alex Certify ಎಚ್ಚರಿಕೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಫೋನ್ ಬಳಕೆದಾರರಿಗೆ ಏರ್ಟೆಲ್ ನಿಂದ ಮಹತ್ವದ ಎಚ್ಚರಿಕೆ

ನವದೆಹಲಿ: ಮೊಬೈಲ್ ಫೋನ್ ಬಳಕೆದಾರರಿಗೆ ಏರ್ಟೆಲ್ ಸಿಇಓ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಏರ್ಟೆಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ವಿಠ್ಠಲ್ ಅವರು ಗ್ರಾಹಕರಿಗೆ ಬರೆದ ಬಹಿರಂಗ ಪತ್ರದಲ್ಲಿ ಸೈಬರ್ Read more…

ದೇಶದ ಜನತೆಗೆ ಶಾಕಿಂಗ್ ನ್ಯೂಸ್: ಕೊರೋನಾ ನಕಲಿ ಔಷಧಿ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

ನವದೆಹಲಿ: ಕೊರೋನಾ ನಕಲಿ ಔಷಧ ಮಾರಾಟವಾಗುತ್ತಿದ್ದು, ಇದರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪ್ರಸ್ತುತ ದೇಶದಲ್ಲಿ ಕೊರೋನಾ ಎರಡನೇ ಭಾರಿ ಆತಂಕವನ್ನುಂಟು ಮಾಡಿದೆ. ಸಾವಿನ Read more…

ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಸುರಕ್ಷಿತವಾಗಿಲ್ಲ ಬಳಕೆದಾರರ ಮಾಹಿತಿ

ನವದೆಹಲಿ: ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ವಾಟ್ಸಾಪ್ ಬಳಕೆದಾರರ ಮಾಹಿತಿ ಅಸುರಕ್ಷಿತವಾಗಿದೆ ಎಂದು ಸೈಬರ್ ಭದ್ರತಾ ಸಂಸ್ಥೆ ಸೆರ್ಟ್ -ಇನ್ ತಿಳಿಸಿದೆ. ವಾಟ್ಸಾಪ್ ನಲ್ಲಿ Read more…

ಮೂರನೇ ದಿನಕ್ಕೆ ಮುಷ್ಕರ, ಪ್ರಯಾಣಿಕರು ಹೈರಾಣ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ: ಸಿಬ್ಬಂದಿ ವಜಾ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಕೆಲವೆಡೆ ಬಸ್ ಸಂಚಾರ ಆರಂಭವಾಗಿದ್ದರೂ ಫಲಪ್ರದವಾಗಿಲ್ಲ. ಸರ್ಕಾರದ ಎಚ್ಚರಿಕೆಗೆ ಜಗ್ಗದ ನೌಕರರು ಇಂದು ಕೂಡ ಮುಷ್ಕರ ಮುಂದುವರೆಸಲು ಮುಂದಾಗಿದ್ದಾರೆ. ಕಠಿಣ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ತಕ್ಷಣ ಮಾಡಬೇಡಿ ಈ ಕೆಲಸ

ಕೊರೊನಾ ನಿಯಂತ್ರಣಕ್ಕೆ ಲಸಿಕೆ ಮದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡಿದ್ದಾರೆ. ಕೊರೊನಾ ಲಸಿಕೆ ಹಾಕಿದ ತಕ್ಷಣ ಕೆಲವೊಂದು ಕೆಲಸಗಳನ್ನು ಮಾಡಬಾರದು. Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೊದಲು ಮಾಡಬೇಡಿ ಈ ಕೆಲಸ

ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗ್ತಿದೆ. ಇದ್ರ ಜೊತೆಯಲ್ಲೇ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಕೆಲವರ ಮೇಲೆ ಅಡ್ಡ ಪರಿಣಾಮ ಬೀರಿದೆ. ಇದು ಅನೇಕರಲ್ಲಿ ಭಯ Read more…

