alex Certify ಉತ್ತರ ಪ್ರದೇಶ | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು, 10 ಜನ ಗಂಭೀರ

ಲಖ್ನೋ: ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಹ್ರೇಚ್ ಜಿಲ್ಲೆಯ ಪಯಾಗ್ ಪುರ ಬಳಿ ನಡೆದಿದೆ. ಅಪಘಾತದಲ್ಲಿ Read more…

ಪ್ರೀತಿ, ಪ್ರೇಮ, ಪ್ರಣಯ: ಆಂಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಜ್ಜ

ಪ್ರತಾಪಗಢ್: ಇಳಿವಯಸ್ಸಲ್ಲಿ ಪ್ರೀತಿ ಚಿಗುರಿ 42 ವರ್ಷದ ಮಹಿಳೆಯೊಂದಿಗೆ 75 ವರ್ಷದ ವೃದ್ಧ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಪ್ರದೇಶದ ಪ್ರತಾಪಗಢದಲ್ಲಿ ಈ ಪ್ರೇಮ ವಿವಾಹ ನಡೆದಿದೆ. ಫತನ್ ಪುರದ Read more…

ವೈದ್ಯನಾಗುವ ಕನಸನ್ನು ನನಸಾಗಿಸಿಕೊಂಡ ಗುಜರಿ ವ್ಯಾಪಾರಿ ಪುತ್ರ

ಗುಜರಿ ವ್ಯಾಪಾರಿಯ ಮಗ ತನ್ನ ಕುಟುಂಬಕ್ಕೆ ಆಗುತ್ತಿದ್ದ ಅವಮಾನವನ್ನು ಮೀರಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಾಕ್ಟರ್ ಆಗುವ ಕನಸು ಹೊತ್ತ ಉತ್ತರಪ್ರದೇಶದ Read more…

ದೇವರ ಒಲಿಸಿಕೊಳ್ಳಲು ವಿಲಕ್ಷಣ ಕೃತ್ಯ: ನವರಾತ್ರಿಯಲ್ಲಿ ನಾಲಿಗೆಯನ್ನೇ ಅರ್ಪಿಸಿದ ಭಕ್ತ

ಉತ್ತರಪ್ರದೇಶದ ಬಾಂಡಾದ ಬಾಬೇರು ಪ್ರದೇಶದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. 22 ವರ್ಷದ ಯುವಕ ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ್ದಾನೆ. ಭತಿ ಗ್ರಾಮದ ದೇವಾಲಯವೊಂದರಲ್ಲಿ ಆತ್ಮರಾಮ್(22) ದೇವಸ್ಥಾನಕ್ಕೆ ಹೋಗಿದ್ದು ನಾಲಿಗೆಯನ್ನು Read more…

SHOCKING: ತಡರಾತ್ರಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಹುಡುಗಿ ಎಳೆದೊಯ್ದು ಅತ್ಯಾಚಾರ

ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಬಾಂಡಾದ ಅಟಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ Read more…

ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು ವರ್ಗಾವಣೆ: ಸಿಎಂ ಯೋಗಿ ಚಾಲನೆ

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ Read more…

ಮಹಿಳಾ ಸುರಕ್ಷತೆಗೆ ಬಂತು ’ಪಿಂಕ್ ಪ್ಯಾಟ್ರೋಲ್’ ಪಡೆ

ಮಹಿಳೆಯ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ವಿಶೇಷ ಮಹಿಳಾ ಪಡೆಯೊಂದರನ್ನು ರಚಿಸಿದೆ. ದಿನದ 24 ಗಂಟೆಯೂ ಕೆಲಸ ಮಾಡುವ ಈ ಗಸ್ತು ಪಡೆಗೆ Read more…

ಹೊಲದಲ್ಲಿ ಅರೆ ಬೆತ್ತಲಾಗಿತ್ತು ಮೃತದೇಹ: ಮತ್ತೊಂದು ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಉತ್ತರ ಪ್ರದೇಶ

ಲಖ್ನೋ: ಉತ್ತರ ಪ್ರದೇಶದ ಹತ್ರಾಸ್ ಘಟನೆ ಬೆನ್ನಲ್ಲೇ ಬಾರಾಬಂಕಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಬಾರಾಬಂಕಿಯ ಸತ್ರಿಕ್ ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ಹುಡುಗಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ Read more…

