ಲಿ ಯಾವ ಸಂದರ್ಭದಲ್ಲಿ ಎಂತಹ ನಿರ್ಧಾರ ಕೈಗೊಳ್ಳಬೇಕು ಎಂಬುದು ನನಗೆ ತಿಳಿದಿದೆ. ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್​ ಟಾಂಗ್ ನೀಡಿದ್ದಾರೆ. Read more…

ಮನ ಸೆಳೆಯುವ ಉಡುಪಿಯ ʼಮಲ್ಪೆ ಬೀಚ್ʼ

ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ ಕರಾವಳಿಯ ಪ್ರಮುಖ ಮತ್ಸ್ಯ ಕೈಗಾರಿಕಾ ತಾಣಗಳಲ್ಲಿ ಒಂದಾಗಿದೆ. Read more…

BIG NEWS: ನಿರಂತರ ಅನ್ಯಾಯವಾದಾಗ ನೋವು ಸ್ಫೋಟಗೊಳ್ಳುತ್ತೆ; ಸಾಮರಸ್ಯ ಒಂದು ಗುಂಪಿನಿಂದ ಸಾಧ್ಯವಾಗಲ್ಲ ಎಂದ ವಿಶ್ವ ಪ್ರಸನ್ನ ಶ್ರೀ

ಉಡುಪಿ: ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ನೋವಿನಲ್ಲಿದೆ. ಶಾಂತಿ-ಸಾಮರಸ್ಯ ಬಾಯಿಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ. ಎಲ್ಲಾ ಸಮುದಾಯದವರು, ಒಗ್ಗಟ್ಟಿನಿಂದ ನಡೆದುಕೊಂಡಾಗ ಮಾತ್ರ ಸಾಧ್ಯ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ Read more…

ಮೀನುಗಾರರ ಬಲೆಗೆ ಬಿದ್ದ ಅಳಿವಿನಂಚಿನಲ್ಲಿರುವ ಗರಗಸ ಮೀನು

ಉಡುಪಿ: ಮೀನುಗಾರರ ತಂಡವೊಂದು ಬೀಸಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಗರಗಸ ಮೀನು ಸಿಕ್ಕಿಬಿದ್ದಿದೆ. ಕಾರ್ಪೆಂಟರ್ ಶಾರ್ಕ್ ಎಂದೂ ಕರೆಯಲ್ಪಡುವ ಈ ಮೀನು 10 ಅಡಿ ಉದ್ದ ಮತ್ತು 250 ಕೆ.ಜಿ Read more…

ಎದೆ ನಡುಗಿಸುವಂತಿದೆ ಅಪಘಾತದ ದೃಶ್ಯಾವಳಿ; ಹೆಲ್ಮೆಟ್‌ ಎಷ್ಟು ಮುಖ್ಯ ಅನ್ನೋದನ್ನು ಸಾಬೀತುಪಡಿಸುತ್ತೆ ಈ ವಿಡಿಯೋ

ಉಡುಪಿ: ಬೈಕ್ ಸವಾರರಿಗೆ ಹೆಲ್ಮೆಟ್ ಎಷ್ಟು ಮುಖ್ಯ ಎಂಬುದಕ್ಕೆ ಈ ಅಪಘಾತದ ದೃಶ್ಯವೇ ಸಾಕ್ಷಿ. ದ್ವಿಚಕ್ರ ವಾಹನದಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಮಹಿಳೆಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ Read more…

ಹಿಜಾಬ್​ ಪರ ಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಸಹೋದರನ ಮೇಲೆ ಹಲ್ಲೆ ನಡೆಸಿದ್ದ ಮೂವರಿಗೆ ಜಾಮೀನು

ಹಿಜಾಬ್​ ಹೋರಾಟಗಾರ್ತಿ ವಿದ್ಯಾರ್ಥಿನಿ ಹಾಜ್ರಾ ಶಿಫಾ ಪೋಷಕರ ಹೋಟೆಲ್​ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೇ ಶಿಫಾ ಸಹೋದರನ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳು ಸ್ಟೇಷನ್​ ಜಾಮೀನಿನ Read more…

ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರ ಹಂಚಿಕೊಂಡ ರಾಜ್ಯ ಬಿಜೆಪಿ ವಿರುದ್ಧ ವ್ಯಾಪಕ ಆಕ್ರೋಶ…!