ಅಂಡ್ರಾಯ್ಡ್ ಫೋನ್ ಬಳಕೆದಾರರೇ ಎಚ್ಚರ…! ಅಸಲಿಯಂತೆ ಕಾಣುವ ಅಪ್ಡೇಟ್ ನೋಟಿಫಿಕೇಷನ್ ಮೂಲಕ ಕದಿಯಲಾಗುತ್ತಿದೆ ಡೇಟಾ – ಇನ್ ಸ್ಟಾಲ್ ಮಾಡಿದ್ರೆ ಈಗ್ಲೇ ಡಿಲಿಟ್ ಮಾಡಿ

ನಿಮ್ಮ ಡೇಟಾ ಕದಿಯುವ ಸಿಸ್ಟಮ್ ಅಪ್ಡೇಟ್ ನಂತೆ ಕಾಣುವ ಮಾಲ್ವೇರ್ ಗಳ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು ಎಂದು ಹೇಳಲಾಗಿದೆ. ಮಾಧ್ಯಮಗಳ ವರದಿಯ ಪ್ರಕಾರ, ಆಂಡ್ರಾಯ್ಡ್ ನಲ್ಲಿ ಹೊಸರೀತಿಯ Read more…

‘ವಾಟ್ಸಾಪ್’ ಬಳಕೆ ಮಾಡುವಾಗ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ

ವಾಟ್ಸ್ ಅಪ್ ಜೀವನದ ಒಂದು ಭಾಗವಾಗಿದೆ. ವಾಟ್ಸಾಪ್ ಇಲ್ಲದೆ ಒಂದು ಗಂಟೆ ಕಳೆಯೋದು ಕಷ್ಟ ಎನ್ನುವವರಿದ್ದಾರೆ. ವಾಟ್ಸಾಪ್ ನಲ್ಲಿ ಪ್ರತಿ ದಿನ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುವವರ ಸಂಖ್ಯೆ ಸಾಕಷ್ಟಿದೆ. Read more…

ರೂಪಾಂತರಿ ಕೊರೊನಾ ಪ್ರಕರಣ ಪತ್ತೆ: 2 ತಿಂಗಳ ಕಾಲ ಜನತೆ ಎಚ್ಚರದಿಂದಿರಿ – ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ನಾಲ್ಕು ತಿಂಗಳ ಬಳಿಕ ನಿನ್ನೆ ಅತಿ ಹೆಚ್ಚು ಕೇಸ್ ದಾಖಲಾಗಿದೆ. ಹೀಗಾಗಿ ರಾಜ್ಯದಲ್ಲಿ ಜನರು Read more…

BIG NEWS: ರಾಜ್ಯದಲ್ಲಿ ಕೊರೊನಾ 2ನೇ ಅಲೆ; ಸೋಂಕು ಹೆಚ್ಚಾದ್ರೆ ನಿಯಂತ್ರಣ ಅಸಾಧ್ಯ; ಸಾರ್ವಜನಿಕರಿಗೆ ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನ ಸೋಂಕಿನ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಭೀತಿ ಎದುರಾಗಿದೆ. ಹೀಗಾಗಿ ಜನಸಾಮಾನ್ಯರು ಎಚ್ಚತ್ತುಕೊಂಡು ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಆರೋಗ್ಯ Read more…

BIG BREAKING: ನ್ಯೂಜಿಲೆಂಡ್ ನಲ್ಲಿ ಭಾರೀ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಕ್ಲೆಂಡ್: ನ್ಯೂಜಿಲೆಂಡ್ ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಕಂಪನ ಉಂಟಾಗಿದೆ. ನ್ಯೂಜಿಲೆಂಡ್ ನ ಪೂರ್ವ ಕರಾವಳಿ ನಾರ್ತ್ ಐಲ್ಯಾಂಡ್ ನಲ್ಲಿ ಭಾರಿ ಭೂಕಂಪನ Read more…

