alex Certify ಉತ್ತರ ಪ್ರದೇಶ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ ಮೀಸಲಾತಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ಲಖ್ನೋ: ಉತ್ತರಾಖಂಡದ ನಂತರ ಉತ್ತರ ಪ್ರದೇಶ ಸರ್ಕಾರವು ಅಗ್ನಿವೀರ್‌ಗಳಿಗೆ ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವುದಾಗಿ ಶುಕ್ರವಾರ ಘೋಷಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ Read more…

ನಡು ರಸ್ತೆಯಲ್ಲೇ ಮೂವರು ಮಹಿಳೆಯರ ಸಖತ್ ಫೈಟ್; ಶಾಕಿಂಗ್ ‘ವಿಡಿಯೋ ವೈರಲ್’

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಜನನಿಬಿಡ ಸ್ಥಳದಲ್ಲಿ ಮೂವರು ಮಹಿಳೆಯರ ಕಿತ್ತಾಡಿಕೊಂಡ ವಿಡಿಯೋ ವೈರಲ್‌ ಆಗಿದೆ. ಮಹಿಳೆಯೊಬ್ಬಳ ಜಡೆ ಹಿಡಿದು ಇನ್ನೊಬ್ಬ ಮಹಿಳೆ ಎಳೆಯುತ್ತಿದ್ದಾಳೆ. ಮೂರನೇಯವಳು ಇವರನ್ನು ಬಿಡಿಸುವ ಪ್ರಯತ್ನ Read more…

BIG NEWS: ನನ್ನನ್ನು ಕಡೆಗಣಿಸಿದರೆ ‘ಇಸ್ಲಾಂ’ ಗೆ ಮತಾಂತರಗೊಳ್ಳುತ್ತೇನೆ; ಯುಪಿ ಬಿಜೆಪಿ ನಾಯಕನ ಬೆದರಿಕೆ…!

ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಸರ್ಕಾರಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯ, Read more…

ಹುಡುಗನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡ ಗೆಳತಿ: ಆಮೇಲೇನಾಯ್ತು ಗೊತ್ತಾ…?

ಉತ್ತರ ಪ್ರದೇಶದ ದೇರಿಯಾ ಕೊಟ್ವಾಲಿಯಲ್ಲಿ ಮನೆಗೆ ಬಂದ ಅಪ್ರಾಪ್ತ ಬಾಲಕನನ್ನು ಗೆಳತಿಯ ಮನೆಯವರು ಹೊಡೆದು ಕೊಂದಿದ್ದಾರೆ. ತನ್ನ ಗೆಳತಿಯ ಮನೆಯವರಿಂದ ಕ್ರೂರವಾಗಿ ಹಲ್ಲೆಗೊಳಗಾದ 17 ವರ್ಷದ ಬಾಲಕ ಶಿವಂ Read more…

BIG NEWS: ರಸ್ತೆ ಬದಿಯ ಗುಡಿಸಲಿಗೆ ನುಗ್ಗಿದ ಡಂಪರ್: ಗರ್ಭಿಣಿ ಸೇರಿ ನಾಲ್ವರು ದುರ್ಮರಣ

ಲಖನೌ: ಚಾಲಕನ ನಿಯಂತ್ರಣ ತಪ್ಪಿ ಡಂಪರ್ ಲಾರಿಯೊಂದು ರಸ್ತೆ ಬದಿಯ ಗುಡಿಸಲಿಗೆ ನುಗ್ಗಿದ್ದು, ಅಪಘಾತದಲ್ಲಿ ಗರ್ಭಿಣಿ ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಹೆದ್ದಾರಿಯಲ್ಲಿ Read more…

ಹೋಟೆಲ್, ಅಂಗಡಿಗಳ ಮೇಲೆ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಸರ್ಕಾರ ಆದೇಶದ ಬೆನ್ನಲ್ಲೇ ಸಲೀಂ ಭೋಜನಾಲಯವಾದ ಸಂಗಮ್ ಡಾಬಾ, ಚಾಯ್ ಲವರ್ ಪಾಯಿಂಟ್ ಈಗ ಅಹ್ಮದ್ ಟೀ ಸ್ಟಾಲ್

ಲಖನೌ: ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್, ರೆಸ್ಟೋರೆಂಟ್ ಮತ್ತಿತರ ಆಹಾರ ಪದಾರ್ಥಗಳ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಮುಜಾಫರ್ ನಗರ ಜಿಲ್ಲಾ ಪೊಲೀಸರ ವಿವಾದಿತ ಆದೇಶವನ್ನು Read more…

ಕಚೇರಿಯನ್ನೇ ಮದ್ಯದಂಗಡಿ ಮಾಡಿಕೊಂಡ ಪೊಲೀಸರು…….. ಶಾಕಿಂಗ್ ವಿಡಿಯೋ ವೈರಲ್…!

ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ತಲೆತಗ್ಗಿಸುವ ಘಟನೆ ನಡೆದಿದೆ. ಕಚೇರಿಯಲ್ಲೇ ಪೊಲೀಸರು ಮದ್ಯ ಸೇವನೆ ಮಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಕಾರಣವಾಗಿದೆ. ಡಯಲ್ 112 ಪೊಲೀಸರು Read more…

BIG NEWS: UP ರಾಜಕೀಯದಲ್ಲಿ ಭೂಕಂಪ ? ಯೋಗಿ ಆದಿತ್ಯನಾಥ್ ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ವೇದಿಕೆ ಸಜ್ಜು….!

ಉತ್ತರ ಪ್ರದೇಶ ರಾಜಕೀಯದಲ್ಲಿ ಸದ್ಯದಲ್ಲೇ ದೊಡ್ಡ ಭೂಕಂಪ ಸಂಭವಿಸಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಮುನ್ಸೂಚನೆ ಎಂಬಂತೆ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಾಮಾಜಿಕ ಜಾಲತಾಣ Read more…

4 ವರ್ಷದ ಮಗುವನ್ನು ಶಾಲೆಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಶಿಕ್ಷಕರು…….ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆ ಮುಗಿದ ಮೇಲೆ ಶಿಕ್ಷಕರು ಮತ್ತು ಕಾರ್ಮಿಕರು ಶಾಲೆಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಆದ್ರೆ ಮಗುವೊಂದು ಶಾಲಾ ಕೊಠಡಿಯಲ್ಲೇ ಸಿಕ್ಕಿಬಿದ್ದಿದ್ದ Read more…

ಭೀಕರ ಪ್ರವಾಹ: 700ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ; ವರುಣಾರ್ಭಟಕ್ಕೆ 11 ಜನರು ದುರ್ಮರಣ

ಲಖನೌ: ವರುಣಾರ್ಭಟಕ್ಕೆ ಉತ್ತರ ಪ್ರದೇಶ ನಲುಗಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. 700ಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಪ್ರದೇಶದ 8 ಜಿಲ್ಲೆಗಳಲ್ಲಿ ಪ್ರವಾಹ Read more…

VIDEO | ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್; ಇಬ್ಬರು ಎಸ್ಐ ಸಸ್ಪೆಂಡ್

ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್ ಮಾಡಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಸಬ್ ಇನ್ಸ್ಪೆಕ್ಟರ್ಗಳಿಗೆ ಸಂಕಷ್ಟ ಎದುರಾಗಿದೆ. ಅವರಿಬ್ಬರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದ್ದು, ಜೊತೆಗೆ ಇಲಾಖಾ ತನಿಖೆ ನಡೆಸಲು Read more…

ಸತ್ಸಂಗ ದುರಂತ ಸ್ಥಳ ಹತ್ರಾಸ್ ಗೆ ಇಂದು ರಾಹುಲ್ ಗಾಂಧಿ ಭೇಟಿ

ನವದೆಹಲಿ: ಇಂದು ಉತ್ತರ ಪ್ರದೇಶದ ಹತ್ರಾಸ್ ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಸತ್ಸಂಗದ ವೇಳೆ ದುರಂತ ಸಂಭವಿಸಿದ ಸ್ಥಳಕ್ಕೆ ಅವರು ಭೇಟಿ ನೀಡಲಿದ್ದು, Read more…

ಗ್ಯಾಸ್ ಸೋರಿಕೆಯಿಂದ ಬೆಂಕಿ: ಮೂವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ತಿಲಾ ಮೋಡ್ ಪ್ರದೇಶದ ಡಿಫೆನ್ಸ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್‌ ನಲ್ಲಿ ಸೋರಿಕೆಯಾಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ Read more…

