alex Certify ಉದ್ಯೋಗಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

EPFO ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ…..! ಆಕಸ್ಮಿಕ ಸಾವಿನ ನಂತ್ರ ಕುಟುಂಬಕ್ಕೆ ಸಿಗಲಿದೆ ಇಷ್ಟು ಹಣ

ನೌಕರರ ಭವಿಷ್ಯ ನಿಧಿ ಸಂಸ್ಥೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಪಿಎಫ್ಒ ನೌಕರರು ಮತ್ತು ಕುಟುಂಬಸ್ಥರಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಇಪಿಎಫ್‌ಒ ಸಿಬ್ಬಂದಿಯ ಹಠಾತ್ ನಿಧನದ ಸಂದರ್ಭದಲ್ಲಿ ಸಂಬಂಧಿಕರಿಗೆ ನೀಡಲಾಗುವ Read more…

ಕಚೇರಿ ಸಮಯ ಮುಗಿದ ಮೇಲೆ ಉದ್ಯೋಗಿಗೆ ಕರೆ ಮಾಡಿದ್ರೆ ಬಾಸ್ ಗೆ ಶಿಕ್ಷೆ…!

ಕಚೇರಿ ಕೆಲಸ ಮನೆಗೆ ತರಬೇಡಿ, ಮನೆ ಕೆಲಸವನ್ನ ಕಚೇರಿಗೆ ತೆಗೆದುಕೊಂಡು ಹೋಗಬೇಡಿ ಎಂಬ ಮಾತಿದೆ. ಆದ್ರೆ ಕೊರೊನಾ ಎಲ್ಲವನ್ನೂ ಅದಲು ಬದಲು ಮಾಡಿದೆ. ಮನೆಯಲ್ಲಿಯೇ ಕಚೇರಿ ಕೆಲಸ ಮಾಡುವುದು Read more…

ಸಿಸಿ ಟಿವಿ ದೃಶ್ಯಾವಳಿ ನೋಡಿ ಸೋಮಾರಿ ಎಂದ ಬಾಸ್; ರಾಜೀನಾಮೆ ನೀಡಿ ಹೊರ ನಡೆದ ಉದ್ಯೋಗಿ

ಕಂಪನಿಯ ಸಿಸಿ ಟಿವಿ ದೃಶ್ಯಾವಳಿಗಳನ್ನು ಗಮನಿಸಿ ಉದ್ಯೋಗಿಯೊಬ್ಬರಿಗೆ ಸೋಮಾರಿ ಎಂದು ಬಾಸ್ ಆರೋಪಿಸಿದ್ದಕ್ಕೆ ಕುಪಿತಗೊಂಡ ಉದ್ಯೋಗಿ, ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಇದು ಅಗೌರವದ ವರ್ತನೆ ಎಂದು Read more…

ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರದ ಈ ನೌಕರರಿಗೆ ಶಾಕ್

ಅಂಚೆ ಕಚೇರಿ ನೌಕರರಿಗೆ ಬೇಸರದ ಸುದ್ದಿಯೊಂದಿದೆ. ದೀಪಾವಳಿಯಲ್ಲಿ ದೊಡ್ಡ ಮಟ್ಟದ ಬೋನಸ್ ಸಿಗ್ತಿಲ್ಲ. ಈ ಬಾರಿಯ ದೀಪಾವಳಿಯಲ್ಲಿ, ಈ ಉದ್ಯೋಗಿಗಳಿಗೆ ಅರ್ಧ ಬೋನಸ್ ಮಾತ್ರ ಸಿಗಲಿದೆ. ಅಂಚೆ ಕಚೇರಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ..! ಸಿಗಲಿದೆ 30 ದಿನಗಳ ಬೋನಸ್

ಕೇಂದ್ರ ಸರ್ಕಾರ, 2020-21ನೇ ಸಾಲಿನ ಕೇಂದ್ರ ಸರ್ಕಾರಿ ನೌಕರರಿಗೆ 30 ದಿನಗಳ ವೇತನಕ್ಕೆ ಸಮನಾದ ಉತ್ಪಾದಕವಲ್ಲದ ಲಿಂಕ್ಡ್ ಬೋನಸ್ ನೀಡಲು ಅನುಮೋದನೆ ನೀಡಿದೆ. ಗ್ರೂಪ್ ಸಿ ಮತ್ತು ಗ್ರೂಪ್ Read more…

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಬಂಪರ್: 15000 ರೂ. ಹೆಚ್ಚಾಗಲಿದೆ ಸಂಬಳ

