alex Certify ಉದ್ಯಮಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ನೂತನ ಬಸ್ ನಿಲ್ದಾಣದ ಫೋಟೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ….!

ಮುಂಬರುವ ತಿಂಗಳುಗಳಲ್ಲಿ ಮುಂಬೈನಲ್ಲಿ ಹೊಸ ಬಸ್ ನಿಲ್ದಾಣಗಳನ್ನು ಹೇಗೆ ನವೀಕರಿಸಲಾಗುವುದು ಎಂಬುದನ್ನು ತೋರಿಸುವ ವಿಡಿಯೋವನ್ನು ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ ನೂತನ ಬಸ್ Read more…

ಪತಿ ಹುಟ್ಟುಹಬ್ಬಕ್ಕೆ ಮನೆಯಲ್ಲಿ ಹೊಸ ಅತಿಥಿ ಆಗಮನವೆಂದ ನಟಿ ಪ್ರಣೀತಾ ಸುಭಾಷ್​

ಸ್ಯಾಂಡಲ್​ವುಡ್​ ನಟಿ ಪ್ರಣೀತಾ ಸುಭಾಷ್​​ ಗುಟ್ಟು ಗುಟ್ಟಾಗಿ ಮದುವೆ ಆಗಿದ್ದು ಎಲ್ಲರಿಗೂ ತಿಳಿದಿದೆ. ಬೆಂಗಳೂರು ಮೂಲದ ಉದ್ಯಮಿಯ ಜೊತೆಯಲ್ಲಿ ಅತ್ಯಂತ ಸರಳವಾಗಿ ವಿವಾಹವಾಗಿದ್ದ ನಟಿ ಪ್ರಣೀತಾ ಇದೀಗ ಅಭಿಮಾನಿಗಳಿಗೆ Read more…

ಉದ್ಯಮಿ ಕಾರು ನಿಲ್ಲಿಸಿ 2 ಕೋಟಿ ರೂ. ಲೂಟಿ; ಬೆಚ್ಚಿಬೀಳಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಉದ್ಯಮಿಯ ಕಾರು ನಿಲ್ಲಿಸಿ 2 ಕೋಟಿ ರೂಪಾಯಿ ಲೂಟಿ‌ ಮಾಡಿದ ಘಟನೆಯೊಂದು ನವದೆಹಲಿಯಲ್ಲಿ ನಡೆದಿದ್ದು, ಇಡೀ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾತ್ರಿ ಸಮಯ ರಸ್ತೆಯೊಂದರಲ್ಲಿ ಸ್ಕೂಟಿ ಸವಾರನೊಬ್ಬ Read more…

ʼಪರಿಸರ ಸ್ನೇಹಿʼ ಫೋಟೋ ಹಂಚಿಕೊಂಡ ಉದ್ಯಮಿ ಗೋಯೆಂಕಾ: ನೆಟ್ಟಿಗರಿಂದ ಶ್ಲಾಘನೆ

ಉದ್ಯಮಿ ಹರ್ಷ್ ಗೋಯೆಂಕಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಗಾಗ್ಗೆ ವೈರಲ್ ಆಗಿರುವ ಹಾಸ್ಯದ ಮತ್ತು ಸ್ಪೂರ್ತಿದಾಯಕ ಫೋಟೋ ಅಥವಾ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು, ಸೂಪರ್ ಮಾರ್ಕೆಟ್‌ನಲ್ಲಿ Read more…

ಈ ರಾಶಿಯ ಉದ್ಯಮಿಗಳಿಗೆ ಇಂದು ಒಳ್ಳೆಯ ದಿನ

  ಮೇಷ ರಾಶಿ: ಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು Read more…

ಮರದ ಟ್ರೆಡ್‍ ಮಿಲ್ ನಿರ್ಮಿಸಿದ ತೆಲಂಗಾಣ ಮೂಲದ ವ್ಯಕ್ತಿ: ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ

