alex Certify ಎಂ.ಪಿ. ರೇಣುಕಾಚಾರ್ಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ 50 ಮಕ್ಕಳು ಅಸ್ವಸ್ಥ

ದಾವಣಗೆರೆ: ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾ Read more…

BIG NEWS: ಸಂಪುಟ ಪುನಾರಚನೆ ವಿಚಾರ; ಯತ್ನಾಳ್ ಹೇಳಿಕೆ ಸರಿಯಿದೆ ಎಂದ ರೇಣುಕಾಚಾರ್ಯ; ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಶಾಸಕ ಯತ್ನಾಳ್ ಹೇಳಿಕೆ ಸರಿಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ. Read more…

BIG NEWS: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ Read more…

BIG NEWS: 10 ಸಾವಿರ ಹಣ ಕೊಡ್ತೀನಿ; ಚುನಾವಣೆಯಲ್ಲಿ ನನಗೆ ವೋಟ್ ಹಾಕಬೇಕು; ಆಣೆ, ಪ್ರಮಾಣ ಮಾಡಿಸಿಕೊಂಡ ಶಾಸಕ ರೇಣುಕಾಚಾರ್ಯ; ವಿಡಿಯೋ ವೈರಲ್

ದಾವಣಗೆರೆ: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ನಾಯಕರು ದಿನಕ್ಕೊಂದು ನಾಟಕ ಮಾಡುವುದು ಸಾಮಾನ್ಯ. ಕೋವಿಡ್ ಸಂತ್ರಸ್ತರಿಗೆ 10 ಸಾವಿರ ಹಣ ನೀಡುತ್ತೇನೆ. ಮನೆಯವರೆಲ್ಲರೂ ಚುನಾವಣೆಯಲ್ಲಿ ನನಗೆ ವೋಟ್ Read more…

‘ಕೈ’ ನಾಯಕರ ವಿರುದ್ಧ ಮತ್ತೊಂದು ಗುಸು ಗುಸು ಬಾಂಬ್; ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್ ಎಂದ ರೇಣುಕಾಚಾರ್ಯ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಆಗಸ್ಟ್ 31ರಂದು ನಡೆದ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದ ವೇಳೆ ಬಿಜೆಪಿ ನಾಯಕರಿಗೆ ಹೆದರಿ ಸರ್ದಾರ್ ವಲ್ಲಭಬಾಯ್ ಪಟೇಲ್ ರಿಗೆ ಕಾಂಗ್ರೆಸ್ ನಾಯಕರು ಗೌರವ Read more…

ಪುನೀತ್ ಗೆ ಪದ್ಮಶ್ರೀ, ಡಾ.ರಾಜ್ ಕುಮಾರ್ ಗೆ ಭಾರತ ರತ್ನ ಗೌರವಕ್ಕೆ ಮನವಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆ ಕನ್ನಡ ನಾಡಿನ ಜನರನ್ನು ಆಘಾತಕ್ಕೀಡು ಮಾಡಿದ್ದು, ಪುನೀತ್ ಸಮಾಧಿ ಬಳಿ ಸಾಗರೋಪಾದಿಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪುನೀತ್ ಯಾವುದೇ ಪ್ರಚಾರವಿಲ್ಲದೇ Read more…

ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ BSY ಆಪ್ತರಿಗೆ ಚಾನ್ಸ್: ರೇಣುಕಾಚಾರ್ಯ, ಜೀವರಾಜ್ ಗೆ ಸಂಪುಟ ದರ್ಜೆ ಸ್ಥಾನ ಮಾನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರನ್ನು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿಯೂ ಮುಂದುವರೆಸಲಾಗಿದೆ. ಇಬ್ಬರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ Read more…

ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪನವರ ಎದುರು ಕಣ್ಣೀರು ಹಾಕಿಲ್ಲ: ರೇಣುಕಾಚಾರ್ಯ

ದಾವಣಗೆರೆ: ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪನವರ ಎದುರು ಕಣ್ಣೀರು ಹಾಕಿಲ್ಲ. ಆತ್ಮಸಾಕ್ಷಿಯಾಗಿ ಹೇಳುತ್ತೇನೆ ಸಚಿವ ಸ್ಥಾನಕ್ಕಾಗಿ ನಾನು ಕಣ್ಣೀರು ಹಾಕಿಲ್ಲ. ನಾನು ಜನಿಸುವಾಗ ಶಾಸಕನಾಗಿ ಜನಿಸಿಲ್ಲ ಎಂದು ಬಿಜೆಪಿ ಶಾಸಕ Read more…

