alex Certify ಉಪ ಚುನಾವಣೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಲ್ಲೆಲ್ಲಿ ಎಷ್ಟು ಮತದಾನ..? ಇಲ್ಲಿದೆ ಮತಗಟ್ಟೆ ಬಳಿ ಕಂಡು ಬಂದ ಚಿತ್ರಣ

ಬೆಂಗಳೂರು: ಆರ್.ಆರ್. ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಆರ್.ಆರ್. ನಗರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇಕಡ 7.1 ರಷ್ಟು ಮತದಾನವಾಗಿದೆ. ಶಿರಾದಲ್ಲಿ ಬೆಳಗ್ಗೆ 9 Read more…

BIG BREAKING: ಪ್ರತಿಷ್ಠೆಯ RR ನಗರ, ಶಿರಾ ಉಪ ಚುನಾವಣೆಗೆ ಮತದಾನ ಶುರು

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಗೆಲುವಿಗೆ ಕೊನೆಕ್ಷಣದ ಭರ್ಜರಿ ಕಾರ್ಯತಂತ್ರ – ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ರಾಜ್ಯದ ಶಿರಾ, ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆ ಕೊನೆ ಹಂತದ ಮತ ಬೇಟೆಗೆ ಅಭ್ಯರ್ಥಿಗಳು ಮುಂದಾಗಿದ್ದಾರೆ. ಮನೆ ಮನೆಗೆ ತೆರಳಿ Read more…

ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಮತ ಬೇಟೆಗೆ ಘಟಾನುಘಟಿ ನಾಯಕರ ಕೊನೆ ಕಸರತ್ತು

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಯಾದ ಗಡುವಿಗೆ 48 ಗಂಟೆಗಳ ಮೊದಲು ಬಹಿರಂಗ Read more…

ಬಿಗ್ ನ್ಯೂಸ್: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹೇಳಿಕೆ, ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಉಪ ಚುನಾವಣೆ ಮುಗಿದ ನಂತರ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ವರಿಷ್ಠರೊಂದಿಗೆ ಉಪ ಚುನಾವಣೆ Read more…

ಆರ್.ಆರ್. ನಗರಕ್ಕೆ ಸಿನಿ ತಾರೆಯರ ದಂಡು: ದರ್ಶನ್, ಅಮೂಲ್ಯ, ಬಿ.ಸಿ. ಪಾಟೀಲ್ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಇಂದು ಪ್ರಚಾರಕ್ಕೆ ಕಲಾವಿದರ ದಂಡೇ ಆಗಮಿಸಲಿದೆ. ನಟ ಚಾಲೆಂಜಿಂಗ್ ಸ್ಟಾರ್ Read more…

BIG BREAKING: RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ ಕ್ಷೇತ್ರ Read more…

RR ನಗರದಲ್ಲಿ ವೋಟರ್ ಐಡಿ ಅಕ್ರಮ ಆರೋಪ, ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮತ್ತೆ ವೋಟರ್ ಐಡಿ ಅಕ್ರಮದ ಸದ್ದು ಕೇಳಿ ಬರುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಅಕ್ರಮವೆಸಗಿದ ಆರೋಪ ಮಾಡಲಾಗಿದೆ. ಮುನಿರತ್ನ ಅಕ್ರಮವಾಗಿ ವೋಟರ್ Read more…

ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ. ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು Read more…

ಉಪ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಡಿಕೆ. ಬ್ರದರ್ಸ್ ಬಿಗ್ ಶಾಕ್

ಬೆಂಗಳೂರು: ನವೆಂಬರ್ 3 ರಂದು ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಪಕ್ಷಾಂತರ ಪರ್ವ ಜೋರಾಗಿದೆ. ಜೆಡಿಎಸ್ ನಾಯಕರಿಗೆ ಡಿಕೆ ಸಹೋದರರು ಶಾಕ್ ನೀಡಿದ್ದಾರೆ. ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ Read more…

ರಂಗೇರಿದ ಉಪಚುನಾವಣೆ ಕಣ: ಎರಡೂ ಕ್ಷೇತ್ರಗಳಲ್ಲೂ ತ್ರಿಕೋನ ಕದನ

ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಕೆಲ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದು ಬಿಜೆಪಿ, ಜೆಡಿಎಸ್ ನಿಂದಲೂ ಅಭ್ಯರ್ಥಿಗಳನ್ನು Read more…

BIG BREAKING: ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರಾಜುಗೌಡಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆರ್.ಆರ್. ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಶಿರಾ ವಿಧಾನಸಭಾ Read more…

ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲ, ಬಿಜೆಪಿಯಲ್ಲಿ ಮೂಲ, ವಲಸಿಗರ ಸಂಘರ್ಷ: ಸಿದ್ಧರಾಮಯ್ಯ

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ Read more…

ಬಿಗ್ ನ್ಯೂಸ್: RR ನಗರ, ಶಿರಾ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಸ್ಪೆನ್ಸ್ – ತೀವ್ರ ಪೈಪೋಟಿ ಹಿನ್ನಲೆ ವರಿಷ್ಠರಿಗೂ ತಲೆನೋವಾದ ಆಯ್ಕೆ