ಕರಕುಶಲತೆ ವಸ್ತುಗಳನ್ನು ತಯಾರಿಸೋ ವಿಷಯದಲ್ಲಿ ಭಾರತೀಯರು ಅತ್ಯಂತ ಪ್ರತಿಭಾವಂತರು ಎಂಬ ಸತ್ಯವನ್ನು ಅಲ್ಲಗಳೆಯುವಂತಿಲ್ಲ. ಇದೀಗ ಫಿಟ್ನೆಸ್ ಉತ್ಸಾಹಿಗಳಿಗೆ ಪ್ರಯೋಜನವನ್ನು ನೀಡುವಂತಹ ಒಂದು ಆವಿಷ್ಕಾರವನ್ನು ವ್ಯಕ್ತಿಯೊಬ್ಬರು ತಯಾರಿಸಿದ್ದಾರೆ. ಇದು ಯಾವುದೇ Read more…

ನಕಲಿ ಕೇಸ್‌ ದಾಖಲಿಸಿದ್ದ ಪೊಲೀಸರಿಗೆ ಜೈಲು….!

ನ್ಯಾಯಾಲಯಗಳಲ್ಲಿ ನ್ಯಾಯ ಸಿಗುವುದು ವಿಳಂಬವಾಗಬಹುದೇ ಹೊರತು, ನ್ಯಾಯದಿಂದ ತಿರಸ್ಕರಿಸಲ್ಪಡಲು ಸಾಧ್ಯವಿಲ್ಲ ಎಂಬ ಮಾತು ಹರಿಯಾಣದ ಗುರುಗ್ರಾಮದಲ್ಲಿ ಸಾಬೀತಾಗಿದೆ. ಸೈಬರ್‌ ಕೆಫೆ ಮಾಲೀಕರೊಬ್ಬರ ವಿರುದ್ಧ ನಕಲಿ ಕೇಸ್‌ ದಾಖಲಿಸಿದ ಪ್ರಕರಣದಲ್ಲಿ Read more…

ಬಾಡಿಗೆದಾರನನ್ನು ಮನೆ ಖಾಲಿ ಮಾಡಿಸುವುದು ಹೇಗೆ…? ಸೋಷಿಯಲ್‌ ಮೀಡಿಯಾ ಮೂಲಕ ಉಪಾಯ ಕೇಳಿದ ಉದ್ಯಮಿ

ಬಾಡಿಗೆದಾರನನ್ನು ಖಾಲಿ ಮಾಡುವ ಎಲ್ಲಾ ಪ್ರಯತ್ನಗಳ ನಂತರ ಉದ್ಯಮಿಯೊಬ್ಬರು ತಮ್ಮ ಅಗ್ನಿಪರೀಕ್ಷೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಪಾರ್ಕಲ್ಸ್ ಡೇಟಿಂಗ್ ಆ್ಯಪ್‌ನ ಸಂಸ್ಥಾಪಕಿ ಪ್ರಿಯಾಂಕಾ ಸೆಹಗಲ್, ಮನೆ ಖಾಲಿ‌ಮಾಡಿಸಲು ಹೇಗೆಲ್ಲ Read more…

BIG NEWS: ಕಾಶಿ ವಿಶ್ವನಾಥ ದೇಗುಲಕ್ಕೆ ಮೋದಿ ಅಭಿಮಾನಿಯಿಂದ 40 ಕೆ.ಜಿ. ಚಿನ್ನ ದೇಣಿಗೆ..!

ದಕ್ಷಿಣ ಭಾರತದ ಉದ್ಯಮಿಯೊಬ್ಬರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ನಲವತ್ತು ಕೆಜಿ ಚಿನ್ನವನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ತೂಕಕ್ಕೆ Read more…