ಆನಂದ್ ಸಿಂಗ್ ಕೊಡುಗೆ ಮಹತ್ವದ್ದು, ಅವರಿಗೆ ನೋವಾಗಿದೆ: ರೇಣುಕಾಚಾರ್ಯ

ನವದೆಹಲಿ: ಸಚಿವ ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತರಾಗಿದ್ದು, ರಾಜೀನಾಮೆ ನಿರ್ಧಾರ ಬೇಡವೆಂದು ಅವರಿಗೆ ಮನವಿ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ Read more…

ಬೊಮ್ಮಾಯಿ ಸಂಪುಟದಲ್ಲಿ ಕೈತಪ್ಪಿದ ಮಂತ್ರಿ ಹುದ್ದೆ; ಬಿ.ಎಸ್.ವೈ. ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕ ಎಂ.ಪಿ. ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ಸಚಿವ Read more…

ದಾವಣಗೆರೆ ಜಿಲ್ಲೆಯ ಐವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ Read more…

BIG BREAKING: ನಾನು ಮತ್ತೆ ತಪ್ಪು ಮಾಡಿಲ್ಲ; ಯಾರೋ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ಸಿಡಿ ಭೀತಿ ಬಗ್ಗೆ ಬಾಯ್ಬಿಟ್ಟ ರೇಣುಕಾಚಾರ್ಯ

ಬೆಂಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಿಡಿ ಭೀತಿ ಶುರುವಾಗಿದ್ದು, ತಮ್ಮ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದು, ಸಿಟಿ ಸಿವಿಲ್ ಕೋರ್ಟ್ ನಿಂದ ವಿಡಿಯೋ ಪ್ರಸಾರ Read more…

BIG NEWS: ಯಡಿಯೂರಪ್ಪ ಹೇಳಿದಂತೆ ನಡೆದುಕೊಳ್ಳುತ್ತೇವೆ; ಸಚಿವ ಸ್ಥಾನಕ್ಕೆ ಲಾಬಿ ನಡೆಸಿಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು: ಸಂಪುಟ ರಚನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಏನು ನಿರ್ಧರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ವಾಪಸ್ Read more…

ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವುದು ತಪ್ಪು; ಸಿಎಂ ಬದಲಾವಣೆ ಮಾಹಿತಿ ಇಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, Read more…

BIG NEWS: ‘ಅವರ ಆಡಿಯೋ, ವಿಡಿಯೋ’ ಎಲ್ಲರಿಗೂ ಗೊತ್ತಿದೆ; ಪ್ಲೇ ಆದರೆ ಸಂಸ್ಕೃತಿ ಗೊತ್ತಾಗುತ್ತೆ; ಹೆಚ್. ವಿಶ್ವನಾಥ್ ಗೆ ರೇಣುಕಾಚಾರ್ಯ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು, ಹೆಚ್. ವಿಶ್ವನಾಥ್ ಹತಾಶರಾಗಿ ಇಂತಹ ಆರೋಪಗಳನ್ನು ಮಾಡುತ್ತಿರುವುದು ತಪ್ಪು ಎಂದು ಶಾಸಕ, ಸಿಎಂ ರಾಜಕೀಯ Read more…

ಬಿಎಸ್​ವೈಗೆ ವಯಸ್ಸಾಯ್ತು ಎಂದ ಹೆಚ್​.ವಿಶ್ವನಾಥ್​ ವಿರುದ್ಧ ರೇಣುಕಾಚಾರ್ಯ ಕೆಂಡ

ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಾ ಬಂದಿರುವ ಹೆಚ್​. ವಿಶ್ವನಾಥ್​ ಇದೀಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ಸೂಕ್ತವಲ್ಲ ಎಂದು ಹೈಕಮಾಂಡ್​ಗೆ ಮಾಹಿತಿ ನೀಡಿದ್ದಾರೆ,. ಯಡಿಯೂರಪ್ಪಗೆ ವಯಸ್ಸಾಗಿದ್ದು ರಾಜ್ಯದ Read more…

ಮಾಡೋಕೆ ಬೇರೆ ಕೆಲಸ ಇಲ್ಲದವರು ದೆಹಲಿಗೆ ಹೋಗ್ತಾರೆ: ಭಿನ್ನಮತೀಯರ ವಿರುದ್ದ ರೇಣುಕಾಚಾರ್ಯ ಕಿಡಿ

ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದ ಬಗ್ಗೆ ಭಿನ್ನರಾಗ ಶುರುವಾಗಿದೆ. ವಿರುದ್ಧ ಬಣದ ನಾಯಕರು ಯಡಿಯೂರಪ್ಪ ಸಿಎಂ ಆಗಿರೋದನ್ನ ವಿರೋಧಿಸಿ ದೆಹಲಿಗೆ ಭೇಟಿ ನೀಡುತ್ತಿರೋದ್ರ ಹಿನ್ನೆಲೆ ಭಿನ್ನಮತ ಶಮನಕ್ಕೆ ಅಖಾಡಕ್ಕೆ ಇಳಿದಿರುವ Read more…

