alex Certify ಉತ್ತರ ಕನ್ನಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ದುರ್ಮರಣ

ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ನವೀನ್ ನಾರಾಯಣ ಬೆಳಗಾಂವ್ಕರ್ ಮೃತ Read more…

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಭೂಕಂಪ ದಾಖಲಾಗಿಲ್ಲ: ಜನತೆಗೆ ಭಯ ಬೇಡ: ಡಿಸಿ ಸ್ಪಷ್ಟನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಭಾಗಗಳಲ್ಲಿ ಭೂಮಿ ಕಂಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಸ್ಪಷ್ಟನೆ ನೀಡಿದ್ದಾರೆ. ಭೂಕಂಪನದ ಯಾವುದೇ ಸಂದೇಶ Read more…

BIG NEWS: ಕಾರವಾರ ನೌಕಾನೆಲೆ ಬಳಿ ಅಪರಿಚಿತ ಡ್ರೋನ್ ಹಾರಾಟ: ಆತಂಕ ಸೃಷ್ಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆ ಬಳಿ ಅಪರಿಚ ಡ್ರೋನ್ ಹಾರಾಟ ನಡೆಸಿದ್ದು, ಆತಂಕಕ್ಕೆ ಕಾರಣವಾಗಿದೆ. ವಕ್ಕನಳ್ಳಿಯ ಐಎನ್ ಎಸ್ Read more…

BIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತದೇಹಗಳಿಗಾಗಿ ಮತ್ತೆ ಶೋಧಕಾರ್ಯಕ್ಕೆ ಮುಂದಾದ ಜಿಲ್ಲಾಡಳಿತ

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ ಮೃತದೇಹಗಳಿಗಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯಾಚರಣೆಗೆ ಮುಂದಾಗಿದೆ. ಭಾರಿ ಮಳೆಯಿಂದಾಗಿ ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ Read more…

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ; ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡ ಸದಸ್ಯರು

ಕಾರವಾರ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ನೇತೃತ್ವದಲ್ಲಿ Read more…

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಮಿಲಟರಿ ಪಡೆ ಆಗಮನ; ಮತ್ತಷ್ಟು ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ಮಿಲಿಟರಿ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: ಭಾರಿ ಮಳೆ ನಡುವೆಯೇ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಅಂಕೋಲಾ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ Read more…

BIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ನಿಷೇಧಾಜ್ಞೆ ಜಾರಿ

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ Read more…

BIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅನಾಹುತ, ಅವಾಂತರಗಳು ಒಂದೆರಡಲ್ಲ. ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ Read more…

BREAKING NEWS: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ Read more…

BREAKING: ಭಾರಿ ಮಳೆಗೆ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read more…

ಭಾರಿ ಮಳೆ ಹಿನ್ನೆಲೆ ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ Read more…

BIG NEWS: ಕರ್ನಲ್ ಹಿಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣಾರ್ಭಟ ಮತ್ತೆ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು Read more…

BREAKING NEWS: ಉತ್ತರ ಕನ್ನಡದಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಾರವಾರ: ರಾಜ್ಯಾದ್ಯಂತ ಮಹಾಮಾರಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ Read more…

ವರುಣಾರ್ಭಟಕ್ಕೆ 5 ಗ್ರಾಮಗಳು ಮುಳುಗಡೆ; 35ಕ್ಕೂ ಹೆಚ್ಚು ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೆಡೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಮತ್ತೊಂದೆಡೆ ಗ್ರಾಮಕ್ಕೆ ಗ್ರಾಮವೇ ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವ Read more…

ಉಕ್ಕಿ ಹರಿಯುವ ನದಿಯಲ್ಲಿ ಸಿಲುಕಿದ ಬಸ್: ಜೀವಭಯದಲ್ಲಿ ಪ್ರಯಾಣಿಕರು; ರಕ್ಷಣೆಗಾಗಿ ಪರದಾಟ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹಲವೆಡೆ ನದಿಗಳ ಅಬ್ಬರಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಮೇಲೆ ನದಿ Read more…

BIG NEWS: ವರುಣಾರ್ಭಟಕ್ಕೆ ಗುಡ್ಡ ಕುಸಿತ: ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಭಾರಿ Read more…

ಪಿಎಸ್ಐ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ: ಪಿಎಸ್ಐ ಕಿರಿಕುಳಕ್ಕೆ ನೊಂದು ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾಸ್ಕರ್ ಬೋಂಡೆಲ್ಕರ್ ಮೃತ Read more…