BIG NEWS: ‘ಪೊಗರು’ ಚಿತ್ರತಂಡಕ್ಕೆ ಪೇಜಾವರ ಶ್ರೀ ಎಚ್ಚರಿಕೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯಗಳು ಇದ್ದ ಹಿನ್ನೆಲೆಯಲ್ಲಿ ಚಿತ್ರತಂಡಕ್ಕೆ ಪೇಜಾವರ ಮಠದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಒಂದು ಸಮಾಜವನ್ನು Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಪಿಎಂ ಯೋಜನೆ ಸಾಲ: ನಕಲಿ ಲೋನ್ ವೆಬ್ಸೈಟ್ ಗಳ ಬಗ್ಗೆ ಇರಲಿ ಎಚ್ಚರ

ನವದೆಹಲಿ: ಸುಲಭವಾಗಿ ಸಾಲ ಸಿಗುತ್ತೆ ಅಂದ್ರೆ ಯಾರು ಬಿಡ್ತಾರೆ ಹೇಳಿ. ಹೀಗೆ ಸಾಲ ನೀಡುವ ನಕಲಿ ವೆಬ್‌ಸೈಟ್ ಗಳ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು. ಅಂತಹ ನಕಲಿ ವೆಬ್ Read more…

BIG NEWS: ಕೊರೋನಾ ಲಸಿಕೆ ಪಡೆಯದಿದ್ರೆ ಸೌಲಭ್ಯ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ Read more…

ಫೆಬ್ರವರಿಯಲ್ಲಿ ಋತು ಬದಲಾಗ್ತಿದ್ದಂತೆ ಡಯಟ್ ನಲ್ಲಿರಲಿ ಈ ಆಹಾರ

ಹವಾಮಾನ ಬದಲಾಗ್ತಿದ್ದಂತೆ ಶೀತ, ಜ್ವರ, ಅಲರ್ಜಿಯಂತಹ ಸಮಸ್ಯೆಗಳು ಕಾಡಲು ಶುರು ಮಾಡುತ್ತವೆ. ಮಕ್ಕಳು, ವೃದ್ಧರು ಮಾತ್ರವಲ್ಲ ಆರೋಗ್ಯವಂತ ವಯಸ್ಕರು ಸಹ ಆರೋಗ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಫೆಬ್ರವರಿ ತಿಂಗಳಲ್ಲಿ Read more…

ಗಮನಿಸಿ..! ಬೀಸಲಿದೆ ಶೀತಗಾಳಿ, ಆವರಿಸಲಿದೆ ದಟ್ಟ ಮಂಜು: ಗುಡುಗು ಸಹಿತ ಭಾರೀ ಮಳೆ -ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ನವದೆಹಲಿ: ತಾಪಮಾನ ಕುಸಿಯತೊಡಗಿದ್ದು, ಮುಂದಿನ ನಾಲ್ಕು ದಿನಗಳವರೆಗೆ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲ್ಡ್ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಂಪಾದ ಗಾಳಿಯ Read more…

ʼಆಧಾರ್ʼ ಹೊಂದಿದವರಿಗೆ UIDAI ನಿಂದ ಮಹತ್ವದ ಸೂಚನೆ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಯುಐಡಿಎಐ ಎಚ್ಚರಿಕೆ ನೀಡಿದೆ. ಆಧಾರ್ ಕಾರ್ಡ್‌ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಾರದು ಎಂದು ಯುಐಡಿಎಐ ಹೇಳಿದೆ. ಆಧಾರ್ ಕಾರ್ಡ್ ನ ಮಾಹಿತಿಯನ್ನು ಕೆಲವರು Read more…

ಬಳಸಿದ ವಸ್ತುಗಳನ್ನು ಆನ್ ‌ಲೈನ್‌ನಲ್ಲಿ ಮಾರಾಟ ಮಾಡುವಾಗ ಇರಲಿ ಎಚ್ಚರ…!

