alex Certify ಉಡುಪಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಾರಾಂತ್ಯದ ಪಿಕ್ನಿಕ್​ಗೆ ಸೂಕ್ತ ಸ್ಥಳ ಈ ಜೋಂಬ್ಲು ತೀರ್ಥ

ಕೊರೊನಾ ವೈರಸ್​​ನಿಂದಾಗಿ ಸರಿ ಸುಮಾರು ಒಂದು ವರ್ಷಗಳ ಕಾಲ ಮನೆಯಲ್ಲೇ ಕೂತಿದ್ದಾಯ್ತು. ಇದೀಗ ಕೊರೊನಾಗೆ ಲಸಿಕೆ ಶುರುವಾಗಿದ್ರೂ ಸಹ ದೂರದ ಪ್ರದೇಶಗಳಿಗೆ ಪ್ರವಾಸ ಮಾಡೋದು ಅಂದ್ರೆ ಭಯ ಮಾತ್ರ Read more…

ಅಕ್ರಮ ಸಂಬಂಧ ಪ್ರಶ್ನಿಸಿದವನ ಜೀವತೆಗೆದ ದುರುಳರು

ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ಜೆ ಗುಡ್ಡೆಯಂಗಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ. ಹೊಸೂರು ಗ್ರಾಮದ ನವೀನ್ ನಾಯ್ಕ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಉದ್ಯಳ್ಕ ಗ್ರಾಮದ Read more…

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿ ಅಪರೂಪದ ಕರಿ ಚಿರತೆ ಸಾವು

ಹಳಿಯ ಮೇಲಿದ್ದ ಕರಿ ಚಿರತೆ ಮೇಲೆ ರೈಲು ಹರಿದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಅರಣ್ಯ ವಲಯದಲ್ಲಿ ನಡೆದಿದೆ. ಬೈಂದೂರು ಸಮೀಪದ ಬಾಡಾ Read more…

ಪತ್ರಕರ್ತರ ಹೆಸರಲ್ಲಿ ಬ್ಲಾಕ್ ಮೇಲ್: ನಕಲಿ ಪತ್ರಕರ್ತರಿಗೆ ಬಿತ್ತು ಧರ್ಮದೇಟು

ಉಡುಪಿ: ಪತ್ರಕರ್ತರ ಸೋಗಿನಲ್ಲಿ ಜನರನ್ನು ವಂಚಿಸಿ, ಬ್ಲಾಕ್ ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗುಂಪನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉಡುಪಿ ಜಿಲ್ಲೆ ಮಲ್ಪೆಯಲ್ಲಿ ನಡೆದಿದೆ. ಕಳೆದ ಒಂದು Read more…

Shocking News: ರಸ್ತೆ ಮೇಲೆ ಹೊಸ ವರ್ಷದ ಶುಭಾಷಯ ಬರೆಯಲು ಹೋಗಿ ದುರಂತ

ಉಡುಪಿ: ಕೊರೊನಾ ಸಂಕಷ್ಟದ ನಡುವೆಯೇ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ. ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಇಬ್ಬರು Read more…

ಪದ್ಮಾಸನ ಭಂಗಿಯಲ್ಲಿ ಸಮುದ್ರದಲ್ಲಿ ಈಜಿದ ಶಿಕ್ಷಕ…!

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶಿಕ್ಷಕರೊಬ್ಬರು ಪದ್ಮಾಸನ ಭಂಗಿಯಲ್ಲಿ ಕೂತು ತಣ್ಣೀರಬಾವಿಯಲ್ಲಿ ಈಜುವ ಮೂಲಕ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ ಪ್ರವೇಶಿಸಲು ಪ್ರಯತ್ನ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಮಂಜ Read more…

ಹನಿಮೂನ್​ ಪ್ಲಾನ್​ ರದ್ದು ಮಾಡಿ ತ್ಯಾಜ್ಯ ಹೆಕ್ಕಿದ ನವಜೋಡಿ..!

