alex Certify ಉದ್ಘಾಟನೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಚಾಲನೆ

ಬೆಂಗಳೂರಿನಲ್ಲಿ ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾವು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ Read more…

ಮಾ.11 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ: ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧಾರವಾಡ ಐಐಟಿ ನೂತನ ಕಟ್ಟಡ, ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ Read more…

ಬೆಂಗಳೂರಿನಲ್ಲಿಂದು ‘ಪುನೀತ್ ರಾಜಕುಮಾರ್ ರಸ್ತೆ’ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಇಂದು ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗುವುದು. ನಟ ಪುನೀತ್ ರಾಜ್ ಕುಮಾರ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ Read more…

BIG NEWS: ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸು; ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದ ಸಿಎಂ

ಮೈಸೂರು: ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಕನಸು ಕೊನೆಗೂ ನನಸಾಗಿದೆ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ. ಮೈಸೂರಿನ Read more…

ಫೆ. 27 ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಶಿವಮೊಗ್ಗ: ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

BIG NEWS: 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಹುಬ್ಬಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. Read more…

12 ವರ್ಷಗಳ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಇಂದು ಮೋದಿ ಚಾಲನೆ

ಹುಬ್ಬಳ್ಳಿ: 12 ವರ್ಷದ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಇಂದು ಪ್ರಧಾನಿ ಮೋದಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸ್ವಾಮಿ ವಿವೇಕಾನಂದರ Read more…

ದ್ವೇಷದ ಭೂಮಿಯಲ್ಲಿ ಮಂದಿರ ನಿರ್ಮಾಣ; ಆರ್ ಜೆ ಡಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

ಮುಂದಿನ ವರ್ಷದ ಜನವರಿ 1 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ ಬೆನ್ನ್ಲಲೇ ರಾಷ್ಟ್ರೀಯ ಜನತಾ Read more…

BIG NEWS: 2024 ರ ಜನವರಿ 1 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಅಮಿತ್ ಶಾ ಘೋಷಣೆ

ಜನವರಿ 1, 2024 ರಂದು ರಾಮಮಂದಿರ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ್ದಾರೆ. ಗುರುವಾರ ತ್ರಿಪುರಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

BIG NEWS: ಕರ್ನಾಟಕದ KMFಗೆ ಗುಜರಾತ್ ನ ಅಮೂಲ್ ಸಾಥ್; ದೇಶಾದ್ಯಂತ ಕ್ಷೀರ ಕ್ರಾಂತಿಗೆ ಕೇಂದ್ರ ಸರ್ಕಾರ ಸಿದ್ಧ; ಅಮಿತ್ ಶಾ ಘೋಷಣೆ

ಮಂಡ್ಯ: ಕರ್ನಾಟಕದ ಕೆಎಂಎಫ್ ಗೆ ಗುಜರಾತ್ ನ ಅಮೂಲ್ ಸಾಥ್ ನೀಡಲಿದ್ದು, ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಮನ್ ಮುಲ್ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು. 260 ಕೋಟಿ ವೆಚ್ಚದಲ್ಲಿ Read more…

ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದ ಸೇತುವೆ

ಉದ್ಘಾಟನೆಗೂ ಮುನ್ನವೇ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿರೋ ಘಟನೆ ಬಿಹಾರದಲ್ಲಿ ನಡೆದಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ Read more…

BIG NEWS: ದೇಶದ ಮೊದಲ ಪದಾತಿಸೈನ್ಯ ಮ್ಯೂಸಿಯಂ ಉದ್ಘಾಟನೆಗೆ ಸಜ್ಜು

ಇಂದೋರ್ (ಮಧ್ಯಪ್ರದೇಶ): ದೇಶದ ಮೊದಲ ಪದಾತಿ ಸೈನ್ಯ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 16 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿ ಉದ್ಘಾಟಿಸಲಾಗುವುದು ಎಂದು ಲೆಫ್ಟಿನೆಂಟ್ ಕರ್ನಲ್ ವಿಕಾಸ್ ತ್ರಿಪಾಠಿ Read more…

ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿ. 18 ರಂದು ಸ್ಮಾರಕ ಉದ್ಘಾಟನೆ

ಬೆಂಗಳೂರು: ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಡಿಸೆಂಬರ್ 18ರಂದು ಉದ್ಘಾಟನೆಗೊಳ್ಳಲಿದೆ. 5 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಿದೆ. ವಿಷ್ಣುವರ್ಧನ್ ಅವರ ಸಿನಿ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಮೈಸೂರು, ಚಂದ್ರಾಪುರದಲ್ಲಿ CGHS ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯ ಅವರು ಬುಧವಾರ ಕೇಂದ್ರ ಸಚಿವರ ಸಮ್ಮುಖದಲ್ಲಿ ಕರ್ನಾಟಕದ ಮೈಸೂರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ CGHS Read more…

ವಿಐಪಿಗಳ ಬದಲು ಬೀದಿ ಮಕ್ಕಳಿಂದ ದುರ್ಗಾ ಪೆಂಡಾಲ್ ಉದ್ಘಾಟನೆ

ದಕ್ಷಿಣ ಕೋಲ್ಕತ್ತಾದ ದುರ್ಗಾಪೂಜಾ ಪೆಂಡಾಲ್ ದುರ್ಗೆಯನ್ನು ಸ್ವಾಗತಿಸಲು ಬೀದಿ ಮಕ್ಕಳನ್ನು ಆಹ್ವಾನಿಸಿ ಹೊಸ ಪರಂಪರೆಗೆ ನಾಂದಿ ಹಾಡಿದೆ. ಟ್ರೈಕಾನ್ ಪಾರ್ಕ್ ಸರ್ಬೋಜನಿನ್ ದುರ್ಗೋತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಸಿದ್ಧ ಸೆಲೆಬ್ರಿಟಿಗಳ Read more…

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಅದ್ದೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ. Read more…

BIG BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ Read more…

SHOCKING: ಉದ್ಘಾಟನೆ ವೇಳೆಯೇ ಕುಸಿದ ಸೇತುವೆ…!

