alex Certify ಉಪ ಸಭಾಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಪರಿಷತ್ ಉಪ ಸಭಾಪತಿ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ಬೆಳಗಾವಿ: ನಾಳೆ ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರ Read more…

ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ: ಆಸ್ಪತ್ರೆಯಲ್ಲಿ ಆನಂದ ಮಾಮನಿ ಅಂತಿಮ ದರ್ಶನ

ಬೆಂಗಳೂರು: ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಭೇಟಿ Read more…

ಉಪ ಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣವಾಯ್ತಾ ‘ಪರಿಷತ್’ ಪ್ರಸಂಗ….?

ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲವನ್ನುಂಟು ಮಾಡಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ Read more…

ಧರ್ಮೇಗೌಡ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ: ದೇವೇಗೌಡರು, ಕುಮಾರಸ್ವಾಮಿ ಸಂತಾಪ

ವಿಧಾನಪರಿಷತ್ ಉಪಾಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರ ಆತ್ಮಹತ್ಯೆ Read more…

BIG NEWS: ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರ ಮಂಗೇನಹಳ್ಳಿ ಬಳಿ ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ಅವರು Read more…

BIG BREAKING: ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ Read more…

ಅಧಿವೇಶನದ ಹೊತ್ತಲ್ಲೇ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ಸಡ್ಡು

ನವದೆಹಲಿ: ಮೇಲ್ಮನೆ ಉಪಸಭಾಪತಿ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಸಹಕಾರದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಸೆಪ್ಟೆಂಬರ್ 14 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...