ಹೆಚ್ಚಿನ ನವವಿವಾಹಿತರು ಮದುವೆಯ ಬಳಿಕ ಹನಿಮೂನ್​ಗಾಗಿ ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಆದರೆ ಕರ್ನಾಟಕದ ನವ ಜೋಡಿಯೊಂದು ಹನಿಮೂನ್​ಗಾಗಿ ಮೀಸಲಿಟ್ಟಿದ್ದ ಸಮಯದಲ್ಲಿ ಪರಿಸರ ಕಾಳಜಿ ಮೆರೆದಿದ್ದಾರೆ. ಅನುದೀಪ್​ ಹೆಗಡೆ Read more…

ಪೊಲೀಸ್ ಠಾಣೆ ಮೆಟ್ಟಿಲೇರಿದ ಕೋಳಿ ಜಗಳ

ಉಡುಪಿ: ಪಕ್ಕದ ಮನೆಯ ಕೋಳಿ ಪದೇ ಪದೇ ತಮ್ಮ ಮನೆಗೆ ಬರುತ್ತಿದೆ ಎಂದು ರಂಪಾಟ ಮಾಡಿದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಕಾಪುವಿನಲ್ಲಿ Read more…

ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ಅಲೆಗಳ ಹೊಡೆತಕ್ಕೆ ಇಬ್ಬರ ಸಾವು

ಉಡುಪಿ: ಉಡುಪಿಯ ಕಾಪು ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಭಾರಿ ಮಳೆ, ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದು, ಇದೇ ವೇಳೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ Read more…

ಕರಾವಳಿಯಲ್ಲಿ ವರುಣನ ಆರ್ಭಟ: ಪ್ರವಾಹ ಭೀತಿಯಲ್ಲಿ ಜನ – ಕ್ರೇನ್ ಮೂಲಕ ಹಲವರ ರಕ್ಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಲೆನಾಡಿನ ಹಲವು ಭಾಗಗಳಲ್ಲಿ Read more…

ಸಿನಿಮಾ ನಿರ್ಮಾಪಕ, ‘ಬಿಗ್ ಬಾಸ್’ ಸ್ಪರ್ಧಿ ಅರೆಸ್ಟ್

ಉಡುಪಿ: ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಸಿನಿಮಾ ನಿರ್ಮಾಪಕ ಮತ್ತು ತೆಲುಗು ‘ಬಿಗ್ ಬಾಸ್’ ಮೊದಲ ಆವೃತ್ತಿಯ ಸ್ಪರ್ಧಿ ನೂತನ್ ನಾಯ್ಡುನನ್ನು ಪೊಲೀಸರು Read more…

ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾದ ಅಕ್ಕ, ಆಘಾತದಿಂದ ಮೃತಪಟ್ಟ ತಂಗಿ

ಉಡುಪಿ ಜಿಲ್ಲೆ ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ. ಮಂಜಲ್ತಾರ್ ಎಂಬಲ್ಲಿ ವಾಸವಾಗಿರುವ ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. Read more…

ಬೇಕರಿ ತಿನಿಸು ತಯಾರಿ ವೇಳೆ ಓವನ್ ಸ್ಪೋಟ: ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ ತಾಲೂಕಿನ ಮಾಬುಕಳದ ಬೇಕರಿಯಲ್ಲಿ ಓವನ್ ಸ್ಪೋಟಿಸಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೇಕರಿ ಉತ್ಪನ್ನಗಳ ತಯಾರಿಕೆ ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಭಾರೀ ಸ್ಪೋಟದಿಂದ ಮಾಲೀಕ ರಾಬರ್ಟ್ ಸ್ಥಳದಲ್ಲೇ Read more…

ಬೇಸಾಯಕ್ಕೆ ಇಳಿದ ಬಿಗ್ ‌ಬಾಸ್ ಸ್ಪರ್ಧಿ..!

ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮದಲ್ಲಿ ಭಾಗವಹಿಸಿ, ಫಿನಾಲೆ ತಲುಪಿದ 5 ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಭೂಮಿ ಶೆಟ್ಟಿ ಲಾಕ್‌ ಡೌನ್ ಸಮಯದಲ್ಲಿ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ Read more…

ಸೈಂಟ್ ಮೇರೀಸ್ ದ್ವೀಪ ನೋಡಿದ್ದೀರಾ…?