ಡೆಮಾಕ್ರಟಿಕ್​ ರಿಪಬ್ಲಿಕ್​ ಆಫ್​ ಕಾಂಗೋದಲ್ಲಿ ಬ್ರಿಡ್ಜ್​ ಉದ್ಘಾಟನೆಯ ದಿನದಂದು ರಿಬ್ಬನ್​ ಕತ್ತರಿಸಲು ಅಧಿಕಾರಿಗಳು ಜಮಾಯಿಸುತ್ತಿದ್ದಂತೆ ಸೇತುವೆ ಕುಸಿದಿದೆ. ನಾಗರಿಕರಿಗೆ ನದಿ ದಾಟಲು ಸಹಾಯ ಮಾಡಲು ಸಣ್ಣ ಸೇತುವೆಯನ್ನು ನಿರ್ಮಿಲಾಗಿತ್ತು. Read more…

ನಾಳೆ ಕೊಪ್ಪಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ: 100 ಹಾಸಿಗೆಗಳ ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆ

ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೊಪ್ಪಳದ ತಾಯಿ Read more…

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ

ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ Read more…

ಉದ್ಘಾಟನೆಗೆ ಸಿದ್ಧವಾಗಿದೆ ವಿಶ್ವದ ಅತಿ ಉದ್ದದ ಗಾಜಿನ ಸೇತುವೆ..!

ವಿಯೆಟ್ನಾಂನಲ್ಲಿ ವಿಶ್ವದ ಅತಿ ಉದ್ದದ ಗಾಜಿನ ಸೇತುವೆಯು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಪ್ರವಾಸಿಗರಿಗೆ ತೆರೆಯಲು ಸಿದ್ಧವಾಗಿದೆ. ವಿಯೆಟ್ನಾಂನ ಉತ್ತರದ ಹೈಲ್ಯಾಂಡ್ಸ್ ಪಟ್ಟಣವಾದ ಮೊಕ್ ಚೌನಲ್ಲಿ 2,073.5 ಅಡಿ ಉದ್ದದ Read more…

ಸಂಭ್ರಮದ ದಿವ್ಯ ಕಾಶಿ, ಭವ್ಯ ಕಾಶಿ; ನಾಳೆ ಮೋದಿಯಿಂದ ಉದ್ಘಾಟನೆ

ಪ್ರಾಚೀನ ಸಂಸ್ಕೃತಿಯ ಮರು ಸ್ಥಾಪಿಸುವ ಮಹಾನ್ ಮಹಾತ್ವಕಾಂಕ್ಷಿ ಉದ್ದೇಶದ ಗಂಗಾ ನದಿ ದಡದಲ್ಲಿರುವ ಮರುಸ್ಥಾಪಿತ ಕಾಶಿ ಕ್ಷೇತ್ರದ ಅಭಿವೃದ್ಧಿ ಯೋಜನೆ, ಕಾಶಿ ವಿಶ್ವನಾಥ ಧಾಮವನ್ನು ಪ್ರಧಾನಿ ಮೋದಿ ಅವರು Read more…

BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ 411 ನೇ ಮೈಸೂರು ದಸರಾ Read more…

BIG NEWS: ದೇಶದ ಮೊದಲ ಸ್ಮಾಗ್ ಟವರ್‌ಗೆ ರಾಷ್ಟ್ರ ರಾಜಧಾನಿಯಲ್ಲಿ ಚಾಲನೆ, ವಿಷ ವಾಯು ಹೀರಿಕೊಂಡು ಶುದ್ಧಗಾಳಿ ನೀಡುವ ಸಾಧನದ ಪ್ರಯೋಗ

ನವದೆಹಲಿ : ಮಿತಿಮೀರಿದ ವಾಯುಮಾಲಿನ್ಯ ಸಮಸ್ಯೆಯಿಂದ ವರ್ಷವರ್ಷವೂ ವಿಷಾನಿಲ ಛೇಂಬರ್ ಆಗುತ್ತಿರುವ ದೆಹಲಿ ನಗರದಲ್ಲಿ ದೇಶದಲ್ಲಿಯೇ ಮೊದಲ ಸ್ಮಾಗ್ ಟವರ್‌ ಅನ್ನು ಸೋಮವಾರ ಉದ್ಘಾಟಿಸಲಾಗಿದೆ. ಕನೌಟ್ ಪ್ಲೇಸ್‌ನಲ್ಲಿ ಸಿಎಂ Read more…

ನ. 17 ರಿಂದ ‘ಬೆಂಗಳೂರು ಟೆಕ್ ಸಮಿಟ್’: ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಗೆ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17, 18 ಮತ್ತು 19 ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ Read more…

ಜನ ಸಾಮಾನ್ಯರಿಗೆ ಜನೌಷಧಿ, ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸಹಕಾರ ಸಂಘಗಳಲ್ಲಿಯೂ ಜನೌಷಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮುಂದಾಗಿದೆ. 500 ಮಳಿಗೆಗಳನ್ನು ಆರಂಭಿಸಲು ಮಹಾಮಂಡಳ ತೀರ್ಮಾನಿಸಿದ್ದು, ರಾಜ್ಯದ ಗ್ರಾಮೀಣ ಜನರಿಗೆ ಕಡಿಮೆ ಬೆಲೆಯಲ್ಲಿ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ದೇವಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...