alex Certify ಎಚ್ಚರಿಕೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿಗೊಳಗಾದ ಅನುಮಾನ ಬಂದ್ರೆ ಮೊದಲು ಮಾಡಿ ಈ ಕೆಲಸ

ದೇಶದಲ್ಲಿ ಕೊರೊನಾ ಮೂರನೇ ಅಲೆ ನಡೆಯುತ್ತಿದೆ. ಈ ತಿಂಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗ್ತಿದೆ. ಕೊರೊನಾ ಜೊತೆ ಓಮಿಕ್ರೋನ್ ಎಲ್ಲರ ಟೆನ್ಷನ್ ಹೆಚ್ಚಿಸಿದೆ. ಕೊರೊನಾ ಲಕ್ಷಣಗಳು Read more…

BIG NEWS: ಗಣರಾಜ್ಯೋತ್ಸವಕ್ಕೆ ಮುನ್ನ ಭಯೋತ್ಪಾದಕ ದಾಳಿ ಮಾಹಿತಿ; ಹೈ ಅಲರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ಮತ್ತು ದೇಶದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವಕ್ಕೆ ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಬಂದ ನಂತರ ಭದ್ರತಾ ಏಜೆನ್ಸಿಗಳು Read more…

SHOCKING: ಒಮಿಕ್ರಾನ್ ನಿಂದ ಗಂಡಾಂತರ; ತೀವ್ರತೆ ಕಡಿಮೆ ಇದ್ರೂ ಪ್ರಭಾವ ಕಡಿಮೆಯಾಗಿಲ್ಲ; WHO

ಕೊರೋನಾನ ರೂಪಾಂತರಿ ಒಮಿಕ್ರಾನ್ ನಿಂದ ಗಂಡಾಂತರ ಎದುರಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತಾಗಿ ಎಚ್ಚರಿಕೆ ನೀಡಿದೆ. ರೂಪಾಂತರಿ ಒಮಿಕ್ರಾನ್ ತೀವ್ರತೆ ಕಡಿಮೆ ಇರಬಹುದು. ಆದರೆ, ಒಮಿಕ್ರಾನ್ ನ Read more…

BIG NEWS: ಬಾಸಿಸಮ್ ಬಿಡಿ, ವಿವೇಚನೆಯಿಂದ ಕೆಲಸ ಮಾಡಿ; ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಬೆಂಗಳೂರು: ಬೆಳೆಹಾನಿ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗದೇ ಮೀನಾಮೇಷ ಎಣಿಸುತ್ತಿರುವ ಕೆಲ ಜಿಲ್ಲಾಧಿಕಾರಿಗಳ ಬೆವರಿಳಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಾಸಿಸಮ್ ಬಿಟ್ಟು ವಿವೇಚನೆಯಿಂದ ಕೆಲಸ ಮಾಡುವಂತೆ Read more…

BIG SHOCKING: ಒಮಿಕ್ರಾನ್ ನಂತ್ರ ಕೊರೋನಾ ಭಾರೀ ಏರಿಕೆ, ಒಂದೇ ದಿನ 14 ಲಕ್ಷ ಕೇಸ್; ಭಾರಿ ಅಪಾಯ ಕಾದಿದೆ ಎಂದು WHO ವಾರ್ನಿಂಗ್

ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ನಂತರ ವಿಶ್ವದಲ್ಲಿ ಕೋವಿಡ್ ಕೇಸ್ ಗಳು ಭಾರಿ ಏರಿಕೆ ಕಂಡಿವೆ. ಕೊರೋನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ 24 ಗಂಟೆ Read more…

ಒಮಿಕ್ರಾನ್: ಈ ರೋಗ ಲಕ್ಷಣಗಳ ಬಗ್ಗೆ ಇರಲಿ ಎಚ್ಚರ…..!

