alex Certify ಉತ್ತರ ಕನ್ನಡ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆದಿದೆ. ಬಸವರಾಜ Read more…

BIG NEWS: ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ; ಮಣ್ಣಿನಡಿ ಇಬ್ಬರ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಭಾರಿ Read more…

BIG NEWS: ವರುಣಾರ್ಭಟಕ್ಕೆ ಕರಾವಳಿ ತತ್ತರ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ರಾಜ್ಯಾಧ್ಯಂತ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿವೆ. ಹಲವೆಡೆ ಗುಡ್ಡಕುಸಿತ, ಭೂಕುಸಿತವುಂಟಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, Read more…

BIG BREAKING: ಭಟ್ಕಳ; ಮಹಾಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ Read more…

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕೋರಿ ಉತ್ತರ ಕನ್ನಡ ಜನರಿಂದ ‘ರಕ್ತಪತ್ರ’ ಚಳವಳಿ

ಉತ್ತರ ಕನ್ನಡಕ್ಕೆ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಬೇಕೆಂದು ಅಗ್ರಹಿಸಿ ಇತ್ತೀಚೆಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಯಾನ ನಡೆಸಲಾಗಿತ್ತು. ಈ ಹಿಂದೆಯೂ ಇಂತವುದೇ ಅಭಿಯಾನ Read more…

ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವೆಡೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿಯ ಉತ್ತರ Read more…

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪಿಸಲು ಆಗ್ರಹಿಸಿ ಇಂದು ಸಂಜೆ ‘ಟ್ವಿಟ್ಟರ್’ ಅಭಿಯಾನ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕೆಂಬ ಕೂಗು ಬಹುಕಾಲದಿಂದಲೂ ಕೇಳಿ ಬರುತ್ತಿದೆ. ಇತ್ತೀಚೆಗೆ ಹೊನ್ನಾವರದಿಂದ ಮಣಿಪಾಲ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುವ ವೇಳೆ Read more…

BREAKING: ಭಾರಿ ಮಳೆಯಿಂದ ಘೋರ ದುರಂತ: ಮನೆ ಗೋಡೆ ಕುಸಿದು ಇಬ್ಬರ ಸಾವು

ಕಾರವಾರ: ಮುರ್ಕವಾಡ ಗ್ರಾಮದಲ್ಲಿ ಮನೆ ಗೋಡೆ ಕುಸಿದು ತಾಯಿ, ಮಗಳು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಆರಂಭವಾಗಲಿದೆ ವರುಣನ ಆರ್ಭಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಆಗಮನವಾಗಿದ್ದರೂ ಸಹ ನಿರೀಕ್ಷೆಯಂತೆ ಮಳೆ ಆಗಿಲ್ಲ. ಮುಂಗಾರು ಪೂರ್ವ ಮಳೆ ಉತ್ತಮ ರೀತಿಯಲ್ಲಿ ಸುರಿದ ಕಾರಣ ಈ ಬಾರಿಯ ಮುಂಗಾರು ಮಳೆ ಕೂಡ ಚೆನ್ನಾಗಿರಬಹುದು Read more…

‘ಸಹಸ್ರಲಿಂಗ’ ದರ್ಶನಕ್ಕೆ ಬನ್ನಿ

ಉತ್ತರ ಕನ್ನಡ ಪ್ರಕೃತಿಯ ಸೌಂದರ್ಯದ ಮೂಲಕವೇ ಜನರ ಮನವನ್ನು ತನ್ನೆಡೆಗೆ ಸೆಳೆದುಕೊಳ್ಳುವ ಸುಂದರ ಜಿಲ್ಲೆ. ಇಂತಹ ಉತ್ತರ ಕನ್ನಡದ ಶಿರಸಿ ಸಮೀಪದಲ್ಲಿ ಝುಳು ಝುಳು ನಾದಗೈಯುತ್ತಾ ವೈಯ್ಯಾರವಾಗಿ ಹರಿಯುವ Read more…

