alex Certify ಉದ್ಘಾಟನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪಿ-20 ಶೃಂಗಸಭೆ : ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ 9 ನೇ ಜಿ 20 ಸಂಸದೀಯ ಭಾಷಣಕಾರರ ಶೃಂಗಸಭೆಯನ್ನು (ಪಿ 20) ಉದ್ಘಾಟಿಸಲಿದ್ದಾರೆ. ಪಿ Read more…

ಮೈತ್ರಿ ವಿರೋಧಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕನ ಕಚೇರಿ ಉದ್ಘಾಟಿಸಿದ ಸಚಿವ; ‘ಆಪರೇಷನ್ ಹಸ್ತ’ ಗಾಳಕ್ಕೆ ಸಿಲುಕಿದ್ರಾ ಕಂದಕೂರು?

ಯಾದಗಿರಿ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿ ವಿರೋಧಿಸಿದ್ದು, ಈ ಮಧ್ಯೆ ಶಾಸಕರು ಆಪರೇಷನ್ ಹಸ್ತ ಗಾಳಕ್ಕೆ ಸಿಲುಕಿದ್ರಾ? ಎಂಬ ಕುತೂಹಲ ಮೂಡಿದೆ. Read more…

BIG NEWS: ಜ. 22 ಅಯೋಧ್ಯೆ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರವನ್ನು ಮುಂದಿನ ವರ್ಷ ಜನವರಿ 22ರಂದು ಉದ್ಘಾಟಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ಉದ್ಘಾಟಿಸಲಿದ್ದಾರೆ. ಅದೇ ದಿನ Read more…

ಇಲ್ಲಿದೆ ‘ಅಯೋಧ್ಯೆ’ ರಾಮಮಂದಿರ ಉದ್ಘಾಟನೆ ಕುರಿತ ಬಿಗ್‌ ಅಪ್‌ಡೇಟ್‌…!

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2024ರ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಲಾಗ್ತಿದೆ. ಆ ದಿನ ಗರ್ಭಗುಡಿಯಲ್ಲಿ ರಾಮಲಲ್ಲಾನನ್ನು ಕೂರಿಸಲಾಗುವುದು. Read more…

BREAKING : ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ Read more…

ಅಮೆರಿಕವನ್ನೇ ಹಿಂದಿಕ್ಕಿದೆ ಭಾರತ, ಇಲ್ಲಿ ತಲೆಯೆತ್ತಿದೆ ಪೆಂಟಗನ್‌ಗಿಂತಲೂ ದೊಡ್ಡ ಕಚೇರಿ….!

ಜಗತ್ತಿನ ಅತಿ ದೊಡ್ಡ ಕಚೇರಿ ಎಲ್ಲಿದೆ? ಈ ಕಟ್ಟಡದ ಹೆಸರೇನು ಗೊತ್ತಾ…? ಮೊದಲು ಈ ಹೆಗ್ಗಳಿಕೆ ಅಮೆರಿಕದ ಪೆಂಟಗನ್ ಕಟ್ಟಡಕ್ಕಿತ್ತು. ಆದ್ರೀಗ ಭಾರತ ಅಮೆರಿಕವನ್ನು ಹಿಂದಿಕ್ಕಿದೆ. ಭಾರತದಲ್ಲಿ ವಿಶ್ವದ Read more…

ನನ್ನ ಜೀವಿತಾವಧಿಯ ಅದೃಷ್ಟದ ಕ್ಷಣ: ಸಂಸತ್ ಭವನ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ದೇವೇಗೌಡರ ಸಂತಸ

ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಅದೃಷ್ಟ ಎಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. Read more…

ಭಾರತದೊಂದಿಗೆ ವಿಶ್ವದ ಪ್ರಗತಿಗೆ ನೂತನ ಸಂಸತ್ ಕೊಡುಗೆ: ಪ್ರಧಾನಿ ಮೋದಿ

ನವದೆಹಲಿ: ಬಸವೇಶ್ವರರ ಅನುಭವ ಮಂಟಪ ನಮಗೆಲ್ಲ ಪ್ರೇರಣೆಯಾಗಿದೆ. ಈ ಸೆಂಗೋಲ್ ನಮಗೆಲ್ಲರಿಗೂ ಪ್ರೇರಣೆ ನೀಡುತ್ತಾ ಇರುತ್ತದೆ. ಗುಲಾಮಿ ಪರಿಸ್ಥಿತಿಯಿಂದ ಎಲ್ಲಾ ಮುಕ್ತಿ ಹೊಂದಿದ್ದೇವೆ. ಇಂದಿನಿಂದ ಹೊಸ ಯಾತ್ರೆ ಆರಂಭವಾಗಲಿದೆ Read more…

ನೂತನ ಸಂಸತ್ ಭವನ ಉದ್ಘಾಟನೆ, ಸೆಂಗೊಲ್ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಉದ್ಘಾಟನೆ ಪೂಜೆ ನೆರವೇರಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಪೂಜೆ ಕಾರ್ಯಕ್ರಮ Read more…

ನೂತನ ಸಂಸತ್ ಭವನ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್‌ಡಿಡಿ

ಬೆಂಗಳೂರು: ನೂತನ ಸಂಸತ್ ಭವನ ಉದ್ಘಾಟನೆಯಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಗುರುವಾರ ನಡೆದ ಜೆಡಿಎಸ್ ಆತ್ಮಾವಲೋಕನ Read more…

