alex Certify ಎನ್ಐಎ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಗಮಂಗಲ ಗಲಭೆ ಪ್ರಕರಣ: NIA ತನಿಖೆಗೆ ಒಪ್ಪಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ Read more…

BREAKING: ಬಿಜೆಪಿ ಕಚೇರಿ ಸ್ಫೋಟಕ್ಕೂ ಪ್ಲಾನ್ ಮಾಡಿದ್ದ ದುಷ್ಕರ್ಮಿ: ಯತ್ನ ವಿಫಲವಾಗಿದ್ದಕ್ಕೆ ರಾಮೇಶ್ವರಂ ಕೆಫೆ ಸ್ಫೋಟಸಿ ತೆರಳಿದ್ದ: ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ. ರಾಮೇಶ್ವರಂ ಕೆಫೆ ಸ್ಫೊಟದ ದಿನವೇ ಬಿಜೆಪಿ ಕಚೇರಿ ಸ್ಫೊಟಕ್ಕೂ ದುಷ್ಕರ್ಮಿ ಸಂಚು Read more…

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಐಸಿಸ್ ಶಂಕಿತ ಉಗ್ರರಾದ ಅಬ್ದುಲ್ ಮತೀನ್ ತಾಹಾ ಮತ್ತು ಮುಸಾವಿರ್ ಹುಸೇನ್ ಶಾಜೀಬ್ ಅವರ ಆಲ್ ಹಿಂದ್ Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿ ಕರೆತಂದು NIA ಸ್ಥಳ ಮಹಜರು

ಬೆಂಗಳೂರು: ಬೆಂಗಳೂರು ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದ ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಶಂಕಿತ ಉಗ್ರ ಮುಸಾವಿರ್ ನನ್ನು ಕರೆತಂದು Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಮುಖ ಸಂಚುಕೋರ ಮುಸ್ತಾಫ ಪೈಚಾರ್ ಗೆ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5ನೇ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು(35) Read more…

BREAKING NEWS: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ Read more…

ತಡರಾತ್ರಿ ಬೆಂಗಳೂರಿಗೆ ಉಗ್ರರು ಶಿಫ್ಟ್: ಇಂದು ನ್ಯಾಯಾಧೀಶರ ಎದುರು ಹಾಜರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ Read more…

NIA ಗೆ ಪಶ್ಚಿಮ ಬಂಗಾಳ ಪೊಲೀಸರ ಶಾಕ್: ದೌರ್ಜನ್ಯ ಆರೋಪ ಸೇರಿ ವಿವಿಧ ಕೇಸ್ ದಾಖಲು

ಕೋಲ್ಕತ್ತಾ: ಪೂರ್ವ ಮಿಡ್ನಾಪುರದಲ್ಲಿ ಸ್ಥಳೀಯರೊಂದಿಗೆ ಜಗಳವಾಡಿದ NIA ವಿರುದ್ಧ ದೌರ್ಜನ್ಯ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಡಿ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ Read more…

BIG NEWS: NIA ನೂತನ ಮುಖ್ಯಸ್ಥರಾಗಿ ಮುಂಬೈ ದಾಳಿ ವೇಳೆ ಉಗ್ರರ ಸದೆಬಡಿದಿದ್ದ ಸದಾನಂದ ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ನೂತನ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಸದಾನಂದ ವಸಂತ್ ಡೇಟ್ ಭಾನುವಾರ ಅಧಿಕಾರ ಸ್ವೀಕರಿಸಿದರು. 2008 ರ ಮುಂಬೈ ದಾಳಿಯ ಸಮಯದಲ್ಲಿ ಭಯೋತ್ಪಾದಕರ ವಿರುದ್ಧ Read more…

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಘೋಷಿಸಿದೆ. Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಈತ Read more…

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ದಳ(NIA) ವಶಕ್ಕೆ ಪಡೆದುಕೊಂಡಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ವಶಕ್ಕೆ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು Read more…

BREAKING NEWS: ಶಿವಮೊಗ್ಗ ಐಸಿಸ್ ಸಂಚು ಪ್ರಕರಣದಲ್ಲಿ ಶಂಕಿತರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎನ್ಐಎ ವತಿಯಿಂದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆರೋಪಿತರಾದ ಶಾರೀಫ್, ಮಾಜ್, ಅರಾಫತ್ ಅಲಿ ಅವರ Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ, ಓರ್ವ ಶಂಕಿತನ ವಶಕ್ಕೆ ಪಡೆದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ರಾಮೇಶ್ವರಂ ಕೆಫೆ Read more…

BIG NEWS: ಶಂಕಿತ ಉಗ್ರನ ಜೊತೆ ಪ್ರೀತಿ-ಪ್ರೇಮ; NIAಯಿಂದ ಭಟ್ಕಳದ ಯುವತಿಯ ವಿಚಾರಣೆ

ಕಾರವಾರ: ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ Read more…

ಕರ್ನಾಟಕದಲ್ಲೂ ದಾಳಿಗೆ ಸಂಚು ರೂಪಿಸಿದ್ದ ಪುಣೆಯ ಶಂಕಿತ ಐಸಿಸ್ ಉಗ್ರರು: NIA ಆರೋಪ ಪಟ್ಟಿ ಸಲ್ಲಿಕೆ

