alex Certify ಎನ್ ಐಎ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮೇಶ್ವಂ ಕೆಫೆ ಸ್ಫೋಟ ಪ್ರಕರಣ: ಐಸಿಸ್ ನಿಂದ ಆನ್ ಲೈನ್ ತರಬೇತಿ ಪಡೆದು ಕೃತ್ಯ; ಮತಷ್ಟು ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸಲ್ಲಿಸಿರುವ ಚಾರ್ಜ್ ಶೀಟ್ ಇನ್ನಷ್ಟು ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿಗಳು ಐಸಿಸ್ ನಿಂದ Read more…

BIG NEWS: ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಪಾಕಿಸ್ತಾನದ ನಂಟು: NIA ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನದ ನಂಟಿದೆ ಎಂಬ ಆತಂಕಕಾರಿ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿಂದೆಯೇ ಪ್ರಕರಣ ಸಂಬಂಧ ಎನ್ ಐಎ ಚಾರ್ಜ್ Read more…

BREAKING NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಂಧಿತ ಇಬ್ಬರು ಉಗ್ರರು NIA ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ನನಗೂ ಸಂಬಂಧವಿಲ್ಲ; ವಿಚಾರಣೆ ಬಳಿಕ ಹೊರಬಂದ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಹೇಳಿದ್ದೇನು?

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದಿದ್ದ ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನಗೂ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಮತ್ತೆ ಮೂವರು NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದತೆ ತನಿಖೆ ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ Read more…

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು Read more…

ಭಯೋತ್ಪಾದನೆ ಆರೋಪ : ʻNIAʼ ನಿಂದ ಸಕ್ವಿಬ್ ನಚನ್ ಸೇರಿ 15 ಮಂದಿ ಬಂಧನ

ನವದೆಹಲಿ: ಭಾರತದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಸಿಸ್) ವಿರುದ್ಧ ಪ್ರಮುಖ ದಮನದಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಹಾರಾಷ್ಟ್ರ Read more…

BIG BREAKING : ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ `NIA’ ದಾಳಿ

ನವದೆಹಲಿ :ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ 10 ರಾಜ್ಯಗಳಲ್ಲಿ ಶೋಧ ನಡೆಸಿದೆ. ತ್ರಿಪುರಾ,  ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, Read more…

BIG NEWS: ನಕಲಿ ವೋಟರ್ ಐಡಿ ಪತ್ತೆ ಪ್ರಕರಣ; NIAಗೆ ಒಪ್ಪಿಸಬೇಕು; ಶಾಸಕ ಸುರೇಶ್ ಕುಮಾರ್ ಆಗ್ರಹ

ಬೆಂಗಳೂರು: ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎ ಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ನಾಲ್ವರು ಶಂಕಿತ ಉಗ್ರರಿಗೆ `NIA’ ನೋಟಿಸ್

  ಬೆಂಗಳೂರು : ಶಿವಮೊಗ್ಗ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ನಾಲ್ವರು ಶಂಕಿತ ಉಗ್ರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ತುಂಗಾ ತೀರದಲ್ಲಿ ಟ್ರಯಲ್ Read more…

BIGG NEWS : ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ : 500 ಕೋಟಿ ರೂ.ಗೆ ಬೇಡಿಕೆ|PM Modi

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಬೆದರಿಕೆ ಇಮೇಲ್ ಬಂದಿದೆ. ಈ ಇಮೇಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ  ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಇದಲ್ಲದೆ, Read more…

ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಆಸ್ತಿ ಜಪ್ತಿ ಮಾಡಿದ `NIA’

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಭಾರತದಲ್ಲಿ ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪನ್ನು ಆಸ್ತಿಯನ್ನು ವಶಪಡಿಸಿಕೊಳ್ಳಲು ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಮುಂದಾಗಿದೆ. ಪನ್ನು ಪ್ರತಿದಿನ ಭಾರತದ Read more…

BIG NEWS: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ-ಎನ್.ಐ.ಎ ತನಿಖೆ ಚುರುಕುಗೊಳಿಸಿದ್ದು, ಈ ವೇಳೆ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. Read more…

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ Read more…

BIGG NEWS : ಖಲಿಸ್ತಾನಿ ಭಯೋತ್ಪಾದಕರ `ಮೋಸ್ಟ್ ವಾಂಟೆಡ್ ಪಟ್ಟಿ’ಗೆ 21 ಹೆಸರು ಸೇರಿಸಿದ `NIA’

ನವದೆಹಲಿ : ಕೇಂದ್ರ ತನಿಖಾ ಸಂಸ್ಥೆ (NIA) ವಿದೇಶದಲ್ಲಿರುವ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ  ಮಹತ್ವದ  ಕ್ರಮ ಕೈಗೊಂಡಿದ್ದು, ಸುಮಾರು 21 ಖಲಿಸ್ತಾನಿಗಳ ಹೆಸರುಗಳನ್ನು ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ದಾಖಲಿಸಲಾಗಿದೆ. Read more…

BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಫ್ರೀಡಂ ಕಮೂನಿಟಿ ಹಾಲ್ ವಶಕ್ಕೆ ಪಡೆದ NIA

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ Read more…

BIG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಮತ್ತೋರ್ವ ಯುವಕ NIA ವಶಕ್ಕೆ

ದಾವಣಗೆರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿಯಲ್ಲಿ ಓರ್ವ ಯುವಕನನ್ನು ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಕ್ಕರ್ ಬಾಂಬ್ Read more…

BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; FIR ದಾಖಲಿಸಿದ NIA

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಎಫ್ಐಆರ್ ದಾಖಲಿಸಿದೆ. ಮಂಗಳೂರಿನ ಕಂಕನವಾಡಿ ಬಳಿ Read more…

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ; NIAಗೆ ಹಸ್ತಾಂತರ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐ ಎ(ರಾಷ್ಟ್ರೀಯ ತನಿಖಾ ದಳ)ಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಪೊಲೀಸ್ Read more…

ಐಸಿಎಸ್ ಉಗ್ರರ ಜೊತೆ ನಂಟಿನ ಶಂಕೆ; ಮಾಜಿ ಶಾಸಕರ ಪುತ್ರನ ಸೊಸೆ ವಶಕ್ಕೆ

ಮಂಗಳೂರು: ಐಸಿಎಸ್ ಉಗ್ರರ ಸಂಘಟನೆ ಜೊತೆಗೆ ನಂಟು ಇರುವ ಶಂಕೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಉಳ್ಳಾಲದ ಮಾಜಿ ಶಾಸಕರ ಪುತ್ರನ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ Read more…

BIG NEWS: ಬೆಂಗಳೂರು ಸೇರಿದಂತೆ ಹಲವೆಡೆ ಎನ್ ಐ ಎ ದಾಳಿ – ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಎನ್ ಐ ಎ (ನ್ಯಾಷನಲ್ ಇನ್ ವೆಸ್ಟಿಗೇಷನ್ ಏಜೆನ್ಸಿ) ಅಧಿಕಾರಿಗಳು ಬೆಂಗಳೂರು, ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಐದು ಜನ ಶಂಕಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...