alex Certify ಉಪವಾಸ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Good News: ಹಬ್ಬದ ಉಪವಾಸ ಮಾಡುವವರಿಗಾಗಿ ರೈಲಿನಲ್ಲಿ ವಿಶೇಷ ವೃತದ ಊಟ

ಹಬ್ಬದ ದಿನ ವೃತ ಆಚರಿಸಿ, ಉಪವಾಸ ಇದ್ಕೊಂಡು ಪ್ರಯಾಣ ಮಾಡೋದು ಬಹಳ ಕಷ್ಟಕರವಾದ ಕೆಲಸ. ಅದರಲ್ಲೂ ವಿಶೇಷವಾಗಿ ನವರಾತ್ರಿಯ ಸಮಯದಲ್ಲಿ ಉಪವಾಸ ಮಾಡೋದು ಪ್ರಯಾಣ ಮಾಡುವವರಿಗೆ ಕಷ್ಟವಾಗುತ್ತದೆ. ಇದನ್ನು Read more…

ಉಪವಾಸ‌ ಮಾಡುವುದರಿಂದ ಸಿಗುತ್ತೆ ಇಷ್ಟೊಂದು ಆರೋಗ್ಯ ಲಾಭ

ದೀರ್ಘ ಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಪ್ರಮುಖವಾಗಿ ಸಂದಿವಾತದಂತಹ ಸಮಸ್ಯೆಗಳಿಗೆ ಉಪವಾಸ ಮಾಡುವುದು ಅತ್ಯುತ್ತಮ ಚಿಕಿತ್ಸೆ. ಉಪವಾಸ ಮಾಡುವುದು ಎಂದರೆ ಕ್ಯಾಲೊರಿಗಳಿಗೆ ಕಡಿವಾಣ ಹಾಕುವುದು. ಇದರಿಂದ ಅಧಿಕ ರಕ್ತದೊತ್ತಡ, ಚಯಾಪಚಯ Read more…

ʼನವರಾತ್ರಿʼಯಲ್ಲಿ ಉಪವಾಸ ವೃತ ದೋಷವಾದ್ರೆ ಏನು ಮಾಡ್ಬೇಕು…..?

ನವರಾತ್ರಿ ನಡೆಯುತ್ತಿದೆ. ತಾಯಿ ದುರ್ಗೆಯ ಕೃಪೆಗಾಗಿ ಭಕ್ತರು ಉಪವಾಸ, ವೃತ, ಪೂಜೆ ಮಾಡ್ತಾರೆ. ಸತತ 9 ದಿನಗಳ ಕಾಲ ನವರಾತ್ರಿ ವೃತ, ಉಪವಾಸ ಮಾಡ್ಬೇಕು. ಆದ್ರೆ ಕೆಲವೊಂದು ಸಂದರ್ಭದಲ್ಲಿ Read more…

ʼನವರಾತ್ರಿʼ ಉಪವಾಸ ಸಂದರ್ಭದಲ್ಲಿ ತಪ್ಪದೇ ಸೇವಿಸಿ ಈ ಶಕ್ತಿಯುತ ಉಪಹಾರ

ದೇಶಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ಗೊಂಬೆಗಳನ್ನ ಕೂರಿಸಿ ಅದ್ಧೂರಿಯಾಗಿ ಈ ಹಬ್ಬವನ್ನ ಆಚರಿಸಲಾಗುತ್ತೆ. ಅಲ್ಲದೇ ಗೃಹಿಣಿಯರು ನಿತ್ಯ ಉಪವಾಸ ಮಾಡಿ ದೇವಿಯ ಆರಾಧನೆ ಮಾಡ್ತಾರೆ. ಆದರೆ Read more…

ನವರಾತ್ರಿಯ ಉಪವಾಸ ಮಾಡುವಾಗ ಈ ತಪ್ಪು ಮಾಡಬೇಡಿ

ಇಂದಿನಿಂದ ನವರಾತ್ರಿ ಸಂಭ್ರಮ ಮನೆ ಮಾಡಿದೆ. ತಾಯಿ ದುರ್ಗೆಗೆ ಪೂಜೆ ನಡೆಯುತ್ತಿದೆ. ಇನ್ನು 9 ದಿನಗಳ ಕಾಲ ನವರಾತ್ರಿ ಹಿನ್ನಲೆಯಲ್ಲಿ ಅನೇಕ ಭಕ್ತರು ಉಪವಾಸ ಮಾಡ್ತಾರೆ. ಆದ್ರೆ ಉಪವಾಸದ Read more…

ನವರಾತ್ರಿಯ 9 ದಿನ ಮಾಡಿ ಈ ಕೆಲಸ

ನವರಾತ್ರಿ ಹಬ್ಬ ಹತ್ತಿರ ಬರ್ತಿದೆ. ತಾಯಿ ದುರ್ಗೆ ಪೂಜೆಗೆ ಭಕ್ತರು ಸಿದ್ಧರಾಗ್ತಿದ್ದಾರೆ. ಈ ಬಾರಿ ಅಕ್ಟೋಬರ್ 7ರಿಂದ ಅಕ್ಟೋಬರ್ 15ರವರೆಗೆ ನವರಾತ್ರಿ ನಡೆಯಲಿದೆ.  ನವರಾತ್ರಿಯಲ್ಲಿ ತಾಯಿ ದುರ್ಗೆ ಪೂಜೆ Read more…