ಮಾಧ್ಯಮಗಳಲ್ಲಿ ಬಿತ್ತರಗೊಂಡ ಫೋಟೋ ನನ್ನ ಪತ್ನಿಯದು ಎಂದು ನ್ಯಾಯಾಲಯದ ಮೆಟ್ಟಿಲೇರಿದ ವ್ಯಕ್ತಿ

ದೇಶಾದ್ಯಂತ ಸಾಮಾಜಿಕ ಜಾಲತಾಣಗಳು ಹಾಗೂ ಮುಖ್ಯ ವಾಹಿನಿ ಮಾಧ್ಯಮಗಳಲ್ಲಿ ಬಿತ್ತರಗೊಂಡ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಇನ್ನೊಂದು ಟ್ವಿಸ್ಟ್‌ ಸಿಕ್ಕಿದೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಘಟನೆಯ ಸಂತ್ರಸ್ತೆಯದ್ದು ಎಂದು Read more…

ಆನ್ ​ಲೈನ್​ ಕ್ಲಾಸ್ ವೇಳೆ ನಡೆದಿದೆ ಆತಂಕಕಾರಿ ಘಟನೆ

ಉತ್ತರ ಪ್ರದೇಶ ನೋಯ್ಡಾ ಸೆಕ್ಟರ್​​ನಲ್ಲಿ ಶಿಕ್ಷಕರು 50 ಮಂದಿ ವಿದ್ಯಾರ್ಥಿಗಳಿಗೆ ಜೂಮ್​ ಕ್ಲಾಸ್​ನಲ್ಲಿ ಪಾಠ ಮಾಡ್ತಿದ್ದ ವೇಳೆ ಸೈಬರ್​ ಕ್ರಿಮಿನಲ್​​ ತೊಂದರೆ ಕೊಟ್ಟಿದ್ದಾನೆ. ವಿದ್ಯಾರ್ಥಿಗಳನ್ನ ಕೆಟ್ಟ ಭಾಷೆಯಲ್ಲಿ ನಿಂದಿಸಿದ್ದು Read more…

ದೇಶವೇ ತಲೆತಗ್ಗಿಸುವಂತಹ ಘಟನೆ: ಹಸಿವು ನೀಗಿಸಲಾಗದೇ ಕಂದನ ಕೊಂದ ಮಹಿಳೆ

ಲಖ್ನೋ: ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಮಹಿಳೆ ಸಾಕಲಾಗದ ಕಾರಣ ಮಗಳನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತೀವ್ರ ಬಡತನದ ಕಾರಣದಿಂದ ಊಟಕ್ಕೂ ಪರದಾಡುತ್ತಿದ್ದ ಮಹಿಳೆ Read more…

ಶುಭ ಕೋರಲು ಹೊಸ ಯೋಜನೆ ಪರಿಚಯಿಸಿದ ಅಂಚೆ ಇಲಾಖೆ

ತಮ್ಮ ಗ್ರಾಹಕರಿಗೆ ಜನ್ಮದಿನ, ಮದುವೆ, ವಾರ್ಷಿಕೋತ್ಸವಗಳಂತ ಶುಭ ಸಮಾರಂಭಕ್ಕೆ ಕೊಡುಗೆ ನೀಡಲು ನಿರ್ಧರಿಸಿರೋ ಉತ್ತರ ಪ್ರದೇಶದ ಮೀರತ್​ ಅಂಚೆ ಕಚೇರಿ ಮೈ ಸ್ಟಾಂಪ್​ ಎಂಬ ಹೊಸ ಯೋಜನೆಯನ್ನ ಜಾರಿಗೆ Read more…

ಶಾಕಿಂಗ್: ದಲಿತ ವೃದ್ಧನಿಗೆ ಮೂತ್ರ ಕುಡಿಸಿದ ದುಷ್ಕರ್ಮಿ

ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇನ್ನೂ ಜೀವಂತವಾಗಿರೋ ಬೆನ್ನಲ್ಲೇ ಇದೀಗ ದಲಿತ ವೃದ್ಧನಿಗೆ ಮೂತ್ರ ಕುಡಿಸಿದ ಅಮಾನವೀಯ ಘಟನೆ ಬೆಳಕಿಗೆ Read more…

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್: ಪ್ರಶ್ನಿಸಿದ ಕಾರ್ಯಕರ್ತೆ ಮೇಲೆ ಹಲ್ಲೆ

ಲಖ್ನೋ: ಉತ್ತರಪ್ರದೇಶದ ದೇವಾರಿಯಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರ ವಿವಾದಕ್ಕೆ ಕಾರಣವಾಗಿದೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ಮುಕುಂದ್ ಭಾಸ್ಕರ್ ಮಣಿ ಅವರಿಗೆ ಕಾಂಗ್ರೆಸ್ Read more…