ಮಹಿಳಾ ಪೊಲೀಸ್ ಜೊತೆ ಹೋಟೆಲಲ್ಲಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಗೆ ‘ಪೇದೆ’ ಯಾಗಿ ಹಿಂಬಡ್ತಿ

ಲಖನೌ: ಹೋಟೆಲ್‌ ನಲ್ಲಿ ಮಹಿಳಾ ಕಾನ್‌ ಸ್ಟೆಬಲ್‌ ಜತೆಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಮೂರು ವರ್ಷಗಳ ನಂತರ ಉತ್ತರ ಪ್ರದೇಶ ಪೊಲೀಸ್ ಉಪ ಅಧೀಕ್ಷಕ ಕೃಪಾ ಶಂಕರ್ ಕನೌಜಿಯಾ Read more…

ಟ್ರಕ್ ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು: 18 ಮಂದಿಗೆ ಗಾಯ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುರಾದ್‌ ನಗರ ಬಳಿ ಟ್ರಕ್‌ಗೆ ಹಿಂದಿನಿಂದ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ Read more…

BIG NEWS: ಭೀಕರ ಅಪಘಾತ: ನಾಲ್ವರು ಯೂಟ್ಯೂಬರ್ ಗಳು ದುರ್ಮರಣ

ಲಖನೌ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯೂಟ್ಯೂಬರ್ ಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. Read more…

ಮನಸ್ಸಿಗೆ ಮುದ ನೀಡುತ್ತವೆ ಉತ್ತರ ಪ್ರದೇಶದ ಈ ಜಲಪಾತಗಳು

ಉತ್ತರ ಪ್ರದೇಶದ ಪ್ರತಿಯೊಂದು ಸ್ಥಳಯೂ ಬಹಳ ವಿಶೇಷವಾಗಿದೆ. ಯಾಕೆಂದರೆ ಇಲ್ಲಿ ಅನೇಕ ಐತಿಹಾಸಿಕ, ಧಾರ್ಮಿಕ ಮತ್ತು ನೈಸರ್ಗಿಕ ಪ್ರವಾಸಿ ತಾಣಗಳನ್ನು ನೋಡಬಹುದು. ಇಲ್ಲಿ ಯಾವಾಗಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ Read more…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್: 32 ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ಎದುರಾಗಿದೆ. ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. 25 Read more…

ಕಳ್ಳತನ ಮಾಡುವಾಗ ಸುಸ್ತಾಗಿ ನಿದ್ರೆಗೆ ಜಾರಿದ ಚೋರ; ಎಚ್ಚರವಾದಾಗ ಸುತ್ತಲೂ ಪೊಲೀಸರನ್ನು ಕಂಡು ಶಾಕ್…!

ಉತ್ತರ ಪ್ರದೇಶದ ಲಕ್ನೋದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. ಕಳ್ಳತನ ಮಾಡುವ ಸಲುವಾಗಿ ವೈದ್ಯರ ಮನೆಗೆ ನುಗ್ಗಿದ್ದ ಕಳ್ಳ ಕೃತ್ಯ ಎಸಗುವಾಗ ಸುಸ್ತಾಗಿ ನಿದ್ರೆಗೆ ಜಾರಿದ್ದು, ಎಚ್ಚರವಾದಾಗ ಸುತ್ತಲೂ ನಿಂತಿದ್ದ Read more…

Viral Video | ಗೆಳೆಯನೊಂದಿಗೆ ವಾಗ್ವಾದ; ನೋಡನೋಡುತ್ತಲೇ ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಯುವತಿ

ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ Read more…

BREAKING: ಡಿಕ್ಕಿ ಹೊಡೆದು ಬಸ್ ಮೇಲೆಯೇ ಲಾರಿ ಪಲ್ಟಿ: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 11 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವುಕಂಡಿದ್ದಾರೆ. ಶಹಜಹಾನ್‌ ಪುರದಲ್ಲಿ ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ಭೀಕರ ರಸ್ತೆ Read more…

ಖಾತೆಗೆ ಸಾವಿರಾರು ಕೋಟಿ ರೂ ಜಮಾ: ಹಣದ ಮೊತ್ತ ಕಂಡು ಬೆಚ್ಚಿಬಿದ್ದ ಗ್ರಾಹಕ

ಲಖನೌ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಭಾನುಪ್ರಕಾಶ್ ಅವರ ಖಾತೆಗೆ 99,99,94,95,999.99 ರೂಪಾಯಿ ಜಮಾ ಆಗಿರುವುದಾಗಿ ಮೆಸೇಜ್ ಬಂದಿದ್ದು, ಇದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ Read more…

ಚಟ್ಟದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ; ಸ್ಮಶಾನದಲ್ಲಿ ಚುನಾವಣಾ ಕಚೇರಿ…!