BIG BREAKING NEWS: ಚಂದ್ರ ದರ್ಶನವಾದ ಹಿನ್ನಲೆ ಗುರುವಾರವೇ ರಂಜಾನ್

ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಇಂದು ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಉಳ್ಳಾಲ ಖಾಜಿ ಸೈಯದ್ ಕೂರತ್ ತಂಗಲ್ ಈ ಬಗ್ಗೆ ಘೋಷಣೆ Read more…

BIG NEWS: ರಂಜಾನ್ ಉಪವಾಸದಲ್ಲೂ ಲಸಿಕೆ ಪಡೆಯಲು ಫತ್ವಾ ಜಾರಿ

ನವದೆಹಲಿ: ರಂಜಾನ್ ಸಂದರ್ಭದಲ್ಲೂ ಕೊರೋನಾ ಲಸಿಕೆ ಪಡೆಯಬಹುದಾಗಿದೆ ಎಂದು ಲಖ್ನೋದ ದಾರುಲ್ ಇಫ್ತಾ ಫರಂಗಿ ಮಹಲ್ ಪತ್ವಾ ಹೊರಡಿಸಿದೆ. ಲಸಿಕೆ ಪಡೆಯುವುದು ಅನೂರ್ಜಿತವಲ್ಲ ಎಂದು ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದಾರೆ. Read more…

ಇಂದಿನಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಇಸ್ಲಾಮಿಕ್ ಕ್ಯಾಲೆಂಡರ್ ನ 9 ನೇ ತಿಂಗಳು ರಂಜಾನ್ ನಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ನೀರನ್ನು ಕೂಡ ಸೇವಿಸದೇ ಉಪವಾಸ Read more…

ಪಥ್ಯದಿಂದ ತೂಕ ಇಳಿಯುವುದರೊಂದಿಗೆ ರಕ್ತದೊತ್ತಡ ಸಹ ನಿಯಂತ್ರಣಕ್ಕೆ: ಸಂಶೋಧನೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಸಾಮಾನ್ಯವಾದ ರೋಗಗಳು ಹಾಗೂ ಗಂಭೀರವಾದ ಕಾಯಿಲೆಗಳಿಂದ ಕಾಪಾಡಿಕೊಳ್ಳಲು ಆರೋಗ್ಯಯುತ ಪಥ್ಯ ಕಾಪಾಡಿಕೊಳ್ಳಲು ಬಹಳಷ್ಟು ವೈದ್ಯರು ಹೇಳುತ್ತಲೇ ಇರುತ್ತಾರೆ. ಒಳ್ಳೆಯ ಪಥ್ಯದಿಂದ ಬೊಜ್ಜಿನ ಸಮಸ್ಯೆ, ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗಗಳನ್ನು Read more…

ಮಹಾಶಿವರಾತ್ರಿ ದಿನ ಹೀಗಿರಲಿ ಶಿವಾರಾಧನೆ

ಮಾ. 11 ರಂದು ಮಹಾಶಿವರಾತ್ರಿ ಆಚರಿಸಲಾಗ್ತಿದೆ. ಶಿವರಾತ್ರಿ ದಿನ ಭಗವಂತ ಶಂಕರ ಎಲ್ಲೆಲ್ಲಿ ಶಿವಲಿಂಗವಿದ್ಯೋ ಅಲ್ಲಿಗೆ ಬರ್ತಾನೆಂಬ ನಂಬಿಕೆಯಿದೆ. ಆ ದಿನ ಶಿವ ಹಾಗೂ ಪಾರ್ವತಿಯ ಮದುವೆಯಾಗಿತ್ತು. ಇದೇ Read more…

ಶಾಕಿಂಗ್‌ ಸುದ್ದಿ: ಟ್ರಂಪ್ ಚೇತರಿಕೆಗೆ ಪ್ರಾರ್ಥಿಸಿ ಉಪವಾಸ ಕುಳಿತಿದ್ದ ಭಾರತೀಯ ಅಭಿಮಾನಿಯ ಹಠಾತ್ ಸಾವು

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊರೊನಾದಿಂದ ಚೇತರಿಸಿಕೊಳ್ತಿದ್ದಾರೆ. ಆದ್ರೆ ಟ್ರಂಪ್ ಕೊರೊನಾದಿಂದ ಗುಣಮುಖರಾಗಲೆಂದು ಪ್ರಾರ್ಥಿಸಿ ಉಪವಾಸ ಕುಳಿತಿದ್ದ ವ್ಯಕ್ತಿ ಇಹಲೋಕ ತ್ಯಜಿಸಿದ್ದಾನೆ. ಘಟನೆ ತೆಲಂಗಾಣದಲ್ಲಿ ನಡೆದಿದೆ. ಬುಸಾ ಕೃಷ್ಣ Read more…