ನಿರ್ಜನ ಪ್ರದೇಶದಲ್ಲಿ ಗೆಳೆಯನೊಂದಿಗೆ ಇದ್ದ ಹುಡುಗಿ ಮೇಲೆರಗಿದ ದುರುಳರು

ಬರೇಲಿ: ಉತ್ತರಪ್ರದೇಶದಿಂದ ವರದಿಯಾದ ಲೈಂಗಿಕ ದೌರ್ಜನ್ಯದ ಮತ್ತೊಂದು ಘಟನೆಯಲ್ಲಿ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಗೆಳೆಯನೊಂದಿಗೆ ನಿರ್ಜನ ಪ್ರದೇಶದಲ್ಲಿ ಇದ್ದ ಯುವತಿ ಮೇಲೆ 7 ಯುವಕರು Read more…

ರಷಿಯನ್ ಪತ್ನಿಯನ್ನು ಗೆಸ್ಟ್ ಹೌಸ್ ನಲ್ಲಿ ಬಿಟ್ಟು ಮಗು ಜೊತೆ ನಾಪತ್ತೆಯಾದ ಪತಿ

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನಕ್ಕೆ ಬೆಂಗಳೂರಿನಿಂದ ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾನೆ. ರಾತ್ರಿ ಬೆಳಗಾಗುವುದರೊಳಗೆ ಮಗು ಜೊತೆ ಪತಿ ನಾಪತ್ತೆಯಾಗಿದ್ದಾನೆ. ಪತ್ನಿ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. Read more…

ಈ ಕಾರಣಕ್ಕೆ ಪತ್ನಿಯ ಕತ್ತು ಕತ್ತರಿಸಿ ಠಾಣೆಗೆ ತಂದ ವ್ಯಕ್ತಿ…!

ಉತ್ತರ ಪ್ರದೇಶದ ಬಂಡಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಕ್ರಮ ಸಂಬಂಧದ ವಿಷ್ಯಕ್ಕೆ ಪತ್ನಿ ಜೊತೆ ಜಗಳ ಮಾಡಿದ ಪತಿ ನಂತ್ರ ಆಕೆ ಕತ್ತು ಕತ್ತರಿಸಿದ್ದಾನೆ. ನಂತ್ರ ಕತ್ತು ಹಿಡಿದು Read more…

ದಂಗಾಗಿಸುತ್ತೆ ಭಾರತದ ಜೈಲುಗಳಲ್ಲಿರುವ ವಿದ್ಯಾವಂತರ ಸಂಖ್ಯೆ…!

ವಿದ್ಯಾವಂತ ವ್ಯಕ್ತಿ ಅಪರಾಧ ಮಾಡುವ ಮೊದಲು ಹಲವು ಬಾರಿ ಯೋಚಿಸುತ್ತಾನೆ ಎಂಬ ನಂಬಿಕೆಯಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ, ಅಪರಾಧ ವರದಿ ವಿಭಿನ್ನ ಅಂಕಿ ಅಂಶಗಳನ್ನು ಪ್ರಸ್ತುತ Read more…

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನ X-ray ನೋಡಿ ದಂಗಾದ ವೈದ್ಯರು

ಉತ್ತರ ಪ್ರದೇಶದ ಉನ್ನಾವೋ ಬಳಿಯ ಭಟ್ವಾ ಗ್ರಾಮದ ಕರಣ್ ಎಂಬ 18 ವರ್ಷದ ಯುವಕನ‌ ಹೊಟ್ಟೆಯಲ್ಲಿ ಸೇರಿಕೊಂಡಿದ್ದ ಮೂರು ಇಂಚಿನ ಕಬ್ಬಿಣದ ಮೊಳೆಗಳು, ಹೊಲಿಗೆ ಯಂತ್ರದ ಸೂಜಿಗಳು ಹಾಗೂ Read more…

ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿರೋ ಫೋಟೋ ಕುರಿತು ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆ ಸಹೋದರ ಹೇಳಿದ್ದೇನು…?

ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಉತ್ತರ ಪ್ರದೇಶದ ಹತ್ರಾಸ್‌ನ ಟೀನೇಜರ್‌‌ ಕೊಲೆ ಪ್ರಕರಣವು ದಿನಕ್ಕೊಂದು ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಸೆಪ್ಟೆಂಬರ್‌ 14ರಂದು ಅತ್ಯಾಚಾರಕ್ಕೊಳಗಾಗಿದ್ದ ಈ ಹುಡುಗಿ ದೆಹಲಿಯ ಸಫ್ದರ್‌ಜಂಗ್ Read more…

ಇಲ್ಲಿ ಐದು ಗಂಟೆಗೊಮ್ಮೆ ನಡೆಯುತ್ತಿದೆ ಒಬ್ಬ ಅಪ್ರಾಪ್ತೆ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಪೈಶಾಚಿಕ ಪ್ರಕರಣಗಳು ಭಯ ಹುಟ್ಟಿಸುತ್ತಿವೆ. ಉತ್ತರ ಪ್ರದೇಶದಲ್ಲಿ ಕಳೆದ 5 ವರ್ಷಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರ ಅಪಹರಣ ಹಾಗೂ Read more…

