alex Certify ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ Read more…

BIG NEWS: ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಪ್ರಕರಣ: ಮಾಲೀಕ ನಾಪತ್ತೆ; FIR ದಾಖಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನವಾಗಿದ್ದು, ಘಟನೆ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದಾನೆ. ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ Read more…

ಗಾಣಗಾಪುರ ದತ್ತಾತ್ರೇಯ ದೇವಾಲಯದಲ್ಲಿ ಹೊಡೆದಾಟ: ಅರ್ಚಕರ ವಿರುದ್ಧ ಎಫ್ಐಆರ್

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿಯೇ ಅರ್ಚಕರು ಹೊಡೆದಾಡಿಕೊಂಡಿದ್ದಾರೆ. ದತ್ತ ಮಂದಿರದ ಪ್ರಾಂಗಣದಲ್ಲಿ ವಲ್ಲಭ ಪೂಜಾರಿ ಮೇಲೆ ಗುಂಡು ಪೂಜಾರಿ, Read more…

BREAKING NEWS: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿರುವ ದೂರಿನ Read more…

BIG NEWS: ಬೀದಿನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಬೀದಿನಾಯಿ ಜೊತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪದ ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೀದಿನಾಯಿ Read more…

ಆ್ಯಂಬುಲೆನ್ಸ್ ದುರ್ಬಳಕೆ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಎಫ್ಐಆರ್

ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ದಿನದಂದು ಆಂಬ್ಯುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ದೂರು ದಾಖಲಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ Read more…

ಪಟಾಕಿ ಅಕ್ರಮ ಮಾರಾಟ, ದಾಸ್ತಾನು: 56 ವ್ಯಾಪಾರಿಗಳ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ಅಕ್ರಮ ಮಾರಾಟ ದಾಸ್ತಾನು ಮಾಡಿದ್ದ 56 ವ್ಯಾಪಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಟೋಬರ್ 31 ರಿಂದ ನವೆಂಬರ್ 1ರವರೆಗೆ ಬೆಂಗಳೂರಿನ ಎಲ್ಲಾ Read more…

ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವೃದ್ಧನ ವಿರುದ್ಧ FIR ದಾಖಲು

ತಿರುವನಂತಪುರಂ: ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೇರಳ ಮೂಲದ 75 ವರ್ಷದ ವೃದ್ಧನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಡಿಶಾ ಮೂಲದ 23 ವರ್ಷದ ಯುವತಿ ಮೇಲೆ Read more…

BIG NEWS: ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಮಹಿಳೆಗೆ ಲೈಂಗಿಕ ಕಿರುಕುಳ: FIR ದಾಖಲು

ಮಂಗಳೂರು: ಸೈಟ್ ತೋರಿಸುವುದಾಗಿ ಹೇಳಿ ಮಹಿಳೆ ಕರೆದೊಯ್ದ ಬಿಲ್ಡರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರು ಆಧರಿಸಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ಧ ಎಫ್ Read more…

BIG NEWS: ಅತ್ಯಾಚಾರ ಆರೋಪ ಪ್ರಕರಣ: ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BIG NEWS: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸೇರಿದಂತೆ 6 ಜನರ ವಿರುದ್ಧ FIR ದಾಖಲು

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆ ಬಳಸಿಕೊಂಡು ಆತ್ಮಹತ್ಯೆಗೆ Read more…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು Read more…

BIG UPDATE: ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ಪ್ರಕರಣ: ಆರೋಪಿ ಬಗ್ಗೆ ಮಾಹಿತಿ ಲಭ್ಯ; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಇಂದು ನಡೆದ Read more…

ಸಿಜೆಐ ಡಿ.ವೈ. ಚಂದ್ರಚೂಡ್ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಎಫ್‌ಐಆರ್ ದಾಖಲು

