alex Certify ಉತ್ತರಾಖಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, Read more…

14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರೆಸ್ಟ್

ಡೆಹ್ರಾಡೂನ್: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬ್ಲಾಕ್ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿ, ಅಲ್ಮೋರಾ ಜಿಲ್ಲೆಯ Read more…

ಉತ್ತರಾಖಂಡದಲ್ಲಿ ಕಾಮುಕನ ಪೈಶಾಚಿಕ ಕೃತ್ಯ: ನರ್ಸ್ ಮೇಲೆ ಅತ್ಯಾಚಾರ ಎಸಗಿ ಕೊಲೆ, ಚಿನ್ನಾಭರಣ ಲೂಟಿ

ಕೋಲ್ಕತ್ತಾದಲ್ಲಿ 31 ವರ್ಷದ ಪಿಜಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಉತ್ತರಾಖಂಡ್ ನಲ್ಲಿ ನಡೆದ ಮತ್ತೊಂದು ಘೋರ ಕೃತ್ಯ Read more…

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವು; ಹುಬ್ಬಳ್ಳಿಯ ಈ ದಂಪತಿ ಹುಟ್ಟಿದ್ದು ಹಾಗೂ ಸಾವನ್ನಪ್ಪಿದ್ದೂ ಒಂದೇ ದಿನ!

ಹುಬ್ಬಳ್ಳಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದಾಗ ಉತ್ತರ ಕಾಶಿಯ ಸಹಸ್ರತಾಲ್ ನಲ್ಲಿ ಭಾರಿ ಹಿಮಪಾತದಿಂದ 9 ಜನ ಕನ್ನಡಿಗರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಮೃತಪಟಿದ್ದಾರೆ. ಈಗಾಗಲೇ Read more…

ಉತ್ತರಾಖಂಡ್ ನಲ್ಲಿ ಚಾರಣದ ವೇಳೆ ದುರಂತ: ಶಿರಸಿ ಮೂಲದ ಯುವತಿ ದುರ್ಮರಣ

ಉತ್ತರಾಖಂಡ್ ನಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವನ್ನಪ್ಪಿದ್ದು, ಅವರಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವತಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪದ್ಮಿನಿ ಹೆಗಡೆ Read more…

BREAKING: 500 ಮೀಟರ್ ಆಳದ ಕಂದಕಕ್ಕೆ ಕಾರ್ ಬಿದ್ದು ಘೋರ ದುರಂತ: ಇಬ್ಬರು ಮಕ್ಕಳು ಸೇರಿ 6 ಜನ ಸಾವು

ಉತ್ತರಾಖಂಡದ ಚಕ್ರತಾ ಪ್ರದೇಶದಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಕ್ರತಾದ ತ್ಯುನಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು 500 ಮೀಟರ್ ಆಳದ ಕಮರಿಗೆ ಕಾರ್ ಉರುಳಿ ಬಿದ್ದು ಆರು Read more…

BIG BREAKING: ಉತ್ತರಾಖಂಡ್ ನಲ್ಲಿ ಅಕ್ರಮ ಮದರಸಾ ಧ್ವಂಸಗೊಳಿಸಿದ ಬೆನ್ನಲ್ಲೇ ಗಲಭೆ: ಕಂಡಲ್ಲಿ ಗುಂಡಿಕ್ಕಲು ಸಿಎಂ ಆದೇಶ: ಕರ್ಫ್ಯೂ ಜಾರಿ, ಶಾಲೆಗಳಿಗೆ ರಜೆ

ಹಲ್ದ್ವಾನಿ: ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾವನ್ನು ಅಧಿಕಾರಿಗಳು ಧ್ವಂಸಗೊಳಿಸಿದ ನಂತರ ಘರ್ಷಣೆಗಳು ನಡೆದಿದ್ದು, ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ಎಸೆದಿದ್ದಾರೆ. ಪೊಲೀಸ್ ಕಾರ್  ಸೇರಿದಂತೆ ವಾಹನಗಳಿಗೆ Read more…