BIG NEWS: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣ್ತಿದ್ದಾರೆ; ಅವರ ಕ್ಷೇತ್ರದ ಜಾತ್ರೆಲಿ ಹಾಕಿಕೊಳ್ಳಲಿ; ರೇಣುಕಾಚಾರ್ಯ ಕಿಡಿ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ Read more…

BIG NEWS: 65 ಶಾಸಕರ ಸಹಿ ಸಂಗ್ರಹಕ್ಕೆ ಬಿಗ್ ಟ್ವಿಸ್ಟ್; ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

ಧಾರವಾಡ: ಸಿಎಂ ಯಡಿಯೂರಪ್ಪ ಪರ 65 ಶಾಸಕರು ಸಹಿ ಸಂಗ್ರಹಿಸಿದ್ದೇವೆ ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಅಂತಹ Read more…

BIG NEWS: ಸಿಎಂ ಬಿ.ಎಸ್.ವೈ. ಪರ 65 ಶಾಸಕರ ಸಹಿಸಂಗ್ರಹ; ಶೀಘ್ರದಲ್ಲೇ ಹೈಕಮಾಂಡ್ ಗೆ ಸಲ್ಲಿಕೆ ಎಂದ ರೇಣುಕಾಚಾರ್ಯ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ 65 ಶಾಸಕರ ಸಹಿ ಸಂಗ್ರಹಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. Read more…

BIG NEWS: ಸುಮ್ಮನಿರುವ ಪ್ರಶ್ನೆಯೇ ಇಲ್ಲ; ಸಿ.ಪಿ.ಯೋಗೇಶ್ವರ್ ರನ್ನು ಸಂಪುಟದಿಂದ ವಜಾ ಮಾಡಬೇಕು; ಶಾಸಕ ರೇಣುಕಾಚಾರ್ಯ ಒತ್ತಾಯ

ದಾವಣಗೆರೆ: ಮೆಗಾ ಸಿಟಿ ಹಗರಣದಲ್ಲಿ ಸಿ.ಪಿ. ಯೋಗೇಶ್ವರ್ ಭಾಗಿಯಾಗಿದ್ದಾರೆ. ಅಲ್ಲದೇ ಈಗ ನಾಯಕತ್ವ ಬದಲಾವಣೆ ನಿಟ್ಟಿನಲ್ಲೂ ಯತ್ನ ನಡೆಸಿದ್ದಾರೆ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು Read more…

ನಾಯಕತ್ವ ಬದಲಾವಣೆ ಬಗ್ಗೆ ಅಪಪ್ರಚಾರ; ಸೋತ ವ್ಯಕ್ತಿಯನ್ನು ಮಂತ್ರಿ ಮಾಡಿದ್ದಕ್ಕೆ ಈ ಪ್ರತಿಫಲ; ರೇಣುಕಾಚಾರ್ಯ ಕಿಡಿ

ದಾವಣಗೆರೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಯಾರೋ ಒಬ್ಬರು ಸೋತವರು ದೆಹಲಿಗೆ ಹೋಗಿ ಲಾಬಿ ಮಾಡಿದ ತಕ್ಷಣ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗಲ್ಲ Read more…

ಸುಧಾಕರ್ ದೇವಲೋಕದಿಂದ ಇಳಿದು ಬಂದಿದ್ದಾರಾ….?: ನನ್ನ ಇನ್ನೊಂದು ಮುಖ ತೋರಿಸಬೇಕಾಗುತ್ತೆ….. ರೇಣುಕಾಚಾರ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಶಾಸಕರು ಹಾಗೂ ಸಚಿವರ ನಡುವೆ ಮತ್ತೆ ಶೀತಲ ಸಮರ ಆರಂಭವಾಗಿದೆ. ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಡಾ.ಸುಧಾಕರ್ ವಿರುದ್ಧ ಕಿಡಿಕಾರಿದ್ದು, ತಮ್ಮ ಫೋನ್ ಕರೆಯನ್ನು ಕೂಡ ಸ್ವೀಕರಿಸುತ್ತಿಲ್ಲ Read more…