  ಬಳಸಿದ ನಿಮ್ಮ ಮನೆಯ ವಸ್ತುವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ಉತ್ಸುಕರಾಗಿದ್ದೀರಾ? ಹಾಗಿದ್ದರೆ ಒಮ್ಮೆ ಈ ಸುದ್ದಿ ಗಮನವಿಟ್ಟು ಓದಿ. ಆನ್‌ಲೈನ್ ವಂಚಕರ ಹಾವಳಿ ವಿಪರೀತವಾಗಿದ್ದು, ಇವರ ದಾಳಿಗೆ Read more…

ಗಮನಿಸಿ: 2 ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನ ತತ್ತರಿಸಿದ್ದಾರೆ. ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಅಕ್ಟೋಬರ್ 27 ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಎರಡು Read more…

ಕೊರೊನಾ ಕುರಿತಂತೆ ಮತ್ತೊಂದು ಕಹಿ ಸುದ್ದಿ: ಮೈಮರೆತರೆ ಕೈ ಮೀರುವ ಪರಿಸ್ಥಿತಿ

ನವದೆಹಲಿ: ಕೊರೋನಾ ಸೋಂಕಿನ ಕುರಿತಾಗಿ ನಿರ್ಲಕ್ಷ್ಯ ವಹಿಸಿದರೆ ಮಾಸಿಕ 26 ಲಕ್ಷದವರೆಗೆ ಹೊಸ ಕೇಸ್ ದಾಖಲಾಗಬಹುದಾದ ಸಾಧ್ಯತೆ ಇದೆ. ಚಳಿಗಾಲ ಮತ್ತು ಹಬ್ಬದ ಸೀಸನ್ ನಲ್ಲಿ ಎಚ್ಚರ ತಪ್ಪಿದರೆ Read more…

ತೆರಿಗೆ ಪಾವತಿಸಲು ಲಾಕ್ಡೌನ್ ನೆಪವೊಡ್ಡಿದ ಸೂಪರ್ ಸ್ಟಾರ್ ರಜನಿಕಾಂತ್ ಗೆ ಹೈಕೋರ್ಟ್ ತಪರಾಕಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ತೆರಿಗೆ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದು ಇದಕ್ಕೆ ಆಕ್ಷೇಪಿಸಿದ ಕೋರ್ಟ್ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಚೆನ್ನೈನ ಕೋಡಂಬಾಕ್ಕಂನಲ್ಲಿ ರಜನಿಕಾಂತ್ ಮಾಲೀಕತ್ವದ ಶ್ರೀ ರಾಘವೇಂದ್ರ Read more…

ʼಆರೋಗ್ಯ ವಿಮೆʼ ಮಾಡಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಅನಧಿಕೃತ ಆರೋಗ್ಯ ವಿಮೆ ಏಜೆಂಟರುಗಳಿಂದ ಎಚ್ಚರಿಕೆಯಾಗಿ ಇರುವಂತೆ ಭಾರತೀಯ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐ ಆರ್ ಡಿ ಎ ಐ) ಎಚ್ಚರಿಕೆ ನೀಡಿದೆ. ಕೆಲ ಅನಧಿಕೃತ Read more…

ಅಮೆರಿಕಾ ಜನತೆಗೆ ಮತ್ತೊಂದು ಶಾಕ್: ನೀರಿನಲ್ಲಿ ಕಂಡು ಬಂದಿದೆ ಮೆದುಳು ಭಕ್ಷಕ ಅಮೀಬಾ..!

ಯುಎಸ್ ರಾಜ್ಯ ಟೆಕ್ಸಾಸ್ ಆಗ್ನೇಯ ಭಾಗದಲ್ಲಿ ಸರಬರಾಜಾಗ್ತಿದ್ದ  ನೀರಿನಲ್ಲಿ ಮೆದುಳು ತಿನ್ನುವ ಅಮೀಬಾ ಕಂಡುಬಂದಿದೆ. ಇದಾದ ನಂತ್ರ  ಎಂಟು ನಗರಗಳ ನಿವಾಸಿಗಳನ್ನು ಎಚ್ಚರಿಸಲಾಗಿದೆ. ಈ ಅಮೀಬಾ ಮೆದುಳು ಭಕ್ಷಕ. Read more…

ಮಳೆ ಕುರಿತು ಇಲ್ಲಿದೆ ಹವಾಮಾನ ಇಲಾಖೆಯ ಮಾಹಿತಿ

ನೈರುತ್ಯ ಮುಂಗಾರು ಚುರುಕಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಇನ್ನು ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ Read more…