ನರೇಂದ್ರ ಮೋದಿ ಸರ್ಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಖುಷಿ ಸುದ್ದಿ ನೀಡಿದೆ. ಈಗಾಗಲೇ ಡಿಎ ಸೇರಿದಂತೆ ಅನೇಕ ಭತ್ಯೆ ಹೆಚ್ಚಳ ಘೋಷಣೆ ಮಾಡಿರುವ ಮೋದಿ ಸರ್ಕಾರ ಈಗ Read more…

ವೇತನ ಕೇಳಿದ ಉದ್ಯೋಗಿಗೆ ಸಿಕ್ತು ಬಕೆಟ್‌ ತುಂಬಾ ನಾಣ್ಯ…!

ರೆಸ್ಟೋರೆಂಟ್ ವೊಂದು ಉದ್ಯೋಗಿಗೆ ವೇತನ ಕೊಡದೆ ಸತಾಯಿಸುತ್ತಿತ್ತು. ಮಾಲೀಕರ ಬಳಿ ದುಂಬಾಲು ಬಿದ್ದು ಕೆಲವು ವಾರದ ಬಳಿಕ ಕೊನೆಗೂ ಉದ್ಯೋಗಿಗೆ ವೇತನವೇನೋ ಸಿಕ್ಕಿತು. ಆದರೆ ಅದನ್ನು ನೋಡಿ ಆತ Read more…

ʼವರ್ಕ್ ಫ್ರಮ್ ಹೋಂʼ ಬದಲು ಉದ್ಯೋಗಿಗಳಿಗೆ ತೆರೆಯುತ್ತಿದೆ ಕಚೇರಿಯ ಬಾಗಿಲು: ಹಲವು ಸಾಫ್ಟ್ ವೇರ್ ಕಂಪನಿಗಳ ಮಹತ್ವದ ನಿರ್ಧಾರ

ದೇಶದಲ್ಲಿ ಹಾಗೂ ಪ್ರಪಂಚದಲ್ಲಿ ಕೋವಿಡ್-19 ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಮನೆಯಿಂದ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ 18 ತಿಂಗಳ ನಂತರ ಕಚೇರಿಯ ಬಾಗಿಲು ತೆರೆಯುತ್ತಿವೆ. ಭಾರತದಲ್ಲಿ Read more…

BIG NEWS: ತನ್ನ ಉದ್ಯೋಗಿಗಳಿಗೆ ಈ ಕಂಪನಿ ನೀಡ್ತಿದೆ 10 ದಿನಗಳ ಬಂಪರ್ ರಜೆ

2020 ರಲ್ಲಿ ಕೊರೊನಾ ವೈರಸ್ ಹರಡಿದ ನಂತರ, ಪ್ರಪಂಚದಾದ್ಯಂತ ಕೆಲಸ ಮಾಡುವ ವಿಧಾನ ಬದಲಾಗಿದೆ. ಅನೇಕ ಕಚೇರಿಗಳು ವರ್ಕ್ ಫ್ರಂ ಹೋಮ್ ನೀಡಿವೆ. ಮನೆಯಿಂದ ಕೆಲಸ ಮಾಡುತ್ತಿರುವ ಜನರು, Read more…

ಒಂದು ಗಂಟೆ ಕೆಲಸಕ್ಕೆ ಸಿಗ್ತಿದೆ 1100 ರೂ….? ಆದ್ರೂ ಸಿಗ್ತಿಲ್ಲ ಉದ್ಯೋಗಿಗಳು….!

ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದೆ. ಕಡಿಮೆ ಸಂಬಳಕ್ಕೆ ದುಡಿಯುವವರು ಅನೇಕರಿದ್ದಾರೆ. ಆದ್ರೆ ಅಮೆರಿಕಾದಲ್ಲಿ ಹೆಚ್ಚಿನ ಸಂಬಳದ ಆಫರ್ ಮಾಡಿದ್ರೂ ಕೆಲಸಕ್ಕೆ ಜನ ಸಿಗ್ತಿಲ್ಲ. ಹೌದು, ಕಳೆದ 40 ವರ್ಷಗಳಲ್ಲಿ Read more…

ಕೆಲಸ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಪಿಎಫ್ ಕಂತು ಪಾವತಿ ವಿಸ್ತರಣೆ