ಹಿಜಾಬ್ ನಿರ್ಬಂಧ ಪ್ರಶ್ನಿಸಿ‌ ನ್ಯಾಯಾಲಯದ ಮೊರೆ ಹೋದ ಉಡುಪಿಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮನೆ ವಿಳಾಸ ಸೇರಿದಂತೆ ಅವರ ವೈಯಕ್ತಿಕ ವಿವರಗಳನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ  ಹಂಚಿಕೊಂಡ Read more…

ನಾಳೆಯಿಂದ ಪ್ರೌಢಶಾಲೆಗಳು ಆರಂಭ; ಉಡುಪಿಯಲ್ಲಿ ಫೆ.19 ರ ವರೆಗೆ ನಿಷೇಧಾಜ್ಞೆ ಜಾರಿ

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಡುಪಿ Read more…

ಹಿಜಾಬ್ ಬ್ಯಾನ್ ನಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ; ಅಮೆರಿಕಾ ಅಧಿಕಾರಿ

ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ವಿಶ್ವದ ದೊಡ್ಡಣ್ಣ ಅಮೇರಿಕಾ, ಹಿಜಾಬ್ ಬ್ಯಾನ್ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ರಣಾಂಗಣವಾದ ಉಡುಪಿ MGM ಕಾಲೇಜು

ಉಡುಪಿ: ಹಿಜಾಬ್ ವಿವಾದ ವಿಚಾರ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೇನು ಕೆಲ ಸಮಯದಲ್ಲೇ ತೀರ್ಪು ಬರಲಿದೆ. ಆದರೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಉಡುಪಿಯ ಎಂಜಿಎಂ ಕಾಲೇಜು Read more…

ನೋಡಬನ್ನಿ ಕಾಪು ʼಲೈಟ್ ಹೌಸ್ʼ

ಕಾಪು-ಉಡುಪಿಯ ಸುಂದರ ಪ್ರವಾಸಿ ತಾಣಗಳಲ್ಲಿ ಒಂದು. ಮನೋಹರ ಬೀಚ್ ನೊಂದಿಗೆ ಲೈಟ್ ಹೌಸ್ ಇಲ್ಲಿನ ಪ್ರಮುಖ ಅಕರ್ಷಣೆ. ಇದು ಮಂಗಳೂರಿನಿಂದ ೪೦ ಕಿ.ಮೀ ಹಾಗೂ ಉಡುಪಿಯಿಂದ ೧೩ ಕಿ.ಮಿ.ದೂರದಲ್ಲಿದೆ. Read more…

BIG NEWS: ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು; ಉಡುಪಿ-ಕುಂದಾಪುರ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್, ಕೇಸರಿ ಶಾಲು ವಿವಾದ

ಉಡುಪಿ: ಏಕರೂಪ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ಕೆಲ Read more…

BIG NEWS: ಹಿಜಾಬ್ ಧರಿಸಿ ಪೋಷಕರೊಂದಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ತಡೆಯೊಡ್ದಿದ ಕಾಲೇಜು; ಪ್ರತಿಭಟಿಸಿದರೆ FIR ದಾಖಲಿಸುವ ಎಚ್ಚರಿಕೆ

ಉಡುಪಿ: ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಕುಂದಾಪುರ ಸರ್ಕಾರಿ ಪಿಯು Read more…

ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….!

