alex Certify ಎಫ್ಐಆರ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ಧರಾಮಯ್ಯ ಅವಹೇಳನ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ Read more…

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನಧಿಕೃತವಾಗಿ ವಿದ್ಯುತ್ ಬಳಕೆ ಆರೋಪದಡಿ ಅವರ ವಿರುದ್ಧ ಬೆಸ್ಕಾಂನಿಂದ ಎಫ್ಐಆರ್ ದಾಖಲಿಸಲಾಗಿದೆ. ಕುಮಾರಸ್ವಾಮಿಯವರ ನಿವಾಸಕ್ಕೆ ಅನಧಿಕೃತವಾಗಿ Read more…

ಕಾಪಿರೈಟ್ಸ್ ಉಲ್ಲಂಘನೆ, ವಂಚನೆ ಆರೋಪ: ಚಿತ್ರ ನಿರ್ದೇಶಕ ಜೇಕಬ್ ವರ್ಗೀಸ್ ವಿರುದ್ಧ ಎಫ್ಐಆರ್

ಬೆಂಗಳೂರು: ಸಾಕ್ಷ್ಯ ಚಿತ್ರದ ಕಾಪಿ ರೈಟ್ಸ್ ಉಲ್ಲಂಘನೆ ಮತ್ತು ವಂಚನೆ ಆರೋಪದಡಿ ಚಿತ್ರ ನಿರ್ದೇಶಕ ಜೇಕಬ್ ವರ್ಗೀಸ್ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕಲೆಕ್ಷನ್ ಮಾಸ್ಟರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಎಡಿಟ್ Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

BIG NEWS: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ; FIR ದಾಖಲು

ಬೆಂಗಳೂರು: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಾಜಿ ಸಚಿವರ ಗನ್ ಮ್ಯಾನ್ ರಾಘವೇಂದ್ರ ವಿರುದ್ಧ Read more…

16 ವರ್ಷದ ಹುಡುಗಿ ಒಪ್ಪಿತ ಲೈಂಗಿಕತೆ ಬಗ್ಗೆ ನಿರ್ಧರಿಸಬಹುದು: ಹೈಕೋರ್ಟ್ ಮಹತ್ವದ ತೀರ್ಪು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿಯನ್ನು(ಎಫ್‌ಐಆರ್) ರದ್ದುಗೊಳಿಸಿ ಮೇಘಾಲಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 16 ವರ್ಷ ವಯಸ್ಸಿನವರು ಲೈಂಗಿಕ Read more…

ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಫೆಬ್ರವರಿ ತಿಂಗಳಿನಲ್ಲಿ Read more…

20 ರೂ. ಕೊಟ್ಟರೆ 2 ಸಾವಿರ ರೂ.: ಚುನಾವಣೆಯಲ್ಲಿ ಹವಾಲಾ ಮಾದರಿ ಹಣ ಹಂಚಿಕೆ

ಬೆಂಗಳೂರು: ಹವಾಲಾ ರೀತಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಗಾಂಧಿನಗರದ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಹಾಗೂ ಅವರ Read more…

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ Read more…

ಮತದಾರರಿಗೆ ಸೀರೆ ಹಂಚಿಕೆ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್

ಬೆಂಗಳೂರು: ಮತದಾರರಿಗೆ ಸೀರೆ ಹಂಚಿಕೆ ಆರೋಪದಡಿ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಇತರರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ Read more…

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ರೇಣುಕಾಚಾರ್ಯ Read more…

ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ ತಡೆಯಾಜ್ಞೆ ನಿರಾಕರಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹದಳ ದಾಖಲಿಸಿದ ಎಫ್ಐಆರ್ Read more…

ಗಲಭೆಗೆ ಪ್ರಚೋದನೆ ನೀಡಿದ ಆರೋಪ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಕೋಮು ದ್ವೇಷ ಭಾಷಣ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೂರು ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ Read more…

ದ್ವೇಷ ಭಾಷಣಕ್ಕೆ ಕಡಿವಾಣ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ದ್ವೇಷ Read more…

ರೀಲ್ಸ್ ಅತಿರೇಕ: ಬೈಕ್ ಮೇಲೆ ಕುಳಿತು ಪಿಸ್ತೂಲ್ ತೋರಿ ಪೋಸ್ ಕೊಟ್ಟ ಯುವಕ; ಎಫ್‌ಐಆರ್‌ ದಾಖಲು

ರೀಲ್ಸ್ ಮೂಲಕ ಜನಪ್ರಿಯತೆ ಗಿಟ್ಟಿಸುವ ಹುನ್ನಾರದಲ್ಲಿ ಯುವಕರು ಮಾತ್ರವಲ್ಲದೇ ಹಿರಿಯ ವಯಸ್ಕರೂ ಕೂಡಾ ಪರಿಜ್ಞಾನ ಮರೆತು ಏನೇನೋ ಮಾಡುವುದು ದಿನೇ ದಿನೇ ವಿಪರೀತವಾಗುತ್ತಲೇ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವಕನೊಬ್ಬ Read more…

ಶಾಸಕ ‘ಮಾಡಾಳ್’ಗೆ ಮತ್ತೆ ಬಿಗ್ ಶಾಕ್: ಮತ್ತೆರಡು ಎಫ್ಐಆರ್ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ, ಬೆಂಗಳೂರು ಜಲ ಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ನಗದು Read more…

ನಟಿ, ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್ಐಆರ್

ಮೀರತ್: ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿರುವ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪಿಎ ಸಂದೀಪ್ ಸಿಂಗ್ ವಿರುದ್ಧ ಎಫ್ಐಆರ್ Read more…

ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದು, ಪೊಲೀಸ್ ಆಯುಕ್ತರಿಗೆ ಮತ್ತೆ ಪತ್ರ ಬರೆದಿದ್ದಾರೆ. ದೂರು ನೀಡಿದ್ದರೂ Read more…

ವಂಚನೆ ಕೇಸ್ ನಲ್ಲಿ ಜೈಲು ಸೇರಿದ ನಟಿ ರಾಖಿ ಸಾವಂತ್ ಪತಿ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್

ಮೈಸೂರು: ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಮೈಸೂರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಇರಾನ್ Read more…

ರೈಫಲ್‌ಗಳನ್ನು ಹಿಡಿದು ರಸ್ತೆ ಮಧ್ಯೆಯೇ ನೃತ್ಯ ಮಾಡಿದ ಕುಡುಕರ ಗುಂಪು: ಎಫ್‌ಐಆರ್‌ ದಾಖಲು

ಉತ್ತರ ಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯಲ್ಲಿ ರಸ್ತೆಯ ಮಧ್ಯದಲ್ಲಿ ಕುಡುಕರ ಗುಂಪು ರೈಫಲ್‌ಗಳನ್ನು ಝಳಪಿಸುತ್ತಾ, ನೃತ್ಯ ಮಾಡುತ್ತಾ ಮತ್ತು ಜೋರಾಗಿ ಸಂಗೀತವನ್ನು ನುಡಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸುತ್ತುತ್ತಿದೆ. ಕಾರು Read more…

ದ್ವೇಷ ಭಾಷಣ ಆರೋಪ: ಬಾಬಾ ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌

ಬಾರ್ಮರ್‌: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಯೋಗ ಗುರು ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದ್ವೇಷ ಮತ್ತು ಧಾರ್ಮಿಕ Read more…

BREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ಪ್ರದೀಪ್ ಅವರ Read more…

BIG NEWS: ಕ್ಷಮೆಯಾಚನೆ ಬೆನ್ನಲ್ಲೇ ನಟ ಪರೇಶ್ ರಾವಲ್ ಗೆ ಮತ್ತೊಂದು ಸಂಕಷ್ಟ

ಬಂಗಾಳಿಗಳ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಬಿಜೆಪಿ ನಾಯಕ ಮತ್ತು ನಟ ಪರೇಶ್ ರಾವಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸಿಪಿಐ(ಎಂ) ಪಶ್ಚಿಮ ಬಂಗಾಳ Read more…

ಶಿಕ್ಷಕಿ ಪಾಠ ಮಾಡುತ್ತಿರುವಾಗಲೇ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ; ಎಫ್​ಐಆರ್​ ದಾಖಲು

ಮೀರತ್: ಶಿಕ್ಷಕಿಯ ಜೊತೆಯೇ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ತಮಗೆ ಪಾಠ ಮಾಡಿದ ಶಿಕ್ಷಕಿಯ ಜೊತೆಯೇ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿದ್ದಾರೆ. ಮೀರತ್‌ನ ಕಿತ್ತೂರು Read more…

‘ಚಿಲುಮೆ’ ವಿರುದ್ಧ 2 ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿಲುಮೆ ಹಾಗೂ ಕೆ.ಎಂ. ಲೋಕೇಶ್ ವಿರುದ್ಧ Read more…

‘F**K off’ ಪದ ಬಳಸುವ ಮುನ್ನ ಇರಲಿ ಎಚ್ಚರ: ಇದು ಲೈಂಗಿಕ ದೌರ್ಜನ್ಯ ಎಂದ ನ್ಯಾಯಾಲಯ; ಎಫ್​ಐಆರ್​ ರದ್ದತಿಗೆ ನಕಾರ

ನವದೆಹಲಿ: ಮಹಿಳೆಗೆ ಬಯ್ಯುವ ಸಂದರ್ಭದಲ್ಲಿ​ F**k off ಶಬ್ದ ಬಳಕೆ ಮಾಡಿದರೆ ಅದು ಲೈಂಗಿಕ ದೌರ್ಜನ್ಯಕ್ಕೆ ಸಮ ಎಂದಿರುವ ದೆಹಲಿ ಕೋರ್ಟ್​, ವ್ಯಕ್ತಿಯೊಬ್ಬನ ವಿರುದ್ಧ ದಾಖಲಾದ ಎಫ್​ಐಆರ್​ ರದ್ದತಿಗೆ Read more…

BREAKING NEWS: ಮಾಜಿ ಸಿಎಂ ಕುಟುಂಬಕ್ಕೆ ಬಿಗ್ ಶಾಕ್: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಬಿ.ಎಸ್.ವೈ. ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿ.ಎಸ್. ಯಡಿಯೂರಪ್ಪ, Read more…

ತನಿಖೆ ಚುರುಕಾಗ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶರಣರು: ಇದು ಮಠದ ಜಗಳ ಎಂದ್ರು ಉಮೇಶ್ ಕತ್ತಿ

ಚಿತ್ರದುರ್ಗ/ವಿಜಯಪುರ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಮಠಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಭೇಟಿ ನೀಡಿದ್ದಾರೆ. ಮುರುಘಾ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ Read more…

ಮಾಡೆಲ್, ಬಿಜೆಪಿ ನಾಯಕಿ ಸೋನಾಲಿ ಪೊಗಟ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆ ಆರೋಪದಡಿ ಸಹಾಯಕರ ವಿರುದ್ಧ ಕೇಸ್

ಗೋವಾ: ಮಾಡೆಲ್ ಕಮ್ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹಾಯಕರ ವಿರುದ್ಧ ಹತ್ಯೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸೋನಾಲಿ ಪೊಗಟ್ ಶವದ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...