alex Certify ಉಪ ಚುನಾವಣೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ RJD ಗೆ ಭರ್ಜರಿ ಗೆಲುವು

ನವೆಂಬರ್ 3ರಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳ ಗೆಲುವು Read more…

‘ಅಂಧೇರಿ ಈಸ್ಟ್’ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸದಂತೆ ಬಿಜೆಪಿಗೆ ರಾಜ್ ಠಾಕ್ರೆ ಅಗ್ರಹ

ಶಿವಸೇನೆ ಶಾಸಕ ರಮೇಶ್ ಲಾಟ್ಕೆ ಅಂಧೇರಿ ಈಸ್ಟ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ Read more…

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ. ಮಹಾರಾಷ್ಟ್ರದ Read more…

ಅಖಿಲೇಶ್ ಯಾದವ್ ಗೆ ಮತ್ತೆ ಮುಖಭಂಗ, ‘ಡಬಲ್ ಎಂಜಿನ್’ ಬಿಜೆಪಿಗೆ ಭರ್ಜರಿ ಜಯ

ನವದೆಹಲಿ: ಉಪ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಭಾನುವಾರ ನಡೆದ ಉತ್ತರ ಪ್ರದೇಶದ ರಾಮಪುರ, ಅಜಂಗಢ ಲೋಕಸಭಾ ಉಪಚುನಾವಣೆ ಮತ ಎಣಿಕೆಯಲ್ಲಿ ಭಾರತೀಯ Read more…

BREAKING NEWS: ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ರಾಜ್ಯದ 3 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಲಾಗಿದೆ. ವಿವಿಧ ಜಿಲ್ಲೆಗಳ 201 ಗ್ರಾಪಂ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಪಂಚಾಯಿತಿ ಚುನಾವಣೆ Read more…

BREAKING: ಉಪ ಚುನಾವಣೆಗೆ ದಿನಾಂಕ ಘೋಷಣೆ; ಬಂಗಾಳ, ಛತ್ತೀಸ್ ಗಢ, ಬಿಹಾರ, ಮಹಾರಾಷ್ಟ್ರದಲ್ಲಿ ಬೈ ಎಲೆಕ್ಷನ್

ನವದೆಹಲಿ: ಭಾರತದ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದ ಸಂಸದೀಯ ಕ್ಷೇತ್ರಗಳು ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ ಚುನಾವಣೆಯ ದಿನಾಂಕವನ್ನು Read more…

ಬಂಗಾಳ ಉಪ ಚುನಾವಣೆ: ಎಲ್ಲಾ 4 ಸ್ಥಾನದಲ್ಲಿ ಟಿಎಂಸಿ ಜಯಭೇರಿ, 3 ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ

ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ ಎಂದು ಟಿಎಂಸಿ Read more…

BIG BREAKING: ಹಾನಗಲ್ ನಲ್ಲಿ ದಿಢೀರ್ ಬದಲಾವಣೆ, ಸಿಂದಗಿಯಲ್ಲಿ ಬಿಜೆಪಿ ನಾಗಾಲೋಟ

ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಎರಡು ಸುತ್ತಿನಲ್ಲಿ ಮುನ್ನಡೆ ಗಳಿಸಿದ್ದ ಕಾಂಗ್ರೆಸ್ ಹಿನ್ನಡೆ ಕಂಡು ಮತ್ತೆ ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಸುತ್ತಿನ ಬಳಿಕ ಬಿಜೆಪಿ Read more…

ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 5255 ಮತ ಗಳಿಸಿದ್ದು, 875 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 4075 ಮತ ಗಳಿಸಿದ್ದು, ಹಿನ್ನಡೆ ಕಂಡಿದ್ದಾರೆ. Read more…

BIG BREAKING: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ Read more…

ತೀವ್ರ ಕುತೂಹಲ ಮೂಡಿಸಿದ ಉಪಚುನಾವಣೆ ಫಲಿತಾಂಶ: 11 ಗಂಟೆಗೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, 11 ಗಂಟೆಯೊಳಗೆ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆಬೀಳಲಿದೆ. Read more…