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಸುತ್ತಮುತ್ತಲ ಮನೆಗಳಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

ಕಾರವಾರ: ಮಾರ್ಗಮಧ್ಯೆಯೇ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹನ್ಮಾವು ಕ್ರಾಸ್ ಬಳಿ ನಡೆದಿದೆ. Read more…

BIG NEWS: ಅಘನಾಶಿನಿ ಆಪತ್ತಿನಲ್ಲಿದೆ; ಚಿಪ್ಪಿಕಲ್ಲು ಗಣಿಗಾರಿಕೆ ನಿಲ್ಲಿಸಿ, ನದಿ ಉಳಿಸಿ; ಹೋರಾಟಕ್ಕೆ ಕರೆಕೊಟ್ಟ HDK

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು ಜೆಡಿಎಸ್ ಪಕ್ಷದ ಬೆಂಬಲ ಇದೆ. Read more…

BIG NEWS: ಐವರು IPS ಅಧಿಕಾರಿಗಳ ವರ್ಗಾವಣೆ; ಮಂಡ್ಯಕ್ಕೆ ವರ್ಗಾವಣೆಯಾಗಿದ್ದ ಸುಮನ್ ಡಿ ಪನ್ನೇಕರ್ ಉತ್ತರ ಕನ್ನಡಕ್ಕೆ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಕೊನೆಗೂ ಮಂಡ್ಯ ಜಿಲ್ಲೆಗೆ ಹೊಸ ಎಸ್ ಪಿ ನೇಮಕ ಮಾಡಿದೆ. ಮಂಡ್ಯ ಜಿಲ್ಲೆಯ ಎಸ್ ಪಿ Read more…

ರಾಜ್ಯ ರಾಜಕಾರಣ ಪ್ರವೇಶದ ಇಂಗಿತ ವ್ಯಕ್ತಪಡಿಸಿದ ಸಂಸದ ಬಿ.ವೈ. ರಾಘವೇಂದ್ರ

ವರಿಷ್ಠರು ಹಾಗೂ ಸಂಘಟನೆ ಒಪ್ಪಿಗೆ ನೀಡಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗೋಪಾಲಕೃಷ್ಣ ದೇವಾಲಯದ ಸಮುದಾಯ Read more…

BIG NEWS: ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್ ನಡೆ ಇನ್ನಷ್ಟು ಕುತೂಹಲ

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ Read more…

ಸ್ಪಷ್ಟ ಸಂದೇಶಕ್ಕೂ ಮುನ್ನವೇ ಟಾಂಗ್ ನೀಡಿದ ಸಿಎಂ: ತಾರಕಕ್ಕೇರಿದ ಟಾಕ್ ಫೈಟ್…?

ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರವಾಗಿ ಟಾಕ್ ಫೈಟ್ ತಾರಕಕ್ಕೇರಿದ್ದು, ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಟಾಂಗ್ ನೀಡಿದ್ದು, ನಾಳಿನ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ Read more…

BIG NEWS: ವರುಣಾರ್ಭಟಕ್ಕೆ ಕರಾವಳಿ ತತ್ತರ; ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆ; 25 ಜನರ ರಕ್ಷಣೆ; ರಸ್ತೆ-ರೈಲು ಸಂಚಾರ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕನ್ನಡ Read more…

ಭಕ್ತಿ – ಶ್ರದ್ದಾ ಕೇಂದ್ರ ಇಡಗುಂಜಿಯ ಸಿದ್ದಿ ವಿನಾಯಕ ದೇವಸ್ಥಾನ

ಉತ್ತರ ಕನ್ನಡ ಜಿಲ್ಲೆ ಹಲವಾರು ಪ್ರಾಕೃತಿಕ ವಿಸ್ಮಯವನ್ನು ಹೊಂದಿದ್ದು, ಮಾತ್ರವಲ್ಲ ತನ್ನ ಮಡಿಲಿನಲ್ಲಿ ಹಲವಾರು ಶಕ್ತಿ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವೂ ಸಹ ಅತ್ಯಂತ ಶ್ರದ್ದಾ Read more…