ಮುಂಬೈ: ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಭಯೋತ್ಪಾದನೆ ಚಟುವಟಿಕೆ ನಡೆಸುವ ಮೂಲಕ ದೇಶವ್ಯಾಪಿ ದಾಳಿ ನಡೆಸಲು ಪುಣೆ ಐಸಿಸ್ ಮಾಡ್ಯೂಲ್ 7 ಶಂಕಿತ ಉಗ್ರರು ಸಂಚು ರೂಪಿಸಿದ್ದರು ಎಂದು ರಾಷ್ಟ್ರೀಯ Read more…

NIA ಮಹತ್ವದ ಕಾರ್ಯಾಚರಣೆ: LTTE ಸಂಘಟನೆಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಎಲ್.ಟಿ.ಟಿ.ಇ. ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಮೊಹಮ್ಮದ್ ಇಮ್ರಾನ್ ಎಂಬುವನನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ Read more…

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು; NIA ಎಚ್ಚರಿಕೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳ ಮತ್ತೆ ಎಚ್ಚರಿಕೆ ನೀಡಿದೆ. ಆಗಸ್ಟ್ 18 ರೊಳಗೆ ಶರಣಾಗುವಂತೆ Read more…

BIG NEWS: ಕುಖ್ಯಾತ ಕ್ರಿಮಿನಲ್ ಗಳು ಅಂಡಮಾನ್ ಜೈಲಿಗೆ ಶಿಫ್ಟ್

ನವದೆಹಲಿ: ಉತ್ತರ ಭಾರತದ ಕುಖ್ಯಾತ 15 ಕ್ರಿಮಿನಲ್ ಗಳನ್ನು ಅಂಡಮಾನ್ ಜೈಲಿಗೆ ಕಳುಹಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಎನ್ಐಎ ವತಿಯಿಂದ ಕ್ರಿಮಿನಲ್ ಗಳು ಮತ್ತು ಪಾತಕಿಗಳ ಸ್ಥಳಾಂತರಕ್ಕೆ Read more…

ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಎನ್ಐಎ ತನಿಖೆ: ಆರೋಪಿಗಳು ಶಿವಮೊಗ್ಗಕ್ಕೆ

ಶಿವಮೊಗ್ಗ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶಿವಮೊಗ್ಗಕ್ಕೆ ಆರೋಪಿ ಶಾರಿಕ್ ಮತ್ತು ಜಬಿವುಲ್ಲಾ ಅವರನ್ನು ಕರೆದುಕೊಂಡು ಬಂದ ಎನ್ಐಎ ಅಧಿಕಾರಿಗಳ Read more…

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಕೊಲೆ ಆರೋಪಿ ತೌಫಿಲ್ ನನ್ನು ಎನ್ಐಎ Read more…

BREAKING NEWS: ನಿಷೇಧಿತ ಪಿಎಫ್ಐ ಮೇಲೆ ಮತ್ತೆ ಮುಗಿಬಿದ್ದ ಎನ್ಐಎ: 56 ಕಡೆ ದಾಳಿ

ಕೇರಳದಲ್ಲಿ NIA ಪ್ರಮುಖ ಕಾರ್ಯಾಚರಣೆ ನಡೆಸಿದೆ. PFI ನಾಯಕರ 56 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಮತ್ತೊಮ್ಮೆ ಎನ್‌ಐಎ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ Read more…

BIG BREAKING: NIA ಮಹತ್ವದ ಕಾರ್ಯಾಚರಣೆ: ಬೃಹತ್ ಡ್ರಗ್ಸ್ ಜಾಲ ಭೇದಿಸಿ ಶ್ರೀಲಂಕಾದ ಡ್ರಗ್ ಮಾಫಿಯಾ ಕಿಂಗ್ ಪಿನ್ ಸೇರಿ 9 ಜನ ಅರೆಸ್ಟ್

ಚೆನ್ನೈ: ಎನ್ಐಎ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡಿನಲ್ಲಿ ಬೃಹತ್ ಡ್ರಗ್ ಜಾಲವನ್ನು ಭೇಧಿಸಿದ್ದಾರೆ. ಇಬ್ಬರು ಕಿಂಗ್ ಪಿನ್ ಗಳು ಸೇರಿದಂತೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಾರಾಷ್ಟ್ರೀಯ ಡ್ರಗ್ Read more…

ಕೊಯಮತ್ತೂರು ಕಾರ್ ಬಾಂಬ್ ಸ್ಫೋಟ ಪ್ರಕರಣ: ಮೂವರನ್ನು ಬಂಧಿಸಿದ NIA: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ಇದೆಯಾ ಲಿಂಕ್…?

ಚೆನ್ನೈ: ಕೊಯಮತ್ತೂರು ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬುಧವಾರ ಮೂವರನ್ನು ಬಂಧಿಸಿದೆ. ಬಂಧಿತ ಮೂವರನ್ನು ಪೋದನೂರಿನ ಮೊಹಮ್ಮದ್ ಶೇಖ್ ಫರೀಕ್ ಅವರ ಮಗ Read more…

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಇಂದಿನಿಂದ NIA ತನಿಖೆ ಶುರು

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, Read more…

BIG BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ತನಿಖೆ ಎನ್ಐಎಗೆ ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ನಡೆಸಲು, ರಾಜ್ಯ ಸರ್ಕಾರ ಶಿಫಾರಸು Read more…

BREAKING: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ NIA ದಾಳಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಅರೆಸ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯದಲ್ಲಿ Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...