ನವದೆಹಲಿ: ಕೆಲಸ ಕಳೆದುಕೊಂಡ ನೌಕರರ ಪಿಎಫ್ ಅನ್ನು ಸರ್ಕಾರದಿಂದ ಪಾವತಿಸಲಿದ್ದು, ಅವಧಿ ವಿಸ್ತರಿಸಲಾಗಿದೆ. ಕೆಲಸ ಕಳೆದುಕೊಂಡ ನೌಕರನನ್ನು ಯಾವುದೇ ಸಂಸ್ಥೆ ಮತ್ತೆ ಕೆಲಸಕ್ಕೆ ಸೇರಿಸಿಕೊಂಡ ಸಂದರ್ಭದಲ್ಲಿ ಸರ್ಕಾರದಿಂದಲೇ ಪಿಎಫ್ Read more…

ಮೆಟ್ಟಿಲು ಹತ್ತೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

ಮನೆಯಿಂದ ಕೆಲಸ ಮಾಡುವವರಿಗೆ ಶಾಕ್….! ಈ ಕಂಪನಿ ಕಡಿಮೆ ಮಾಡ್ತಿದೆ ಸಂಬಳ

ಕೊರೊನಾದಿಂದಾಗಿ ವಿಶ್ವದಾದ್ಯಂತ ಲಾಕ್ ಡೌನ್ ಜಾರಿಯಾಗಿತ್ತು. ಆ ಸಂದರ್ಭದಲ್ಲಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಘೋಷಣೆ ಮಾಡಿದ್ದವು. ಇನ್ನೂ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಮುಂದುವರೆಸಿವೆ. Read more…

ಕೊರೊನಾ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಅಮೆಜಾನ್

ಇ-ಕಾಮರ್ಸ್ ಕಂಪನಿ ಅಮೆಜಾನ್, ಗ್ರಾಹಕರಿಗೆ ಸ್ವಾಂತತ್ರ್ಯ ದಿನದ ಹಿನ್ನಲೆಯಲ್ಲಿ ಭರ್ಜರಿ ಆಫರ್ ನೀಡ್ತಿದೆ. ಅಮೆಜಾನ್ ಸೇಲ್ ನಲ್ಲಿ ಗ್ರಾಹಕರಿಗೆ ಅನೇಕ ವಸ್ತುಗಳ ಮೇಲೆ ರಿಯಾಯಿತಿ ಸಿಗ್ತಿದೆ. ಇದ್ರ ಮಧ್ಯೆ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ 1 ಲಕ್ಷ ಭಾರತೀಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಉದ್ಯೋಗ ಹುಡುಕುತ್ತಿರುವವರಿಗೊಂದು ಖುಷಿ ಸುದ್ದಿಯಿದೆ. ದಿಗ್ಗಜ ಐಟಿ ಕಂಪನಿ ಕಾಗ್ನಿಜೆಂಟ್ (cognizant) ಈ ವರ್ಷ ಒಂದು ಲಕ್ಷ ಜನರಿಗೆ ಉದ್ಯೋಗ ನೀಡಲಿದೆ. ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ ಶೇಕಡಾ Read more…

ಇಲ್ಲಿದೆ ಭಾರತದಲ್ಲಿ ಅತಿ ಹೆಚ್ಚು ಸಂಬಳ ಸಿಗುವ ಉದ್ಯೋಗಗಳ ಪಟ್ಟಿ

ರ್ಯಾಂಡ್​ಸ್ಟ್ಯಾಂಡ್​ ಇನ್​​ಸೈಟ್ಸ್ ಸಂಬಳ ಪ್ರವೃತ್ತಿ ವರದಿ 2019 ದೇಶದಲ್ಲಿ ಅತೀ ಹೆಚ್ಚು ಸಂಬಳವನ್ನ ಪಡೆಯುತ್ತಿರುವ ಹುದ್ದೆಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಂಗಳೂರು ಮೊದಲ ಸ್ಥಾನವನ್ನ ಪಡೆದಿದೆ. ಇದಾದ Read more…

ಉದ್ಯೋಗಿಗಳಿಗೆ ಖುಷಿ ಸುದ್ದಿ: 2021 ರಲ್ಲಿ ಹೆಚ್ಚಾಗಲಿದೆ ʼವೇತನʼ

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ತೀವ್ರ ಕುಸಿತ ಕಂಡಿದ್ದ ಆರ್ಥಿಕತೆಯು ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಅಧ್ಯಯನವೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಭಾರತದಲ್ಲಿ ಶೇಕಡಾ 59 ಕಂಪನಿಗಳು Read more…

