alex Certify ಉದ್ಧವ್ ಠಾಕ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯರಾತ್ರಿ ಮಹಾರಾಷ್ಟ್ರ ಸಿಎಂ ಶಿಂಧೆ, ಮಾಜಿ ಸಿಎಂ ಉದ್ಧವ್ ಠಾಕ್ರೆ ಭೇಟಿಯಾದ ಅನಂತ್ ಅಂಬಾನಿ: ಚುನಾವಣೆಗೆ ಮುನ್ನ ಹೊಸ ರಾಜಕೀಯ ಲೆಕ್ಕಾಚಾರ

ಮುಂಬೈ: ಬಿಲಿಯನೇರ್ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮಂಗಳವಾರ ಮಧ್ಯರಾತ್ರಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. Read more…

ಮುಸ್ಲಿಂರ ವಿರುದ್ಧ ದ್ವೇಷಪೂರಿತ ಪೋಸ್ಟ್; ಸಂಕಷ್ಟಕ್ಕೆ ಸಿಲುಕಿದ ‘ವೈದ್ಯ’

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಉಡುಪಿ ವೈದ್ಯರೊಬ್ಬರ ವಿರುದ್ಧ ದೂರು ದಾಖಲಾಗಿದೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ವೈದ್ಯ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿಯ ಬ್ರಹ್ಮಾವರದ Read more…

ಉದ್ಧವ್ ಠಾಕ್ರೆಗೆ ಮೋಸವಾಗಿದೆ; ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿಕೆ

ಮುಂಬೈನಲ್ಲಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಜ್ಯೋತಿರ್ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ, ಉದ್ಧವ್‌ ಠಾಕ್ರೆಗೆ ಬೆಂಬಲ ನೀಡಿದ್ದಾರೆ.  ನಂತರ ಮಾಧ್ಯಮಗಳೊಂದಿಗೆ Read more…

BIG BREAKING: ಉದ್ಧವ್ ಠಾಕ್ರೆ ಬಣಕ್ಕೆ ಬಿಗ್ ಶಾಕ್; ಪಕ್ಷದ ಜತೆ ಚಿಹ್ನೆಯೂ ಹೋಯ್ತು; ಶಿಂದೆಗೆ ‘ಶಿವಸೇನೆ’

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣಕ್ಕೆ ಶಿವಸೇನೆ ಪಕ್ಷದ ಚಿಹ್ನೆಯನ್ನು ನೀಡಲಾಗಿದೆ. ಶಿವಸೇನೆ ಪಕ್ಷದ ಚಿಹ್ನೆಗಾಗಿ ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂದೆ ಬಣದ ನಡುವೆ ಪೈಪೋಟಿ Read more…

BIG NEWS: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ವಿರುದ್ಧದ ತನ್ನ ಸ್ಪರ್ಧಿಯನ್ನು ಕಣದಿಂದ ಹಿಂಪಡೆದು ಅಚ್ಚರಿ ಮೂಡಿಸಿದ ಬಿಜೆಪಿ

ನವೆಂಬರ್ 3 ರಂದು ನಡೆಯಲಿರುವ ಹೈ-ಪ್ರೊಫೈಲ್ ಅಂಧೇರಿ ಈಸ್ಟ್ ಉಪಚುನಾವಣೆಗೆ ಮುರ್ಜಿ ಪಟೇಲ್ ಅವರ ಉಮೇದುವಾರಿಕೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಪಡೆಯುವ ಮೂಲಕ ಅಚ್ಚರಿ ಮೂಡಿಸಿದೆ. ಪಟೇಲ್ Read more…

ಇಬ್ಭಾಗವಾದ ಶಿವಸೇನೆಗೆ ಹೊಸ ಚಿಹ್ನೆ: ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಗಳಿಗೆ ಹೊಸ ಚಿಹ್ನೆ, ಹೆಸರು ನಿಗದಿಪಡಿಸಿದ ಚುನಾವಣಾ ಆಯೋಗ

ಮುಂಬೈ: ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ಸೋಮವಾರ ಠಾಕ್ರೆ ನೇತೃತ್ವದ ಬಣಕ್ಕೆ ‘ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಮತ್ತು ಏಕನಾಥ್ ಶಿಂಧೆ ಬಣ ‘ಬಾಳಾಸಾಹೆಬಂಚಿ ಶಿವಸೇನೆ’ Read more…

