alex Certify ಎನ್ಇಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬ್ಯಾಗ್ ರಹಿತ ದಿನಗಳ ಚಟುವಟಿಕೆಗೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಬ್ಯಾಗ್ ರಹಿತ ದಿನಗಳು ಶಾಲೆಗಳಲ್ಲಿ ಕಲಿಕೆಯನ್ನು ಹೆಚ್ಚು ಆನಂದದಾಯಕ, ಅನುಭವಾತ್ಮಕ ಮತ್ತು ಒತ್ತಡ-ಮುಕ್ತವಾಗಿಸುತ್ತದೆ. ಶಾಲಾ ಮಕ್ಕಳ ಶಿಕ್ಷಣವನ್ನು ಬ್ಯಾಗ್ ರಹಿತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ Read more…

ಈ ಶೈಕ್ಷಣಿಕ ವರ್ಷದಿಂದಲೇ 3, 6ನೇ ತರಗತಿಗೆ ಆಕರ್ಷಕ ಹೊಸ ಪಠ್ಯ ಪುಸ್ತಕ

ನವದೆಹಲಿ: 2024-2025ರ ಶೈಕ್ಷಣಿಕ ವರ್ಷದಿಂದ ಮೂರು ಮತ್ತು ಆರನೇ ತರಗತಿಗಳಲ್ಲಿ ಹೊಸ ಮತ್ತು ಆಕರ್ಷಕ ಪಠ್ಯಪುಸ್ತಕಗಳನ್ನು ಪರಿಚಯಿಸಲಾಗುವುದು. ಪಠ್ಯಪುಸ್ತಕ ಅಭಿವೃದ್ಧಿ ಕಾರ್ಯ ಅಂತಿಮ ಹಂತದಲ್ಲಿದ್ದು, 3 ಮತ್ತು 6ನೇ Read more…

BIG NEWS: ರಾಜ್ಯದಲ್ಲಿ 4 ವರ್ಷದ ಪದವಿ ಕೋರ್ಸ್ ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ಅಸ್ತು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ, ರಾಷ್ಟ್ರೀಯ ಶಿಕ್ಷಣ ನೀತಿ(NEP)ಯಡಿ ರಾಜ್ಯ ಉನ್ನತ ಶಿಕ್ಷಣದಲ್ಲಿ ಪರಿಚಯಿಸಿದ 4 ವರ್ಷದ ಪದವಿ, ಬಹು ಐಚ್ಛಿಕ ವಿಷಯಗಳ ಆಯ್ಕೆಯ ಅವಕಾಶಗಳನ್ನು Read more…

ಮಕ್ಕಳ ಹಿತ ದೃಷ್ಟಿಯಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ: ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರಚನೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಬದಲಿಗೆ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಶಿಕ್ಷಣ ನೀತಿ ಕರಡು ರಚನಾ ಸಮಿತಿಯ ಮೊದಲ ಸಭೆ ಗುರುವಾರ ನಡೆದಿದೆ. Read more…

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ

ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬಡವರು ಬಡವರಾಗಿಯೇ ಇದ್ದಾರೆ ಎಂದು ಚಿತ್ರದುರ್ಗದಲ್ಲಿ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ Read more…

ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ Read more…

ಬಿಜೆಪಿ ಸರ್ಕಾರದಲ್ಲಾದ ಬದಲಾವಣೆ, ಎನ್ಇಪಿ ಸಾರಾಸಗಟಾಗಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾ ಅಭಿವೃದ್ಧಿ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3- 8 ವರ್ಷದ ಮಕ್ಕಳಿಗೆ ಎನ್‌ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ

ಬೆಂಗಳೂರು: ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3 ರಿಂದ 8 ವರ್ಷ ವಯೋಮಿತಿಯ ಮಕ್ಕಳಿಗೆ ಎನ್ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ Read more…

ಸಮಗ್ರ ವ್ಯಕ್ತಿತ್ವ ರೂಪಿಸಲಿದೆ NEP: ನಂಬರ್ ಒನ್ ದೇಶವಾಗಲಿದೆ ಭಾರತ; ಪ್ರಹ್ಲಾದ್ ಜೋಶಿ

ಧಾರವಾಡ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರ ವ್ಯಕ್ತಿತ್ವ ರೂಪಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ Read more…

10ನೇ ಕ್ಲಾಸ್​ಗೆ ಪರೀಕ್ಷೆ ಇಲ್ವಾ….? ವೈರಲ್​ ಸಂದೇಶದ ಅಸಲಿಯತ್ತೇನು…..?

