alex Certify ಉದ್ಯೋಗ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿರುವ ಕಾರಣ ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ಮಿತವ್ಯಯ ಸಾಧಿಸುವ ಉದ್ದೇಶದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಿನ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್: ರಾಜ್ಯದಲ್ಲಿ ನಡೆಯುತ್ತಿದೆ ವರ್ಚುವಲ್ ‘ಉದ್ಯೋಗ ಮೇಳ’

ಕೊರೊನಾ ಲಾಕ್ಡೌನ್ ಕಾರಣಕ್ಕೆ ಬಹಳಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಅಲ್ಲದೆ ಉದ್ಯೋಗದ ನಿರೀಕ್ಷೆಯಲ್ಲಿದ್ದವರು ತಮಗೆ ಮುಂದಿನ ದಿನಗಳಲ್ಲಿ ಕೆಲಸ ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದರು. ಇಂಥವರಿಗೆ ಭರ್ಜರಿ ಬಂಪರ್ Read more…

ಪೊಲೀಸ್ ‘ಹುದ್ದೆ’ಯ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಖುಷಿ ಸುದ್ದಿ

ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

PF ನೌಕರರಿಗೆ ಬಿಗ್ ಶಾಕ್: ಇಳಿಕೆಯಾಗಲಿದೆ ಬಡ್ಡಿದರ

ಕೊರೊನಾ ಲಾಕ್ಡೌನ್ ಕಾರಣಕ್ಕಾಗಿ ದೇಶದ ಆರ್ಥಿಕ ಚಟುವಟಿಕೆ ಕುಸಿದಿದ್ದು, ನೌಕರರು ತಮ್ಮ ಉದ್ಯೋಗ ಭದ್ರತೆಯ ಕುರಿತು ಆತಂಕ ಹೊಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಶಾಕಿಂಗ್ ಸಂಗತಿ ಹೊರಬಿದ್ದಿದೆ ಇಪಿಎಫ್ಒ Read more…

SI ಹುದ್ದೆಗೆ ಅರ್ಜಿ ಸಲ್ಲಿಸುವ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಶಿವಮೊಗ್ಗ: ಕೊರೊನಾ ಲಾಕ್ ಡೌನ್ ಕಾರಣಕ್ಕಾಗಿ ವಿದ್ಯಾರ್ಥಿಗಳ ಪರೀಕ್ಷೆ, ಹುದ್ದೆಗಳ ನೇಮಕಾತಿ ಸೇರಿದಂತೆ ಹಲವು ಪ್ರಕ್ರಿಯೆಗಳು ಮುಂದೂಡಿಕೆಯಾಗಿದ್ದವು. ಇದೀಗ ಲಾಕ್ ಡೌನ್ ಸಡಿಲಿಕೆ ಬಳಿಕ ಈ ಪ್ರಕ್ರಿಯೆಗಳು ಮತ್ತೆ Read more…

1 ಲಕ್ಷ ರೂ. ಹೂಡಿಕೆ ಮಾಡಿ ಕೈ ತುಂಬಾ ಗಳಿಸಿ ʼಹಣʼ

ವಿದ್ಯೆಗೆ ತಕ್ಕ ಉದ್ಯೋಗ ಸಿಗೋದು ಸುಲಭದ ಮಾತಲ್ಲ. ಎಲ್ಲರಿಗೂ ಅರ್ಹತೆಗೆ ತಕ್ಕ ಉದ್ಯೋಗ ಸಿಗುವುದಿಲ್ಲ. ಹೊಟ್ಟೆ ಪಾಡಿಗೆ ಉನ್ನತ ಶಿಕ್ಷಣ ಪಡೆದವರೂ ಕಡಿಮೆ ವಿದ್ಯಾರ್ಹತೆಯ ನೌಕರಿ ಮಾಡ್ತಾರೆ. ಹಾಗೆ Read more…

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: 6,686 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರಾಜ್ಯ ಪೊಲೀಸ್ ಇಲಾಖೆಯು ಈ ಹಿಂದೆ 6,686 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇದರ ಮಧ್ಯೆ ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ Read more…

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಬಂಪರ್’ ಸುದ್ದಿ

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿರುವ ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಇದೀಗ Read more…

ಉದ್ಯೋಗ ಸೃಜನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿಎಂಇಜಿಪಿ) ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಹೊಸದಾಗಿ ಉತ್ಪಾದನಾ Read more…