‘ಮುಖ್ಯಮಂತ್ರಿ’ ಸ್ಥಾನ ಕಳೆದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ಶುಭ ಸುದ್ದಿ

ತಮ್ಮ ಪಕ್ಷದ ಸಚಿವ, ಶಾಸಕರ ಬಂಡಾಯದಿಂದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದ ಉದ್ಧವ್ ಠಾಕ್ರೆ ಮತ್ತವರ ಬಣಕ್ಕೆ ದಸರಾ ಹಬ್ಬದ ಸಂದರ್ಭದಲ್ಲಿ ಶುಭ ಸುದ್ದಿ ಸಿಕ್ಕಿದೆ. ಮುಂಬೈನ ಪ್ರಸಿದ್ಧ Read more…

ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಜನತೆ ನೀಡಿದ ತೀರ್ಪಿಗೆ ವಿರುದ್ಧವಾಗಿ ವರ್ತಿಸಿ ನಮ್ಮ ಬೆನ್ನಿಗೆ ಚೂರಿ ಇರಿದು ಕಾಂಗ್ರೆಸ್ ಹಾಗೂ ಎನ್ ಸಿ ಪಿ ಜೊತೆಗೂಡಿ ಸರ್ಕಾರ ರಚಿಸಿದ ಉದ್ಧವ್ Read more…

ಇಡಿ ವಶಕ್ಕೆ ಪಡೆಯುವ ಮೊದಲು ಸಂಜಯ್ ರಾವತ್ ಅಚ್ಚರಿ ಟ್ವೀಟ್

ಮುಂಬೈ: ನನ್ನ ಮತ್ತು ಶಿವಸೇನೆ ಪಕ್ಷದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ನಾನು ಯಾರಿಗೂ ತಲೆಬಾಗುವುದಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಇಡಿ ಅಧಿಕಾರಿಗಳು ತಮ್ಮನ್ನು Read more…

BIG NEWS: ಸರ್ಕಾರ ಕಳೆದುಕೊಂಡ ಬೆನ್ನಲ್ಲೇ ಉದ್ಧವ್ ಠಾಕ್ರೆಗೆ ಈಗ ಮತ್ತೊಂದು ‘ಶಾಕ್’

ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದ ಕಾರಣ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯಾಗಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಮುಖ್ಯಮಂತ್ರಿಯಾಗಿ ಬಂಡಾಯ Read more…

BIG NEWS: ಉದ್ಧವ್ ಠಾಕ್ರೆ ಬೆನ್ನಿಗೆ ನಿಂತವರು ಕೇವಲ 16 ಶಾಸಕರು…..!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪರವಾಗಿ ಎಷ್ಟು ಶಾಸಕರಿದ್ದಾರೆ ಎಂಬುದು ಈಗ ನಿಕ್ಕಿಯಾಗಿದೆ. ಭಾನುವಾರ ನಡೆದ ವಿಧಾನಸಭೆ ಸ್ಪೀಕರ್ ಆಯ್ಕೆಯ ವೇಳೆ, ಶಿವಸೇನೆಯ 16 Read more…

BIG NEWS: ಶಿವಸೇನೆ ಶಾಸಕರ ಬಂಡಾಯದ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ಪಕ್ಷದ ‘ಸಂಸದ’ ರ ನಡೆ

ಶಿವಸೇನೆಯ 40ಕ್ಕೂ ಅಧಿಕ ಶಾಸಕರು ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದಿದ್ದ ಪರಿಣಾಮ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪತನಗೊಂಡಿದೆ. ಬಿಜೆಪಿ ಬೆಂಬಲದೊಂದಿಗೆ ಈಗ ಏಕನಾಥ್ Read more…

BIG NEWS: ರಾಜೀನಾಮೆ ನೀಡುವ ಮುನ್ನ ಉದ್ಧವ್ ಚಾಣಾಕ್ಷ ನಡೆ; ಬಿಜೆಪಿಗೆ ಪರೋಕ್ಷ ಟಾಂಗ್

ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದ Read more…

BREAKING NEWS: ಉದ್ಧವ್ ರಾಜೀನಾಮೆ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

50ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉದ್ಧವ್ Read more…

BIG BREAKING: ಮಹಾ ವಿಕಾಸ್ ಅಘಾಡಿ ಸರ್ಕಾರ ಪತನ, ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ, ಬಿಜೆಪಿ ಸಂಭ್ರಮಾಚರಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿದೆ. ನಾಳೆ ವಿಶ್ವಾಸ ಮತ ಯಾಚನೆಗೆ ಸುಪ್ರೀಂ ಕೋರ್ಟ್ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ದವ್‌ ಠಾಕ್ರೆ

50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ Read more…

Big Breaking: ಜೈಲು ಪಾಲಾಗಿರುವ ಶಾಸಕ ನವಾಬ್ ಮಲ್ಲಿಕ್ – ಅನಿಲ್ ದೇಶ್ಮುಖ್ ಅವರಿಗೂ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ‘ಮಹಾ ವಿಕಾಸ ಅಘಾಡಿ’ ಸರ್ಕಾರ, ಸುಪ್ರೀಂ Read more…

BREAKING NEWS: ಉದ್ಧವ್ ಠಾಕ್ರೆಗೆ ಭಾರಿ ಹಿನ್ನಡೆ, ಕಾನೂನು ಹೋರಾಟದಲ್ಲೂ ಸೋಲು; ನಾಳೆಯೇ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ನಾಳೆ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ನಲ್ಲಿ Read more…

ಏನಾದರೂ ತಪ್ಪಾಗಿದ್ರೆ ಕ್ಷಮಿಸಿ, ನಮ್ಮವರೇ ಬೆನ್ನಿಗೆ ಚೂರಿ ಹಾಕಿದ್ರು ಎಂದ್ರು ಠಾಕ್ರೆ: ರಾಜೀನಾಮೆ ಬಗ್ಗೆ ಸುಳಿವಿಲ್ಲ

ಮುಂಬೈ: ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಮಹಾರಾಷ್ಟ್ರ ಜನತೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿದ್ದಾರೆ. ಸಂಪುಟ ಸಭೆ ಮುಗಿಸಿ ಹೊರಗೆ ಬಂದ ಮುಖ್ಯಮಂತ್ರಿ ಠಾಕ್ರೆ, Read more…

Big Breaking: ಬಂಡಾಯ ಶಾಸಕರನ್ನು ಕರೆತರಲು ಗುವಾಹಟಿಗೆ ಹೊರಟ ವಿಶೇಷ ವಿಮಾನ

ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ಈಗ Read more…

ನಾಳೆಯೇ ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ: ಮುಂಬೈನತ್ತ ಹೊರಟ ಬಂಡಾಯ ಶಾಸಕರು

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಏಕನಾಥ ಶಿಂಧೆ ಬಣದ ಶಾಸಕರು ಗುವಾಹಟಿಯಿಂದ ಮುಂಬೈಗೆ ಆಗಮಿಸಲಿದ್ದಾರೆ. ನಾಳೆ ವಿಶ್ವಾಸ ಮತಯಾಚನೆಯಲ್ಲಿ ಬಂಡಾಯ ಶಾಸಕರು ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ Read more…

‘ಮಹಾ’ ಸರ್ಕಾರ ಪತನಕ್ಕೆ ಕ್ಷಣಗಣನೆ…! ಅಧಿಕಾರ ಉಳಿಸಿಕೊಳ್ಳಲು ಉದ್ಧವ್ ಅಂತಿಮ ಕಸರತ್ತು

ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ 50ಕ್ಕೂ ಅಧಿಕ ಶಾಸಕರು ಬಂಡಾಯ ಎದ್ದಿರುವ ಪರಿಣಾಮ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರ ಪತನದಂಚಿಗೆ ಬಂದು ತಲುಪಿದೆ. ಅಸ್ಸಾಂ ನ ಗುವಾಹಟಿಯಲ್ಲಿರುವ ಪಂಚತಾರ Read more…

Big Breaking: ತಮ್ಮೊಂದಿಗೆ 50 ಶಾಸಕರಿದ್ದಾರೆಂದು ಹೇಳಿದ ಏಕನಾಥ್ ಶಿಂಧೆ

ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಸಚಿವ ಏಕನಾಥ ಶಿಂಧೆ, ತಮ್ಮೊಂದಿಗೆ 50 ಶಾಸಕರು ಇದ್ದಾರೆಂದು ತಿಳಿಸಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ Read more…