ಉತ್ತರಾಖಂಡ್ ಭೂಕುಸಿತ : ಬಾಲಕಿ ಶವ ಪತ್ತೆ, ಸಾವಿನ ಸಂಖ್ಯೆ 10 ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಮಳೆ ಮುಂದುವರಿದಿದ್ದು, ಪೌರಿ ಜಿಲ್ಲೆಯ ಲಕ್ಷ್ಮಣ್ ಜುಲಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಬಾಲಕನ ಶವ ಪತ್ತೆಯಾಗಿದೆ. 10 ವರ್ಷದ ಬಾಲಕಿಯನ್ನು ಕೃತಿಕಾ ವರ್ಮಾ ಎಂದು ಗುರುತಿಸಲಾಗಿದೆ. Read more…

BIG UPDATE : ಉತ್ತರಾಖಂಡ್ ನಲ್ಲಿ ಟ್ರಾನ್ಸ್ ಫಾರ್ಮರ್ ಸ್ಟೋಟ : ಮೃತ ಕಾರ್ಮಿಕರ ಸಂಖ್ಯೆ 15 ಕ್ಕೇರಿಕೆ

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಚಮೋಲಿ ಜಿಲ್ಲೆಯ Read more…

BIG BREAKING : `ನಮಾಮಿ ಗಂಗೆ’ ಯೋಜನಾ ಸ್ಥಳದಲ್ಲೇ `ಟ್ರಾನ್ಸ್ ಫಾರ್ಮರ್ ಸ್ಪೋಟ’ : 10 ಮಂದಿ ಕಾರ್ಮಿಕರು ದುರ್ಮರಣ

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ Read more…

ಉತ್ತರಾಖಂಡದ ಪಿಥೋರ್ ಗಢದಲ್ಲಿ 3.8 ತೀವ್ರತೆಯ ಭೂಕಂಪ: ಆಫ್ಘಾನಿಸ್ಥಾನದಲ್ಲೂ ಕಂಪಿಸಿದ ಭೂಮಿ

ಉತ್ತರಾಖಂಡದ ಪಿಥೋರ್ ಗಢದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಿಗ್ಗೆ 8.58 ಕ್ಕೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪವು ಉತ್ತರಾಖಂಡದ ಉತ್ತರ ಗುಡ್ಡಗಾಡು ರಾಜ್ಯವನ್ನು ಕಂಪಿಸುವಂತೆ Read more…

ಕಣಿವೆ ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್: 12 ಜನ ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದ ಬಳಿ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡದ ಚಮೋಲಿ Read more…

ಭೀಕರ ಅಪಘಾತ: ಬಸ್ ಕಮರಿಗೆ ಬಿದ್ದ 25 ಜನ ಸಾವು

ಮದುವೆ ದಿಬ್ಬಣದ ಬಸ್ ಕಮರಿಗೆ ಬಿದ್ದು 25 ಜನ ಸಾವನ್ನಪ್ಪಿದ ಘಟನೆ ಉತ್ತರಾಖಂಡ್ ರಾಜ್ಯದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಪೌರಿ ಗಡ್ವಾಲ್ ಜಿಲ್ಲೆಯ ಲ್ಯಾನ್ಸ್‌ ಡೌನ್ ಬಳಿಯ Read more…

BREAKING NEWS: ಹಿಮಪಾತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು, ಹಲವರು ಸಾವಿನ ಶಂಕೆ

ಉತ್ತರಾಖಂಡ್ ನ ಘರ್ವಾಲಿಯಲ್ಲಿ 28 ಪರ್ವತಾರೋಹಿಗಳು ಹಿಮಪಾತದಲ್ಲಿ ಸಿಲುಕಿದ್ದಾರೆ. ಅವರಲ್ಲಿ ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಘಟನೆ ನಡೆದ ಉತ್ತರಾಖಂಡದ ದ್ರೌಪದಿ ದಂಡ-2 Read more…

BIG SHOCKING: ಲಿಫ್ಟ್ ನೆಪದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆ, 6 ವರ್ಷದ ಮಗಳ ಮೇಲೆ ಗ್ಯಾಂಗ್ ರೇಪ್

ರೂರ್ಕಿ: ಉತ್ತರಾಖಂಡ್‌ ನ ಹರಿದ್ವಾರ ಜಿಲ್ಲೆಯ ರೂರ್ಕಿ ಪಟ್ಟಣದಲ್ಲಿ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ವ್ಯಕ್ತಿಯೊಬ್ಬ ಮತ್ತು ಆತನ ಸ್ನೇಹಿತರು ಕಾರ್ Read more…