ಬೆಚ್ಚಿಬೀಳಿಸುವಂತಿದೆ ಈ ಆನ್‌ ಲೈನ್‌ ವಂಚನೆ; ನೀವು ಓದಲೇಬೇಕು ಈ ಸ್ಟೋರಿ

ಸಿಮ್ ವಿನಿಮಯದ ಸಂಭವನೀಯ ಪ್ರಕರಣವೊಂದರಲ್ಲಿ ಜೈಪುರ ಮೂಲದ ಉದ್ಯಮಿಯೊಬ್ಬರು 64 ಲಕ್ಷ ರೂ. ಕಳೆದುಕೊಂಡಿದ್ದಾರೆ. ವರದಿಗಳ ಪ್ರಕಾರ, ಉದ್ಯಮಿಯ ಬ್ಯಾಂಕ್ ಖಾತೆಯಿಂದ 64 ಲಕ್ಷ ರೂ. ಗಳನ್ನು ದೋಚಲಾಗಿದೆ. Read more…

ಕೋಟ್ಯಾಂತರ ರೂ. ಆಸ್ತಿಯ ಒಡತಿ ಶಿಲ್ಪಾ ಶೆಟ್ಟಿ…! ಪತ್ನಿ ಹೆಸರಿಗೆ 38.5 ಕೋಟಿ ಮೌಲ್ಯದ ಪ್ಲಾಟ್ ಗಳನ್ನ ವರ್ಗಾವಣೆ ಮಾಡಿದ ರಾಜ್ ಕುಂದ್ರಾ

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೊಂದು ವಿಷಯದಲ್ಲಿ ಸುದ್ಧಿ ಆಗಿದ್ದಾರೆ. ತಮ್ಮ ಪತ್ನಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಹೆಸರಿಗೆ Read more…

ಉದ್ಯಮಿಯ ಅಡ್ಡಗಟ್ಟಿ, ಹಲ್ಲೆ ಮಾಡಿ ಹಣ ಎಗರಿಸಿ ಪರಾರಿಯಾದ ದುಷ್ಕರ್ಮಿಗಳು

ಉಡುಪಿ : ಉದ್ಯಮಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದ್ದು, ಉದ್ಯಮಿ ಮನ್ಸೂರ್ ಗಂಭೀರವಾಗಿ Read more…

ವರ್ಷಾರಂಭದಲ್ಲೇ ವಿಶ್ವದ ಕುಬೇರನ ಸಂಪತ್ತು ಏರಿಕೆ, ವಿಶ್ವದ ಶ್ರೀಮಂತ ಎಲಾನ್ ಮಸ್ಕ್ 30.5 ಶತಕೋಟಿ ಡಾಲರ್ ಒಡೆಯ

ವಾಲ್ ಸ್ಟ್ರೀಟ್ ಅಂದಾಜುಗಳನ್ನು ಮೀರಿದ ದಾಖಲೆಯ ತ್ರೈಮಾಸಿಕ ವಿತರಣೆಗಳನ್ನು ಟೆಸ್ಲಾ ಇಂಕ್ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಚೀನಾ ಉತ್ಪಾದನೆಯನ್ನು ಹೆಚ್ಚಿಸಿದಂತೆ ಜಾಗತಿಕ ಚಿಪ್ ಕೊರತೆಯನ್ನು ನಿವಾರಿಸಿ, ಎಲೋನ್ Read more…

BIG BREAKING: SP ನಾಯಕ ಅಖಿಲೇಶ್ ಗೆ ಬಿಗ್ ಶಾಕ್; ಮತ್ತೊಬ್ಬ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಲಖ್ನೋ: ಮತ್ತೊಬ್ಬ ಸುಗಂಧ ದ್ರವ್ಯ ವ್ಯಾಪಾರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದಲ್ಲಿರುವ ಕನೌಜ್ ನಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಪುಷ್ಪರಾಜ್ ಜೈನ್ ಮನೆಯಲ್ಲಿ Read more…

ಸ್ಕೂಟರ್ ಸವಾರಿ ಮಾಡುವ ಉದ್ಯಮಿ ಬಳಿ ಇದ್ದದ್ದು ನೂರಾರು ಕೋಟಿ ಹಣ….!