BIG NEWS: ಜನವರಿಯಲ್ಲೇ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ, ಭವ್ಯ ಸಮಾರಂಭಕ್ಕೆ ಸಾರ್ವಜನಿಕರನ್ನು ಆಹ್ವಾನಿಸಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ. ನಗರದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ವಿಸ್ತರಣೆ Read more…

ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ

ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಹೊಸ ರಚನೆಯ ಉದ್ಘಾಟನೆಯು ತಾತ್ಕಾಲಿಕವಾಗಿ ಮೇ 28 ರಂದು ನಡೆಯಲಿದೆ. 970 Read more…

ವಿಮಾನ ನಿಲ್ದಾಣದ ಉದ್ಘಾಟನೆ ವೇಳೆ ಸಾರ್ವಜನಿಕರನ್ನು ಕರೆ ತರಲು ಸಾವಿರಾರು ಬಸ್ ಬಳಕೆ; KSRTC ಗೆ ಬರೋಬ್ಬರಿ 3.93 ಕೋಟಿ ರೂ. ಪಾವತಿ; RTI ಅರ್ಜಿಯಲ್ಲಿ ಬಹಿರಂಗ

ನೂತನವಾಗಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಿದ್ದರು. ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಮೋದಿಯವರ ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾವಿರಾರು ಕೆಎಸ್ಆರ್ಟಿಸಿ ಬಸ್ Read more…

ಮಹಿಳೆಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆಯುಷ್ಮತಿ ಕ್ಲಿನಿಕ್ ಪ್ರಾರಂಭ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ವರ್ಚುವಲ್ ಮೂಲಕ ಬೆಂಗಳೂರಿನಿಂದ  ಉದ್ಘಾಟನೆ Read more…

BIG NEWS: ಶಾಲಾ ಮಕ್ಕಳು, ಸಿಬ್ಬಂದಿಗಳ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ನಡುವಿನ ಮೆಟ್ರೋ ನೇರಳೆ ಮಾರ್ಗ ಉದ್ಘಾಟಿಸಿ, ಬಳಿಕ ಮೆಟ್ರೋದಲ್ಲಿಯೇ ಪ್ರಯಾಣ ಮಾಡಿ ಗಮನ ಸೆಳೆದರು. Read more…

BIG NEWS: ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. 4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್ – Read more…

ಬೆಂಗಳೂರಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಚಾಲನೆ

ಬೆಂಗಳೂರಿನಲ್ಲಿ ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾವು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ Read more…

ಮಾ.11 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ: ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧಾರವಾಡ ಐಐಟಿ ನೂತನ ಕಟ್ಟಡ, ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ Read more…

ಬೆಂಗಳೂರಿನಲ್ಲಿಂದು ‘ಪುನೀತ್ ರಾಜಕುಮಾರ್ ರಸ್ತೆ’ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಇಂದು ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗುವುದು. ನಟ ಪುನೀತ್ ರಾಜ್ ಕುಮಾರ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ Read more…

BIG NEWS: ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸು; ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದ ಸಿಎಂ

ಮೈಸೂರು: ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಕನಸು ಕೊನೆಗೂ ನನಸಾಗಿದೆ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ. ಮೈಸೂರಿನ Read more…

ಫೆ. 27 ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಶಿವಮೊಗ್ಗ: ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

BIG NEWS: 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಹುಬ್ಬಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. Read more…

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸ್ವಾಮಿ ವಿವೇಕಾನಂದರ Read more…

ದ್ವೇಷದ ಭೂಮಿಯಲ್ಲಿ ಮಂದಿರ ನಿರ್ಮಾಣ; ಆರ್ ಜೆ ಡಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

ಮುಂದಿನ ವರ್ಷದ ಜನವರಿ 1 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ ಬೆನ್ನ್ಲಲೇ ರಾಷ್ಟ್ರೀಯ ಜನತಾ Read more…

BIG NEWS: 2024 ರ ಜನವರಿ 1 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಅಮಿತ್ ಶಾ ಘೋಷಣೆ

ಜನವರಿ 1, 2024 ರಂದು ರಾಮಮಂದಿರ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ್ದಾರೆ. ಗುರುವಾರ ತ್ರಿಪುರಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

BIG NEWS: ಕರ್ನಾಟಕದ KMFಗೆ ಗುಜರಾತ್ ನ ಅಮೂಲ್ ಸಾಥ್; ದೇಶಾದ್ಯಂತ ಕ್ಷೀರ ಕ್ರಾಂತಿಗೆ ಕೇಂದ್ರ ಸರ್ಕಾರ ಸಿದ್ಧ; ಅಮಿತ್ ಶಾ ಘೋಷಣೆ

ಮಂಡ್ಯ: ಕರ್ನಾಟಕದ ಕೆಎಂಎಫ್ ಗೆ ಗುಜರಾತ್ ನ ಅಮೂಲ್ ಸಾಥ್ ನೀಡಲಿದ್ದು, ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಮನ್ ಮುಲ್ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು. 260 ಕೋಟಿ ವೆಚ್ಚದಲ್ಲಿ Read more…

ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದ ಸೇತುವೆ

ಉದ್ಘಾಟನೆಗೂ ಮುನ್ನವೇ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿರೋ ಘಟನೆ ಬಿಹಾರದಲ್ಲಿ ನಡೆದಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...