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ Read more…

ಹರಿದ ಜೀನ್ಸ್ ನಮ್ಮ ಸಂಸ್ಕೃತಿಯಲ್ಲ: ತೀರಥ್ ಸಿಂಗ್ ರಾವತ್ ಪುನರುಚ್ಚಾರ

ಹರಿದ ಜೀನ್ಸ್ ಉಡುಗೆ ಕುರಿತ ವಿಚಾರಕ್ಕೆ ಈ ಹಿಂದೆ ತೀವ್ರ ವಿವಾದಕ್ಕೆ ಗ್ರಾಸವಾಗಿದ್ದ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಇದೀಗ ಮತ್ತೊಮ್ಮೆ ಜೀನ್ಸ್ ಧರಿಸುವುದು ಭಾರತೀಯ Read more…

ಈ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವರ್ಷಕ್ಕೆ 3 ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಘೋಷಣೆ

ಡೆಹ್ರಾಡೂನ್: ಇಂಧನ ಬೆಲೆ ಏರಿಕೆ ನಡುವೆ ಉತ್ತರಾಖಂಡ ಸರ್ಕಾರದಿಂದ ಪ್ರಮುಖ ಘೋಷಣೆ ಹೊರಬಿದ್ದಿದೆ. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ವರ್ಷ ಮೂರು ಎಲ್‌.ಪಿ.ಜಿ. ಸಿಲಿಂಡರ್‌ ಗಳನ್ನು ಉಚಿತವಾಗಿ ನೀಡುವುದಾಗಿ Read more…

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆ ಭರವಸೆ ಈಡೇರಿಕೆಯತ್ತ ಉತ್ತರಾಖಂಡ್ ಸಿಎಂ ಧಾಮಿ ಮಹತ್ವದ Read more…

ಸೋತರೂ ಒಲಿದ ಸಿಎಂ ಹುದ್ದೆ: ಪ್ರಮಾಣ ವಚನ ಸ್ವೀಕರಿಸಿದ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಇಲ್ಲಿನ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. Read more…

ಸೇನೆ ಸೇರುವ ಕನಸಿಗೆ ಮತ್ತಷ್ಟು ಬಲ; ಮಧ್ಯರಾತ್ರಿ 10 ಕಿ.ಮೀ. ಓಡುತ್ತಿದ್ದ ಯುವಕನಿಗೆ ಸಿಕ್ಕಿದೆ ಸಹಾಯಹಸ್ತ

ಉತ್ತರಾಖಂಡ್​ನ ಅಲ್ಮೋರಾದ ನಿವಾಸಿ ಪ್ರದೀಪ್​ ಮೆಹ್ರಾ ರಾತ್ರೋ ರಾತ್ರಿ ಇಂಟರ್ನೆಟ್​ನಲ್ಲಿ ಸ್ಟಾರ್​ ಆಗಿದ್ದಾರೆ. ಸೇನೆಗೆ ಸೇರೆಬೇಕೆಂದು ಕನಸು ಹೊತ್ತಿರುವ ಈ ಯುವಕ ಮಧ್ಯರಾತ್ರಿ 10 ಕಿಮೀ ದೂರ ಓಡುವ Read more…

ಉತ್ತರಾಖಂಡ್​​​ ಸಿಎಂ ಆಗಿ ಪುಷ್ಕರ್​ ಸಿಂಗ್​ ಧಾಮಿ ಅಧಿಕೃತ ಆಯ್ಕೆ

ಬಿಜೆಪಿ ನಾಯಕ ಪುಷ್ಕರ್​ ಸಿಂಗ್​ ಧಾಮಿ ಸತತ ಎರಡನೇ ಅವಧಿಗೆ ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇಂದು ಉತ್ತರಾಖಂಡ್​ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಿಜೆಪಿ ನಾಯಕರು ಈ Read more…

ಸೋತರೂ ಖುಲಾಯಿಸಿದ ಅದೃಷ್ಟ: ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಕೆ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಯಲಿದ್ದಾರೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ Read more…