ನವದೆಹಲಿ: ಯುಪಿ ಉದ್ಯಮಿ ಪಿಯೂಷ್ ಜೈನ್ ಹಳೆಯ ಸ್ಕೂಟರ್‌ನಲ್ಲಿ ತಮ್ಮ ಹುಟ್ಟೂರಾದ ಕನೌಜ್‌ನಲ್ಲಿ ಪ್ರಯಾಣಿಸಿದ್ದಾರೆ. ಕೋಟ್ಯಧಿಪತಿಯಾದ್ರು ಸಿಂಪಲ್ ಮನುಷ್ಯ ಅಂತಾ ಜನರು ಹೇಳುತ್ತಾರೆ. ಆದರೆ, ಇತ್ತೀಚೆಗಷ್ಟೇ ಕೋಟಿ-ಕೋಟಿ ಅಕ್ರಮ Read more…

ಮನೆಯಲ್ಲಿ ಬರೋಬ್ಬರಿ 250 ಕೋಟಿ ರೂ. ನಗದು, ಚಿನ್ನದ ರಾಶಿಯನ್ನೇ ಹೊಂದಿದ್ದ ಉದ್ಯಮಿಗೆ ಬಿಗ್ ಶಾಕ್

ಕಾನ್ಪುರ್: ಸುಗಂಧ ದ್ರವ್ಯ ಉದ್ಯಮಿ ಪಿಯುಷ್ ಜೈನ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ನನ್ನು 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜೈನ್ ಮನೆಯಲ್ಲಿ Read more…

ಬಾಹ್ಯಾಕಾಶ ನಿಲ್ದಾಣದಲ್ಲಿ 12 ದಿನ ಕಳೆದು ಭೂಮಿಗೆ ಮರಳಿದ ಬಿಲಿಯನೇರ್..!

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 12 ದಿನಗಳನ್ನು ಕಳೆದ ಬಳಿಕ ಜಪಾನಿನ ಬಿಲಿಯನೇರ್ ಯುಸಾಕು ಮೇಜಾವಾ ಸೋಮವಾರ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಉದ್ಯಮಿ ಯುಸಾಕು ಮೇಜಾವಾ, ನಿರ್ಮಾಪಕ ಯೊಜೊ ಹಿರಾನೊ Read more…

ನೂರು ಕೋಟಿ ರೂ.ಗಾಗಿ1.80 ಕೋಟಿ ಹಣ ಕಳೆದುಕೊಂಡ ಉದ್ಯಮಿ

ಬೆಂಗಳೂರು : 100 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಉದ್ಯಮಿಯೊಬ್ಬರು 1.80 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಎಚ್ ಎಸ್ ಆರ್ ಲೇಔಟ್ Read more…

ತನಗೆ ಕಪಾಳಮೋಕ್ಷ ಮಾಡಲು ಯುವತಿ ನೇಮಿಸಿಕೊಂಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಉದ್ಯಮಿ

ಈ ತಿಂಗಳ ಆರಂಭದಲ್ಲಿ, ಭಾರತೀಯ ಮೂಲದ ಅಮೆರಿಕನ್ ಉದ್ಯಮಿಯೊಬ್ಬರು ಫೇಸ್‌ಬುಕ್ ಬಳಸುವಾಗಲೆಲ್ಲಾ ತನಗೆ ಕಪಾಳಮೋಕ್ಷ ಮಾಡಲು ಯುವತಿಯನ್ನು ನೇಮಿಸಿಕೊಂಡಿದ್ದ ಸುದ್ದಿ ಭಾರಿ ವೈರಲ್ ಆಗಿತ್ತು. ಇದೀಗ ಅವರು ಇದರ Read more…

ಈ ರಾಶಿಯಲ್ಲಿ ಜನಿಸಿದ ಹೋಟೆಲ್​ ಉದ್ಯಮಿಗಳಿಗೆ ಇಂದು ಶುಭ ದಿನ….!