ಒಳ್ಳೆ ಬೀಜ ಬಿತ್ತಿದ್ದೇನೆ; ಫಲವನ್ನು ನಾನೊಬ್ಬನೇ ತಿನ್ನಲ್ಲ ಎಂದ ರೇಣುಕಾಚಾರ್ಯ

ನವದೆಹಲಿ: ನಾನು ಯಾವುದೇ ಸಿಡಿ ತೆಗೆದುಕೊಂಡು ದೆಹಲಿಗೆ ಬಂದಿಲ್ಲ. ನಾನು ಅಸಮಾಧಾನಿತ ಶಾಸಕನೂ ಅಲ್ಲ. ಸಿಡಿ ವಿಚಾರ ನನಗೆ ಗೊತ್ತಿಲ್ಲ. ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ನನಗೆ ನೋವಾಗಿದೆ. Read more…

BREAKING NEWS: ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ – ಅನಿತಾ ಕುಮಾರಸ್ವಾಮಿ ಜೊತೆ ಯೋಗೇಶ್ವರ್ ಒಳ ಒಪ್ಪಂದ ಎಂದ ರೇಣುಕಾಚಾರ್ಯ

ಬೆಂಗಳೂರು: ನಾನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಯಾವತ್ತೂ ಹೋಗಿಲ್ಲ. ಅವರ ನಾಯಕತ್ವದ ವಿರುದ್ಧವೂ ಯಾವುದೇ ದೂರೂ ನೀಡಿಲ್ಲ. ಯಡಿಯೂರಪ್ಪ ನನಗೆ ರಾಜಕೀಯ ಪಾಠ ಹೇಳಿಕೊಟ್ಟವರು. ಆದರೆ ಸದ್ಯದ ರಾಜಕೀಯ Read more…

ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ: ಸಚಿವ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಬೇಸರ

ಬೆಂಗಳೂರು: ನಾನು ಲಾಬಿ ಮಾಡಿದ್ದರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ನಾನು ಲಾಬಿ ಮಾಡಿಲ್ಲ, ಮುಂದೆಯೂ ಮಾಡಲ್ಲ. ಸಚಿವ ಸ್ಥಾನ ನೀಡಲೇಬೇಕು ಎಂದು ನಾನು ಕೇಳಿಲ್ಲ. ಎಂದು ಶಾಸಕ Read more…

BIG NEWS: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ – ನೇರವಾಗಿಯೇ ಆಶಯ ವ್ಯಕ್ತಪಡಿಸಿದ ರೇಣುಕಾಚಾರ್ಯ

ದಾವಣಗೆರೆ: ಸಿಎಂ ದೆಹಲಿ ಭೇಟಿ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪೈಪೋಟಿ ಕೂಡ ಜೋರಾಗಿದೆ. ಈ ನಡುವೆ ಶಾಸಕ ಎಂ.ಪಿ.ರೇಣುಕಾಚಾರ್ಯ, Read more…

ನಾನು ಸಚಿವ ಸ್ಥಾನಕ್ಕಾಗಿ ಬ್ಲಾಕ್ ಮೇಲ್ ಮಾಡುವವನಲ್ಲ ಎಂದ ಶಾಸಕ

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ಆರಂಭವಾಗಿದ್ದು, ರಾಜ್ಯದ ಕೆಲ ನಾಯಕರು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ. ಈ ನಡುವೆ ನಾನು ಸಚಿವ ಸ್ಥಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲ್ಲ ಎಂದು Read more…

ಯತ್ನಾಳ್ ಗೆ ಟಾಂಗ್ ನೀಡಿದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂಗೆ ಡೆಡ್ ಲೈನ್ ನೀಡುವುದು ಸರಿಯಲ್ಲ. ಪಕ್ಷದ ಮುಖಂಡರನ್ನು ಗೌರವಿಸಬೇಕು. ಹಾದಿ ಬೀದಿಯಲ್ಲಿ ನಿಂತು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ Read more…

ರಾಮ ರಾಮ ಎಂದು ಹೇಳ್ತಾ ಹೋದರೆ ಅದು ರಾವಣ ಆಗುತ್ತೆ; ಕಟೀಲ್ ಭೇಟಿಯಾದ ರೇಣುಕಾಚಾರ್ಯ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೈಹಾಕಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೇನುಗೂಡಿಗೆ ಕಲ್ಲೆಸೆದ ಸ್ಥಿತಿ ಎದುರಿಸುತ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ. ಹಳಬರನ್ನು ಕೈಬಿಟ್ಟರೆ ಬಂಡಾಯವೇಳುವ ಸಾಧ್ಯತೆ….‌ಹೊಸಬರಿಗೆ ಮಣೆಹಾಕದಿದ್ದರೆ ನಮ್ಮದಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...