ನವದೆಹಲಿ: ಸಿಜೆಐ ಡಿವೈ ಚಂದ್ರಚೂಡ್ ಅವರ ಪತ್ನಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ‘ದುರುದ್ದೇಶಪೂರಿತ’ ಪೋಸ್ಟ್‌ ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸುಪ್ರೀಂ ಕೋರ್ಟ್ ಆಡಳಿತದಿಂದ ದೂರು Read more…

BREAKING : ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 53 ಆರೋಪಿಗಳ ಹೆಸರು ಮತ್ತು Read more…

ವಾಯುಪಡೆ ಮಹಿಳಾ ಅಧಿಕಾರಿ ಮೇಲೆ ವಿಂಗ್ ಕಮಾಂಡರ್ ಅತ್ಯಾಚಾರ ಆರೋಪ: ಎಫ್ಐಆರ್ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಾಯುಪಡೆ ನಿಲ್ದಾಣದ ವಿಂಗ್ ಕಮಾಂಡರ್‌ ವಿರುದ್ಧ ಅತ್ಯಾಚಾರ, ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಭಾರತೀಯ ವಾಯುಪಡೆಯ(ಐಎಎಫ್) ಮಹಿಳಾ ಫ್ಲೈಯಿಂಗ್ ಆಫೀಸರ್ ದೂರು Read more…

PSI ಮನೆಯಲ್ಲಿ ದರೋಡೆ: FIR ದಾಖಲು

ಬೆಂಗಳೂರು: ಪಿಎಸ್ಐ ಪುಟ್ಟಸ್ವಾಮಿ ನಿವಾಸದಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯ ಪಿಎಸ್ಐ ಪುಟ್ಟಸ್ವಾಮಿ ಮನೆಯಲ್ಲಿ ದರೋಡೆ Read more…

BIG NEWS: ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 7 ಶಿಶುಗಳ ಸಾವು ಪ್ರಕರಣ; ಆಸ್ಪತ್ರೆ ಮಾಲೀಕನ ವಿರುದ್ಧ FIR ದಾಖಲು

ನವದೆಹಲಿ: ದೆಹಲಿಯ ಖಾಸಗಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ದುರಂತ ಸಂಭವಿಸಿ 7 ಶಿಶುಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕ ನವೀನ್ ಕಿಚಿ ವಿರುದ್ಧ ಪ್ರಕರಣ Read more…

BIG NEWS: ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಾಲುದಾರರ ವಿರುದ್ಧ FIR ದಾಖಲು

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೌಂದರ್ಯ ಜಗದೀಶ್ Read more…

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more…

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯೋ ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಖಾತೆಯಲ್ಲಿ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ Read more…

ವಿದ್ಯಾರ್ಥಿಗಳ 81 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ: ಎಫ್ಐಆರ್ ದಾಖಲು

ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್  ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ Read more…

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ Read more…

ಕಾಮಗಾರಿ ಟೆಂಡರ್ ವಿಚಾರವಾಗಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾಮಗಾರಿ Read more…

ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ‘ಕುದುರೆ ವ್ಯಾಪಾರ’: ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿದ ಆರೋಪದ ಮೇಲೆ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರನ್ನು Read more…

ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಪ್ರಕರಣ

ಬಳ್ಳಾರಿ: ನಕಲಿ ದಾಖಲೆ ಸೃಷ್ಟಿಸಿ ಜಾಮೀನು ನೋಂದಣಿ ಮಾಡಿದ ಆರೋಪದ ಮೇಲೆ ಬಳ್ಳಾರಿಯ ಉಪ ನೋಂದಣಾಧಿಕಾರಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ ನೋಂದಣಾಧಿಕಾರಿ ರವಿಕುಮಾರ್ Read more…

ಅರಣ್ಯ ಭೂಮಿ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಮೂವರು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬಳ್ಳಾವರದ ಸಮೀಪ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಮೂವರು ತಹಶೀಲ್ದಾರ್ ಗಳ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ Read more…

‘ಸೋಮಾರಿ ಸಿದ್ದ’ ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...