ಮೇಷ : ಹೊಸ ಹೂಡಿಕೆಗಳನ್ನು ಮಾಡುವವರು ನೀವಾಗಿದ್ದರೆ ಈ ದಿನ ಶುಭಕರವಾಗಿದೆ. ಒಮ್ಮೆ ಪೋಷಕರ ಎದುರು ನಂಬಿಕೆ ಕಳೆದುಕೊಂಡ ನೀವು ಆ ನಂಬಿಕೆಯನ್ನು ಮರಳಿ ಪಡೆಯಲು ಇನ್ನಿಲ್ಲದ ಹರಸಾಹಸ Read more…

ತನ್ನ ಮಗುವಿಗಾಗಿ ಈ ಕೆಲಸ ಶುರು ಮಾಡಿದ ಮಹಿಳೆ ಈಗ ದೊಡ್ಡ ಉದ್ಯಮಿ

ʼಹನಿ ಹನಿಗೂಡಿ ಹಳ್ಳ, ತೆನೆ ತೆನೆ ಕೂಡಿ ಬಳ್ಳʼ ಎಂಬ ಗಾದೆಗೆ ಈ ಮಹಿಳೆ ಜೀವಂತ ನಿದರ್ಶನ. ತನ್ನ ಮಗುವಿನ ಕಾಳಜಿಗೋಸ್ಕರ ಸಣ್ಣ ಸಣ್ಣ ಉತ್ಪನ್ನಗಳನ್ನು ತಯಾರಿಸಲು ಆರಂಭಿಸಿದ Read more…

ಈ ಉದ್ಯಮಿ ಖರೀದಿಸಿದ ಮಾಸ್ಕ್ ಬೆಲೆ ಕೇಳಿದ್ರೆ ತಿರುಗುತ್ತೆ ತಲೆ…!

ಕೋಲ್ಕತ್ತಾ: ಕೋವಿಡ್ -19 ಸಾಂಕ್ರಾಮಿಕ ರೋಗ ಇನ್ನೂ ಕೂಡ ತಹಬದಿಗೆ ಬಂದಿಲ್ಲ. ಜನರು ಮನೆಯಿಂದ ಹೊರಹೋಗುವಾಗ ದೈನಂದಿನ ಉಡುಪಿನ ಅಗತ್ಯ ಭಾಗದಂತೆ ಮಾಸ್ಕ್ ಅನ್ನು ಕೂಡ ಧರಿಸುತ್ತಾರೆ. ಇದೀಗ Read more…

ಲೈಂಗಿಕ ಕ್ರಿಯೆಗೆ ಪೀಡಿಸಿದ ಪತಿ ಹತ್ಯೆ ಮಾಡಿದ್ದ ಪತ್ನಿಯ ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್ ಹತ್ಯೆ ಪ್ರಕರಣದಲ್ಲಿ ಕೊಲೆಗೆ ಸಹಕರಿಸಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮಿರಾಜ್ ಎರಡನೇ ಪತ್ನಿ ನೇತ್ರಾ ಪ್ರಿಯಕರ ಭರತ್ ಮತ್ತು ನೇತ್ರಾ Read more…

ಪುಟ್ಟ ಬಾಲಕನ ರಾಕ್ ಕ್ಲೈಂಬಿಂಗ್‌…! ಸ್ಪೂರ್ತಿದಾಯಕ ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ ಸದಾ ಒಂದಿಲ್ಲೊಂದು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಮತ್ತೊಂದು ಸ್ಪೂರ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಏನಾದರೂ ಸಾಧನೆ ಮಾಡಬೇಕೆಂದಾದಲ್ಲಿ Read more…

ಮತ್ತೊಂದು ಉಲ್ಲಾಸದ ವಿಡಿಯೋ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿದ್ದಾರೆ. ಅವರು ಸದಾ ವಿಭಿನ್ನ ಅಥವಾ ಮೋಜಿನ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇದೀಗ Read more…

ಸೂಪರ್ ಹೀರೋ: ದೆಹಲಿಯ ‘ಮಟ್ಕಾ ಮ್ಯಾನ್’ಗೆ ಉದ್ಯಮಿ ಆನಂದ್ ಮಹೀಂದ್ರ ಶ್ಲಾಘನೆ

ದೆಹಲಿ: ನಗರದ ಲಕ್ಷಾಂತರ ಜನರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ದೆಹಲಿಯ ಅಲಗ್ ನಟರಾಜನ್ ಅಕಾ ‘ಮಟ್ಕಾ ಮ್ಯಾನ್’ಗಾಗಿ ಆನಂದ್ ಮಹೀಂದ್ರಾ ಅವರು ಮೆಚ್ಚುಗೆಯ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. Read more…

ಶ್ರೀಮಂತರನ್ನೇ ಟಾರ್ಗೆಟ್​ ಮಾಡಿ ಹನಿಟ್ರಾಪ್​​ ಮಾಡುತ್ತಿದ್ದ ದಂಪತಿ ಅಂದರ್..​..!

