alex Certify ಎಂ.ಬಿ. ಪಾಟೀಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರದಲ್ಲಿ ದೇಶದಲ್ಲೇ 2ನೇ ಅತಿ ದೊಡ್ಡ ಪವನ ವಿದ್ಯುತ್ ಘಟಕ: 36,000 ಕೋಟಿ ರೂ. ಬಂಡವಾಳ ಹೂಡಿಕೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ದಾಪುಗಾಲು ಇಟ್ಟಿದ್ದು, ಸುಜ್ಲಾನ್ ನಿಂದ 30 ಸಾವಿರ ಕೋಟಿ ರೂ., ರೆನೈಸಾನ್ಸ್ ನಿಂದ 6 ಸಾವಿರ ಕೋಟಿ ರೂ. ಹೂಡಿಕೆಗೆ Read more…

ದೇಶದ ಮೊದಲ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: 25 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಂಗಳೂರು: ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಕೈಗಾರಿಕಾ Read more…

ರೈತರಿಗೆ ಆಕರ್ಷಕ ಆದಾಯ: ‘ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದ 10ರಿಂದ 15 ಸಾವಿರ ಎಕರೆ ಪ್ರದೇಶದಲ್ಲಿ ಗಂಧದ ಮರ ಬೆಳೆಸುವ ಮೂಲಕ ಶ್ರೀಗಂಧದ ನಾಡು ಎಂಬ ಗತವೈಭವ ಮರುಸ್ಥಾಪನೆಗೆ ರಾಜ್ಯ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ದಂಧೆಗೆ ಕಡಿವಾಣ

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

BIG NEWS: 10755 ಮಂದಿಗೆ ಉದ್ಯೋಗಾವಕಾಶ; 3607 ಕೋಟಿ ರೂ. ಹೂಡಿಕೆಯ 62 ಯೋಜನೆಗೆ ಅನುಮೋದನೆ

ಬೆಂಗಳೂರು: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯು 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಿಂದ Read more…

ಎಂಪಿಎಂ ಪುನಾರಂಭಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್(ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ Read more…

ಬಳಕೆಯಾಗದ ಕೈಗಾರಿಕೆ ನಿವೇಶನ ಮುಟ್ಟುಗೋಲು: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ Read more…

VISL ಪುನಾರಂಭದ ಬೆನ್ನಲ್ಲೇ ಸಿಹಿ ಸುದ್ದಿ: MPM ಮತ್ತೆ ಆರಂಭಿಸಲು ಮಹತ್ವದ ಹೆಜ್ಜೆ

ಶಿವಮೊಗ್ಗ: ಕೇಂದ್ರ ಸರ್ಕಾರ ಸ್ವಾಮ್ಯದ SAIL ಆಡಳಿತದಲ್ಲಿರುವ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಮರು ಜೀವ ದೊರೆತಿದ್ದು, ಕೆಲವು ವಿಭಾಗಗಳು ಪುನರಾರಂಭ ಮಾಡಿವೆ. ಇದೇ ವೇಳೆ ಸುಮಾರು 8 ವರ್ಷಗಳಿಂದ Read more…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ Read more…

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

ಈಡೇರಿದ ದಶಕದ ಕನಸು: ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ(ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, Read more…

BIG NEWS: 26 ತಿಂಗಳಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾರಿಡಾರ್ 2 ಕಾಮಗಾರಿ ಪೂರ್ಣ

ಬೆಂಗಳೂರು: ಮಹತ್ವಾಕಾಂಕ್ಷಿಯ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. ಒಟ್ಟಾರೆಯಾಗಿ, ನಾಲ್ಕೂ ಕಾರಿಡಾರ್ ಗಳ ಕೆಲಸಗಳು Read more…

ಆ.31 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ: ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ: ಎಂ.ಬಿ. ಪಾಟೀಲ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. ಈ ಮುಂಚೆ ಆಗಸ್ಟ್ 11ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...