alex Certify ಎಂ.ಬಿ. ಪಾಟೀಲ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್, ಕುಟುಂಬದವರ ಮೊಬೈಲ್ ಕಾಲ್ ಹಿಸ್ಟರಿ ಅಕ್ರಮ ಸಂಗ್ರಹ: ದೂರು

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಮಾಹಿತಿ ಇದ್ದು, ಅಂತವರ ವಿರುದ್ಧ ಕ್ರಮ Read more…

BREAKING: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಶೀಘ್ರ: ಎಂ.ಬಿ. ಪಾಟೀಲ್

ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಹೆಚ್ಚು Read more…

BREAKING: ‘ಪ್ರಜಾ ಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊಬೈಲ್ ಕಳವು

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಮೊಬೈಲ್ ಕಳವು ಮಾಡಲಾಗಿದೆ. ಎಂ.ಬಿ. ಪಾಟೀಲ್ ಅವರು Read more…

ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ: ಎಂ.ಬಿ. ಪಾಟೀಲ್

ಬೆಂಗಳೂರು: ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ಧರ್ಮ ಒಡೆಯುವ ಉದ್ದೇಶ ಯಾರಿಗೂ ಇರಲಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸಿದ್ದರಾಮಯ್ಯ ಪಶ್ಚಾತ್ತಾಪದ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಪ್ರತ್ಯೇಕ Read more…

ಬೇಲ್ ಮೇಲೆ ಹೊರಗಿರುವ ನಲಪಾಡ್: ರಮ್ಯಾ ತಿರುಗೇಟು; ಡಿಕೆಶಿ ವಿರುದ್ಧ ಕಿಡಿಕಾರಿದ ಮಾಜಿ ಸಂಸದೆಗೆ ಎಂ.ಬಿ. ಪಾಟೀಲ್ ಬೆಂಬಲ

ಬೆಂಗಳೂರು: ಮಾಜಿ ಸಂಸದೆ ರಮ್ಯಾ ಅವರಿಗೆ ಗಮನವನ್ನು ತಮ್ಮತ್ತ ಸೆಳೆಯುವ ಸಮಸ್ಯೆ ಇದೆ. ವೈದ್ಯರಿಗೆ ತೋರಿಸಬೇಕಿದೆ ಎಂದು ಟೀಕಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮದ್ ನಲಪಾಡ್ ಹ್ಯಾರಿಸ್ ಗೆ Read more…

ಎಂ.ಬಿ. ಪಾಟೀಲ್ ಕಟ್ಟಾ ಕಾಂಗ್ರೆಸ್ಸಿಗ: ಡಿಕೆಶಿ ಹೇಳಿಕೆಗೆ ರಮ್ಯಾ ಟಾಂಗ್

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಕೊರೋನಾ ನಿರ್ವಹಣೆ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ; ಜನವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ: ಎಂ.ಬಿ. ಪಾಟೀಲ್

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಅಧಿಕಾರ ವಹಿಸಿಕೊಂಡಿದ್ದಾರೆ. ನನಗೆ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ ಗೆ ಧನ್ಯವಾದಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಯಾರು ಭಾಗಿಯಾಗಿರಲಿಲ್ಲ. Read more…

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ಕಾಂಗ್ರೆಸ್ ನ ಹಿರಿಯ ನಾಯಕ ಎಸ್. ಆರ್. ಪಾಟೀಲ್ ಅವರ ಸ್ಥಾನವು ರಾಜ್ಯ ಸಭೆಯ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರಿಗೆ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಹೇಳಿಕೆಗೆ ಶಾಮನೂರು ಶಿವಶಂಕರಪ್ಪ ತಿರುಗೇಟು

ಪ್ರತ್ಯೇಕ ಲಿಂಗಾಯತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದಾರೆ. Read more…

‘ಲಿಂಗಾಯತರಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು, ಅನೇಕ ಅರ್ಹರು ಇದ್ದಾರೆ’

ಮೈಸೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕರು ಇಲ್ಲ ಎನ್ನುವುದು ಸುಳ್ಳು. ಲಿಂಗಾಯತರಲ್ಲಿ ಪರ್ಯಾಯ ನಾಯಕರೂ ಇದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ Read more…

ಕಾಂಗ್ರೆಸ್ ಸಿಎಂ ಅಭ್ಯರ್ಥಿ ಚರ್ಚೆ ಬಗ್ಗೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಮಹತ್ವದ ಮಾಹಿತಿ

ಮೈಸೂರು: ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ಅಭಿಮಾನದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಜಿ ಸಚಿವ ಎಂ.ಬಿ. ಪಾಟೀಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...