ಸೈಂಟ್ ಮೇರೀಸ್ ಕರ್ನಾಟಕದ ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ಕಿನಾರೆಯಿಂದ ಸ್ವಲ್ಪವೇ ದೂರದಲ್ಲಿರುವ ಒಂದು ದ್ವೀಪ. ಮಲ್ಪೆಯಿಂದ ಪ್ರವಾಸಿಗರಿಗಾಗಿ ನಿತ್ಯ ಅಲ್ಲಿಗೆ ಬೋಟ್ ವ್ಯವಸ್ಥೆ ಇದೆ. ಸೈಂಟ್ ಮೇರೀಸ್ Read more…

ಗಮನಿಸಿ..! ಜುಲೈ 23 ರ ವರೆಗೆ ಈ ಜಿಲ್ಲೆ ಸಂಪೂರ್ಣ ಲಾಕ್ ಡೌನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಬೆಳಗ್ಗೆ 8 ಗಂಟೆಯಿಂದ 11 Read more…

ಒಬ್ಬನಿಂದ 10 ಮಂದಿಗೆ, ಇಬ್ಬರಿಂದ ನಾಲ್ವರಿಗೆ ಕೊರೋನಾ ದೃಢ – ಉಡುಪಿಗೆ ಬಿಗ್ ಶಾಕ್….?

ಉಡುಪಿ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 40 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಹೆಬ್ರಿ ಸಮುದಾಯದ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗೆ ಸೋಂಕು ತಗುಲಿದೆ. ಟ್ರಾವೆಲ್ ಹಿಸ್ಟರಿ Read more…

ವಿದ್ಯಾರ್ಥಿನಿಗೆ ಶಾಕ್: SSLC 2 ವಿಷಯದ ಪರೀಕ್ಷೆ ಬರೆದ್ರೂ ಮುಂದಿನ ಪರೀಕ್ಷೆಗೆ ಸಿಗದ ಚಾನ್ಸ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ಈಗಾಗಲೇ ಎರಡು ವಿಷಯಗಳ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿನಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದು, Read more…

ಬಾಲಕಿ ತೋರಿದ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಉಳೀತು ಯುವತಿ ಜೀವ

ಉಡುಪಿ ಜಿಲ್ಲೆ ಬಾರ್ಕೂರಿನ ಚೌಳಿಕೆರೆ ಸಮೀಪ ಕೆರೆಗೆ ಕಾರು ಉರುಳಿ ಬಿದ್ದು ಉದ್ಯಮಿ ಸಂತೋಷ್ ಶೆಟ್ಟಿ ಮೃತಪಟ್ಟಿದ್ದಾರೆ. ಅವರ ಜೊತೆಗಿದ್ದ ಉದ್ಯೋಗಿ ಶ್ವೇತಾ ಎಂಬುವರು ಅಪಘಾತದ ವೇಳೆ ತೀವ್ರವಾಗಿ Read more…

ಶಾಕಿಂಗ್ ನ್ಯೂಸ್: ಇಂದು ಕಲಬುರ್ಗಿ 67, ಯಾದಗಿರಿ 52 ಮಂದಿಗೆ ಕೊರೋನಾ, ಉಡುಪಿಯಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ Read more…

ಉಡುಪಿಗೆ ಮತ್ತೆ ಕೊರೋನಾ ಶಾಕ್: ಒಂದೇ ದಿನ 92 ಪಾಸಿಟಿವ್, ರಾಜ್ಯದಲ್ಲಿಂದು ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಮತ್ತು 60 Read more…

ಸೇವೆಯಿಂದ ನಿವೃತ್ತಿ: ಬೀಳ್ಕೊಡುಗೆ ಸಮಾರಂಭದಲ್ಲೇ ಪೊಲೀಸ್ ಅಧಿಕಾರಿ ನಿಧನ

ಉಡುಪಿ: ಪೊಲೀಸ್ ಇಲಾಖೆ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿ ತಮ್ಮದೇ ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕೋಟ ಪೊಲೀಸ್ ಠಾಣೆಯ ಎಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...