alex Certify ಎಫ್ಐಆರ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ತನಿಖೆ ಚುರುಕಾಗ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶರಣರು: ಇದು ಮಠದ ಜಗಳ ಎಂದ್ರು ಉಮೇಶ್ ಕತ್ತಿ

ಚಿತ್ರದುರ್ಗ/ವಿಜಯಪುರ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಮಠಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಭೇಟಿ ನೀಡಿದ್ದಾರೆ. ಮುರುಘಾ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ Read more…

ಮಾಡೆಲ್, ಬಿಜೆಪಿ ನಾಯಕಿ ಸೋನಾಲಿ ಪೊಗಟ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆ ಆರೋಪದಡಿ ಸಹಾಯಕರ ವಿರುದ್ಧ ಕೇಸ್

ಗೋವಾ: ಮಾಡೆಲ್ ಕಮ್ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹಾಯಕರ ವಿರುದ್ಧ ಹತ್ಯೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸೋನಾಲಿ ಪೊಗಟ್ ಶವದ ಮೇಲೆ Read more…

ವಿಮಾನದಲ್ಲಿ ಸಿಗರೇಟ್​ ಸೇದಿದ ಇನ್​ಸ್ಟಾ ಪ್ರಭಾವಿ ಬಾಬಿ ಕಟಾರಿಯಾ

ವಿಮಾನದಲ್ಲಿ ಧೂಮಪಾನ ಮಾಡುವುದಕ್ಕೆ ಅವಕಾಶ ಇಲ್ಲ. ಏಕೆಂದರೆ ಅದು ಅಪಾಯಕಾರಿ ಪರಿಣಾಮಗಳನ್ನು ಉಂಟುಮಾಡಬಹುದೆಂಬ ಮುನ್ನೆಚ್ಚರಿಕೆಯಿಂದ ಈ ನಿಯಮ ಎಲ್ಲೆಡೆ ಜಾರಿಯಲ್ಲಿದೆ. ಆದರೆ, ಸುರಕ್ಷತಾ ಮಾನದಂಡಗಳನ್ನು ಸಂರ್ಪೂಣವಾಗಿ ನಿರ್ಲಕ್ಷಿಸಿ, ಸ್ಪೈಸ್ Read more…

ವಾಕ್ ಸ್ವಾತಂತ್ರ್ಯವೆಂದು ಪ್ರಧಾನಿಯವರನ್ನು ನಿಂದಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ವಾಕ್ ಸ್ವಾತಂತ್ರ್ಯವು ಪ್ರಧಾನಿ ವಿರುದ್ಧ ನಿಂದನೆಗೆ ವಿಸ್ತರಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನೀಯ Read more…

BIG NEWS: ರೈಲು ಸಂಚರಿಸುವಾಗ ಹಳಿಗೆ ಸಿಲುಕಿ ಮೃತಪಟ್ಟರೆ ಸಿಗೋಲ್ಲ ಪರಿಹಾರ

ರೈಲು ಸಂಚರಿಸುವ ವೇಳೆ ಹಳಿ ದಾಟಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಇಂತಹ ಘಟನೆ ತಪ್ಪಿಸಲು ರೈಲ್ವೆ ಪೊಲೀಸರು ಬಿಗಿಯಾದ ಕ್ರಮ ಕೈಗೊಳ್ಳಲು‌ ನಿರ್ಧರಿಸಿದ್ದಾರೆ. ರೈಲು ಹಳಿ Read more…

ಮನೆಯವರಿಂದಲೇ ನಟಿಗೆ ವಂಚನೆ: ಪತಿ, ಮಾವ, ಬ್ಯಾಂಕ್ ಮ್ಯಾನೇಜರ್ ವಿರುದ್ಧ ದೂರು

ಮೈಸೂರು: ಗಂಡ, ಮಾವ ಹಾಗೂ ಬ್ಯಾಂಕ್ ಮ್ಯಾನೇಜರ್ ವಿರುದ್ಧ ನಟಿ ದೂರು ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಟಿ ಚೈತ್ರಾ ಬಿ. ಪೋತರಾಜ್ ಅವರು Read more…

ರವಿ ಚೆನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್: ಪತ್ನಿಗೆ ಕಿರುಕುಳ ಆರೋಪ

