alex Certify ಉತ್ತರ ಕನ್ನಡ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಈಜಲು ಹೋಗಿ ದುರಂತ: ಶಾಲ್ಮಲಾ ನದಿಯಲ್ಲಿ ಐವರು ನೀರುಪಾಲು

ಕಾರವಾರ: ಶಾಲ್ಮಲಾ ನದಿಯಲ್ಲಿ ಈಜಲು ಹೋಗಿ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೀಮನಗುಂಡಿಯಲ್ಲಿ ನಡೆದಿದೆ. ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ಓರ್ವ ನೀರುಪಾಲಾಗುತ್ತಿದ್ದ. Read more…

BIG NEWS: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಕಾರವಾರ: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೈಗಾರಿಕಾ ಪ್ರದೇಶದ ಕೊಳಗಿಬೀಸ್ Read more…

BREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ Read more…

BIG NEWS: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಾಪತ್ತೆ

ಕಾರವಾರ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದ್ದರೂ ಸಹ ನಿರ್ಲಕ್ಷ್ಯಿಸಿ ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಗೋವಾ Read more…

ಆಟೋ ಚಾಲಕನ ಮೇಲೆ ಲಾರಿ ಹರಿಸಿ ಬರ್ಬರ ಹತ್ಯೆ; ಆರೋಪಿ ಎಸ್ಕೇಪ್

ಹೊನ್ನಾವರ: ಹಣಕಾಸಿನ ವಿಚಾರವಾಗಿ ಮೂವರ ನಡುವಿನ ಜಗಳ ಸಂಬಂಧವೇ ಇಲ್ಲದ ಮತ್ತೋರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೇಅಂಗಡಿಯ ಜನತಾ ಕಾಲೋನಿಯಲ್ಲಿ Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

BIG NEWS: ಮಾರುತಿ ನಾಯ್ಕ್ ಆತ್ಮಹತ್ಯೆ ಪ್ರಕರಣ; ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಾರುತಿ ನಾಯ್ಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಾರವರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ Read more…

BIG NEWS: ಉತ್ತರ ಕನ್ನಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಜ್ವರಕ್ಕೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೊಹಮ್ಮದ್ ಮೀರಾನ್ ಸಾದಾ (77) ಮೃತರು. ಉತ್ತರ Read more…

BIG NEWS: ಸರ್ಕಾರಿ ಆಸ್ಪತ್ರೆ ವೈದ್ಯ ಇದ್ದಕ್ಕಿದ್ದಂತೆ ನಾಪತ್ತೆ

ಕಾರವಾರ: ಕರ್ತವ್ಯಕ್ಕೆ ಹೋಗಿಬರುವುದಾಗಿ ಹೇಳಿ ಮನೆಯಿಂದ ಹೊರಟ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಸರ್ಕಾರಿ ಆಸ್ಪತ್ರೆಯ ಡಾ.ಹೆಚ್.ಟಿ.ಉಮೇಶ್ Read more…

ಕ್ಲಬ್ ಹೌಸ್ ಆಪ್ ನಲ್ಲಿ ಪರಿಚಯ; ಆಂಟಿ ಜೊತೆ ಯುವಕನ ಲವ್ವಿಡವ್ವಿ; ಅತ್ಯಾಚಾರವೆಸಗಿ ಮಹಿಳೆಗೆ ಬ್ಲ್ಯಾಕ್ ಮೇಲ್

ಕಾರವಾರ: ಕ್ಲಬ್ ಹೌಸ್ ಆಪ್ ಮೂಲಕ ಪರಿಚಯನಾದ ಯುವಕನೊಬ್ಬ ವಿವಾಹಿತ ಮಹಿಳೆಯೊಂದಿಗೆ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ Read more…

ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆ ದೇವಲಾಪುರದ ಮಲ್ಲನಗೌಡ ಕರಬಸನಗೌಡ ಪಾಟೀಲ ಬಂಧಿತ ಆರೋಪಿಯಾಗಿದ್ದು, ಈತ ಕರ್ನಾಟಕ, Read more…

SHOCKING NEWS: ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಪ್ರೌಢಶಾಲಾ ವಿದ್ಯಾರ್ಥಿನಿಯರು…!

ಉತ್ತರ ಕನ್ನಡ ಜಿಲ್ಲೆ, ದಾಂಡೇಲಿ ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 14 ಮಂದಿ ಪ್ರೌಢಶಾಲಾ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಪ್ರಕರಣ ನಡೆದಿದೆ. ಜನತಾ ವಿದ್ಯಾಲಯದ 9ನೇ ತರಗತಿ Read more…

BIG NEWS: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ‘ಮಿಷನ್ ರೇಬೀಸ್’ ಯೋಜನೆ ಅಳವಡಿಸಿದ ಗೋವಾ ಸರ್ಕಾರ…!

ಕಾರವಾರ: ಕರ್ನಾಟಕ-ಗೋವಾ ಗಡಿ ವಿವಾದ ಆಗಾಗ ತಾರಕಕ್ಕೇರುತ್ತಿರುವಾಗಲೇ ಗೋವಾ ಸರ್ಕಾರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ತನ್ನ ಸರ್ಕಾರದ ಯೋಜನೆಗಳನ್ನು ಜಾರಿಗೆ ತಂದಿರುವುದು ಅಚ್ಚರಿಗೆ ಕಾರಣವಾಗಿದೆ. Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ ಅನಾಹುತ…!