ನವದೆಹಲಿ: ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020 ರ ಅಡಿಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವುದೇ ಬೋರ್ಡ್ ಪರೀಕ್ಷೆಗಳಿಲ್ಲ ಎಂದು ಹೇಳುವ ವೈರಲ್ ವಾಟ್ಸಾಪ್​ ಸಂದೇಶವು ಸಾಮಾಜಿಕ Read more…

BIG NEWS: 20 ಸಾವಿರ ಅಂಗನವಾಡಿ, 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಡಿ. 25 ರಿಂದ NEP ಜಾರಿ

ಮಂಗಳೂರು: ರಾಜ್ಯದ 20,000 ಅಂಗನವಾಡಿ ಮತ್ತು 6000 ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್.ಇ.ಪಿ.) ಜಾರಿಗೆ ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ Read more…

BIG NEWS: ರಾಜ್ಯದ 20,000 ಅಂಗನವಾಡಿಗಳಲ್ಲಿ ನವೆಂಬರ್ ನಿಂದಲೇ ಎನ್ಇಪಿ ಜಾರಿ

ಬೆಂಗಳೂರು: ಮುಂಬರುವ ಶೈಕ್ಷಣಿಕ ಸಾಲಿನಿಂದ ಶಾಲಾ ಶಿಕ್ಷಣದಲ್ಲಿ ಎನ್ಇಪಿ(ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಗೆ ತರಲಿದ್ದು, ಈ ನಿಟ್ಟಿನಲ್ಲಿ ನವೆಂಬರ್ ನಿಂದ ಮೊದಲ ಹಂತದಲ್ಲಿ 20,000 ಅಂಗನವಾಡಿ ಕೇಂದ್ರಗಳಲ್ಲಿ ಎನ್ಇಪಿ Read more…

ಪಿಯುಸಿಗೆ ಎನ್ಇಪಿ ಪಠ್ಯ: ಸಚಿವ ನಾಗೇಶ್ ಮುಖ್ಯ ಮಾಹಿತಿ

ಮಂಗಳೂರು: ಪದವಿ ಪೂರ್ವ ತರಗತಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ಅಳವಡಿಸಿಕೊಳ್ಳಲಿದ್ದು ಈ ವರ್ಷ ಡಿಸೆಂಬರ್ ವೇಳೆಗೆ ಪಠ್ಯದ ಕ್ರಮ ಅಂತಿಮಗೊಳಿಸಿ ನಂತರ ಕಾರ್ಯರೂಪಕ್ಕೆ ತರಲಾಗುವುದು ಎಂದು ಪ್ರಾಥಮಿಕ Read more…

BIG NEWS: ರಾಜ್ಯದಲ್ಲಿ ಈ ವರ್ಷದಿಂದಲೇ NEP ಜಾರಿ: ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಎನ್ಇಪಿ ಜಾರಿಗೊಳಿಸಲಾಗುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಶಿಕ್ಷಣದಲ್ಲಿ ಮಹತ್ತರ ಬದಲಾವಣೆ: ಪ್ರಧಾನಿ ಮೋದಿ

ನವದೆಹಲಿ: NEP 2020 ರ ಅನುಷ್ಠಾನದಿಂದ ಎರಡು ವರ್ಷಗಳಲ್ಲಿ ಶಿಕ್ಷಣದಲ್ಲಿ ಪ್ರವೇಶ, ಸಮಾನತೆ, ಗುಣಮಟ್ಟದ ಉದ್ದೇಶಗಳನ್ನು ಸಾಧಿಸಲು ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಮನಿಸಿದರು. ಶಾಲೆಗೆ ಹೋಗುವ Read more…

BIG NEWS: ಪ್ರಾಥಮಿಕ ಶಿಕ್ಷಣದಲ್ಲಿ NEP ಜಾರಿ; ಸಚಿವ ಬಿ.ಸಿ. ನಾಗೇಶ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...