‘ಉದ್ಯೋಗ’ ಸಿಗದೆ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂಎಸ್ಸಿ ಪದವೀಧರೆ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯೆಗೆ ತಕ್ಕ ಹುದ್ದೆ ಸಿಕ್ಕುವುದು ಮರೀಚಿಕೆಯಾಗಿದೆ. ಅದರಲ್ಲೂ ಈಗ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಕಾರಣಕ್ಕೆ ನಿರುದ್ಯೋಗ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಎಂಎಸ್ಸಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೊಂದು ಶುಭ ಸುದ್ದಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾದ ಪರಿಣಾಮ ಅನೇಕರು ತಮ್ಮ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿಯಾಗುವುದು ಕಷ್ಟಸಾಧ್ಯ ಎಂಬ ಮಾತುಗಳ ಮಧ್ಯೆ ಶುಭ ಸುದ್ದಿಯೊಂದು Read more…

ಕೊರೊನಾ ಎಫೆಕ್ಟ್: ಮನೆಯಲ್ಲೇ ಕುಳಿತು ಮಾಡುವ ಕೆಲಸಗಳತ್ತ ಒಲವು ತೋರುತ್ತಿದ್ದಾರೆ ಜನ

ಮಾರಣಾಂತಿಕ ಕೊರೊನಾ ಜನಜೀವನವನ್ನು ಹೈರಾಣಾಗಿಸಿದೆ. ದಿನೇ ದಿನೇ ಈ ಸೋಂಕು ವ್ಯಾಪಕವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರವಾಗಲಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಲಾಕ್ ಡೌನ್ ಸಡಿಲಿಕೆ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್

ಪ್ರಸ್ತುತ ದಿನಗಳಲ್ಲಿ ಉದ್ಯೋಗ ಸಿಗುವುದು ಅಷ್ಟು ಸುಲಭವಿಲ್ಲ. ಅದರಲ್ಲೂ ಕೊರೊನಾ ವೈರಸ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದ ಕಾರಣ ಉದ್ಯೋಗದಲ್ಲಿದ್ದವರೇ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ

ರಾಜ್ಯ ಸರ್ಕಾರ 536 ಸಿವಿಲ್ ಪಿಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಇದರ ಮಧ್ಯೆ ಹುದ್ದೆಯ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿಯೊಂದನ್ನು ನೀಡಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಡಿಲಿಸಲು ನಿರ್ಧರಿಸಲಾಗಿದ್ದು, Read more…

ಕೊರೊನಾ ಸಂಕಟದ ಮಧ್ಯೆ ಹೆಚ್ಚಾಗಲಿದೆ ನಿಮ್ಮ ಸಂಬಳ

ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿ ನಿಯಮಗಳನ್ನು ಮೂರು ತಿಂಗಳವರೆಗೆ ಬದಲಾಯಿಸಿದೆ. ಈ ಹೊಸ ನಿಯಮದ ಪ್ರಕಾರ, ಮೇ ಮತ್ತು ಜುಲೈ ನಡುವೆ ನೌಕರರು ಮತ್ತು ಉದ್ಯೋಗದಾತರ ಇಪಿಎಫ್ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಸುದ್ದಿ

ನಾಗರಿಕ ಪೊಲೀಸ್ ಪೇದೆ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಹುಮುಖ್ಯವಾದ ಸುದ್ದಿಯೊಂದು ಇಲ್ಲಿದೆ. 2019 ರಲ್ಲಿ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. 800 Read more…

ಹೂಡಿಕೆಯಿಲ್ಲದೆ ಮನೆಯಲ್ಲಿ ಕುಳಿತು ಗಳಿಸಿ ಕೈ ತುಂಬಾ ಹಣ

ಬೆಲೆ ಏರಿಕೆ ದುನಿಯಾದಲ್ಲಿ ಮನೆ, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸೇರಿದಂತೆ ಸಂಸಾರ ನಿರ್ವಹಣೆ ಸುಲಭವಲ್ಲ. ಮನೆ ನಡೆಸಲು ಎಷ್ಟು ಹಣವಿದ್ರೂ ಸಾಲದ ಕಾಲವಿದು. ಇಂಥ ಸಂದರ್ಭದಲ್ಲಿ ಅನೇಕರು ಕೆಲಸದ Read more…