BIG NEWS: ನಾಳೆ ಸಿಂದಗಿ, ಹಾನಗಲ್ ಬೈಎಲೆಕ್ಷನ್ ರಿಸಲ್ಟ್; ಸಂಭ್ರಮಾಚರಣೆ, ವಿಜಯೋತ್ಸವ ಮೆರವಣಿಗೆ ನಿಷೇಧ

ಬೆಂಗಳೂರು: ನಾಳೆ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ವಿಜಯೋತ್ಸವ ಆಚರಣೆಗೆ ಚುನಾವಣೆ ಆಯೋಗ ಬ್ರೇಕ್ ಹಾಕಿದೆ. ಸಂಭ್ರಮಾಚರಣೆ, ಮೆರವಣಿಗೆ ನಡೆಸುವಂತಿಲ್ಲ, Read more…

BIG NEWS: ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಮತ್ತು ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಸಿಂದಗಿ Read more…

ಹಣ ಹಂಚಿಕೆ ಆರೋಪ ಪ್ರೂವ್​ ಮಾಡಿ ಎಂದ ಬಿಜೆಪಿ ನಾಯಕರಿಗೆ ಡಿಕೆಶಿ ಖಡಕ್​ ಉತ್ತರ

ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಘಟಾನುಘಟಿ ನಾಯಕರು ಸಿಂದಗಿ ಹಾಗೂ ಹಾನಗಲ್​​ನಲ್ಲಿ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ ನಾಯಕರು ವೋಟಿಗಾಗಿ ಹಣವನ್ನು Read more…

BIG NEWS: ಕಮಲ ಪಡೆಗಳ ವಿರುದ್ಧ ಸಿದ್ದು ವಾಗ್ಬಾಣ; ದಮ್ ಇದ್ದರೆ ನೀವು ಮಾಡಿದ ಕೆಲಸದ ಪಟ್ಟಿ ಕೊಡಿ; ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದರಾಮಯ್ಯ

ಸಿಂದಗಿ: ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಸಿಂದಗಿ ಚುನಾವಣ ಪ್ರಚಾರದಲ್ಲಿ ಭಾಗಿಯಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಉಪ ಚುನಾವಣೆ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ

ಬೆಂಗಳೂರು: ಉಪ ಚುನಾವಣೆ ಅಖಾಡಕ್ಕೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಎಂಟ್ರಿ ಆಗಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ತಲಾ ಮೂರು ದಿನಗಳ ಕಾಲ ವಿಜಯೇಂದ್ರ ಭರ್ಜರಿ ಪ್ರಚಾರ Read more…

ಸಿಎಂ ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ: ನಾಲ್ವರು ಸಚಿವರಿಗೆ ಕೊಕ್, 8 ಮಂದಿಗೆ ಮಂತ್ರಿ ಸ್ಥಾನ

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟಕ್ಕೆ ಸರ್ಜರಿ ಕೈಗೊಳ್ಳಲಿದ್ದು, ನಾಲ್ವರು ಹಾಲಿ ಸಚಿವರಿಗೆ ಕೊಕ್ ನೀಡಲಾಗುವುದು. 8 ಸಚಿವ ಸ್ಥಾನ ಭರ್ತಿ ಮಾಡಿಕೊಳ್ಳಲಾಗುವುದು. ನಾಲ್ವರು ಹಾಲಿ ಸಚಿವರನ್ನು Read more…

ಬಿಜೆಪಿಯಿಂದ ಅಚ್ಚರಿ ನಿರ್ಧಾರ, ಉದಾಸಿ ಕುಟುಂಬಕ್ಕೆ ಬಿಗ್ ಶಾಕ್ – ಬೈಎಲೆಕ್ಷನ್ ನಲ್ಲಿ ಹೊಸ ಪ್ರಯೋಗಕ್ಕಿಳಿದ ಹೈಕಮಾಂಡ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ರಮೇಶ ಭೂಸನೂರ, ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ್ನು Read more…