ಕೋವಿಡ್-19ನ ಹೊಸ ರೂಪಾಂತರಿ ಒಮಿಕ್ರಾನ್ ವ್ಯಾಪಕವಾಗಿ ಪಸರುತ್ತಾ ಭಾರೀ ಭೀತಿ ಮೂಡಿಸುತ್ತಿದೆ. ಕೋವಿಡ್ ಸಾಂಕ್ರಮಿಕ ಇನ್ನೂ ಮುಗಿದಿಲ್ಲ ಎಂದು ಒಮಿಕ್ರಾನ್‌ನ ಆಗಮನ ನಮಗೆ ಸಾರಿ ಹೇಳುತ್ತಿದೆ. ಈ ರೂಪಾಂತರಿಯ Read more…

ವಾಹನ ಚಾಲಕರಿಗೆ ರಸ್ತೆ ಸಚಿವಾಲಯದಿಂದ ಗುಡ್ ನ್ಯೂಸ್: ಸುರಕ್ಷತೆಗೆ ನ್ಯಾವಿಗೇಷನ್ ಅಪ್ಲಿಕೇಶನ್ ಪ್ರಾರಂಭ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವಾಲಯ(MoRTH), ಐಐಟಿ ಮದ್ರಾಸ್ ಮತ್ತು ಡಿಜಿಟಲ್ ಟೆಕ್ ಕಂಪನಿ MapmyIndia ದೊಂದಿಗೆ ಚಾಲಕ ಮತ್ತು ರಸ್ತೆ ಸುರಕ್ಷತೆ ತಂತ್ರಜ್ಞಾನಗಳ ಒಪ್ಪಂದಕ್ಕೆ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

ಮೊಟ್ಟೆ ಯೋಜನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ; ಸಸ್ಯಹಾರಿ ಒಕ್ಕೂಟ ಸಂತರ ಎಚ್ಚರಿಕೆ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆ ವಾಪಸ್ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ ರಾಜ್ಯ Read more…

ಕರ್ನಾಟಕದ ನಂತ್ರ ದೆಹಲಿಗೆ ಒಮಿಕ್ರಾನ್ ಎಂಟ್ರಿ…..! ಆಸ್ಪತ್ರೆಗೆ ಸೇರಿದ 12 ಶಂಕಿತ ರೋಗಿಗಳು

ಕೊರೊನಾ ವೈರಸ್‌ನ ಹೊಸ ರೂಪಾಂತರ ಒಮಿಕ್ರಾನ್  ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ಇದುವರೆಗೆ ಭಾರತ ಸೇರಿದಂತೆ 25 ಕ್ಕೂ ಹೆಚ್ಚು ದೇಶಗಳಲ್ಲಿ ಇದು ದೃಢಪಟ್ಟಿದೆ. ಈಗಾಗಲೇ ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ Read more…

ಚಾಲಕರಿಗೆ ಭರ್ಜರಿ ಸುದ್ದಿ: ಅದ್ಭುತವಾಗಿದೆ ಗೂಗಲ್ ಮ್ಯಾಪ್ಸ್‌ ನ ಹೊಸ ಫೀಚರ್

ತಂತ್ರಜ್ಞಾನವು ಎಷ್ಟು ಅದ್ಭುತವಾಗಿದೆ ಎಂದರೆ ನೀವು ನಿರ್ಜನ ಪ್ರದೇಶದಲ್ಲಿ ಸಾಗುತ್ತಿದ್ದರೂ, ಮೂರನೇ ಕಣ್ಣು ನಿಮ್ಮನ್ನು ಹಿಂಬಾಲಿಸುತ್ತಲೇ ಇರುತ್ತದೆ. ಕೆಲವೊಮ್ಮೆ ನೀವು ಸಂಚಾರ ನಿಯಮಗಳನ್ನು ಪಾಲಿಸದಿದ್ದಾಗ ನಿಮಗೆ ದಂಡ ಪಾವತಿಸುವ Read more…

KYC ಹೆಸರಲ್ಲಿ ವಂಚನೆ…! ಗ್ರಾಹಕರಿಗೆ ಎಸ್.ಬಿ.ಐ. ನೀಡಿದೆ ಈ ಮಹತ್ವದ ಸೂಚನೆ

ನೌ ಯುವರ್‌ ಕಸ್ಟಮರ್‌ (ಕೆವೈಸಿ) ಹೆಸರಿನಲ್ಲಿ ಎಸ್‌.ಬಿ.ಐ ಗ್ರಾಹಕರಿಗೆ ಕರೆ ಮಾಡುವುದು, ಎಸ್‌.ಬಿ.ಐ ಬ್ಯಾಂಕ್‌ ಹೆಸರಿನಲ್ಲಿ ಲಿಂಕ್‌ ಕಳುಹಿಸುವ ದೊಡ್ಡ ವಂಚನೆಯ ಜಾಲದ ಬಗ್ಗೆ ಎಸ್‌.ಬಿ.ಐ ಬ್ಯಾಂಕ್‌ ಅಧಿಕಾರಿಗಳು Read more…