ಉತ್ತರಾಖಂಡ್​ನಲ್ಲಿ ಸ್ತ್ರೀ ಶಕ್ತಿಗೆ ಸಿಕ್ಕ ಜಯ; ವಿಧಾನಸಭೆ ಪ್ರವೇಶಿಸಿದ 8 ಮಹಿಳೆಯರು

ಉತ್ತರಾಖಂಡ್​ ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಎಂಬಂತೆ ಬರೋಬ್ಬರಿ 8 ಮಹಿಳೆಯರು ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ರೇಖಾ ಆರ್ಯ ಹಾಗೂ ಮಮತಾ ರಾಕೇಶ್​ ಎಂಬವರು ಮೂರು ಚುನಾವಣೆಗಳಲ್ಲಿ ಗೆದ್ದು Read more…

BIG NEWS: ಹಿನ್ನಡೆ ಅನುಭವಿಸಿದ ಮೂವರು ಹಾಲಿ ಸಿಎಂಗಳು..! ಗೆಲುವಿನ ಹಾದಿಯಲ್ಲಿ ಯೋಗಿ ಆದಿತ್ಯನಾಥ್​

ಪಂಚ ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿರುವ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಮೊದಲ ಹಂತದ ಮತ ಎಣಿಕೆಯು ಎಲ್ಲರನ್ನೂ ಆಶ್ಚರ್ಯಕ್ಕೊಳಪಡಿಸಿದೆ. ಆರಂಭಿಕ ಟ್ರೆಂಡ್​ಗಳಲ್ಲಿ ಬಿಜೆಪಿ 203 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ Read more…

BIG BREAKING: ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ಸಾವು

ಡೆಹ್ರಾಡೂನ್: ಮಂಗಳವಾರ ಮುಂಜಾನೆ ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿ ವಾಹನ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ Read more…

BREAKING: ಬೆಳಗಿನ ಜಾವ 5 ಗಂಟೆಗೆ ಉತ್ತರಾಖಂಡ್ ನಲ್ಲಿ ಭೂಕಂಪ

ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ Read more…

ಎಲೆಕ್ಷನ್ ಹೊತ್ತಲ್ಲೇ ಉತ್ತರಪ್ರದೇಶದ ಬಳಿಕ ಉತ್ತರಾಖಂಡ್ ನಲ್ಲೂ ಬಿಜೆಪಿಗೆ ಬಿಗ್ ಶಾಕ್: ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ಸೇರಲು ಮುಂದಾದ ಸಚಿವ ರಾವತ್

ಡೆಹ್ರಾಡೂನ್: ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವೇರಿದ್ದು, ಆಡಳಿತ ಪಕ್ಷ ಬಿಜೆಪಿಯ ಅನೇಕ ಘಟಾನುಘಟಿ ಸಚಿವರು, ಶಾಸಕರು ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರಾಖಂಡ್ ನಲ್ಲಿ ಬಿಜೆಪಿ ನಾಯಕ, Read more…

Bulli Bai case: ಬಂಧಿತೆ ಶ್ವೇತಾ ಟ್ವಿಟರ್ ಖಾತೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು..!

ಬುಲ್ಲಿ ಬಾಯಿ ಆ್ಯಪ್​​ನ ಮಾಸ್ಟರ್​ ಮೈಂಡ್​ ಎಂದು ಹೇಳಲಾದ 18 ವರ್ಷದ ಶ್ವೇತಾ ಸಿಂಗ್​ ಎಂಬಾಕೆ ತನ್ನ ಮೃತ ತಂದೆಯ ಗುರುತನ್ನು ಬಳಸಿಕೊಂಡು ಸಿಮ್​ ಕಾರ್ಡ್​ ಪಡೆದು ನಕಲಿ Read more…

ಕೊರೆಯುವ ಚಳಿ ಹಿನ್ನೆಲೆ ಸುಪ್ರಸಿದ್ಧ ಬದರಿನಾಥ ದೇಗುಲ ಇಂದಿನಿಂದ ಬಂದ್​….!

ಉತ್ತರಾಖಂಡ್​ನ ಬದರಿನಾಥ ದೇವಾಲಯವು ಚಳಿಗಾಲದ ವಿರಾಮ ಪಡೆಯಲು ಕ್ಷಣಗನೆ ಆರಂಭವಾಗಿದೆ. ತೀವ್ರ ಚಳಿಯ ಕಾರಣದಿಂದಾಗಿ ಇಂದು ಈ ದೇವಾಲಯವನ್ನು ಬಂದ್​ ಮಾಡುವ ಬಗ್ಗೆ ದಸರಾ ಹಬ್ಬದಂದೇ ಘೋಷಣೆ ಮಾಡಲಾಗಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...