alex Certify ಉಪ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತ್ಯಧಿಕ ಶೇ. 88ರಷ್ಟು ಮತದಾನ: ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇಕಡ 81.84ರಷ್ಟು ಮತದಾನವಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿ Read more…

BIG NEWS: ಉಪ ಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರದಲ್ಲಿ ಭಾರೀ ಬದಲಾವಣೆ: ಸಂಪುಟ ಪುನಾರಚನೆ ಸಾಧ್ಯತೆ

ಬೆಂಗಳೂರು: ಉಪಚುನಾವಣೆ ಮುಗಿಯುತಿದ್ದಂತೆ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಚಿಂತನೆ ನಡೆಸಿದ್ದಾರೆ. ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ, ಆಡಳಿತ Read more…

ಉಪ ಚುನಾವಣೆ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಇಂದು ಬೆಳಗ್ಗೆ 7 ರಿಂದ ಮತದಾನ ಆರಂಭ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಯ ಅಂಗವಾಗಿ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಕ್ತ, ನ್ಯಾಯಸಮ್ಮತ Read more…

BREAKING: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಮೇಲೆ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

ಹಾವೇರಿ: ಹಾವೇರಿ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮೇಲೆ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಯಾಸಿರ್ Read more…

BREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ Read more…

BIG NEWS: ಇಂದು ಸಂಜೆ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಪ್ರತಿಬಂಧಕಾಜ್ಞೆ ಜಾರಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 Read more…

ನೂರು ಎಫ್ಐಆರ್ ದಾಖಲಾದರೂ ನಾನು ಧೃತಿಗೆಡಲ್ಲ: ಹೆಚ್.ಡಿ.ಕೆ. ಗುಡುಗು

ರಾಮನಗರ: ಇಂತಹ ನೂರು ಎಫ್ಐಆರ್ ದಾಖಲಾದರೂ ನಾನು ಧೃತಿಗೆಡುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಹೊಸಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ ಗಮನ ಸೆಳೆದ ಚನ್ನಪಟ್ಟಣದಲ್ಲಿ ಇಂದು ಮೊಮ್ಮಗನ ಪರ ದೇವೇಗೌಡರ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣಾ ಪ್ರಚಾರಕ್ಕೆ ಧುಮುಕುತ್ತಿದ್ದು, ಎನ್.ಡಿ.ಎ. Read more…

ವಿಧಾನಸಭೆ ಉಪ ಚುನಾವಣೆ ಮುಂದೂಡಿಕೆ: ನ. 13ರ ಬದಲು 20ರಂದು ಮತದಾನ ದಿನಾಂಕ ಮರುನಿಗದಿ

ನವದೆಹಲಿ: ಕೆಲವು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶ, ಪಂಜಾಬ್ ಕೇರಳದಲ್ಲಿ ವಿಧಾನಸಭೆಯ ಕೆಲವು ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರ ಬದಲು Read more…

ಹೇಳೋದೊಂದು, ಮಾಡೋದೊಂದು: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಹಾವೇರಿ: “ಬಸವರಾಜ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ನನಗೆ ಆಸಕ್ತಿ ಇಲ್ಲ. ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೇ ತಾವೇ ಟಿಕೇಟ್ ಪಡೆದು, ಚುನಾವಣೆಗೆ ನಿಂತರು. ಈಗ ಉಪ Read more…

ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ

ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಪ್ರವಾಸ ಪಟ್ಟಿ Read more…

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ Read more…

ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 Read more…

ಉಪ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಬಳ್ಳಾರಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹರಪನಹಳ್ಳಿ ಕಡೆಯಿಂದ ಆಗಮಿಸುತ್ತಿದ್ದ Read more…

ದೇಶದ ಗಮನಸೆಳೆದ ವಯನಾಡು ಕ್ಷೇತ್ರದಲ್ಲಿ ಇಂದು ರಾಹುಲ್, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಕ್ಷೇತ್ರದ Read more…

ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಿ ಕಾಂಗ್ರೆಸ್ ಅಕ್ರಮ: HDK ಆರೋಪ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಗಳನ್ನು ಮತದಾರರಿಗೆ ಹಂಚಿಕೊಂಡು ಚುನಾವಣಾ ಆಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. Read more…

ಚುನಾವಣಾಧಿಕಾರಿಗಳ ದಾಳಿ: ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ಸಿದ್ದ ಉಡುಪು ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಬಿಡದಿಯ ಭೀಮೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಗಾರ್ಮೆಂಟ್ಸ್ ಗೆ ಸೇರಿದ ಗೋದಾಮಿನ ಮೇಲೆ ಗುರುವಾರ ರಾತ್ರಿ 8 ಗಂಟೆ ವೇಳೆಗೆ ಬಿಡದಿ ಪೊಲೀಸರ ನೆರವಿನೊಂದಿಗೆ Read more…

ಉಪ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಬಳ್ಳಾರಿ: 95-ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ Read more…

ಉಪ ಚುನಾವಣೆಗೆ ಸಿಎಂ ಗೃಹ ಕಚೇರಿ ದುರ್ಬಳಕೆ: ಆಯೋಗಕ್ಕೆ ದೂರು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖ್ಯಮಂತ್ರಿ ಅವರ ಗೃಹ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ನಿಂದ ದೂರು ನೀಡಲಾಗಿದೆ. ಸಿಎಂ ಗೃಹ Read more…

ನಾಮಪತ್ರ ವಾಪಸ್ ಗೆ ಇಂದೇ ಕೊನೆ ದಿನ: ಹೆಚ್ಚಿದ ಉಪ ಚುನಾವಣೆ ಕುತೂಹಲ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳನ್ನು ವಾಪಸ್ ಪಡೆದುಕೊಳ್ಳಲು ಬುಧವಾರ ಕೊನೆಯ ದಿನವಾಗಿದೆ. ರಾಜ್ಯದ ಗಮನ ಸೆಳೆದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ Read more…

ನಾಮಪತ್ರ ಸಲ್ಲಿಕೆ ಮುಕ್ತಾಯ: ರಂಗೇರಿದ ಉಪ ಚುನಾವಣೆ ಅಖಾಡ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 30 ನಾಮಪತ್ರ ವಾಪಸ್ ಪಡೆಯಲು Read more…

ಉಪ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಮಾಜಿ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಸಿ.ಪಿ. ಯೋಗೇಶ್ವರ್ ಸೇರ್ಪಡೆಯಿಂದಾಗಿ ಕಾಂಗ್ರೆಸ್ ಪಕ್ಷದ ನಾಯಕರು ಸಂಭ್ರಮಿಸುತಿದ್ದಾರೆ. ಆದರೆ, ನೈಜ ಸಂಗತಿ ಏನೆಂದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ Read more…

ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಕೆ.ಎಸ್. ದಿವಾಕರ್ ಅಕ್ಟೋಬರ್ 23ರಂದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ Read more…

BREAKING: ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಬಿಜೆಪಿ ಅಭ್ಯರ್ಥಿ

ವಯನಾಡ್ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ಭಾರತೀಯ ಚುನಾವಣಾ ಆಯೋಗ(ಇಸಿಐ) ಮಂಗಳವಾರ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 13 Read more…

BREAKING NEWS: ಶಿಗ್ಗಾಂವಿಗೆ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ Read more…

ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. Read more…

BIG NEWS: ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಚುನಾವಣಾ ಅಖಾಡದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ Read more…

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...