BIG BREAKING: ಉಪ ಚುನಾವಣೆಗೆ BJP ಅಭ್ಯರ್ಥಿಗಳ ಘೋಷಣೆ, ಉದಾಸಿ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ Read more…

BREAKING NEWS: ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ ಮನಗೂಳಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರನ್ನು Read more…

BREAKING NEWS: ಭವಾನಿಪುರದಲ್ಲಿ ದೀದಿಗೆ ಭರ್ಜರಿ ಗೆಲುವು, ಮಮತಾ ಬ್ಯಾನರ್ಜಿಗೆ 58 ಸಾವಿರ ಮತಗಳ ಅಂತರದ ಜಯ

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ Read more…

ಮಮತಾ ಬ್ಯಾನರ್ಜಿಗೆ ಭರ್ಜರಿ ಮುನ್ನಡೆ, ಗೆಲುವು ಖಚಿತವಾಗ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಕೊಲ್ಕೊತ್ತಾ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರಿಂದ ಸುಮಾರು 34 ಸಾವಿರ ಮತಗಳಿಂದ ಮಮತಾ Read more…

BREAKING NEWS: ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಮಮತಾ ಬ್ಯಾನರ್ಜಿ ಮುನ್ನಡೆ

ಕೊಲ್ಕೊತ್ತಾ: ದೇಶದ ಗಮನ ಸೆಳೆದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ Read more…

ಮಮತಾ ಬ್ಯಾನರ್ಜಿ ಸಿಎಂ ಸ್ಥಾನ ಉಳಿಯುತ್ತಾ…? ಹೋಗುತ್ತಾ…? ಇವತ್ತೇ ನಿರ್ಧಾರ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಭವಾನಿಪುರ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡರೆ ಮುಖ್ಯಮಂತ್ರಿ Read more…

ಮಮತಾ ಬ್ಯಾನರ್ಜಿಗೆ ಅಗ್ನಿ ಪರೀಕ್ಷೆ: ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ Read more…

BIG BREAKING: ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ – ಅ. 30 ರಂದು ಹಾನಗಲ್, ಸಿಂದಗಿ ಬೈಎಲೆಕ್ಷನ್

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ Read more…

ಸಿಎಂ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಹೊಸ ಸವಾಲು, ಗೆಲ್ಲಲೇಬೇಕಿದೆ ಭವಾನಿಪುರ ಬೈಎಲೆಕ್ಷನ್

ಕೊಲ್ಕೊತ್ತಾ: ಭವಾನಿಪುರ ಕ್ಷೇತ್ರದ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಟಿಎಂಸಿ ಭಾನುವಾರ ಅಧಿಕೃತವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣಕ್ಕಿಳಿಯುವ ಬಗ್ಗೆ ಘೋಷಣೆ Read more…

ನೆಲೆ ಇಲ್ಲದ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿದ ಉಪ ಚುನಾವಣೆ ಸ್ಪೆಷಲಿಸ್ಟ್ ವಿಜಯೇಂದ್ರ ಡಿಸಿಎಂ…?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ವಿಜಯೇಂದ್ರಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಯಡಿಯೂರಪ್ಪ Read more…

ELECTION BREAKING: ಬೆಳಗಾವಿಯಲ್ಲಿ ರೋಚಕ ತಿರುವು – ಮತ್ತೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭಾರಿ ಮುನ್ನಡೆ

ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ ಎಣಿಕೆಯಲ್ಲಿ 43 ನೇ ಸುತ್ತಿನಲ್ಲಿ ಕಾಂಗ್ರೆಸ್ 4302 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. Read more…

ELECTION BREAKING: ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ, ಬಿಜೆಪಿ ಸೋಲಿನ ರಹಸ್ಯ ಬಿಚ್ಚಿಟ್ಟ ಅಭ್ಯರ್ಥಿ

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲ್ಲುವುದು ಪಕ್ಕಾ ಆಗಿದೆ. ಸೋಲಿನತ್ತ ಹೆಜ್ಜೆ ಹಾಕಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...