ಎಚ್ಚರ..! ಎರಡು ಡೋಸ್ ಲಸಿಕೆ ಪಡೆದವರಿಗೂ ಬರುತ್ತೆ ಕೊರೊನಾ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಾಗ್ತಿದೆ. ಇದು ಎಲ್ಲರ ಭಯಕ್ಕೆ ಕಾರಣವಾಗಿದೆ. ಕೊರೊನಾ ಲಸಿಕೆ ಅಭಿಯಾನ ಕೂಡ ಜೋರಾಗಿ ನಡೆದಿದೆ. ಕೊರೊನಾ ಎರಡು ಡೋಸ್ ತೆಗೆದುಕೊಂಡವರು ಸಂಪೂರ್ಣ Read more…

ಗಮನಿಸಿ…! ನಿಮ್ಮ ಫೋನ್ ನಿಂದ Google ಬ್ಯಾನ್ ಮಾಡಿದ ಈ 8 ಆಪ್ ಕೂಡಲೇ ಡಿಲಿಟ್ ಮಾಡಿ

ಕಳೆದ ಕೆಲವು ತಿಂಗಳುಗಳಿಂದ ಜನ ಕ್ರಿಪ್ಟೋಕರೆನ್ಸಿಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅದರ ಬಗ್ಗೆ ಹೆಚ್ಚು ಚರ್ಚಿಸುತ್ತಿದ್ದಾರೆ. ಒಂದೆಡೆ ಜನ ಕ್ರಿಪ್ಟೋಕರೆನ್ಸಿಯಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದರೆ, ಹ್ಯಾಕರ್‌ಗಳು ಅದರ ಲಾಭವನ್ನು Read more…

BIG NEWS: ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯ ಕಟ್ಟಲು ಸಾಧ್ಯವಿಲ್ಲ; ಉಗ್ರರಿಗೆ ಪರೋಕ್ಷ ಎಚ್ಚರಿಕೆ ರವಾನಿಸಿದ ಪ್ರಧಾನಿ ಮೋದಿ

ನವದೆಹಲಿ : ಉಗ್ರವಾದ ಅಥವಾ ಭಯೋತ್ಪಾದನೆ ಬಲದಿಂದ ಸಾಮ್ರಾಜ್ಯವನ್ನು ಕಟ್ಟಲು ಸಾಧ್ಯವಿಲ್ಲ, ಒಂದು ವೇಳೆ ಕಟ್ಟಿದರೂ ಅದು ಹೆಚ್ಚು ಕಾಲ ಇರಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಉಗ್ರರಿಗೆ Read more…

ಗ್ರಾಹಕರಿಗೆ ಎಚ್ಚರಿಕೆ ನೀಡಿದ ‘SBI’….! ಈ ಕೆಲಸ ಮಾಡದೆ ಹೋದಲ್ಲಿ ಬಂದ್ ಆಗುತ್ತೆ ಖಾತೆ

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 30, 2021 ರ ಮೊದಲು ಗ್ರಾಹಕರು, ಖಾತೆ ಸಂಖ್ಯೆಗೆ ಆಧಾರ್ ಲಿಂಕ್ Read more…

ಆನ್ಲೈನ್‌ ಮೂಲಕ ಹಳೆಯ ನೋಟು/ನಾಣ್ಯ ವ್ಯಾಪಾರ ಮಾಡುವವರಿಗೆ ಎಚ್ಚರಿಕೆ ನೀಡಿದ ಆರ್‌ಬಿಐ

ಆನ್ಲೈನ್ ಮೂಲಕ ಹಳೆ ನೋಟುಗಳು ಹಾಗೂ ನಾಣ್ಯಗಳನ್ನು ಮಾರಾಟ/ಖರೀದಿ ಮಾಡುವವರಿಗೆ ರಿಸರ್ವ್ ಬ್ಯಾಂಕ್ ಎಚ್ಚರಿಕೆಯೊಂದನ್ನು ನೀಡಿದೆ. “ಅನೇಕ ಆನ್ಲೈನ್‌/ಆಫ್ಲೈನ್‌ ಪ್ಲಾಟ್‌ಫಾರಂಗಳ ಮೂಲಕ ಹಳೆಯ ನೋಟುಗಳು ಹಾಗೂ ನಾಣ್ಯಗಳನ್ನು ಮಾರಾಟ Read more…

