alex Certify ಉತ್ತರ ಕನ್ನಡ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪಷ್ಟ ಸಂದೇಶಕ್ಕೂ ಮುನ್ನವೇ ಟಾಂಗ್ ನೀಡಿದ ಸಿಎಂ: ತಾರಕಕ್ಕೇರಿದ ಟಾಕ್ ಫೈಟ್…?

ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರವಾಗಿ ಟಾಕ್ ಫೈಟ್ ತಾರಕಕ್ಕೇರಿದ್ದು, ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಟಾಂಗ್ ನೀಡಿದ್ದು, ನಾಳಿನ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ Read more…

BIG NEWS: ವರುಣಾರ್ಭಟಕ್ಕೆ ಕರಾವಳಿ ತತ್ತರ; ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಮನೆ; 25 ಜನರ ರಕ್ಷಣೆ; ರಸ್ತೆ-ರೈಲು ಸಂಚಾರ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕನ್ನಡ Read more…

ಭಕ್ತಿ – ಶ್ರದ್ದಾ ಕೇಂದ್ರ ಇಡಗುಂಜಿಯ ಸಿದ್ದಿ ವಿನಾಯಕ ದೇವಸ್ಥಾನ

ಉತ್ತರ ಕನ್ನಡ ಜಿಲ್ಲೆ ಹಲವಾರು ಪ್ರಾಕೃತಿಕ ವಿಸ್ಮಯವನ್ನು ಹೊಂದಿದ್ದು, ಮಾತ್ರವಲ್ಲ ತನ್ನ ಮಡಿಲಿನಲ್ಲಿ ಹಲವಾರು ಶಕ್ತಿ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವೂ ಸಹ ಅತ್ಯಂತ ಶ್ರದ್ದಾ Read more…

ಉತ್ತರ ಕನ್ನಡದಲ್ಲಿ ಖಾಕಿ ಪಡೆಗೆ ಕೊರೊನಾಘಾತ; 251 ಪೊಲೀಸರಲ್ಲಿ ಸೋಂಕು

ಕಾರವಾರ: ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ನಲುಗುತ್ತಿದ್ದು, ಈ ನಡುವೆ ಖಾಕಿ ಪಡೆಯಲ್ಲಿ ಕೊರೊನಾ ಸೋಂಕು ಹರಡುತ್ತಿದೆ.  ಜಿಲ್ಲೆಯಲ್ಲಿ ಬರೋಬ್ಬರಿ 251 ಪೊಲೀಸರಿಗೆ ಕೊರೊನಾ Read more…

ಕದಂಬರ ವೈಭವದ ರಾಜಧಾನಿ ಬನವಾಸಿ ನೋಡಿದ್ದೀರಾ…..?

ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿ ನಿಂಪುಗಳ್ಗಾರವಾದ ಮಾನಿಸರೆ ಮಾನಿಸರಂತವರಾಗಿ ಪುಟ್ಟಲೇನಾಗಿಯುಮೇನೊ ತೀರ್ದಪುದೇ ತೀರದೊಡಂ ಮರಿದುಂಬಿಯಾಗಿ ಮೇಣ್‌ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್‌ ಬನವಾಸಿ ದೇಶದೊಳ್‌ ಎಂದು ಆದಿಕವಿ ಪಂಪ ಹೇಳಿದ Read more…

ಸಾರ್ವಜನಿಕರೇ ಗಮನಿಸಿ: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಡ್ಯಾಂ ಬಳಿ ಹೋದ ಪ್ರೇಮಿಗಳು, ಆಗಿದ್ದೇನು ಗೊತ್ತಾ…?

ಸೆಲ್ಫಿ ಹುಚ್ಚಿನಿಂದ ಪ್ರೇಮಿಗಳು ಪ್ರಾಣ ಕಳೆದುಕೊಂಡ ಘಟನೆ ಸೂಫಾ ಡ್ಯಾಮ್ ಬಳಿ ನಡೆದಿದೆ. ಜೋಯಿಡಾದ ಸೂಫಾ ಡ್ಯಾಮ್ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಆಯತಪ್ಪಿ ಪ್ರೇಮಿಗಳು ನೀರಿಗೆ ಬಿದ್ದಿದ್ದಾರೆ. Read more…

ಮಲೆನಾಡ ಸೌಂದರ್ಯದ ರೂಪಕ ಉಂಚಳ್ಳಿ ಜಲಪಾತದ ವೈಭವವನ್ನ ಕಂಡಿದ್ದೀರಾ….?