ಬೆಂಗಳೂರು: ಪೊಲೀಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿದ ಆರೋಪದ ಕೇಳಿಬಂದಿದ್ದು, ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ರವಿ ಚೆನ್ನಣ್ಣನವರ್ Read more…

ಮದುವೆಯಾಗಿರುವ ಹಿಂದು ಯುವತಿ ಮುಸ್ಲಿಂ ಯುವಕನಿಗೆ ಭದ್ರತೆ ನೀಡಿ: ಕೋರ್ಟ್ ಆದೇಶ

ಹಿಂದು ಯುವತಿಯನ್ನು ಅಪಹರಿಸಿದ ಆರೋಪದಲ್ಲಿ ಮುಸ್ಲಿಂ ಯುವಕನನ್ನು ಬಂಧಿಸುವುದಕ್ಕೆ ಮಧ್ಯ ಪ್ರದೇಶ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಆ ವ್ಯಕ್ತಿ ಬಯಸಿದರೆ ಭದ್ರತೆ ನೀಡುವಂತೆ ಪೊಲೀಸರಿಗೆ ಆದೇಶ ನೀಡಿದೆ. ದಿಂಡೋರಿ Read more…

ಕೆಲಸಕ್ಕೆ ಸೇರಿದ ಮಹಿಳೆಗೆ ಗ್ರಾಹಕರೊಂದಿಗೆ ದೈಹಿಕ ಸಂಬಂಧ ಬೆಳೆಸಲು ಒತ್ತಡ, ಬಯಲಾಯ್ತು ಸೆಕ್ಸ್ ರಾಕೆಟ್ ಸ್ಪಾ ರಹಸ್ಯ

ಕೋಲ್ಕತ್ತಾ: ಬಿಧಾನ್ ನಗರದಲ್ಲಿ ಸ್ಪಾ ಸೆಂಟರ್ ಹೆಸರಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ ಎಂದು ಮಹಿಳೆ ಆರೋಪಿಸಿದ್ದು, ಎಫ್‌ಐಆರ್ ದಾಖಲಾಗಿದೆ ಈ ಕುರಿತಾಗಿ ಮಹಿಳೆ ಬಿಧಾನ್ ನಗರ ಕಮಿಷನರೇಟ್ ಪೊಲೀಸರಿಗೆ Read more…

ಅನುಕಂಪದ ‘ಉದ್ಯೋಗ’ ಪಡೆಯಲು ನಕಲಿ ದಾಖಲೆ ಸಲ್ಲಿಸಿ ಸಿಕ್ಕಿಬಿದ್ದ ಪೊಲೀಸನ ಪತ್ನಿ…!

ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಪರಾಧ ತನಿಖಾ ವಿಭಾಗದ ಹಿರಿಯ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್: ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ. ಧಾರವಾಡ ಗ್ರಾಮೀಣ ಶ್ರೀಧರ್ ಅವರನ್ನು ಡಿಜಿ-ಐಜಿಪಿ Read more…

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಲಮಗನ ಮೇಲೆ‌ ಲಿಕ್ಕರ್ ಕೇಸ್..!

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಹಿಂದಿನ ವಿವಾಹದ ಕಿರಿಯ ಪುತ್ರ, ಅಂದರೆ ಪ್ರಧಾನಿಯವರ ಮಲಮಗನ ವಿರುದ್ಧ ಲಿಕ್ಕರ್ ಕೇಸ್ ದಾಖಲಾಗಿದೆ. ಲಾಹೋರ್ Read more…

BIG NEWS: ಶಾಸಕ ಜಮೀರ್ ಅಹ್ಮದ್, ಸೋದರರ ವಿರುದ್ಧ ಭೂಕಬಳಿಕೆ ಆರೋಪ; ದೂರು ದಾಖಲು

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀರ್ ಅಹಮದ್ ಮತ್ತು ಅವರ ಸಹೋದರರ ವಿರುದ್ಧ ಎಫ್ಐಆರ್ Read more…

BREAKING NEWS: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಅಕಾಲಿದಳ ದೂರು, FIR ದಾಖಲು

ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಕಾಲಿದಳ ನಾಯಕರು ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಅಕಾಲಿದಳ ಹಾಗೂ Read more…

