alex Certify ಎಐಸಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಸೇರಿ ಬೆಳಗಾವಿ CWC ಸಭೆಯಲ್ಲಿ 2 ಪ್ರಮುಖ ನಿರ್ಣಯ

ಬೆಳಗಾವಿ: ಕಾಂಗ್ರೆಸ್ ಇತಿಹಾಸದಲ್ಲಿ ಇಂದು ಐತಿಹಾಸಿಕ ಸಭೆ ಆಗಿದೆ. ಸಭೆಯಲ್ಲಿ ಎರಡು ಮಹತ್ವದ ನಿರ್ಣಯ ಕೈಗೊಂಡಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಸಿಡಬ್ಲ್ಯೂಸಿ ಸಭೆಯ Read more…

ಡಿಸಿಎಂ ಡಿಕೆಶಿ ಸೇರಿ ಹಿರಿಯ ನಾಯಕರ ಅಸಮಾಧಾನ ಹಿನ್ನಲೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ

ಬೆಂಗಳೂರು: ತಾವು ಶಿಫಾರಸು ಮಾಡಿದ್ದ ಕೆಲವು ಹೆಸರುಗಳನ್ನು ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. Read more…

BIG NEWS: ಬಿ.ಕೆ.ಹರಿಪ್ರಸಾದ್ ಗೆ AICC ಶೋಕಾಸ್ ನೋಟೀಸ್

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಎಐಸಿಸಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು Read more…

‘ಗೃಹಲಕ್ಷ್ಮಿ’ ಯೋಜನೆಯಡಿ 2000 ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

ಮೋದಿಯವರು ಜಪಾನ್ ಗೆ ತೆರಳಿದಾಗಲೆಲ್ಲ ನೋಟು ರದ್ದು….! ಇದಕ್ಕೇನು ನಂಟು ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

ಶುಕ್ರವಾರದಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದ್ದು, ಇವುಗಳ ಬದಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ನಿಗದಿತ ಅವಧಿಯವರೆಗೆ ಇವುಗಳು ಚಲಾವಣೆಯಲ್ಲಿಯೂ ಇರಲಿವೆ ಎಂದು ತಿಳಿಸಲಾಗಿದೆ. ಇದರ Read more…

BIG NEWS: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ; ಖರ್ಗೆ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ. ಅದಾನಿ ಕುರಿತು ಜೆಪಿಸಿ ತನಿಖೆಗೆ ಎಲ್ಲಾ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ತನಿಖೆ ನಡೆಸಿಲ್ಲ Read more…

ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಬಿ.ಎಲ್. ಶಂಕರ್, ಯತೀಂದ್ರ ಸಿದ್ಧರಾಮಯ್ಯ, ಭಂಡಾರಿಗೆ ಹೊಸ ಜವಾಬ್ದಾರಿ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿಯನ್ನು ಎಐಸಿಸಿ ಹಂಚಿಕೆ ಮಾಡಿದೆ. ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ವಿಭಾಗವಾರು ಉಪಾಧ್ಯಕ್ಷರನ್ನು ನೇಮಿಸಿ ಎಐಸಿಸಿ Read more…

‘ಚೀನಾ ಪೇ ಚರ್ಚಾ’ ಯಾವಾಗ ಮಾಡುತ್ತೀರಿ ಮೋದಿಯವರೇ ? ಪ್ರಧಾನಿಗೆ ಖರ್ಗೆ ಪ್ರಶ್ನೆ

ಡೋಕ್ಲಾಮ್ನಲ್ಲಿರುವ ಸಿಲಿಗುರಿ ಕಾರಿಡಾರ್ ಸಮೀಪ ಜಂಫೇರಿ ಪರ್ವತದವರೆಗೆ ಚೀನಾದ ಸೇನಾ ಪಡೆಗಳು ತಮ್ಮ ನೆಲೆ ನಿರ್ಮಿಸುತ್ತಿವೆ ಎಂಬ ವಿಷಯ ಈಗ ಆಡಳಿತ ಹಾಗೂ ವಿರೋಧ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. Read more…

ಒಂದೇ ಹುದ್ದೆ ನಿಯಮದಿಂದ ಖರ್ಗೆಯವರಿಗೆ ವಿನಾಯಿತಿ ? ವಿಪಕ್ಷ ನಾಯಕರಾಗಿ ಮುಂದುವರಿಕೆ ಸಾಧ್ಯತೆ

ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಾಂಗ್ರೆಸ್ ನಲ್ಲಿದ್ದು, ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. Read more…