ಕೊರೋನಾ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಮೂರನೇ ಅಲೆ ಉಲ್ಬಣದ ಬಗ್ಗೆ ತಜ್ಞರ ಮಾಹಿತಿ

ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ಕಡಿಮೆಯಾಗುತ್ತದೆ. ಲಸಿಕೆ ಬಂದ ನಂತರ ಸೋಂಕು ಇಳಿಮುಖವಾಗುತ್ತಿದೆ ಎಂದುಕೊಂಡವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಕ್ಟೋಬರ್ ನಲ್ಲಿ ಕೊರೋನಾ ಮೂರನೇ ಅಲೆ ಉಲ್ಬಣವಾಗಲಿದೆ ಎಂದು Read more…

ವಿಂಡೋಸ್, ಆಪಲ್ ಐಫೋನ್, ಆಂಡ್ರಾಯ್ಡ್ ಮೊಬೈಲ್ ಫೋನ್ ಬಳಕೆದಾರರಿಗೆ ಸರ್ಕಾರದ ಮಹತ್ವದ ಎಚ್ಚರಿಕೆ

ದೇಶದ ಎಲ್ಲಾ ಆಪಲ್ ಐಫೋನ್, ಆಂಡ್ರಾಯ್ಡ್ ಮೊಬೈಲ್ ಫೋನ್, ವಿಂಡೋಸ್ ಸಾಧನ ಬಳಕೆದಾರರಿಗೆ ನಿರ್ಲಕ್ಷಿಸದಂತೆ ಭಾರತ ಸರ್ಕಾರ ಎಚ್ಚರಿಕೆ ಸಂದೇಶ ನೀಡಿದೆ. ನೋಡಲ್ ಸೈಬರ್ ಸೆಕ್ಯುರಿಟಿ ಏಜೆನ್ಸಿ, ಸಿಇಆರ್ಟಿ-ಇನ್ Read more…

BIG NEWS: ರಾಜ್ಯಾದ್ಯಂತ ಇನ್ನೂ 4 ದಿನ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕರ ಮಳೆಗೆ ಈಗಗಾಲೇ ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಖಾಸಗಿ ಮಾಹಿತಿಯೊಂದಿಗೂ ಸಂಪರ್ಕ ಹೊಂದಿದ ಆಧಾರ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ನಕಲಿ ಆಧಾರ್ ಕಾರ್ಡ್ ಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(UIDAI) ತಿಳಿಸಿದ್ದು, ವಂಚನೆ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ. ಗುರುತಿನ ಪುರಾವೆಯಾಗಿ Read more…

ಆಧಾರ್ ಹೊಂದಿದವರಿಗೆ ಬಿಗ್ ಶಾಕ್…! ಎಲ್ಲಾ 12 ಅಂಕಿಯ ಸಂಖ್ಯೆಗಳು ಆಧಾರ್ ಅಲ್ಲವೆಂದ UIDAI; ನಕಲಿ ಕಾರ್ಡ್ ಬಗ್ಗೆ ಇರಲಿ ಎಚ್ಚರ

ನವದೆಹಲಿ: ನಕಲಿ ಆಧಾರ್ ಕಾರ್ಡ್ ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ವಂಚನೆ ನಡೆಯುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(UIDAI) ಎಚ್ಚರಿಕೆ ನೀಡಿದೆ. ಗುರುತಿನ Read more…

SPECIAL: ʼಮುತ್ತುʼ ನೀಡುವ ಮೊದಲು ನಿಮಗಿದು ತಿಳಿದಿರಲಿ

ಇಂದು ಅಂತರಾಷ್ಟ್ರೀಯ ಕಿಸ್ಸಿಂಗ್‌ ಡೇ. ಪ್ರತಿ ವರ್ಷ ಜುಲೈ 6 ರಂದು ಮುತ್ತಿನ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ನಿಮಿತ್ತ ವಿಶೇಷ ಲೇಖನ. ಜೀವನದಲ್ಲಿ ಒಮ್ಮೆಯಾದ್ರೂ ನಿಮ್ಮ ಪ್ರೀತಿ ಪಾತ್ರರಿಗೆ Read more…