ಕರ್ತವ್ಯನಿರತ ಉದ್ಯೋಗಿ ಕೊರೋನಾದಿಂದ ಮೃತಪಟ್ಟರೆ ಸಂಬಂಧಿಗೆ ಕೆಲಸ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ರುದ್ರತಾಂಡವವಾಡುತ್ತಿದ್ದು ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರುತ್ತಲೇ ಇದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಸಂಸ್ಥೆಯ 64 ಉದ್ಯೋಗಿಗಳಿಗೆ ಕೊರೋನಾ ಸೋಂಕು Read more…

ಗ್ರಾಮಾಂತರ ಪ್ರದೇಶದ ನಿರುದ್ಯೋಗಿಗಳಿಗೆ ಭರ್ಜರಿ ಬಂಪರ್ ಸುದ್ದಿ…!

ಕೊರೊನಾದಿಂದಾಗಿ ದೇಶವೇ ಲಾಕ್‌ಡೌನ್ ಆಗಿದೆ. ಹೀಗಿರುವಾಗ ಅನೇಕ ಮಂದಿ ಕೆಲಸ ಕಾರ್ಯ ಇಲ್ಲದೆ ಮನೆಯಲ್ಲಿಯೇ ಉಳಿದಿದ್ದಾರೆ. ಇತ್ತ ಕೂಲಿ ಕಾರ್ಮಿಕರು ಕೂಡ ಕೆಲಸ ಇಲ್ಲದೆ ಕೂರುವಂತಾಗಿದೆ. ಇಂತಹ ಸಮಯದಲ್ಲಿ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: 162 ಎಸ್‌ಐ ಹುದ್ದೆಗಳಿಗೆ ನೇಮಕಾತಿ

ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. 162 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಇಂತಿದ್ದು, ಸಶಸ್ತ್ರ ಮೀಸಲು ಪೊಲೀಸ್ Read more…

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿ

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 2672 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ Read more…

‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರ Read more…

ಮನೆಯಲ್ಲೇ ಕುಳಿತು ‘ಹಣ’ ಗಳಿಸಲು ಇಲ್ಲಿದೆ ಅವಕಾಶ

ಈಗ ಲಾಕ್‌ ಡೌನ್‌ ಜಾರಿಯಲ್ಲಿದೆ. ಅಲ್ಲದೇ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಹಲವರು ನೌಕರಿ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಅಂತವರು ಮನೆಯಲ್ಲೇ ಕುಳಿತು ಕೈತುಂಬ ಗಳಿಸುವ ಅನೇಕ ಕೆಲಸಗಳಿವೆ. ಅದಕ್ಕೆ Read more…

ಕೊರೊನಾ ಎಫೆಕ್ಟ್: ಬೆಚ್ಚಿಬೀಳಿಸುವಂತಿದೆ ಕೆಲಸ ಕಳೆದುಕೊಳ್ಳಲಿರುವವರ ಸಂಖ್ಯೆ

ವಿಶ್ವಸಂಸ್ಥೆಯ ಕಾರ್ಮಿಕ ಸಂಸ್ಥೆ ಆತಂಕಕಾರಿ ವಿಷ್ಯವನ್ನು ಹೇಳಿದೆ. ಕೊರೊನಾ ಕಾರಣಕ್ಕೆ ವಿಶ್ವದಾದ್ಯಂತ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಸಂಸ್ಥೆ ಹೇಳಿದೆ. ಸಂಸ್ಥೆಯ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗೆ ಕೇವಲ Read more…

ಕರೋನಾ ಸಂಕಷ್ಟದ ನಡುವೆ ‘ಉದ್ಯೋಗ’ ಕುರಿತು ಬಹಿರಂಗವಾಗಿದೆ ಶಾಕಿಂಗ್ ಸಂಗತಿ

ದೇಶದಲ್ಲಿ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು ಇದಕ್ಕೆ ಈಗಾಗಲೇ 947 ಮಂದಿ ಬಲಿಯಾಗಿದ್ದಾರೆ. 30 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ‘ಬಂಪರ್’ ಸುದ್ದಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಮೇ 3 ರವರೆಗೂ ಇದು ಮುಂದುವರಿಯಲಿದ್ದು, ಲಾಕ್ ಡೌನ್ ಪರಿಣಾಮವಾಗಿ ದೇಶದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...