alex Certify ಎಪಿಎಂಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು Read more…

ಮಲೆನಾಡ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಲ್ಲಿ ಮಾವುಮೇಳ

ಶಿವಮೊಗ್ಗ: ಮಲೆನಾಡಿನ ಜನರಿಗೆ ಸಿಹಿಸುದ್ದಿ. ಶಿವಮೊಗ್ಗ ನಗರದ ಎಪಿಎಂಸಿ ಯಾರ್ಡ್ ನಲ್ಲಿ ಮೂರು ದಿನಗಳ ಕಾಲ ಮಾವುಮೇಳ ಆರಂಭವಾಗಲಿದೆ. ಮೇ 31ರಿಂದ ಜೂನ್ 2ರವರೆಗೆ ಶಿವಮೊಗ್ಗದ ಎಪಿಎಂಸಿ ಯಾರ್ಡ್ Read more…

ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಎಪಿಎಂಸಿ ಕಾರ್ಯದರ್ಶಿಯ ವಾಹನ ಚಾಲಕ ಜಗದೀಶ್ ಆತ್ಮಹತ್ಯೆಗೆ ಶರಣಾದವರು. ಕೆಲವು Read more…

ಮೆಣಸಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಹಾವೇರಿ: ಮೆಣಸಿನ ಕಾಯಿ ಬೆಳೆಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. Read more…

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ Read more…

ಅನ್ನದಾತ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ದರದಲ್ಲಿ ಊಟ ಒದಗಿಸಲು ಎಪಿಎಂಸಿಗಳಲ್ಲಿ ಕ್ಯಾಂಟೀನ್ ಆರಂಭ

ಬೆಂಗಳೂರು: ಎಪಿಎಂಸಿಗಳಲ್ಲಿ ರೈತರಿಗೆ ಕಡಿಮೆ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರ Read more…

ಬೆಲೆಯಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ‘ಟೊಮೆಟೊ’ ಬೆಳೆಗಾರರು

ಈ ಹಿಂದೆ ದಾಖಲೆ ಬೆಲೆಯ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಕುಸಿತದ ಹಾದಿ ಹಿಡಿದಿದ್ದು, ಬೆಳೆಗಾರರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಕೋಲಾರದ ಎಪಿಎಂಸಿ Read more…

ಸಾರ್ವಕಾಲಿಕ ದಾಖಲೆ ಬರೆದ ತೊಗರಿ ಬೆಲೆ ಗಗನಕ್ಕೆ: ಮೊದಲ ಬಾರಿಗೆ ಗರಿಷ್ಠ ಮಟ್ಟ ತಲುಪಿದ ತೊಗರಿ ಕ್ವಿಂಟಲ್ ಗೆ 12,140 ರೂ.

ಕಲಬುರಗಿ: ತೊಗರಿ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದೆ. ಮೊದಲ ಬಾರಿಗೆ ಗರಿಷ್ಠ ಮಟ್ಟ ತಲುಪಿದ ತೊಗರಿ ಕ್ವಿಂಟಲ್ ಗೆ 12,140 ರೂ.ಗೆ ಏರಿಕೆಯಾಗಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಟೊಮೆಟೊ ಬೆಲೆಯಲ್ಲಿ ತುಸು ಇಳಿಕೆ!

ಕೋಲಾರ : ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.15 ಕೆಜಿ ಟೊಮೆಟೊ ಬಾಕ್ಸ್ ಇಂದು 1,500 ರೂ.ನಿಂದ 1,700 ರೂ.ವರೆಗೆ Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್; ದಿನೇ ದಿನೇ ಧಾರಣೆ ಕುಸಿತ; ಗ್ರಾಹಕರಿಗೆ ಗುಡ್ ನ್ಯೂಸ್

ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ದರ ಕುಸಿಯುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಟೊಮೆಟೊ ಮಾರಾಟ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ದರ ಕುಸಿತ ಕಂಡಿದೆ. Read more…

ಭಾರತದ ಬಾರಾಮತಿ ಮಾವಿನ ಹಣ್ಣು ಸವಿಯಲಿದ್ದಾರೆ ಅಮೆರಿಕಾ ಅಧ್ಯಕ್ಷ ಬೈಡೆನ್

ಪುಣೆ: ಕೋವಿಡ್‌ ಸಂಕಷ್ಟದ ಕಾರಣ ಎರಡು ವರ್ಷದ ಹಿಂದೆ ಹೇರಲಾದ ಹಣ್ಣು ರಫ್ತು ನಿಷೇಧ ರದ್ದಾದ ಬಳಿಕ, ಇದೀಗ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತದ ಮಾವಿನ ಹಣ್ಣಿನ Read more…

BIG NEWS: ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪ್ರಶ್ನೆಯೇ ಇಲ್ಲ: ಸಚಿವ ಸೋಮಶೇಖರ್

ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ Read more…

ರೈತ ಸಮುದಾಯಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿ

ಮೈಸೂರು: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂಪಾಯಿವರೆಗೆ ಅನುದಾನ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. Read more…

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆ ಹಿಂಪಡೆಯಲ್ಲ, APMC ನಿಧಿಯಿಂದ ರೈತರಿಗೆ ನೆರವು: ನರೇಂದ್ರ ಸಿಂಗ್ ತೋಮರ್

ನವದೆಹಲಿ: ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್, 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ

ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಮಾಡಿ ಖಾತೆ ಹಂಚಿಕೆ ಮಾಡಲಾಗಿದ್ದು, ಇಂದು ಸಂಪುಟ ಸಭೆ ನಡೆಸಿ ಮೂರು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ Read more…

ಪಾತಾಳಕ್ಕಿಳಿದ ʼಹೂಕೋಸುʼ ಬೆಲೆ: ಆಕ್ರೋಶಗೊಂಡ ರೈತ ಮಾಡಿದ್ದೇನು ಗೊತ್ತಾ…?