ನವದೆಹಲಿ: ಆರ್.ಆರ್. ನಗರ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಾರ ಕೈಗೊಂಡಿದ್ದರೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಸ್ಪೆನ್ಸ್ ನಲ್ಲಿ ಇಡಲಾಗಿದೆ. ಬಿಜೆಪಿ ಹೈಕಮಾಂಡ್ ಗೂ ಅಭ್ಯರ್ಥಿಗಳ Read more…

ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲವೆಂದ ಸಿದ್ದರಾಮಯ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲ ಎಂದಿದ್ದಾರೆ. ತುಮಕೂರಿನಲ್ಲಿ Read more…

ಅಧಿಕೃತ ಅಭ್ಯರ್ಥಿಯ ವಿರುದ್ಧವೇ ಕಣಕ್ಕಿಳಿದ ಬಿಜೆಪಿ ಶಾಸಕಿಯ ಪತಿ…!

ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನಪರಿಷತ್ತಿಗೆ ಚುನಾವಣೆ ಘೋಷಣೆಯಾಗಿದ್ದು, ಇದರ ಮಧ್ಯೆ ಆಡಳಿತರೂಢ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಅದರಲ್ಲೂ ಶಾಸಕಿಯ ಪತಿಯೇ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ Read more…

ಪುತ್ರನ ಸ್ನೇಹಿತನ ಬಿಜೆಪಿಗೆ ಕಳಿಸಿ ದಾಳವಾಗಿ ಬಳಕೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ, ಬೆಂಬಲ ಪಡೆದು ಅಧಿಕಾರಕ್ಕೆ ಬರುವ ಪಕ್ಷ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಮುನಿರತ್ನ: ಜೆಡಿಎಸ್ ಸೇರಲಿದ್ದಾರಾ ಮಾಜಿ ಶಾಸಕ…?

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ಸೇರಿದಂತೆ ಕೆಲ ಸಚಿವ, ಶಾಸಕರುಗಳು ರಾಜೀನಾಮೆ ನೀಡಿದ ಕಾರಣಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು Read more…

ಉಪ ಚುನಾವಣೆ: ಆರ್.ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳಾಗಿ 3 ಹೆಸರು ಫೈನಲ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡಲು ಎಂದು ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮೂವರ Read more…

ಸುಲಭವಾಗಿ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರತ್ನಗೆ ಬಿಗ್ ಶಾಕ್

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು Read more…

ಬೈ ಎಲೆಕ್ಷನ್: ಬಿಜೆಪಿ ಟಿಕೆಟ್ ಗೆ ಭಾರೀ ಪೈಪೋಟಿ – RR ನಗರಕ್ಕೆ ಮುನಿರತ್ನ, ತುಳಸಿ – ಶಿರಾಕ್ಕೆ 3, ಪರಿಷತ್ ಗೆ 4 ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಹೆಸರನ್ನು ಬಿಜೆಪಿ ಸಿದ್ದಪಡಿಸಿದೆ. ಕೋರ್ Read more…

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಉಪ ಚುನಾವಣೆ ಮುಗಿಯುವವರೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ಕಾಯಬೇಕಿದೆ. ಈಗ ಸಂಪುಟ ಪುನಾರಚನೆ ಮಾಡಿದಲ್ಲಿ ಚುನಾವಣೆಯ ಮೇಲೆ ಪರಿಣಾಮ ಬೀರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಬ್ರೇಕ್ ಹಾಕಿ Read more…

‘ಸಾಹಿತ್ಯ’ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆ ಮಾಡಲು ಸಿಎಂಗೆ ದುಂಬಾಲು ಬಿದ್ದ ವಿಶ್ವನಾಥ್

ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹುಣಸೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಹೆಚ್. ವಿಶ್ವನಾಥ್ ಪರಾಭವಗೊಂಡಿದ್ದರು. ಹೀಗಾಗಿ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗುವ ಅವರ ಕನಸು ಈಡೇರಿರಲಿಲ್ಲ. ಆ ನಂತರ ವಿಧಾನಪರಿಷತ್ Read more…

ವಿಧಾನ ಪರಿಷತ್ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕರಿಗೆ ಶುರುವಾಯ್ತು ಆತಂಕ

ರಾಜ್ಯಸಭಾ ಚುನಾವಣೆ ಟಿಕೆಟ್ ನೀಡಿಕೆ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಈ ಬೆಳವಣಿಗೆಯಿಂದಾಗಿ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ Read more…

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮೂವರು ಮಾಜಿ ಶಾಸಕರಿಗೆ ‘ಬಂಪರ್’

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿತ್ತು. ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಸಹ ಅಧಿಕಾರ Read more…

‘ಹೌದು ಹುಲಿಯಾ’ ಬಳಿಕ ಈಗ ‘ಹೇ ಸಿದ್ದರಾಮಯ್ಯ’….!

ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಭಾಷಣ ಮಾಡುವ ವೇಳೆ ಪೀರಪ್ಪ ಎಂಬಾತ ‘ಹೌದು ಹುಲಿಯಾ’ ಎಂದು ಕೂಗಿದ್ದು, ಭಾರೀ ಸುದ್ದಿಯಾಗಿತ್ತು. ಇದರ ವಿಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...