ಚುನಾವಣೆಗಳಲ್ಲಿ ಸ್ಪರ್ಧಿಸುವ ಕೆಲ ಅಭ್ಯರ್ಥಿಗಳು ವಿಭಿನ್ನವಾಗಿ ನಾಮಪತ್ರ ಸಲ್ಲಿಸುವ ಹಲವು ಘಟನೆಗಳು ಈಗಾಗಲೇ ನಡೆದಿವೆ. ಕುದುರೆ ಮೇಲೆ ಬರುವುದು, ಎತ್ತಿನ ಬಂಡಿ ಏರಿ ನಾಮಪತ್ರ ಸಲ್ಲಿಕೆ ಮಾಡುವುದು ಸೇರಿದಂತೆ Read more…

BREAKING: ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ 6 ಮಂದಿ ಸಾವು

ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ Read more…

ಪತಿಯನ್ನು ಕಟ್ಟಿಹಾಕಿ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ ಅರೆಸ್ಟ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ Read more…

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ Read more…

ಇಯರ್‌ಫೋನ್ ಹಾಕಿಕೊಂಡು ಸ್ಕೂಟರ್ ಚಲಾಯಿಸುತ್ತಿದ್ದ ವೇಳೆಯಲ್ಲೇ ಮೊಬೈಲ್ ಸ್ಫೋಟ: ಯುವತಿ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಫೋನ್ Read more…

SHOCKING: ಮದುವೆ ಮೆರವಣಿಗೆಯಲ್ಲೇ ವರನ ಮೇಲೆ ಆಸಿಡ್ ಎರಚಿದ ಪ್ರಿಯತಮೆ: VIDEO

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮದುವೆ ಮೆರವಣಿಗೆಯಲ್ಲಿ ವರನ ಮೇಲೆ ಮಹಿಳೆಯೊಬ್ಬರು ಆಸಿಡ್ ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ನಂತರ ಮಹಿಳೆಯನ್ನು ವರನ ಸಂಬಂಧಿಕರು ಹಿಡಿದು ಅಮಾನುಷವಾಗಿ Read more…

ಸಹೋದರಿಗೆ ಉಡುಗೊರೆ ನೀಡಲು ಮುಂದಾದ ವ್ಯಕ್ತಿ ಬಡಿದು ಕೊಂದ ಪತ್ನಿಯ ಸಂಬಂಧಿಕರು

ಬಾರಾಬಂಕಿ: ತನ್ನ ಸಹೋದರಿಗೆ ಎಲ್‌ಇಡಿ ಟಿವಿ ಮತ್ತು ಚಿನ್ನದ ಉಂಗುರವನ್ನು ಮದುವೆಗೆ ಉಡುಗೊರೆಯಾಗಿ ನೀಡುವ ಬಗ್ಗೆ ಜಗಳ ನಡೆದ ನಂತರ ವ್ಯಕ್ತಿಯೊಬ್ಬನನ್ನು ಆತನ ಪತ್ನಿಯ ಸಂಬಂಧಿಕರು ಕೊಂದಿದ್ದಾರೆ. ಉತ್ತರ Read more…

ನಮಗೇ ವೋಟ್ ಹಾಕಿ, ಇಲ್ಲದಿದ್ರೆ…‌……ಮತದಾರರಿಗೆ ಧಮ್ಕಿ ಹಾಕಿದ ಶಾಸಕನ ವಿಡಿಯೋ ವೈರಲ್…!

ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ಏರತೊಡಗಿದ್ದು ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿಯೂ ಮುಕ್ತಾಯವಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಎಲ್ಲ ಪಕ್ಷಗಳ ನಾಯಕರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...