ಬಾಸ್ ಮಗುವಿಗೆ ಜನ್ಮ ನೀಡಿದ ಉದ್ಯೋಗಿ

ಯುನೈಟೆಡ್ ಕಿಂಗ್‌ಡಮ್ ನ ಅಲ್ಡೆರ್ನಿಯಲ್ಲಿ ಮಹಿಳೆಯೊಬ್ಬಳು ತನ್ನ ಬಾಸ್ ಮಗುವಿಗೆ ಜನ್ಮ ನೀಡಿದ್ದಾಳೆ. ಕೈಟ್ಲಿನ್ ಕಾಟನ್ ಈಗಾಗಲೇ ಇಬ್ಬರು ಮಕ್ಕಳ ತಾಯಿ. ಕೈಟ್ಲಿನ್ ಗೆ 6 ವರ್ಷ ಮತ್ತು Read more…

ಪಿಎಫ್ ಖಾತೆದಾರರಿಗೆ ಬಿಗ್ ಶಾಕ್: 40 ಲಕ್ಷಕ್ಕೂ ಅಧಿಕ ಸದಸ್ಯರ ಖಾತೆಗೆ ಜಮೆ ಆಗಿಲ್ಲ ಬಡ್ಡಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಈಗಾಗಲೇ ಸಂಕಷ್ಟದಲ್ಲಿರುವ ಉದ್ಯೋಗಿಗಳಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. 2019 – 20 ನೇ ಸಾಲಿನ ಬಡ್ಡಿಯನ್ನು ಸುಮಾರು 40 ಲಕ್ಷಕ್ಕೂ ಅಧಿಕ ಪಿಎಫ್ Read more…

BIG NEWS: ಪಿಎಫ್ ಗೆ ಸಂಬಂಧಿಸಿದ ಸಮಸ್ಯೆಗೆ ಇನ್ಮುಂದೆ ವಾಟ್ಸಾಪ್ ನಲ್ಲಿ ಸಿಗಲಿದೆ ಪರಿಹಾರ

ನೌಕರರ ಭವಿಷ್ಯ ನಿಧಿ ಸಂಸ್ಥೆ ತನ್ನ ಸದಸ್ಯರಿಗಾಗಿ ಹೊಸ ಸೇವೆಯನ್ನು ಪ್ರಾರಂಭಿಸಿದೆ. ಪಿಎಫ್ ಖಾತೆದಾರರು ವಾಟ್ಸಾಪ್ ಮೂಲಕವೂ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇನ್ಮುಂದೆ ಪಿಎಫ್ ಕಚೇರಿಗೆ ಭೇಟಿ Read more…

ʼಕೊರೊನಾʼ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಬೋನಸ್ ನೀಡ್ತಿದೆ ಈ ಕಂಪನಿ

ಕೊರೊನಾ ಸಂದರ್ಭದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲ ಕಂಪನಿಗಳು ಉದ್ಯೋಗಿಗಳ ಸಂಬಳದಲ್ಲಿ ಕಡಿತ ಮಾಡಿವೆ. ಈ ಮಧ್ಯೆ ಅಕ್ಸೆಂಚರ್ ಕಂಪನಿ ತನ್ನ ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. Read more…

ಕೆಲಸಕ್ಕೆ ಕುತ್ತು ತಂತು ಕಿಡ್ನಾಪಿಂಗ್‌ ನಾಟಕ….!

ಅರಿಜೊನಾ: ಕೆಲಸದಿಂದ ತಪ್ಪಿಸಿಕೊಳ್ಳಲು ಸುಳ್ಳು ಸುಳ್ಳೆ ಕಿಡ್ನಾಪಿಂಗ್ ನಾಟಕವಾಡಲು ಹೋದ ವ್ಯಕ್ತಿಯೊಬ್ಬ ಕೆಲಸವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಅಮೆರಿಕಾದ ಅರಿಜೊನಾದಲ್ಲಿ ನಡೆದಿದೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬ್ರಾಂಡಮ್ ಸೋಲ್ಸ್ Read more…

ಒಂದಕ್ಕಿಂತ ಹೆಚ್ಚು ಬಾರಿ ಶೌಚಾಲಯಕ್ಕೆ ಹೋದ್ರೆ ನೀಡ್ಬೇಕು ದಂಡ…!