1-8 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ SC/ST-OBC-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಒಂದರಿಂದ ಎಂಟನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಈ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ Read more…

BIG NEWS: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕಾಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗಿಂದು ಅದ್ದೂರಿ ಸ್ವಾಗತ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಅವರಿಗೆ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ. ಇಂದು Read more…

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ

ಅಕ್ಟೋಬರ್ 17ರ ಸೋಮವಾರದಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ Read more…

BIG NEWS: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ; ಎಲ್ಲರ ಒತ್ತಾಯದಿಂದ ಚುನಾವಣೆಗೆ ನಿಂತಿದ್ದೇನೆ ಎಂದ ಖರ್ಗೆ

ನವದೆಹಲಿ: ಬಾಲ್ಯದಿಂದ ಈವರೆಗೂ ನಾನು ಹೋರಾಟಗಳನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಪಕ್ಷ ಸ್ಥಾನ, ಸಚಿವ ಸ್ಥಾನ ಸೇರಿದಂತೆ ಹಲವು ಹುದ್ದೆ ಅಲಂಕರಿಸಿದ್ದೇನೆ. ನಾನು ಯಾರ Read more…

ಮತ್ತೊಮ್ಮೆ ಕನ್ನಡಿಗನಿಗೆ ಒಲಿಯಲಿದೆಯಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ? ಕುತೂಹಲ ಕೆರಳಿಸಿದ AICC ಚುನಾವಣೆ

ಹಲವು ತಿರುವುಗಳನ್ನು ಪಡೆದುಕೊಂಡಿದ್ದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಅಂತಿಮ ಘಟ್ಟ ತಲುಪಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದ ಶುಕ್ರವಾರದಂದು ಅನಿರೀಕ್ಷಿತ ಅಭ್ಯರ್ಥಿಯಾಗಿ ರಾಜ್ಯಸಭಾ ಪ್ರತಿಪಕ್ಷದ ನಾಯಕ Read more…

AICC ಅಧ್ಯಕ್ಷ ಸ್ಥಾನದ ಚುನಾವಣೆಗೆ ಮತ್ತೊಂದು ಟ್ವಿಸ್ಟ್; ಗೆಹ್ಲೋಟ್ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಂತೆ ಖರ್ಗೆ ಹೆಸರು ಮುಂಚೂಣಿಗೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾದಾಗಿನಿಂದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈಗ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ Read more…

BIG NEWS: ಅಕ್ಟೋಬರ್ 16ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ವಿಚಾರದ ಕುರಿತು ಚರ್ಚೆ ನಡೆದಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 16ರಂದು ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಕಾರಣವೇನು….?

ಬೆಂಗಳೂರು: ಗೋವಾ ವಿಧಾನಸಭಾ ಚುನಾವಣಾ ಜವಾಬ್ದಾರಿಯನ್ನು ಎಐಸಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಲು ಮುಂದಾಗಿತ್ತು. ಆದರೆ ಇದನ್ನು ಡಿ.ಕೆ.ಶಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಗೋವಾ ಚುನಾವಣಾ ತಯಾರಿ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ Read more…

ವಯನಾಡ್​ ಪ್ರವಾಸದ ವೇಳೆ ಹೃದಯಸ್ಪರ್ಶಿ ಘಟನೆಗೆ ಸಾಕ್ಷಿಯಾದ ರಾಹುಲ್​ ಗಾಂಧಿ..!

ಕೇರಳದ ವಯನಾಡ್​ ಪ್ರವಾಸದಲ್ಲಿದ್ದ ಸಂಸದ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ. ಕ್ಷೇತ್ರ ಪ್ರವಾಸದ ವೇಳೆ ರಾಹುಲ್​ ಗಾಂಧಿಯನ್ನ ರಾಜಮ್ಮ ವವಾಥಿಲ್​ ಎಂಬ ದಾದಿ Read more…

ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಕೇಳಿ ಅಪಹಾಸ್ಯಕ್ಕೀಡಾದ ರಾಹುಲ್​

ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಬುಧವಾರ ಪುದುಚೇರಿಯ ಸೋಲಾಯ್​ ನಗರ ಪ್ರದೇಶದಲ್ಲಿ ಮಾತನಾಡುತ್ತಿರುವ ವೇಳೆ ಮೀನುಗಾರರಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಹೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮೀನುಗಾರರನ್ನ Read more…