ವಿವಾದಿತ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಪೊಲೀಸ್ ವಶಕ್ಕೆ

ಮೈಸೂರು: ಶ್ರವಣಬೆಳಗೊಳದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಇಪಿಎಫ್ಒ ಫಲಾನುಭವಿಗಳಿಗೆ ಬಿಗ್ ಶಾಕ್: ಪಾಸ್ ವರ್ಡ್, ಒಟಿಪಿ ಹಂಚಿಕೊಂಡ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ CBI

ನವದೆಹಲಿ: ಖಾಸಗಿ ಭವಿಷ್ಯ ನಿಧಿ ಸಲಹೆಗಾರರಿಂದ ಪೇಟಿಎಂ, ಫೋನ್‌ಪೇ ಮತ್ತು ಗೂಗಲ್ ಪೇ ಮುಂತಾದ ಪಾವತಿ ಅಪ್ಲಿಕೇಶನ್‌ ಗಳ ಮೂಲಕ ಹಣ ಪಡೆದ ಆರೋಪದ ಮೇಲೆ ಆಂಧ್ರಪ್ರದೇಶದ ಗುಂಟೂರಿನಲ್ಲಿ Read more…

ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಎಫ್ಐಆರ್

ರೋಗಿಯನ್ನ ಐಸಿಯುಗೆ ಅಡ್ಮಿಟ್ ಮಾಡಲು ಐವತ್ತು ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಅಡಿಯಲ್ಲಿ, ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಾದ Read more…

ಜೀವಂತ ಇದ್ದ ರೈತನ ಹೆಸರಲ್ಲಿ ಮರಣ ಪ್ರಮಾಣ ಪತ್ರ….!

ಕೋಲಾರ: ರೈತರೊಬ್ಬರು ಪಡಿತರ ತೆಗೆದುಕೊಳ್ಳಲು ಹೋಗಿದ್ದಾಗ, ಅದರಲ್ಲಿ ಅವರ ಹೆಸರು ಕಂಡಿಲ್ಲ. ಏನೋ ದೋಷ ಆಗಿರಬಹುದು ಎಂದು ಮತ್ತೊಮ್ಮೆ ಕಚೇರಿಗಳಿಗೆ ಅಲೆದಾಡಿ ಸರಿಪಡಿಸಿದರಾಯಿತು ಎಂದು ರೈತ ಭಾವಿಸಿದ್ದರು. ಆದರೆ, Read more…

ತ್ರಿವರ್ಣ ಧ್ವಜವಿರುವ ಶೂ ಮಾರಾಟ ಮಾಡಿದ ಅಮೆಜಾನ್ ವಿರುದ್ಧ ಎಫ್ಐಆರ್

ಭಾರತದ ರಾಷ್ಟ್ರಧ್ವಜದ ಚಿತ್ರವಿರುವ ಶೂ ಸೇರಿದಂತೆ ಇತರ ಉತ್ಪನ್ನಗಳನ್ನು ಮಾರಾಟ ಮಾಡಿದ, ಇ-ಕಾಮರ್ಸ್ ದೈತ್ಯ ಅಮೆಜಾನ್ ಅಧಿಕಾರಿಗಳು ಮತ್ತು ಅದರ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಸರ್ಕಾರ Read more…

BIG NEWS: ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ FIR ದಾಖಲು…!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ Read more…

ತನಿಖಾಧಿಕಾರಿಗೆ ಜೀವ ಬೆದರಿಕೆ; ನಟ ದಿಲೀಪ್ ಗೆ ಸಂಕಷ್ಟ ಶುರು

2017ರ ಮಲಯಾಳಂ ನಟಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೇರಳ ಪೊಲೀಸರ ಅಪರಾಧ ವಿಭಾಗವು ಮಲಯಾಳಂ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವನ್ನು Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ಬೆತ್ತಲೆಗೊಳಿಸಿದ್ದ ಶಿಕ್ಷಕಿಗೆ ಮತ್ತೊಂದು ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ Read more…

BIG NEWS: ಅವಹೇಳನಕಾರಿ ಪೋಸ್ಟ್; ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ, ಬಿಗ್ ಬಾಸ್ ಖ್ಯಾತಿಯ Read more…