ಗಂಟೆಗೊಮ್ಮೆ ಶೌಚಾಲಯಕ್ಕೆ ಹೋಗುವವರಿದ್ದಾರೆ. ಮೂತ್ರ ಅರ್ಜೆಂಟ್ ಆದಾಗ ಶೌಚಾಲಯಕ್ಕೆ ಹೋಗೊದನ್ನು ತಡೆದ್ರೆ ಏನಾಗುತ್ತದೆ ಅನ್ನೋದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಮೂತ್ರ ಕಟ್ಟಿಕೊಂಡು ಕೆಲಸ ಮಾಡೋದು ಕಷ್ಟ. ಆದ್ರೆ ಚೀನಾದ ಕಂಪನಿಯೊಂದರ Read more…

82 ದಿನದ ಹೋರಾಟದ ನಂತರ ಕೋವಿಡ್ ಗೆದ್ದ ಹೆದ್ದಾರಿ ಇಲಾಖೆ ಉದ್ಯೋಗಿ

ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ 82 ದಿನಗಳ ನಿರಂತರ‌ ಚಿಕಿತ್ಸೆಯ ಬಳಿಕ ಹೆದ್ದಾರಿ ಇಲಾಖೆಯ 47 ವರ್ಷದ ಉದ್ಯೋಗಿ ಕೋವಿಡ್ ನಿಂದ ಗುಣವಾಗಿದ್ದಾರೆ.‌ ಸೋಮವಾರ ಆಸ್ಪತ್ರೆಯಿಂದ‌ ಅವರನ್ನು Read more…

BIG NEWS: ‘ವರ್ಕ್ ಫ್ರಮ್ ಹೋಮ್’ ನಿಂದಾಗಿ ಎದುರಾಗುತ್ತಿರುವ ಸಮಸ್ಯೆ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಇಡೀ ಜಗತ್ತು ಪ್ರಸ್ತುತ ಕೊರೊನಾ ಸೋಂಕಿನಿಂದ ಬಳಲುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಆದ್ಯತೆ ನೀಡಿವೆ. ಉದ್ಯೋಗಿಗಳು ಮನೆಯಿಂದಲೇ ಕೆಲಸ Read more…

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ Read more…

BIG NEWS: ಕೊರೊನಾ ಸಂಕಷ್ಟದ ಮಧ್ಯೆಯೂ ಈ ಕಂಪನಿಯ 1.2 ಲಕ್ಷ ಉದ್ಯೋಗಿಗಳಿಗೆ ಸಿಗಲಿದೆ ‘ಪ್ರಮೋಷನ್’

ಕೊರೊನಾ ಸಂಕಷ್ಟದ ಮಧ್ಯೆಯೇ ಇನ್ಫೋಸಿಸ್ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೆಪ್ಟೆಂಬರ್ ವೇಳೆಗೆ ಸುಮಾರು 2.4 ಲಕ್ಷ ಉದ್ಯೋಗಿಗಳ ಪೈಕಿ ಅರ್ಧದಷ್ಟು ಉದ್ಯೋಗಿಗಳಿಗೆ ಬಡ್ತಿ ನೀಡಲು ಇನ್ಫೋಸಿಸ್ ಮುಂದಾಗಿದೆ. Read more…

‌ʼಅನ್ ಲಾಕ್ʼ 1.0 ರಲ್ಲಿ ಹೆಚ್ಚಾಯ್ತು ಈ ಉದ್ಯೋಗಿಗಳ ನೇಮಕ

ಕೊರೊನಾ ವೈರಸ್ ‌ನಿಂದಾಗಿ ಅನೇಕ ಉದ್ಯೋಗ ಅಳಿವಿನಂಚಿನಲ್ಲಿದೆ. ಜನರ ವೇತನ ಕಡಿತವಾಗುತ್ತಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನ್ಲಾಕ್ 1.0 ಜಾರಿಯಲ್ಲಿರುವ ವೇಳೆ ಮತ್ತೆ ಉದ್ಯೋಗಗಳ ನೇಮಕಾತಿ ಶುರುವಾಗಿದೆ. Read more…

ಪಿಎಫ್ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದರಿಂದ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಉದ್ಯೋಗಿ ಹಾಗೂ ಉದ್ಯೋಗದಾತ ಇಬ್ಬರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪಿಎಫ್ ಕುರಿತು Read more…

21 ಸಾವಿರಕ್ಕಿಂತ ಕಡಿಮೆ ಸಂಬಳವಿರುವ ಉದ್ಯೋಗಿಗಳಿಗೆ ‘ಖುಷಿ ಸುದ್ದಿ’

ಲಾಕ್ ಡೌನ್ ಜಾರಿಯಲ್ಲಿರುವ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಲು ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇಎಸ್ಐ ಯೋಜನೆಯನ್ನು ಪಡೆಯುವ ನೌಕರರಿಗೆ ಜೂನ್ 30 ರವರೆಗೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ನೀಡಲಾಗುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...