ಉತ್ತರ ಪ್ರದೇಶದ ಪಿಲಿಭಿತ್ ​ಎಪಿಎಂಸಿಯಲ್ಲಿ ವ್ಯಾಪಾರಿಗಳು, ರೈತರು ಬೆಳೆದ ಹೂಕೋಸುಗಳಿಗೆ ಕ್ಷುಲ್ಲಕ ದರ ನಿಗದಿ ಮಾಡಿದ್ದು ಇದರಿಂದ ಆಕ್ರೋಶಕ್ಕೊಳಗಾದ ರೈತ ತಾನು ಬೆಳೆದ 10 ಕ್ವಿಂಟಲ್​​ ಹೂಕೋಸುಗಳನ್ನ ರಸ್ತೆಗೆ Read more…

ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಕೇರಳದಿಂದ ಕಾಶ್ಮೀರಕ್ಕೆ ಸೈಕ್ಲಿಂಗ್ ಹೊರಟ ವಿದ್ಯಾರ್ಥಿ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಸಾಕಷ್ಟು ಬೆಂಬಲ ಬರುತ್ತಿದೆ ಎಂದು ಮಾಧ್ಯಮಗಳಲ್ಲಿ ಬಹಳ ಹೇಳಲಾಗುತ್ತಿದೆ. ಇದೀಗ ಕೇರಳದ ತಿರುವನಂತಪುರಂನ Read more…

’ನಾವು ಇನ್ನೂ ದೊಡ್ಡ ಪ್ರತಿಭಟನೆ ಮಾಡಬಲ್ಲೆವು’ ಎಂದ ಕೃಷಿ ಸುಧಾರಣಾ ಕಾಯಿದೆ ಬೆಂಬಲಿಗರು

ಕೃಷಿ ಕ್ಷೇತ್ರದ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳ ವಿರುದ್ಧವಾಗಿ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣಾದ ರೈತರು ಪ್ರತಿಭಟನೆ ನಡೆಸುತ್ತಿರುವುದು ದೇಶದ ಎಲ್ಲ ಮಾಧ್ಯಮಗಳಲ್ಲಿ Read more…

BIG NEWS: ಎಪಿಎಂಸಿಯಲ್ಲಿ ಶುಲ್ಕ ಭರಿಸಲು ಏಕರೂಪ ನೀತಿಗೆ ಚಿಂತನೆ; ಸಚಿವ ಸೋಮಶೇಖರ್

ಬೆಂಗಳೂರು: ಎಪಿಎಂಸಿ ಬಗ್ಗೆ ಸಮಗ್ರ ಮಾಹಿತಿ ಒಳಗೊಂಡ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೃಷಿ ಮಾರಾಟ Read more…

ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗುಡ್ ನ್ಯೂಸ್

ಪುತ್ತೂರು: ಕೃಷಿಕರ ಅಭ್ಯುದಯಕ್ಕೆ ಪೂರಕವಾದ ಯೋಜನೆಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ Read more…

ಇಂದು ಕರ್ನಾಟಕ ಬಂದ್: ರಸ್ತೆಗಿಳಿಯುವ ಮುನ್ನ ಜನ ಸಾಮಾನ್ಯರಿಗಿರಲಿ ಎಚ್ಚರ….!

ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಇಂದು ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, Read more…

ತಲೆಬುರುಡೆ ಹಿಡಿದು ಪ್ರತಿಭಟನೆ ನಡೆಸಿದ ರೈತರು

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಸುಧಾರಣೆ ಮಸೂದೆ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ರೈತರು ಪ್ರತಿಭಟನೆಗಿಳಿದಿದ್ದಾರೆ. ನೂತನ ಮಸೂದೆಯ ಕೃಷಿ ಕ್ಷೇತ್ರದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ. Read more…

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ Read more…

ಎಪಿಎಂಸಿ ವರ್ತಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಸುಗ್ರೀವಾಜ್ಞೆ ಮೂಲಕ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದು, ಇದು ಎಪಿಎಂಸಿ ವರ್ತಕರಿಗೆ Read more…

APMC ವರ್ತಕರಿಗೆ ಸಹಕಾರ ಸಚಿವರಿಂದ ಸಿಹಿಸುದ್ದಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ವಹಿವಾಟಿನ ಮೇಲೆ ವಿಧಿಸುವ ಸೆಸ್ ಇಳಿಕೆ ಮಾಡುವ ಕುರಿತಂತೆ ತೀರ್ಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...