ಉತ್ತರ ಕನ್ನಡದಲ್ಲಿ ಖಾಕಿ ಪಡೆಗೆ ಕೊರೊನಾಘಾತ; 251 ಪೊಲೀಸರಲ್ಲಿ ಸೋಂಕು

ಕಾರವಾರ: ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ನಲುಗುತ್ತಿದ್ದು, ಈ ನಡುವೆ ಖಾಕಿ ಪಡೆಯಲ್ಲಿ ಕೊರೊನಾ ಸೋಂಕು ಹರಡುತ್ತಿದೆ.  ಜಿಲ್ಲೆಯಲ್ಲಿ ಬರೋಬ್ಬರಿ 251 ಪೊಲೀಸರಿಗೆ ಕೊರೊನಾ Read more…

ಕದಂಬರ ವೈಭವದ ರಾಜಧಾನಿ ಬನವಾಸಿ ನೋಡಿದ್ದೀರಾ…..?

ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿ ನಿಂಪುಗಳ್ಗಾರವಾದ ಮಾನಿಸರೆ ಮಾನಿಸರಂತವರಾಗಿ ಪುಟ್ಟಲೇನಾಗಿಯುಮೇನೊ ತೀರ್ದಪುದೇ ತೀರದೊಡಂ ಮರಿದುಂಬಿಯಾಗಿ ಮೇಣ್‌ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್‌ ಬನವಾಸಿ ದೇಶದೊಳ್‌ ಎಂದು ಆದಿಕವಿ ಪಂಪ ಹೇಳಿದ Read more…

ಸಾರ್ವಜನಿಕರೇ ಗಮನಿಸಿ: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಡ್ಯಾಂ ಬಳಿ ಹೋದ ಪ್ರೇಮಿಗಳು, ಆಗಿದ್ದೇನು ಗೊತ್ತಾ…?

ಸೆಲ್ಫಿ ಹುಚ್ಚಿನಿಂದ ಪ್ರೇಮಿಗಳು ಪ್ರಾಣ ಕಳೆದುಕೊಂಡ ಘಟನೆ ಸೂಫಾ ಡ್ಯಾಮ್ ಬಳಿ ನಡೆದಿದೆ. ಜೋಯಿಡಾದ ಸೂಫಾ ಡ್ಯಾಮ್ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಆಯತಪ್ಪಿ ಪ್ರೇಮಿಗಳು ನೀರಿಗೆ ಬಿದ್ದಿದ್ದಾರೆ. Read more…

ಮಲೆನಾಡ ಸೌಂದರ್ಯದ ರೂಪಕ ಉಂಚಳ್ಳಿ ಜಲಪಾತದ ವೈಭವವನ್ನ ಕಂಡಿದ್ದೀರಾ….?

ಬಿಸಿಲ ಧಗೆ ತಡೆಯೋಕೆ ಆಗ್ತಿಲ್ಲ. ಇಂಥಾ ಟೈಂನಲ್ಲಿ ಪ್ರವಾಸಕ್ಕೆ ಹೋಗಬೇಕು ಅಂದ್ರೆ ನೀರಿರುವ ಸ್ಥಳವೇ ಬೆಸ್ಟ್​. ಇದಕ್ಕಾಗಿ ನೀವು ಉಂಚಳ್ಳಿ ಜಲಪಾತವನ್ನ ಆಯ್ಕೆ ಮಾಡಿಕೊಳ್ಳಬಹುದು. ಅಘನಾಶಿನಿ ನದಿಯಿಂದ ಉಗಮವಾದ Read more…