ಕಾಲೇಜಿನಲ್ಲಿ ಕೇಸರಿ V/S ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು ಮಂಗಳವಾರದಂದು ಉಡುಪಿ ಸರ್ಕಾರಿ ಪದವಿಪೂರ್ವ (ಬಾಲಕಿಯರ) ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

ಸಾವಿನಲ್ಲಿಯೂ ಸಾರ್ಥಕತೆ; 6 ಜನರ ಬದುಕಿಗೆ ಬೆಳಕಾದ ಮಹಿಳೆ

ಉಡುಪಿ : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಗುಡಾಲು ಹಳ್ಳಿಯ ಗುಮ್ಮನೂರು ರಸ್ತೆಯಲ್ಲಿ ಇತ್ತೀಚೆಗಷ್ಟೇ ಇಂದ್ರಮ್ಮ ಬಿ.ಎಂ(57) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. Read more…

ಕೋವಿಡ್ 3ನೇ ಅಲೆ: ಆಸ್ಪತ್ರೆಯಲ್ಲಿ ಮಕ್ಕಳ ಶುಶ್ರೂಷೆಗಾಗಿ 78.18 ಲಕ್ಷ ರೂ. ನೆರವು ನೀಡಿದ ಅದಾನಿ ಪ್ರತಿಷ್ಠಾನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಕ್ಕಳಿಗಾಗಿ ಐಸಿಯು ವೆಂಟಿಲೇಟರ್‌ ಹಾಸಿಗೆಗಳು ಮತ್ತು ಸಂಬಂಧಿಸಿದ ವೈದ್ಯಕೀಯ ಸಲಕರಣೆಯ ಖರೀದಿಗೆಂದು ಜಿಲ್ಲಾಡಳಿತಕ್ಕೆ 78.18 ಲಕ್ಷ ರೂಪಾಯಿಗಳನ್ನು ಅದಾನಿ ಸಮೂಹ ತನ್ನ ಪಾಲಿನ ಕಾರ್ಪೋರೇಟ್‌ Read more…

ಮುಂಬೈ – ಮಂಗಳೂರು ವಿಮಾನದಲ್ಲಿ ತುಳು ಭಾಷೆಯಲ್ಲಿ ಘೋಷಣೆ ಮಾಡಿದ ಅಧಿಕಾರಿ: ವಿಡಿಯೋ ವೈರಲ್

ಮಂಗಳೂರು: ಇತ್ತೀಚೆಗಷ್ಟೇ ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪೈಲಟ್ ಟೇಕಾಫ್ ಆಗುವ ಮುನ್ನ ತುಳು ಭಾಷೆಯಲ್ಲಿ ವಿಮಾನ ಹಾರಾಟದ ಪೂರ್ವ ಘೋಷಣೆ ಮಾಡಿದ್ದು, ಅದರಲ್ಲಿದ್ದ ಪ್ರಯಾಣಿಕರಿಗೆ ಅಚ್ಚರಿ Read more…

ಶ್ರೀಕೃಷ್ಣಮಠ ಸ್ವಾಧೀನಕ್ಕೆ ಸಿದ್ದರಾಮಯ್ಯ ಯತ್ನ; ಮಾಜಿ ಸಿಎಂ ವಿರುದ್ಧ ಸ್ವಪಕ್ಷೀಯ ನಾಯಕನಿಂದಲೇ ಗಂಭೀರ ಆರೋಪ

ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿದ್ದರು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ Read more…

ಶೀರೂರು ಮಠಕ್ಕೆ ಬಾಲಸನ್ಯಾಸಿ; ಪೀಠಾಧಿಪತಿ ಆಯ್ಕೆ ಪುರಸ್ಕರಿಸಿದ ಹೈಕೋರ್ಟ್..!

