alex Certify ಎನ್.ಐ.ಎ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ NIA

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಅಧಿಕೃತವಾಗಿ ತನಿಖೆ ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೀಡು Read more…

BIG NEWS: ಕಾಟಾಚಾರಕ್ಕಾಗಿ ತನಿಖೆಯನ್ನು NIAಗೆ ಒಪ್ಪಿಸಿದೆ; ರಾಜ್ಯ ಸರ್ಕಾರದ ವಿರುದ್ಧ HDK ಗರಂ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐ ಎಗೆ ವಹಿಸಿರುವ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇದು Read more…

BIG NEWS: ISIS ಉಗ್ರ ಸಂಘಟನೆಯೊಂದಿಗೆ ನಂಟು; ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ NIA

ತುಮಕೂರು: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐ ಎ ಕೆಲ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ತುಮಕೂರು ಜಿಲ್ಲೆಯಲ್ಲಿ ದಾಳಿ ನಡೆಸಿರುವ ಎನ್ Read more…

BIG NEWS: ಹರ್ಷ ಹತ್ಯೆ ಪ್ರಕರಣ; ಕೋಮು ಗಲಭೆ ಸೃಷ್ಟಿಸುವ ಹುನ್ನಾರ; NIA ಪ್ರಾಥಮಿಕ ವರದಿಯಲ್ಲಿ ಬಹಿರಂಗ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(NIA) ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ Read more…

BIG NEWS: ಬೆಂಗಳೂರಲ್ಲಿ ಐಸಿಸ್ ಉಗ್ರ ಅರೆಸ್ಟ್

ಬೆಂಗಳೂರು: ಐಸಿಸ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಶಂಕಿತ ಉಗ್ರನನ್ನು ಎನ್.ಐ.ಎ. ಅಧಿಕಾರಿಗಳು ಬಂಧಿಸಿದ್ದಾರೆ. ಫ್ರೇಜರ್ ಟೌನ್ ನಿವಾಸಿ ಮೊಹಮ್ಮದ್ ತೌಕಿರ್(33) ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಶಂಕಿತರ ವಿರುದ್ಧ ಎನ್ಐಎ ಅಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬೆಂಗಳೂರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...