alex Certify ಉಸಿರಾಟ ತೊಂದರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿದ್ದೆ ಮಾಡುವಾಗ ಮೂಗಿನೊಳಗೆ ಸೇರಿದ ಜಿರಳೆ: ತೀವ್ರ ಸಂಕಷ್ಟ ಅನುಭವಿಸಿದ ವ್ಯಕ್ತಿ ಚಿಕಿತ್ಸೆ ಬಳಿಕ ಚೇತರಿಕೆ

ಚೀನಾದ ಹೆನಾನ್ ಪ್ರಾಂತ್ಯದ ಹೈಕೌ(58) ಅವರು ನಿದ್ದೆ ಮಾಡುವಾಗ ಮೂಗಿನೊಳಗೆ ಜಿರಳೆ ಹೊಕ್ಕಿದೆ. ಉಸಿರೆಳೆದುಕೊಂಡ ವೇಳೆ ಅದು ಒಳಗೆ ಸೇರಿದ್ದು, ಮೂರು ದಿನಗಳವರೆಗೆ ಅವರು ತೀವ್ರ ಅಸ್ವಸ್ಥತೆ ಅನುಭವಿಸಿದ್ದಾರೆ. Read more…

ದಾರುಣ ಘಟನೆ: ಗಂಟಲಲ್ಲಿ ಚಾಕಲೇಟ್ ಸಿಲುಕಿ 6 ವರ್ಷದ ಕಂದಮ್ಮ ಸಾವು

ಆರು ವರ್ಷದ ಮಗುವಿನ ಗಂಟಲಲ್ಲಿ ಚಾಕಲೇಚ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ರಾಂಪುರದ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಪುರಸಭಾ ಸದಸ್ಯರಾದ ಅಂಜುಮ್ ಅವರ ಪುತ್ರ Read more…

ನಟ ವಿಜಯಕಾಂತ್ ಗೆ ಕೋವಿಡ್ ಪಾಸಿಟಿವ್: ಉಸಿರಾಟದ ಸಮಸ್ಯೆಯಿಂದ ವೆಂಟಿಲೇಟರ್ ವ್ಯವಸ್ಥೆ

ಚೆನ್ನೈ: ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ನಾಯಕ, ನಟ ವಿಜಯಕಾಂತ್ ಅವರು ಕೊರೋನಾ ಸೋಂಕು ತಗುಲಿದೆ. ಕೋವಿಡ್ -19 ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ Read more…

BREAKING NEWS: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್.ಎಂ. ಕೃಷ್ಣ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ Read more…

ಚರಂಡಿಗೆ ಬಿದ್ದು ಉಸಿರುಗಟ್ಟಿ ನಾಲ್ವರು ಸಾವು

ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ಸಂಜೆ ನಡೆದ ಅವಘಡದಲ್ಲಿ ನಾಲ್ವರು ಉಸಿರುಗಟ್ಟಿ ಮೃತರಾಗಿದ್ದಾರೆ. ವಾಯುವ್ಯ ದೆಹಲಿಯ ಸಂಜಯ್ ಗಾಂಧಿ ಟ್ರಾನ್ಸ್‌ಪೋರ್ಟ್ ನಗರದಲ್ಲಿನ ಚರಂಡಿಯಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಗ್ನಿಶಾಮಕ ಇಲಾಖೆ Read more…

ಕೊರೋನಾ ಹೊತ್ತಲ್ಲೇ ಮಕ್ಕಳಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಣಿಸಿಕೊಂಡಿದ್ದು, ಮಕ್ಕಳಲ್ಲಿ ಕೆಮ್ಮು, ನೆಗಡಿ, ಕಫ, ಜ್ವರ ಕಾಣಿಸಿಕೊಳ್ಳುತ್ತಿದೆ. ನ್ಯುಮೋನಿಯಾ, ಡಿಂಘಿ, ಅಸ್ತಮಾ, ಬ್ರಾಂಕೈಟಿಸ್, ಉಸಿರಾಟದ ಸಮಸ್ಯೆಯಿಂದ ಹೆಚ್ಚಿನ Read more…

ಕೊರೋನಾ ಕುರಿತಾದ ಬೆಚ್ಚಿಬೀಳಿಸುವ ಮಾಹಿತಿ: ನೆಗೆಟಿವ್ ಬಂದ್ರೂ ನಿರ್ಲಕ್ಷ್ಯ ಸಲ್ಲ –ಶ್ವಾಸಕೋಶಕ್ಕೆ ಸೋಂಕು ತಗುಲಿದ್ರೆ ಜೀವಕ್ಕೆ ಅಪಾಯ

ಬೆಂಗಳೂರು: ಉಸಿರಾಟದ ಸಮಸ್ಯೆ ಇದ್ದರೆ ಅದು ಕೂಡ ಕೊರೋನಾ ಪಾಸಿಟಿವ್ ಆಗಿರುವ ಸಾಧ್ಯತೆ ಇರುತ್ತದೆ. ಶ್ವಾಸಕೋಶಕ್ಕೆ ಸೋಂಕು ತಗಲಿದರೆ ಬದುಕುಳಿಯುವುದೇ ಕಷ್ಟ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಿವಕುಮಾರ್ Read more…

ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೋನಾಗೆ ಬಲಿ

ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ(63) ಕೊರೊನಾದಿಂದ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಚೆಲುವಾಂಬ ಅವರಿಗೆ ಅನಾರೋಗ್ಯದ ಕಾರಣ ಏಪ್ರಿಲ್ Read more…

ಕೊರೋನಾ ಕುರಿತ ಶಾಕಿಂಗ್ ಮಾಹಿತಿ: ಉಸಿರಾಟ ಸಮಸ್ಯೆ, ಸುಸ್ತಾದ್ರೆ ವೈದ್ಯರ ಬಳಿ ಹೋಗಿ – ಲಕ್ಷಣಗಳಿಲ್ಲದೆ ಸಾವು ತರುತ್ತೆ ಸೋಂಕು

ದೇಶದಲ್ಲಿ ಕೊರೋನಾ ಎರಡನೆಯ ಅಲೆ ಅಬ್ಬರ ಜೋರಾಗಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಆತಂಕ ಮೂಡಿಸಿದೆ. ಕೊರೊನಾ ಸೋಂಕು ಮನುಷ್ಯನ ದೇಹ ಪ್ರವೇಶಿಸಿದ ನಂತರ ಕೆಲವೊಂದು ಸಲ ಮೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...