BIG NEWS: ಮಹಾರಾಷ್ಟ್ರ ರಾಜಕೀಯ ನಿರ್ಣಾಯಕ ಹಂತಕ್ಕೆ; ರಂಗ ಪ್ರವೇಶಿಸಿದ ರಾಜ್ಯಪಾಲರು

ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ರಂಗ ಪ್ರವೇಶಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲರು ಪ್ರಸಕ್ತ ನಡೆಯುತ್ತಿರುವ Read more…

ಮಹಾರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್: MNS ನಲ್ಲಿ ವಿಲೀನವಾಗುತ್ತಾ ಶಿಂಧೆ ಬಣ…? ಕುತೂಹಲ ಕೆರಳಿಸಿದ ಏಕನಾಥ್ – ರಾಜ್ ಠಾಕ್ರೆ ಚರ್ಚೆ

ದಿನಕ್ಕೊಂದು ತಿರುವು ಪಡೆಯುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಮತ್ತೊಂದು ಮಜಲು ತಲುಪಿದೆ. ಜುಲೈ 11ರ ವರೆಗೆ ಬಂಡಾಯ ಶಾಸಕರ ಅನರ್ಹತೆ ಕುರಿತು ಯಾವುದೇ ತೀರ್ಮಾನ Read more…

BIG NEWS: ಇಂದು ಸಂಜೆಯೊಳಗಾಗಿ ‘ಮಹಾ’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಸಾಧ್ಯತೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ಬಹುಮತ ಕಳೆದುಕೊಂಡಿರುವುದು ಖಚಿತವಾಗಿದೆ. 39 ಶಾಸಕರು ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಹಿಂಪಡೆದಿರುವ ಕುರಿತು ಈಗಾಗಲೇ ಸುಪ್ರೀಂ ಕೋರ್ಟಿಗೆ ತಿಳಿಸಿದ್ದು, Read more…

‘ಮಹಾ’ ಸರ್ಕಾರ ಉಳಿಸಲು ಅಖಾಡಕ್ಕಿಳಿದ ಉದ್ಧವ್ ಠಾಕ್ರೆ ಪತ್ನಿ

ದಿನಕ್ಕೊಂದು ತಿರುವು ಪಡೆಯುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ತಮ್ಮನ್ನು ಅನರ್ಹಗೊಳಿಸಲಾಗುತ್ತದೆ ಮಾಹಿತಿ ತಿಳಿಯುತ್ತಲೆ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, 40ಕ್ಕೂ ಅಧಿಕ ಶಾಸಕರು Read more…

ಗುವಾಹಟಿಯಲ್ಲಿ ಇನ್ನೆಷ್ಟು ದಿನ ಅಡಗಿ ಕುಳಿತುಕೊಳ್ಳುವಿರಿ; ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಪ್ರಶ್ನೆ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಕೊರೋನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಡಿಸ್ಚಾರ್ಜ್ ಆದ ಬೆನ್ನಲ್ಲೇ 40ಕ್ಕೂ ಅಧಿಕ ಬಂಡಾಯ Read more…

BIG NEWS: ಕ್ಲೈಮ್ಯಾಕ್ಸ್ ಹಂತ ತಲುಪಿದ ಮಹಾರಾಷ್ಟ್ರ ‘ರಾಜಕೀಯ’; ಬಂಡಾಯ ಶಾಸಕರ ಅನರ್ಹತೆಗೆ ಸಿದ್ಧತೆ

ಕಳೆದ ಕೆಲವು ದಿನಗಳಿಂದ ದಿನಕ್ಕೊಂದು ತಿರುವು ಪಡೆಯುತ್ತಿದ್ದ ಮಹಾರಾಷ್ಟ್ರ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಂಡಾಯ ಶಾಸಕರ ಬಗ್ಗೆ 16 ಮಂದಿ ಪ್ರಮುಖರನ್ನು ಅನರ್ಹಗೊಳಿಸುವ ಸಿದ್ಧತೆ ನಡೆದಿದೆ Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತರಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ…?

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ‘ಮಹಾ ವಿಕಾಸ ಅಘಾಡಿ’ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಸ್ಸಾಂ ನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ತಮ್ಮ ಪಟ್ಟನ್ನು ಸಡಿಲಿಸದಿರುವ ಕಾರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...