ಕೊರೋನಾ 2 ನೇ ಅಲೆಯಿಂದ ಚೇತರಿಕೆ ಹೊತ್ತಲ್ಲೇ ಮತ್ತೊಂದು ಶಾಕ್, ಡೆಲ್ಟಾ ಪ್ಲಸ್ ಕಳವಳಕಾರಿ ಪ್ರಬೇಧ ಎಂದು ಘೋಷಿಸಿದ ಸರ್ಕಾರ

ನವದೆಹಲಿ: ಡೆಲ್ಟಾ ಪ್ಲಸ್ ಕಳವಳಕಾರಿ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಯಿಂದ ಘೋಷಣೆ ಮಾಡಲಾಗಿದೆ. ಡೆಲ್ಟಾ ಪ್ಲಸ್ ಆಸಕ್ತಿಕರ ಪ್ರಭೇದ ಎಂದು ಪರಿಗಣಿಸಲಾಗಿತ್ತು. ಕೇಂದ್ರ ಸರ್ಕಾರ ಈ Read more…

BIG NEWS: ರಾಜ್ಯ ’ಕೈ’ ನಾಯಕರಿಗೆ ರಣದೀಪ್ ಸುರ್ಜೇವಾಲ ಖಡಕ್ ವಾರ್ನಿಂಗ್

ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಬಗ್ಗೆಯಾಗಲಿ, ಸಿಎಂ ಅಭ್ಯರ್ಥಿ ಬಗ್ಗೆಯಾಗಲಿ ರಾಜ್ಯ ನಾಯಕರು ಯಾವುದೇ ರೀತಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಖಡಕ್ ಸೂಚನೆ Read more…

ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ: ಭಾರೀ ಮಳೆ ಸಾಧ್ಯತೆ ಹಿನ್ನಲೆ 16 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ Read more…

ಗ್ರಾಹಕರೇ ಗಮನಿಸಿ: ʼಆನ್‌ ಲೈನ್‌ʼ ವಂಚನೆಯಿಂದ ಪಾರಾಗಲು SBI ನಿಂದ ಬಹುಮುಖ್ಯ ಟಿಪ್ಸ್

ಕಷ್ಟಪಟ್ಟು ಸಂಪಾದನೆ ಮಾಡಿದ ನಿಮ್ಮ ದುಡ್ಡನ್ನು ಸುರಕ್ಷಿತವಾಗಿಡಲು ಬ್ಯಾಂಕುಗಳು ಆದ್ಯತೆ ನೀಡುತ್ತವೆ. ಇದೇ ವಿಚಾರವಾಗಿ ದಂಧೆಕೋರರ ಬಗ್ಗೆ ಜಾಗರೂಕವಾಗಿರಲು ಎಸ್‌ಬಿಐ ತನ್ನ ಗ್ರಾಹಕರಿಗೆ ಆಗಾಗ ಎಚ್ಚರಿಕೆ ಕೊಡುತ್ತಲೇ ಬಂದಿದೆ. Read more…

BIG NEWS: ಶುಲ್ಕ ಒತ್ತಡ ಹಾಕಿದರೆ ಕ್ರಮ; ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ; ಖಾಸಗಿ ಶಾಲೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಖಾಸಗಿ ಶಾಲೆಗಳು ಕೆಲ ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಬಡ್ಡಿ ಹಣ ಪಡೆದು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡುವಂತೆ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ Read more…

ನಕಲಿ ʼಅಶ್ಲೀಲತೆʼ ಸಾಂಕ್ರಾಮಿಕವಾಗಬಹುದು…! ತಜ್ಞರ ಎಚ್ಚರಿಕೆ

ಡೀಪ್ ಫೇಕ್ ಅಶ್ಲೀಲತೆ(Deepfake pornography) ಸಾಂಕ್ರಾಮಿಕವಾಗಬಹುದಾದ ಸಾಧ್ಯತೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಕಾನೂನು ತಜ್ಞರು ಲೈಂಗಿಕ ಕಿರುಕುಳದ ಸಾಂಕ್ರಾಮಿಕದ ಬಗ್ಗೆ ಎಚ್ಚರಿಕೆ ನೀಡಿದ್ದು, ಜನರ ಮುಖದ Read more…

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...