ಉದ್ಯಮಿಗಳನ್ನೇ ಟಾರ್ಗೆಟ್​ ಮಾಡಿಕೊಂಡು ಅವರೊಂದಿಗೆ ಸೆಕ್ಸ್​ ಚಾಟ್​ ಮಾಡಿ ಬಳಿಕ ಬ್ಲಾಕ್​ಮೇಲ್​ ಮಾಡುತ್ತಿದ್ದ ದಂಪತಿಯನ್ನು ಘಾಜಿಯಾಬಾದ್​ನಲ್ಲಿ ಬಂಧಿಸಲಾಗಿದೆ. ಹನಿಟ್ರ್ಯಾಪ್​ ಮೂಲಕ ಈ ದಂಪತಿ ಸಾಕಷ್ಟು ಉದ್ಯಮಿಗಳಿಂದ ಹಣ ಲೂಟಿ Read more…

ʼರೆಸ್ಟೋರೆಂಟ್‌ʼಗಳಲ್ಲಿ ಪಾತ್ರೆ ತೊಳೆದಿದ್ದರಂತೆ ರತನ್ ಟಾಟಾ…!

ಏರ್‌ ಇಂಡಿಯಾವನ್ನು ಮರಳಿ ಖರೀದಿ ಮಾಡುವವರೆಗೂ, ದೇಶದ ಉದ್ಯಮ ಕ್ಷೇತ್ರದಲ್ಲಿ ತನ್ನದೇ ಸ್ಥಾನಮಾನ ಹೊಂದಿರುವ ಟಾಟಾ ಸಮೂಹದ ಹಿಂದಿನ ಶಕ್ತಿಯಾದ ರತನ್ ಟಾಟಾ ದೇಶ ಕಂಡ ಅತ್ಯಂತ ಯಶಸ್ವೀ Read more…

ಕೋವಿಡ್​ನಿಂದ ಮೃತಪಟ್ಟ ತಂದೆಯ ನೆನಪಿಗೆ ಮೇಣದ ಪ್ರತಿಮೆ ನಿರ್ಮಿಸಿದ ಪುತ್ರ..!

ಕೋವಿಡ್​ನಿಂದ ತಂದೆಯನ್ನು ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ತಂದೆಯ ಮೇಣದ ಪ್ರತಿಮೆ ನಿರ್ಮಿಸಿದ ಘಟನೆಯು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ಉದ್ಯಮಿ ಅರುಣ್​ ಕೋರೆ ಎಂಬವರು ಕಳೆದ Read more…

ಖಾತೆಯಲ್ಲಿ ಹಣವಿಲ್ಲದ್ದಕ್ಕೆ ಎಟಿಎಂ ಮಷಿನ್​​ಗೆ ಹಾನಿಯುಂಟು ಮಾಡಿದ ಭೂಪ….!

ಬರೋಬ್ಬರಿ ಆರು ಎಟಿಎಂಗಳ ಪರದೆಯನ್ನು ಸಂಪೂರ್ಣ ಹಾಳು ಮಾಡಿದ ಆರೋಪದ ಅಡಿಯಲ್ಲಿ 50 ವರ್ಷದ ವ್ಯಕ್ತಿಯನ್ನು ಬಂಧಿಸಿದ ತಿರುವಳ್ಳೂರು ಜಿಲ್ಲೆಯ ತಿರುನಿನರವೂರಿನಲ್ಲಿ ನಡೆದಿದೆ. ತಿರುನಿನರವೂರಿನ ನಿವಾಸಿಯಾದ ಶೇಷಾದ್ರಿಯು ಪ್ರಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...