ನವರಾತ್ರಿ ಉಪವಾಸದಲ್ಲಿ ಹೀಗಿರಲಿ ನಿಮ್ಮ ʼಆಹಾರʼ

ದೇಶದೆಲ್ಲೆಡೆ ನವರಾತ್ರಿ ವೈಭವ ಮನೆ ಮಾಡಿದೆ. ನವರಾತ್ರಿ ಹಿನ್ನೆಲೆಯಲ್ಲಿ ತಾಯಿ ದುರ್ಗೆಯ ಭಕ್ತರು ಸತತ 9 ದಿನಗಳ ಕಾಲ ಉಪವಾಸ ಮಾಡ್ತಾರೆ. ಕೆಲವರು ತೂಕವನ್ನು ಇಳಿಸಿಕೊಳ್ಳುವ ಉದ್ದೇಶದಿಂದಲೂ ಉಪವಾಸ Read more…

ಹಸಿದವರ ಹೊಟ್ಟೆ ತುಂಬಿಸುತ್ತಿದ್ದಾರೆ ಈ ʼಟೆಕ್ಕಿʼ

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ದೇಶದ ಅನೇಕ ಕಡೆ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರನ್ನು ಸಂತೈಸಿದ ಅನೇಕ ಮಂದಿ ಹೀರೋಗಳಾಗಿ ಹೊರಹೊಮ್ಮಿದ್ದಾರೆ. ಅದರಲ್ಲೂ ಹಸಿದವರ ಹೊಟ್ಟೆ ತುಂಬಿಸಿದವರು ನಿಜ ಅರ್ಥದಲ್ಲಿ Read more…

ವೃದ್ಧೆಯನ್ನು ಬೆನ್ನ ಮೇಲೆ ಹೊತ್ತೊಯ್ದು ಮಾನವೀಯತೆ ಮೆರೆದ ಉಪವಾಸ ನಿರತ ಅಧಿಕಾರಿ

ಕೊರೋನಾ ವಿಶ್ವಾದ್ಯಂತ ವಿಷಮ‌ ವಾತಾವರಣ ಸೃಷ್ಟಿಸಿದೆ. ಈ ಮಧ್ಯೆ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರ ಕಾಳಜಿ ಬಗ್ಗೆ ವಿಶೇಷ ಸಂಗತಿಗಳು ಬಹಿರಂಗವಾಗುತ್ತಿವೆ. ಮಲೇಶಿಯಾದ‌ ಹೆಲ್ತ್ ಇನ್ಸ್‌ಪೆಕ್ಟರ್ ರಂಜಾನ್ ಉಪವಾಸದ Read more…

ʼರಂಜಾನ್ʼ‌ ನಲ್ಲಿ ತಯಾರಾಗುತ್ತೆ ಈ ಎಲ್ಲ ಭಕ್ಷ್ಯ

ಇಸ್ಲಾಂ ಧರ್ಮದ ಪವಿತ್ರ ತಿಂಗಳು ಶುರುವಾಗಿದೆ. ಪ್ರತಿ ವರ್ಷ ರಂಜಾನ್ ತಿಂಗಳಲ್ಲಿ ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ರೋಜಾ ಮಾಡ್ತಾರೆ. ಸ್ವತಃ ಆತ್ಮ ಸಂಯಮ ಹೆಚ್ಚಿಸಿಕೊಳ್ಳಲು ಮುಸ್ಲಿಂ ಬಾಂಧವರು ರಂಜಾನ್ Read more…

ʼರಂಜಾನ್ʼ ಮಾಸದಲ್ಲಿ ಖರ್ಜೂರ ತಿನ್ನುವುದರ ಹಿಂದಿದೆ ಈ ಕಾರಣ

ರಂಜಾನ್ ಮಾಸ ಆರಂಭವಾಗಿದೆ. ಮುಸ್ಲಿಂ ಬಾಂಧವರು ಕಟ್ಟುನಿಟ್ಟಿನಿಂದ ವೃತ ಆಚರಣೆಯಲ್ಲಿ ತೊಡಗಿದ್ದಾರೆ. ಸೂರ್ಯೋದಯಕ್ಕೂ ಮುನ್ನ ಮತ್ತು ಸೂರ್ಯಾಸ್ತಕ್ಕೂ ಮೊದಲು ಆಹಾರ ಸೇವಿಸುತ್ತಾರೆ. ಸಂಜೆ ವೃತ ಮುಗಿಯುತ್ತಿದ್ದಂತೆ ವೃದ್ಧರು, ಮಹಿಳೆಯರು, Read more…

BIG BREAKING NEWS: ನಾಳೆಯಿಂದಲೇ ರಂಜಾನ್ ಉಪವಾಸ ಆರಂಭ

ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ನಾಳೆಯಿಂದಲೇ ಪವಿತ್ರ ರಂಜಾನ್ ಉಪವಾಸ ಆಚರಣೆ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಜಿ ನಾಳೆಯಿಂದ ರಂಜಾನ್ ಮಾಸ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...