ಗಂಡ – ಹೆಂಡಿರ ಜಗಳದಲ್ಲಿ ಲಂಚದ ಆರೋಪ – ಪೊಲೀಸ್ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು : ಗಂಡ – ಹೆಂಡತಿ ಜಗಳದಲ್ಲಿ ಲಂಚ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್. ಪುರ ಠಾಣೆಯ ಎಎಸ್ಐ Read more…

ಹುಟ್ಟುಹಬ್ಬದ ಸಂಭ್ರಮ ವೇಳೆ ಯುವತಿಯಿಂದ ಫೈರಿಂಗ್: ವಿಡಿಯೋ ವೈರಲ್ ಬೆನ್ನಲ್ಲೆ ಎಫ್ಐಆರ್

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧು-ವರ ಪಿಸ್ತೂಲ್ ನಿಂದ ಗುಂಡು ಹಾರಿಸಿದ ವಿಡಿಯೋ ವೈರಲ್ ಆಗಿತ್ತು. ತದನಂತರ ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಗುಂಪೊಂದು ಕೂಡ ಗುಂಡು ಹಾರಿಸಿದ್ದ Read more…

ಸೆಕ್ಷನ್ ತಪ್ಪಾದ ಬಳಕೆ ಕಾರಣಕ್ಕೆ ಎಫ್‌ಐಆರ್‌ ವಜಾಗೊಳಿಸಲಾಗದು: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಭಾರತೀಯ ದಂಡ ಸಂಹಿತೆಯಲ್ಲಿರುವ ಸೂಕ್ತ ವಿಧಿಗಳನ್ನು ಬಳಸಿ ಸಿದ್ಧಪಡಿಸಿಲ್ಲ ಎಂಬ ಕಾರಣಕ್ಕೆ ಪ್ರಾಥಮಿಕ ಮಾಹಿತಿ ವರದಿ (ಎಫ್‌ಐಆರ್‌) ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ತನ್ನ ವಿರುದ್ಧ Read more…

ನಟಿ ಕರೀನಾ ಕಪೂರ್ ವಿರುದ್ದ ಕ್ರಿಶ್ಚಿಯನ್​ ಸಮುದಾಯದಿಂದ​ ದೂರು ದಾಖಲು

ತಮ್ಮ ಗರ್ಭಾವಸ್ಥೆಯ ಜೀವನದ ಅನುಭವನ್ನ ಹಂಚಿಕೊಳ್ಳಲು ಕರೀನಾ ಕಪೂರ್​ ಬರೆದಿರುವ ಪುಸ್ತಕ ಇದೀಗ ವಿವಾದಕ್ಕೆ ನಾಂದಿ ಹಾಡಿದೆ. ಕರೀನಾ ಕಪೂರ್​ ತಮ್ಮ ಪುಸ್ತಕಕ್ಕೆ ಬೈಬಲ್​ ಎಂದು ಹೆಸರಿಟ್ಟ ಕಾರಣ Read more…

ಮಹಿಳೆಯರ ಒಪ್ಪಿಗೆಯಿಲ್ಲದೆ ಫೋಟೋ ಪೋಸ್ಟ್: ಎಫ್ಐಆರ್ ದಾಖಲು

ದೆಹಲಿ: ಮಹಿಳೆಯರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಅಪ್ಲೋಡ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮೊಬೈಲ್ ಅಪ್ಲಿಕೇಷನ್ ನ ರಚನೆಕಾರರ ವಿರುದ್ಧ ದೆಹಲಿ ಪೊಲೀಸ್ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣವು Read more…

ಯೋಗ ಗುರು ಬಾಬಾ ರಾಮ್‌ದೇವ್‌ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಕೋವಿಡ್-19 ಸೋಂಕಿನ ಚಿಕಿತ್ಸೆ ವಿಚಾರದಲ್ಲಿ ಅಲೋಪಥಿ ಮದ್ದುಗಳ ಬಗ್ಗೆ ತಪ್ಪು ಮಾಹಿತಿ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್‌ ವಿರುದ್ಧ ಛತ್ತೀಸ್‌ಘಡದ ರಾಯ್ಪುರ ಪೊಲೀಸರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...