ಬಿಸಿಲ ಧಗೆ ತಡೆಯೋಕೆ ಆಗ್ತಿಲ್ಲ. ಇಂಥಾ ಟೈಂನಲ್ಲಿ ಪ್ರವಾಸಕ್ಕೆ ಹೋಗಬೇಕು ಅಂದ್ರೆ ನೀರಿರುವ ಸ್ಥಳವೇ ಬೆಸ್ಟ್​. ಇದಕ್ಕಾಗಿ ನೀವು ಉಂಚಳ್ಳಿ ಜಲಪಾತವನ್ನ ಆಯ್ಕೆ ಮಾಡಿಕೊಳ್ಳಬಹುದು. ಅಘನಾಶಿನಿ ನದಿಯಿಂದ ಉಗಮವಾದ Read more…

ತಂಡದೊಂದಿಗೆ ದರೋಡೆಗೆ ಸ್ಕೆಚ್ ಹಾಕುತ್ತಿದ್ದ ಆರೋಪಿ ಅರೆಸ್ಟ್

ಉತ್ತರ ಕನ್ನಡ: ತಂಡ ಕಟ್ಟಿಕೊಂಡು ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಯೊಬ್ಬನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಳಿಯೂರ ಹೊಸ್ಕೆರಿ ನಿವಾಸಿ Read more…

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ; ಅಡಿಕೆ ತೋಟ ಸಂಪೂರ್ಣ ನಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಅಡಿಕೆ ತೋಟಗಳು ಸಂಪೂರ್ಣ ನಾಶವಾಗಿರುವ ಘಟನೆ ನಡೆದಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಕೆಳಗಿನ ಕೇರಿ ಗ್ರಾಮದಲ್ಲಿ ಭೂಕುಸಿತವುಂಟಾಗಿದೆ. ಮದುಸೂದನ್ Read more…

BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು

ಕಾರವಾರ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ದುರಂತ ಸಂಭವಿಸಿದ್ದು, ಮಾಳು ಡೋಯಿಪಡೆ(21), Read more…

ಕರ್ನಾಟಕದ ಪ್ರಾಕೃತಿಕ ಸೌಂದರ್ಯಕ್ಕೆ ಮಾರು ಹೋದ ರೈಲ್ವೇ ಸಚಿವಾಲಯ

ನಮ್ಮ ದೇಶದಲ್ಲಿ ಪ್ರಕೃತಿ ನಿರ್ಮಿತ ಸೌಂದರ್ಯ ಸಂಪತ್ತಿಗೇನು ಬರಗಾಲವಿಲ್ಲ. ಅರಣ್ಯ ಸಂಪತ್ತಿನ ವಿಹಂಗಮ ನೋಟದ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಲೇ ಇರುತ್ತದೆ. ಇದೀಗ ಈ ಸಾಲಿಗೆ Read more…

ಕಾಸರಕೋಡು ಇಕೋ ಬೀಚ್ ಗೆ ಬ್ಲೂ ಫ್ಲಾಗ್ ಮಾನ್ಯತೆ

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಕಡಲ ತೀರಕ್ಕೆ ಇದೀಗ ಅಂತರಾಷ್ಟ್ರೀಯ ಮಟ್ಟದ ಬ್ಲೂ ಫ್ಲಾಗ್ ಮಾನ್ಯತೆ ಲಭ್ಯವಾಗಿದೆ. ಈ ಮೂಲಕ ವಿಶ್ವದ ಅತ್ಯಂತ Read more…

ಶಾಕಿಂಗ್ ನ್ಯೂಸ್: ತಾನೇ ಸಿದ್ಧಮಾಡಿದ ಚಿತೆಗೆ ಅಗ್ನಿ ಪ್ರವೇಶ, ಜೀವಬಿಟ್ಟ ರೈತ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದ ಕೊಂಕಣಕೊಪ್ಪದಲ್ಲಿ ರೈತರೊಬ್ಬರು ತಾವೇ ಸಿದ್ಧಪಡಿಸಿದ ಚಿತೆಗೆ ಅಗ್ನಿಪ್ರವೇಶ ಮಾಡಿ ಪ್ರಾಣ ಬಿಟ್ಟಿದ್ದಾರೆ. 60 ವರ್ಷದ ಕೃಷಿಕ ಶಿವರಾಮಕೃಷ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se