ಕಾರವಾರ: ವರುಣಾರ್ಭಟಕ್ಕೆ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಪಲ್ಟಿ : ಚಾಲಕ ಸಾವು, 25 ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ Read more…

BIG NEWS: ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಮರಗಳು; ವಾಹನ ಸಂಚಾರ ಸ್ಥಗಿತ

ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಗೆ ಬೃಹತ್ ಮರಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. Read more…

BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ Read more…

ಮಳೆ ಆರ್ಭಟಕ್ಕೆ ಇಬ್ಬರು ಬಲಿ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಗೂಳಿ ಗ್ರಾಮದಲ್ಲಿ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ Read more…

BIG NEWS: ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ಜನತೆ ತತ್ತರ; ರಸ್ತೆಗಳು ಸಂಪೂರ್ಣ ಜಲಾವೃತ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಓರ್ವ ಮಹಿಳೆ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ವೃದ್ಧೆ ಬಲಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ವೃದ್ದೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ Read more…

BIG NEWS: ಉತ್ತರ ಕನ್ನಡದಲ್ಲಿ ಮುಂದುವರೆದ ವರುಣಾರ್ಭಟ; ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಹೊನ್ನಾವರ Read more…

BIG NEWS: ಧಾರಾಕಾರ ಮಳೆಗೆ ಕೆಸರಿನಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರ ಪರದಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಬಸ್ ವೊಂದು ಕೆಸರನಲ್ಲಿ ಸಿಲುಕಿರುವ ಘಟನೆ ಕಾರವಾರದ ಬಳಿ ನಡೆದಿದೆ. ಕಾರವಾರ ತಾಲೂಕಿನ ಕಡವಾಡ ದರ್ಗಾಬಳಿ ಬಸ್ Read more…

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS: ರಾಜ್ಯದ ಹಲವೆಡೆ ಬರದ ಛಾಯೆ; ಮಳೆಗಾಗಿ ಕಪ್ಪೆಗಳ ಮದುವೆ ಮಾಡಿದ ರೈತರು

ಕಾರವಾರ: ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸುತ್ತಿದೆ. ಮಳೆ ನಿರೀಕ್ಷೆಯಲ್ಲಿ ರೈತರು ಬಿತ್ತಿದ ಬೀಜಗಳು ಹೊಲದಲ್ಲಿ ಒಣಗಲಾರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ Read more…

BIG NEWS: ಚಂಡಮಾರುತದ ಅಬ್ಬರ; ಕಾರವಾರ ಬೀಚ್ ನಲ್ಲಿ ಭಾರಿ ಕಡಲ್ಕೊರೆತ; ಅಲರ್ಟ್ ಘೋಷಣೆ

ಕಾರವಾರ: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಕರಾವಳಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ಬೃಹತ್ ಅಲೆಗಳು Read more…

ಕರ್ನಾಟಕ ವಿಧಾನ ಸಭಾ ಚುಣಾವಣೆ: ಮತಗಟ್ಟೆ ಸುತ್ತ ಈ ಕೆಲಸಗಳನ್ನು ಮಾಡುವಂತಿಲ್ಲ

ಕರ್ನಾಟಕ ವಿಧಾನ ಸಭಾ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ ಮತಗಟ್ಟೆಗಳ ಸುತ್ತಲೂ ಭಾರೀ ಭದ್ರತೆಯ ಬಂದೋಬಸ್ತ್‌ ಮಾಡಿಕೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ 1,435 ಮತಗಟ್ಟಟೆಗಳ ಸುತ್ತಲಿನ 200 ಮೀಟರ್‌ Read more…

ಸೀರೆಯುಟ್ಟೇ ಬೈಸಿಕಲ್ ಸವಾರಿ; ಯುವಜನತೆ ನಾಚುವಂತಿದೆ 74 ರ ವೃದ್ದೆ ಜೀವನೋತ್ಸಾಹ

ಜೀವನೋತ್ಸಾಹ ಬಲವಾಗಿದ್ದರೆ ವಯಸ್ಸು ಎನ್ನುವುದು ಕೇವಲ ಒಂದು ಸಂಖ್ಯೆ ಎಂದು ಸಾರಿ ಹೇಳುವ ಹಿರಿಯ ಮಹಿಳೆಯೊಬ್ಬರು ತರುಣ, ತರುಣಿಯರೂ ನಾಚುವಂತೆ ಸಕ್ರಿಯ ಜೀವನ ಸಾಗಿಸುತ್ತಿದ್ದಾರೆ. ಜ್ಯೋತ್ಸ್ನಾ ಕಾಗಲ್ ಹೆಸರಿನ Read more…

BIG NEWS: ಶಾಲೆಗೆ ಮೀಸಲಿಟ್ಟ ಜಾಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಹಲವು ವರ್ಷಗಳ ಜಿಲ್ಲೆಯ ಜನತೆಯ ಬೇಡಿಕೆಗೆ ಸರ್ಕಾರ ಈ ವರ್ಷ ಸ್ಪಂದಿಸಿದ್ದು, ಇದೀಗ ಆಸ್ಪತ್ರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...