alex Certify ಎಫ್ ಐ ಆರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಯಾಣಿಕನಿಗೆ ಲಾಠಿಯಿಂದ ಥಳಿಸಿ ಎದೆಗೆ ಒದ್ದ KSRTC ಸಿಬ್ಬಂದಿ; FIR ದಾಖಲು

ಬೆಂಗಳೂರು: ಟಿಕೆಟ್ ಸಮಸ್ಯೆ ಬಗ್ಗೆ ಪ್ರಯಾಣಿಕರೊಬ್ಬರು ಹೇಳಲು ಮುಂದಾಗಿದ್ದ ವೇಳೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಅಮಾನುಷವಾಗಿ ನಡೆದುಕೊಂಡಿದ್ದು, ಲಾಠಿಯಿಂದ ಹೊಡೆದು, ಎದೆಗೆ ಒದ್ದಿರುವ ಘಟನೆ ಬೆಂಗಳೂರಿನಲ್ಲಿ Read more…

BIG NEWS: ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಘಟನೆ; PSI ಅಭ್ಯರ್ಥಿ ವಿರುದ್ಧ FIR ದಾಖಲು

ಬೆಂಗಳೂರು: ಜಗಳ ಬಿಡಿಸಲು ಬಂದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಪಿಎಸ್ ಐ ಅಭ್ಯರ್ಥಿ ಓರ್ವನ ವಿರುದ್ಧ ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ Read more…

BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು

ಹೊಸಕೋಟೆ: ಹೊಸಪೇಟೆಯ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ Read more…

BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಟೀಲ್, ವಿಜಯ್ ಕುಮಾರ್, ಸಿದ್ದಣ್ನಗೌಡ Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂದಾಖಲೆ ಪರಿಶೀಲನೆ; ಆರೋಪಿ ವಿರುದ್ಧ FIR ದಾಖಲು

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಭೂ ದಾಖಲೆ ಪರೀಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರೋಪಿ ಸುರೇಶ್ ವಿರುದ್ಧ ಸಂಡೂರು ಪೊಲಿಸ್ Read more…

BIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಐವರ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ Read more…

BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ Read more…

BIG NEWS: ಲಾಕಪ್ ಡೆತ್ ಕೇಸ್; ನಂಗಲಿ ಠಾಣೆ ಪಿಎಸ್ಐ ಸೇರಿ ಮೂವರು ಪೊಲೀಸರ ವಿರುದ್ಧ FIR ದಾಖಲು

ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣ Read more…

BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ Read more…

BIG NEWS: ಕಲ್ಲಿದ್ದಲು ಅಕ್ರಮ ಸಾಗಾಟ; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR ದಾಖಲು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲ್ಲನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಕಳ್ಳತನ ಆರೋಪದಲ್ಲಿ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್ Read more…

BIG NEWS: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರು: ಕಾರ್ ಪೂಲಿಂಗ್ ವಿವಾದ ಹಾಗೂ ಆಟೋ ಚಾಲಕರ ಮೇಲೆ ಹಲ್ಲೆ, ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೊರೇಟರ್, ಸಂಸದ ತೇಜಸ್ವಿ ಸೂರ್ಯ ಆಪ್ತನ ವಿರುದ್ಧ Read more…

ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ; ಆರೋಪಿ ವಿರುದ್ಧ FIR ದಾಖಲು

ಮಡಿಕೇರಿ: ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ ಆರೋಪಿ ವಿರುದ್ಧ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಡಿಕೇರಿ ತಾಲೂಕಿನ ಹೆಚ್.ಎ.ಮುತ್ತಪ್ಪ ಎಂಬಾತನ Read more…

KIA ಟರ್ಮಿನಲ್ ನಿಂದ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವು; FIR ದಾಖಲು

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಿಂದ ಬರೋಬ್ಬರಿ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿದ್ದು, ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ Read more…

BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೌನ ಪಾದಯಾತ್ರೆ ಮಾಡಿದ್ದ ಜನರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಬೆಂಗಳೂರಿನ Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಹಾಕಿ ಹಣ ವಸೂಲಿ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ FIR ದಾಖಲು

ಹುಬ್ಬಳ್ಳಿ: ಸಚಿವರ ಹೆಸರಲ್ಲಿ ಬೆದರಿಕೆ ಕರೆ ಆರೋಪದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾಧ್ಯಕ್ಷ Read more…

BIG NEWS: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ಕೊಟ್ಟ ಪ್ರಕರಣ; ಆಸ್ಪತ್ರೆ ವಿರುದ್ಧ FIR ದಾಖಲು

ಬೆಂಗಳೂರು: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ನೀಡಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ Read more…

BIG NEWS: ಎಂ.ಇ.ಎಸ್ ಪುಂಡರ ವಿರುದ್ಧ FIR ದಾಖಲು

ಬೆಳಗಾವಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆ ಬೆಳಗಾವಿಯಲ್ಲಿ ಕರಾಳದಿನಾಚರಣೆ ಮಾಡಿದ್ದ ಎಂ.ಇ.ಎಸ್ ಪುಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇಡೀ ನಾಡು ಕನ್ನಡ ರಾಜ್ಯೋತ್ಸವವನ್ನು Read more…

BIG NEWS: ಪತಿಯ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ಖ್ಯಾತ ನಟಿ ನೈನಾ ಸರ್ವಾರ್ ಪತಿ ವಿರುದ್ಧ ದೌರ್ಜನ್ಯ ಹಾಗೂ ಕಿರುಕುಳ ಆರೋಪ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಟಿ ನೈನಾ ಸರ್ವಾರ್ 5 ವರ್ಷಗಳ Read more…

ಅರಣ್ಯ ಭೂಮಿ ದಾಖಲೆ ತಿದ್ದುಪಡಿ; ಉಪವಿಭಾಗಾಧಿಕಾರಿ, ತಹಶೀಲ್ದಾರ್ ವಿರುದ್ಧ FIR ದಾಖಲು

ಬೆಂಗಳೂರು: ಅರಣ್ಯ ಜಮೀನಿನ ದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಅರಣ್ಯ ಭೂಮಿ ದಾಖಲೆಗಳನ್ನು Read more…

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು

ಮಂಗಳೂರು: ಚಾರ್ಮಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ವೇಳೆ ಜಟಾಪಟಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದಕ್ಷಿಣ ಕನ್ನಡ Read more…

BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. Read more…

BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಳೆ ಕೈಕೊಟ್ಟ ಕಾರಣಕ್ಕೆ ಸಾಲ ಮಾಡಿ ಬೆಳೆದ ಬೆಳಗಳು Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

BIG NEWS: ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ FIR ದಾಖಲು

ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಾಹಿನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೆಲ Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BIG NEWS: ಸಂಸದ ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ FIR ದಾಖಲು

ಕೋಲಾರ: ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಮೀನು Read more…

BIG NEWS: ರಾಜ್ಯಪಾಲರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್; FIR ದಾಖಲು

ಬೆಂಗಳೂರು: ಪೊಲೀಸರು, ರಾಜಕಾರಣಿಗಳ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿದ್ದಾಯ್ತು ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ಕಿಡುಗೇಡಿಗಳು ನಕಲಿ ಫೇಸ್ ಬುಕ್ Read more…

BIG NEWS: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ FIR ದಾಖಲು

ಕೊಚ್ಚಿ: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಕನ್ನಡದ ಗಜ, ದೃಶ್ಯ, ನಮ್ಮ ಯಜಮಾನ್ರು ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ನವ್ಯಾ ನಾಯರ್ Read more…

BIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಲಂಗಾಣ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ Read more…

BIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಸೈಬರ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಇನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...