ತಂಡದೊಂದಿಗೆ ದರೋಡೆಗೆ ಸ್ಕೆಚ್ ಹಾಕುತ್ತಿದ್ದ ಆರೋಪಿ ಅರೆಸ್ಟ್

ಉತ್ತರ ಕನ್ನಡ: ತಂಡ ಕಟ್ಟಿಕೊಂಡು ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಯೊಬ್ಬನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಳಿಯೂರ ಹೊಸ್ಕೆರಿ ನಿವಾಸಿ Read more…

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ; ಅಡಿಕೆ ತೋಟ ಸಂಪೂರ್ಣ ನಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಅಡಿಕೆ ತೋಟಗಳು ಸಂಪೂರ್ಣ ನಾಶವಾಗಿರುವ ಘಟನೆ ನಡೆದಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಕೆಳಗಿನ ಕೇರಿ ಗ್ರಾಮದಲ್ಲಿ ಭೂಕುಸಿತವುಂಟಾಗಿದೆ. ಮದುಸೂದನ್ Read more…

BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು

ಕಾರವಾರ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ದುರಂತ ಸಂಭವಿಸಿದ್ದು, ಮಾಳು ಡೋಯಿಪಡೆ(21), Read more…

ಕರ್ನಾಟಕದ ಪ್ರಾಕೃತಿಕ ಸೌಂದರ್ಯಕ್ಕೆ ಮಾರು ಹೋದ ರೈಲ್ವೇ ಸಚಿವಾಲಯ

ನಮ್ಮ ದೇಶದಲ್ಲಿ ಪ್ರಕೃತಿ ನಿರ್ಮಿತ ಸೌಂದರ್ಯ ಸಂಪತ್ತಿಗೇನು ಬರಗಾಲವಿಲ್ಲ. ಅರಣ್ಯ ಸಂಪತ್ತಿನ ವಿಹಂಗಮ ನೋಟದ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಲೇ ಇರುತ್ತದೆ. ಇದೀಗ ಈ ಸಾಲಿಗೆ Read more…

ಕಾಸರಕೋಡು ಇಕೋ ಬೀಚ್ ಗೆ ಬ್ಲೂ ಫ್ಲಾಗ್ ಮಾನ್ಯತೆ

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಕಡಲ ತೀರಕ್ಕೆ ಇದೀಗ ಅಂತರಾಷ್ಟ್ರೀಯ ಮಟ್ಟದ ಬ್ಲೂ ಫ್ಲಾಗ್ ಮಾನ್ಯತೆ ಲಭ್ಯವಾಗಿದೆ. ಈ ಮೂಲಕ ವಿಶ್ವದ ಅತ್ಯಂತ Read more…

ಆರೋಗ್ಯಕರ “ಅಪ್ಪೆಹುಳಿ”

ಅಪ್ಪೆ ಹುಳಿ ಅಥವಾ ನೀರ್ಗೊಜ್ಜು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಮನೆಗಳಲ್ಲಿ ಮಾಡುವ ಸಾರಿನಂತಹ ವಿಶಿಷ್ಟ ಪದಾರ್ಥ. ಸ್ವಲ್ಪ ಹುಳಿಯಾಗಿದ್ದು ವಿಶೇಷ ರುಚಿ ಹೊಂದಿರುವ ಈ Read more…

ಶಾಕಿಂಗ್ ನ್ಯೂಸ್: ತಾನೇ ಸಿದ್ಧಮಾಡಿದ ಚಿತೆಗೆ ಅಗ್ನಿ ಪ್ರವೇಶ, ಜೀವಬಿಟ್ಟ ರೈತ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದ ಕೊಂಕಣಕೊಪ್ಪದಲ್ಲಿ ರೈತರೊಬ್ಬರು ತಾವೇ ಸಿದ್ಧಪಡಿಸಿದ ಚಿತೆಗೆ ಅಗ್ನಿಪ್ರವೇಶ ಮಾಡಿ ಪ್ರಾಣ ಬಿಟ್ಟಿದ್ದಾರೆ. 60 ವರ್ಷದ ಕೃಷಿಕ ಶಿವರಾಮಕೃಷ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...