ಮತ್ತೊಂದು ಪೈಶಾಚಿಕ ಕೃತ್ಯ, ಬೆಚ್ಚಿಬಿದ್ದ ಉತ್ತರಪ್ರದೇಶ

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರವನ್ನು ಪೊಲೀಸರು ನೆರವೇರಿಸಿದ ಬೆನ್ನಲ್ಲೇ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ Read more…

ನಡುರಾತ್ರಿಯಲ್ಲಿನ ಪೊಲೀಸರ ಕಾರ್ಯವನ್ನು ಬಯಲಿಗೆಳೆದ ದಿಟ್ಟ ‘ಪತ್ರಕರ್ತೆ’

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಈಗ ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ Read more…

ಗ್ಯಾಂಗ್ ರೇಪ್ ನಡೆಸಿ ನಾಲಿಗೆಯನ್ನೇ ಕತ್ತರಿಸಿದ್ದ ಪಾಪಿಗಳು

ನವದೆಹಲಿ: ಹೊಲಕ್ಕೆ ಹೋಗಿದ್ದಾಗ ಕಾಮುಕರ ಅಟ್ಟಹಾಸದಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ 20 ವರ್ಷದ ಯುವತಿ ಎರಡು ವಾರಗಳಿಂದ ಜೀವನ್ಮರಣದ ನಡುವೆ ಹೋರಾಡಿ, ಚಿಕಿತ್ಸೆ ಫಲಿಸದೇ ಇಂದು Read more…

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ; ನಿರ್ಭಯ ಪ್ರಕರಣ ನೆನಪಿಸಿದ ಮತ್ತೊಂದು ಕೃತ್ಯ

ಲಕ್ನೋ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಪ್ರಕರಣ ನಡೆದಿದೆ. ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬಳಿಕ Read more…

16 ವರ್ಷದ ಹುಡುಗಿ ಖಾತೆಗೆ ಬಂತು 10 ಕೋಟಿ ರೂ…!

ಉತ್ತರ ಪ್ರದೇಶದ ಬಲಿಯಾದಲ್ಲಿ 16 ವರ್ಷದ ಹುಡುಗಿ ಬ್ಯಾಂಕ್ ಖಾತೆಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆಯಾಗಿದೆ. ಆದ್ರೆ ಈ ವಿಷ್ಯ ಹುಡುಗಿಗೆ ಗೊತ್ತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ Read more…

ಬಾಲಕಿ ಪ್ರಜ್ಞೆ ತಪ್ಪಿಸಿ ಕಾಮತೃಷೆ ತೀರಿಸಿಕೊಂಡ ಪಾಪಿ

ಉತ್ತರ ಪ್ರದೇಶದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ದಿನ ದಿನಕ್ಕೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದೆ. ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಗೆ ಮಾದಕ ದ್ರವ್ಯವನ್ನು Read more…

ಕುಡಿದ ಮತ್ತಿನಲ್ಲಿ 3 ವರ್ಷದ ಮಗು ಹತ್ಯೆ ಮಾಡಿದ ತಂದೆ

ಉತ್ತರ ಪ್ರದೇಶದ ಜಿಲ್ಲೆ ಗೌತಮ್ ಬುದ್ಧ ನಗರದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಮೂರು ವರ್ಷದ ಮಗಳನ್ನು ನೆಲದ ಮೇಲೆ ಎಸೆದು ಹತ್ಯೆ Read more…

ಭ್ರಷ್ಟ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾದ ಯೋಗಿ ಸರ್ಕಾರ

ಭ್ರಷ್ಟ ಪೊಲೀಸರಿಗೆ ಕಡ್ಡಾಯ ನಿವೃತ್ತಿ ನೀಡುವ ಕ್ರಮಕ್ಕೆ ಉತ್ತರ ಪ್ರದೇಶದ ಯೋಗಿ ಸರ್ಕಾರ ಕ್ರಮ ಕೈಗೊಂಡಿದೆ. ಪೊಲೀಸರ ಪಟ್ಟಿಯನ್ನು ಕಳುಹಿಸುವಂತೆ ಡಿಜಿಪಿ ಹೆಡ್ಕ್ವಾರ್ಟರ್ ಎಲ್ಲಾ ಪೊಲೀಸ್ ಘಟಕಗಳು, ಎಲ್ಲಾ Read more…

ಮೊಸಳೆ ಇಟ್ಟುಕೊಂಡು ಹಣ ಮಾಡಲು ಹೊರಟಿದ್ದ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು…!

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...