ಉಡುಪಿಯ ಅಷ್ಟಮಠಗಳ ಪೈಕಿ ಒಂದಾದ ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರವಾಗಿ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್ ಬಾಲ ಸನ್ಯಾಸಿ ಪೀಠಾಧಿಪತಿಯಾಗಿ ಮುನ್ನಡೆಯಲು ಹಸಿರು ನಿಶಾನೆ ತೋರಿದೆ. Read more…

ಪ್ರೇಯಸಿಯ ಕೊಲೆಗೈದು ತಾನೂ ಕತ್ತು ಸೀಳಿಕೊಂಡಿದ್ದ ಪ್ರಿಯತಮ ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರೇಯಸಿಯ ಕತ್ತು ಸೀಳಿ ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಸುಮಾರಿಗೆ ಉಡುಪಿ ನಗರದ ಸಂತೆಕಟ್ಟೆ ಎಂಬಲ್ಲಿ ಸಂದೇಶ್​ Read more…

ಯಾರೋ ಮಾಡಿದ ತಪ್ಪಿಗೆ ಸೌದಿಯಲ್ಲಿ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ಮರಳಿದ‌ ಎಸಿ ತಂತ್ರಜ್ಞ

ತಾನು ಮಾಡದ ತಪ್ಪಿಗೆ 600 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ 34 ವರ್ಷದ ಹರೀಶ್ ಬಂಗೇರಾ ಎಂಬ ಎಸಿ ತಂತ್ರಜ್ಞರೊಬ್ಬರು ಸೌದಿ ಅರೇಬಿಯಾದಿಂದ ತಾಯ್ನಾಡಿಗೆ ಮರಳಿದ್ದಾರೆ. ಮೆಕ್ಕಾ Read more…

BIG NEWS: ಅಂಗಾಂಗ ದಾನಕ್ಕೆ ಸಹಿ ಹಾಕಲು ನಿರ್ಧರಿಸಿದ ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಿಶ್ವ ಅಂಗಾಂಗ ದಾನ ದಿನವಾಗಿದ್ದು, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

2 ಕೋಟಿ ರೂ. ವೆಚ್ಚದಲ್ಲಿ ಸಿದ್ದಿ ವಿನಾಯಕ ದೇವಾಲಯ ನಿರ್ಮಿಸಿದ ಕ್ರಿಶ್ಚಿಯನ್​ ವ್ಯಕ್ತಿ..!

ತನ್ನ ಯಶಸ್ಸಿಗೆ ಹಿಂದೂ ದೇವರೇ ಕಾರಣ ಎಂದು ನಂಬಿದ ಕ್ರಿಶ್ಚಿಯನ್​ ಉದ್ಯಮಿ ಉಡುಪಿ ಜಿಲ್ಲೆಯ ತನ್ನ ತವರಾದ ಶಿರ್ವಾದಲ್ಲಿ ಗಣೇಶ ದೇವಾಲಯವನ್ನ ನಿರ್ಮಿಸಿದ್ದಾರೆ. ಗೇಬ್ರಿಯಲ್​ ಎಫ್​ ನಜರೆತ್​​ ಎಂಬವರು Read more…

ಬೆಚ್ಚಿಬಿದ್ದ ಬ್ರಹ್ಮಾವರ, ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಅಪಾರ್ಟ್ ಮೆಂಟ್ ವೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 35 ವರ್ಷದ ವಿಶಾಲ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ Read more…

ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಎರಡು ವರ್ಷದ ಮಗುವೊಂದನ್ನು ಅಪಹರಿಸಲು ಯತ್ನಿಸುತ್ತಿರುವ ವ್ಯಕ್ತಿಯೊಬ್ಬ ಖಾಸಗಿ ಬಸ್ ಒಂದನ್ನು ಏರುವ ವೇಳೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಕುತ್ತಿಗೆ ಸುತ್ತ ಕಿತ್ತಳೆ ಬಣ್ಣದ ಸ್ಕಾರ್ಫ್ ಸುತ್ತಿಕೊಂಡಿರುವ Read more…

BIG NEWS: ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...