ಪ್ರೀತಿಸುವಂತೆ ತಂಗಿಯ ಹಿಂದೆ ಬಿದ್ದ ಯುವಕ; ಚಾಕು ಇರಿದ ಅಣ್ಣ

ಕಾರವಾರ: ಯುವಕನೊಬ್ಬ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದು, ಕಿರುಕುಳ ನೀಡುತ್ತಿದ್ದ. ಬುದ್ಧಿ ಮಾತಿಗೂ ಬಗ್ಗದ ಯುವಕನಿಗೆ ಯುವತಿಯ ಅಣ್ಣ ಚಾಕು ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ Read more…

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರರಿಗೆ 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, Read more…

BIG NEWS: ಸಾತೊಡ್ಡಿ ಜಲಪಾತಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ; 30ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ: ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ Read more…

BIG NEWS: ಇಂದಿನಿಂದ ರಾಜ್ಯದ ವಿವಿಧೆಡೆ 6 ದಿನಗಳ ಕಾಲ ಮಳೆ ಸಾಧ್ಯತೆ; ಈ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ಮಳೆ ಇಲ್ಲದೆ ಬರ ಹಾಗೂ ಕುಡಿಯಲು ನೀರಿಲ್ಲದೆ ತತ್ತರಿಸಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮತ್ತೆ ಇಂದಿನಿಂದ ಆರು ದಿನಗಳ Read more…

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಫಯಾಜ್ ರೋಣ, ಪತ್ನಿ ಆಫ್ರಿನಾ Read more…

ಶಿರಸಿಯ ಪ್ರಸಿದ್ಧ ಕ್ಷೇತ್ರ ಮಾರಿಕಾಂಬಾ ದೇವಾಲಯ

ಶಿರಸಿ ಅಂತಾ ಹೆಸರು ಕೇಳಿದ್ರೆ ಸಾಕು ನೆನಪಾಗೋದೇ ಶ್ರೀ ಮಾರಿಕಾಂಬಾ ದೇವರು. ಶಿರಸಿ ನಗರದ ಹೃದಯಭಾಗದಲ್ಲಿ ನೆಲೆಯೂರಿ ಭಕ್ತರು ಕೇಳಿದ್ದನ್ನ ಕರುಣಿಸೋ ಈ ತಾಯಿ ಕೇವಲ ಉತ್ತರ ಕನ್ನಡ Read more…

ಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರದಿಂದ ಡಾ.ಕೆ. ಸುಧಾಕರ್ ಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ Read more…

ತೀವ್ರ ಕುತೂಹಲ ಮೂಡಿಸಿದ ಉತ್ತರ ಕನ್ನಡ ಬಿಜೆಪಿ ಟಿಕೆಟ್; ಈ ಬಾರಿ ದಾಖಲೆ ಮತಗಳ ಅಂತರದಿಂದ ಗೆಲುವು ಎಂದ ಹಾಲಿ ಸಂಸದ; ಟಿಕೆಟ್ ಸಿಗುವ ವಿಶ್ವಾಸವಿದೆ ಎಂದ ಮಾಜಿ ಸ್ಪೀಕರ್ ಕಾಗೇರಿ

ಕಾರವಾರ: ಉತ್ತರ ಕನ್ನಡ ಲೋಕಸಭಾ ಅಖಾಡ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್ ಗಾಗಿ ಸ್ವಪಕ್ಷದ ನಾಯಕರ ನಡುವೆಯೇ ಪೈಪೋಟಿ ಆರಂಭವಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ Read more…

BIG NEWS: ಮಂಗನ ಕಾಯಿಲೆಗೆ ಐವರು ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ 47 ಜನರಲ್ಲಿ ಮಂಗನ ಕಾಯಿಲೆ ಹರಡಿದೆ. ಅವರಲ್ಲಿ ಐವರು ಸಾವನ್ನಪ್ಪಿದ್ದು, Read more…

SHOCKING: ರಾಜ್ಯದಲ್ಲಿ ಮಂಗನ ಕಾಯಿಲೆ ಉಲ್ಬಣ, ಒಂದೇ ದಿನ ಮೂವರು ಬಲಿ

ಬೆಂಗಳೂರು: ಮಲೆನಾಡು ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬರು, ಚಿಕ್ಕಮಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...