ಬಿಗ್ ನ್ಯೂಸ್: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಿದ್ದು ಕರಾವಳಿ ಪ್ರದೇಶದಲ್ಲಿ ಮುಂಗಾರು ಬಿರುಸುಗೊಂಡಿರುವ ಕಾರಣ ಸೆಪ್ಟೆಂಬರ್ 12, 13 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ Read more…

ಇಂಗ್ಲೆಂಡಿನಲ್ಲೂ ಶುರುವಾಗಿದೆ ನಕಲಿ ನೋಟುಗಳ ಹಾವಳಿ

ನಕಲಿ ನೋಟುಗಳ ಹಾವಳಿ ಎಲ್ಲಿಲ್ಲ…? ಎಲ್ಲೆಡೆಯೂ ಇದೆ. ಇಂಗ್ಲೆಂಡಿನಲ್ಲೂ ಹಾವಳಿ ಹೆಚ್ಚಾಗಿದ್ದು, ನಾಗರಿಕರಿಗೆ ಈ ಬಗ್ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಕಾರ್ನವಾಲ್ ಪ್ರದೇಶದ ಬಾಡ್ಮಿನ್ ಪೊಲೀಸರು ಸಾಮಾಜಿಕ Read more…

ಪೆಟ್ರೋಲ್ ವಂಚನೆ: ಗ್ರಾಹಕರಿಗೆ ಶಾಕಿಂಗ್ ನ್ಯೂಸ್ – ಡಿಜಿಟಲ್ ಮೀಟರ್ ನಲ್ಲಿ ತೋರಿಸಿದಷ್ಟು ಪ್ರಮಾಣದ ಪೆಟ್ರೋಲ್ ಟ್ಯಾಂಕ್ ನಲ್ಲಿ ಇರಲ್ಲ

ಎಲೆಕ್ಟ್ರಾನಿಕ್ ಚಿಪ್ ಬಳಸಿ ಪೆಟ್ರೋಲ್ ಬಂಕ್ ಗಳಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ವಂಚಿಸಿದ ಹಲವು ಪೆಟ್ರೋಲ್ ಬಂಕ್ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. Read more…

ಕೊರೊನಾ ಲಸಿಕೆ ಖುಷಿ ಹೊತ್ತಲ್ಲೇ ವಿಶ್ವ ಸಂಸ್ಥೆಯಿಂದ ಎಚ್ಚರಿಕೆ: ದೃಢೀಕರಿಸದ ಲಸಿಕೆಯಿಂದ ದುಷ್ಪರಿಣಾಮ ಸಾಧ್ಯತೆ

ಕೊರೊನಾ ಲಸಿಕೆ ತುರ್ತು ಅನುಮೋದನೆ ಕುರಿತಾಗಿ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಸಾಬೀತಾಗದ ಲಸಿಕೆಗಳನ್ನು ಬಳಸುವುದರಿಂದ ಜನರಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಬಹುದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ Read more…

ಗಮನಿಸಿ…! ನಿಗೂಢ ಪಾರ್ಸೆಲ್ ಬಗ್ಗೆ ಇರಲಿ ಎಚ್ಚರಿಕೆ – ಜೈವಿಕ ಯುದ್ಧ ದುಷ್ಕೃತ್ಯಕ್ಕೆ ಸಂಚು

ನವದೆಹಲಿ: ಬಿತ್ತನೆ ಬೀಜಗಳನ್ನು ಒಳಗೊಂಡ ನಿಗೂಢ ಪಾರ್ಸೆಲ್ ಗಳು ಗೊತ್ತಿಲ್ಲದ ಮೂಲಗಳಿಂದ ಬರುತ್ತಿದ್ದು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಕೇಂದ್ರ ಕೃಷಿ ಮಂತ್ರಾಲಯ ಮಾಹಿತಿ ನೀಡಿದೆ. ಕೃಷಿ ಮಂತ್ರಾಲಯ Read more…

ಗಮನಿಸಿ…! ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದ ರಾಜ್ಯದಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...