ಕಾರಿನ ಗಾಜು ಸ್ವಚ್ಛಗೊಳಿಸಲು ಹೋಗಿ ನೆಟ್ಟಿಗರಿಂದ ಟ್ರೋಲ್‌ ಗೆ ತುತ್ತಾದ ಪ್ರಿಯಾಂಕ ವಾದ್ರಾ

ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಉತ್ತರ ಪ್ರದೇಶ ರಾಮಪುರಕ್ಕೆ ಭೇಟಿ ನೀಡಿದ್ದು ಟ್ರ್ಯಾಕ್ಟರ್​ ಪರೇಡ್​ನಲ್ಲಿ ಮೃತನಾದ ರೈತನ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ. ರಾಮಪುರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ Read more…

ರಾಹುಲ್​ ವಿದೇಶ ಪ್ರವಾಸದ ಹಿಂದಿನ ಕಾರಣ ಬಿಚ್ಚಿಟ್ಟ ಕಾಂಗ್ರೆಸ್ ಮುಖಂಡ

ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ವಿದೇಶಿ ಪ್ರವಾಸದಲ್ಲಿ ಎಂಜಾಯ್​ ಮಾಡ್ತಿದ್ದಾರೆ ಎಂಬ ಬಿಜೆಪಿ ಟೀಕೆ ಸಂಬಂಧ ಕಾಂಗ್ರೆಸ್​ ಸ್ಪಷ್ಟೀಕರಣ ನೀಡಿದೆ. ರಾಹುಲ್​ ಗಾಂಧಿ ಅನಾರೋಗ್ಯಕ್ಕೀಡಾದ ಅವರ Read more…

ಸೋನಿಯಾ ಗಾಂಧಿ ಜೀವನ ಚರಿತ್ರೆ ಪಠ್ಯಕ್ರಮಕ್ಕೆ ಸೇರಿಸುವಂತೆ ತೆಲಂಗಾಣ ಸಿಎಂಗೆ ಮನವಿ

ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಜೀವನ ಚರಿತ್ರೆಯನ್ನ ತೆಲಂಗಾಣ ಶಾಲಾ ಪಠ್ಯಕ್ರಮದಲ್ಲಿ ಸೇರಿಸುವಂತೆ ಕೋರಿ ಸಿಎಂ ಕೆ. ಚಂದ್ರಶೇಖರ್​ ರಾವ್​ಗೆ ಕಾಂಗ್ರೆಸ್​ ಪಕ್ಷದ ವಕ್ತಾರರು ಮನವಿ ಸಲ್ಲಿಸಿದ್ದಾರೆ. ಸೋನಿಯಾ Read more…

ಇದೇ ಮೊದಲ ಬಾರಿಗೆ ಈ ವಿಧಾನಕ್ಕೆ ಮೊರೆ ಹೋಗಿದೆ ಕಾಂಗ್ರೆಸ್…!

ಭಾರತದ ಅತ್ಯಂತ ಹಿರಿಯ ಪಕ್ಷ ಕಾಂಗ್ರೆಸ್​ ಈ ಬಾರಿ ತನ್ನ ಪಕ್ಷದ ಅಧ್ಯಕ್ಷರ ಆಯ್ಕೆಗೆ ಡಿಜಿಟಲ್​ ಮಾರ್ಗವನ್ನ ಹುಡುಕಿಕೊಂಡಿದೆ. ಇದೇ ಮೊದಲ ಬಾರಿಗೆ ಎಐಸಿಸಿ ಪದಾಧಿಕಾರಿಗಳಿಗೆ ಡಿಜಿಟಲ್​ ಐಡಿ Read more…

BIG NEWS: AICC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಚ್ಚರಿ ನಿರ್ಧಾರ ಕೈಗೊಂಡ CWC

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ನಡೆದ ಎಐಸಿಸಿ CWC ಸಭೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆ ನಡೆದಿವೆ. ಮುಂದಿನ ಒಂದು ವರ್ಷದವರೆಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೋನಿಯಾ Read more…

BIG BREAKING: ಕಾಂಗ್ರೆಸ್ ನಲ್ಲಿ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆಗೆ ನಿರ್ಧಾರ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರನ್ನು ಮುಂದುವರೆಸಲು CWC ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ತಾವು ರಾಜೀನಾಮೆ ನೀಡುವುದಾಗಿ ಸೋನಿಯಾ ಗಾಂಧಿ ಹೇಳಿದರೂ ಒಪ್ಪದ ಸಿಡಬ್ಲ್ಯುಸಿ ಸಭೆ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...